ಕೋಲಾರ, ಮೇ 04 ಜೂ.3ರಂದು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಟ್ಟು 4142 ಮಂದಿ ಶಿಕ್ಷಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಇಂದು ಮನ್ನಣೆ ಪಡೆದ ರಾಜಕೀಯ ಪಕ್ಷಗಳ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಜೂ.3ರಂದು ಮತದಾನ ಹಾಗೂ ಜೂ.6ರಂದು ಮತಗಳ […]

Read More

ಕೋಲಾರ: ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ ಅವರ ನೇತೃತ್ವದಲ್ಲಿ ಇಡೀ ಕರ್ನಾಟಕ ರಾಜ್ಯದಲ್ಲಿ 28ನೇ ಸ್ಥಾನದಲ್ಲಿದ್ದ ಕೋಲಾರ ಜಿಲ್ಲೆ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿ ಸಕಾಲದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ಒದಗಿಸುವ ಮೂಲಕ ರಾಜ್ಯದಲ್ಲಿಯೇ ಸತತವಾಗಿ 2ನೇ ಬಾರಿಗೆ ಅಗ್ರಸ್ಥಾನಕ್ಕೇರಿದೆ. ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ ಅವರೊಂದಿಗೆ ಕಂದಾಯ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದವರು ಸಂಪೂರ್ಣವಾಗಿ ಸಹಕಾರ ಮತ್ತು ಬೆಂಬಲ ನೀಡುವ ಮೂಲಕ ಕೋಲಾರ ಜಿಲ್ಲೆಯನ್ನು ಕರ್ನಾಟಕ ರಾಜ್ಯದ ಭೂಪಟದಲ್ಲಿ ಮಿಂಚುವಂತೆ ಮಾಡಿದ್ದಾರೆ. 45 ವಿಧವಾದ […]

Read More

ಕೋಲಾರ:- ಕೆರೆಗಳ ಪುನರುಜ್ಜೀವನದ ಮೂಲಕ ಬರಪೀಡಿತ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ವೃದ್ದಿಗೆ ಕೊಡುಗೆ ನೀಡಲು ಮುಂದಾಗಿರುವ ಪುಣೆಯ ಭಾರತೀಯ ಜೈನ ಸಂಘಟನೆ `ಬರಮುಕ್ತ ಕರ್ನಾಟಕ ಅಭಿಯಾನ’ ದಡಿ ಪೆಮ್ಮಶೆಟ್ಟಿಹಳ್ಳಿ ಕೆರೆ ಹೂಳೆತ್ತುವ ಕಾರ್ಯದ ಮೂಲಕವೇ ಜಲಕ್ರಾಂತಿಗೆ ಮುನ್ನುಡಿ ಇಟ್ಟಿದೆ ಎಂದು ಸೂಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್ ಧನ್ಯವಾದ ಸಲ್ಲಿಸಿದರು.ಪುಣೆಯ ಭಾರತೀಯ ಜೈನ ಸಂಘಟನೆವತಿಯಿಂದ ತಾಲ್ಲೂಕಿನ ಪೆಮ್ಮಶೆಟ್ಟಿಹಳ್ಳಿಯಲ್ಲಿ ಊರ ಮುಂದಿನ ಕೆರೆಯಲ್ಲಿ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ಭಾರತೀಯ ಜೈನ ಸಂಘಟನೆ […]

Read More

ಶ್ರೀನಿವಾಸಪುರ :  ತಾಲೂಕಿನ ೨೬ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು , ೨೬ ಬೋರ್ ವೆಲ್ ಬೇಡಿಕೆ ಇದ್ದು, ಆ ಗ್ರಾಮಗಳಲ್ಲಿ ಅತಿ ಶೀಘ್ರವಾಗಿ . ಮತ್ತು ವಾಟರ್ ಬೋರ್ಡ್ ವತಿಯಿಂದ ಬೋರ್ ವೆಲ್ ಕೊರೆಸುವ ವ್ಯವಸ್ಥೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ಪ್ರದೇಶದಲ್ಲಿ ಪರಿಶೀಲಿಸಿ 56 ಕೊಳವೆ ಬಾವಿ ದುರಸ್ತಿ ಪಡಿಸಬೇಕೆಂದು ಸೂಚಿಸಿದರು  ನೀವು ಹಮ್ಮಿಕೊಂಡಿರುವ ಪ್ರಗತಿ ಕಾರ್ಯಗಳ ಬಗ್ಗೆ ಇದೇ ತಿಂಗಳು ೧೪ ತಾರೀಖಿನ ಒಳಗೆ […]

Read More

ಶ್ರೀನಿವಾಸಪುರ ; ಕಾರ್ಮಿಕರನ್ನು ಗೌರವಿಸುವ ಮತ್ತು ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದ ದಿನವಾಗಿದೆ ಎಂದು ತಾ.ಪಂ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ ಹೇಳಿದರು. ಬುಧವಾರ ಪಟ್ಟಣದ ತಹಶೀಲ್ದಾರ್ ಆವರಣದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.ದಲಿತ ಮುಖಂಡರಾದ ಶ್ರೀನಿವಾಸ್, ಚಲಪತಿ, ನರಸಿಂಹ ಇದ್ದರು

Read More

ಶ್ರೀನಿವಾಸಪುರ 1 : ಒಂದು ವರ್ಷದಿಂದ ಸಮರ್ಪಕ ಮಳೆ ಬಾರದೆ,ಭೂಮಿಯಲ್ಲಿ ಉಷ್ಣಾಂಶ ಹೆಚ್ಚಿದ್ದು ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಹೂ ಹಂತದಲ್ಲೆ ಮಾವಿನ ಫಸಲು ಉದರಿ ಡಿಸೆಂಬರ್ ತಿಂಗಳಿನಲ್ಲಿ ಬರಬೇಕಿದ್ದ ಹೂ ಫೆಬ್ರವರಿ ತಿಂಗಳಿನಲ್ಲಿ ಬಂದಿತು ಫಸಲು ತಡವಾಗುವುದರ ಜೊತೆಗೆ ರಣ ಬಿಸಲಿನ ತಾಪಕ್ಕೆ ಕಾಯಿ ಆಗಬೇಕಿದ್ದ ಪಿಂದೆ ಹಳದಿ ಬಣ್ಣಕ್ಕೆ ತಿರುಗಿ ನೆಲಕ್ಕೆ ಬಿಳುತ್ತಿದ್ದೆ ಕೊಂಚ ದೊಡ್ಡದಾಗಿ ಬಲಿತಿದ್ದ ಮಾವಿನ ಕಾಯಿ ನೀರಿನ ಅಂಶ ಸಿಗದೆ ಬಿಸಿಲ ತಾಪಕ್ಕೆ ಸೊರಗುತ್ತಿದೆ.ಸ್ವಂತ ಟ್ರಾಕ್ಟರ್ ಹಾಗು ಟ್ಯಾಂಕರ್ ಇದ್ದವರು […]

Read More

ಶ್ರೀನಿವಾಸಪುರ : ತಾಲೂಕು ಕೇಂದ್ರಕ್ಕೆ ವಿವಿಧ ಕಛೇರಿಗಳಲ್ಲಿ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ತಾಲೂಕಿನ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರ ಸ್ಥಿತಿ ಹೇಳತೀರದು. ಬಹುತೇಕ ಜ್ಯೂಸ್ ಅಂಗಡಿಗಳ ಬಳಿ ತಾಲೂಕಿನ ವಿವಿಧ ಗ್ರಾಮಗಳಿಂದ ಬಂದತಂಹ ಸಾರ್ವಜನಿಕರು ತಮ್ಮ ದಾಹವನ್ನು ತೀರಿಸಿಕೊಳ್ಳಲು ಹೆಚ್ಚು ಜ್ಯೂಸ್ ಅಂಗೆಡಿಗಳತ್ತಾ ಮೊರೆ ಹೋಗುತ್ತಿದ್ದು ಕಂಡು ಬಂತು.ಪ್ರತಿ ವರ್ಷಕ್ಕಿಂತ ಈ ವರ್ಷ ವಾತಾವರಣದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಸೂರ್ಯನ ತಾಪಕ್ಕೆ ಬೆವರಿ ಸುಸ್ತಾದ ಜನರು ತಂಪು ಪಾನೀಯಕ್ಕೆ ಮೊರೆ ಹೋಗುತ್ತಿದ್ದಾರೆ. ಎಳೆನೀರು, ಮಜ್ಜಿಗೆ, ಐಸ್ […]

Read More

ಶ್ರೀನಿವಾಸಪುರ ೨ : ತಾಲೂಕಿನ ಚಲ್ದಿಗಾನಹಳ್ಳಿ ಬೈಪಾಸ್ ಬಳಿ ಶ್ರೀನಿವಾಸಪುರ ತಹಶೀಲ್ದಾರ್ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಣ್ಣಪುಟ್ಟ ಗಾಯಗಳೋಂದಿಗೆ ತಹಶೀಲ್ದಾರ್ ಜಿ.ಎನ್.ಸುದೀಂದ್ರ ಹಾಗೂ ಕಾರು ಚಾಲಕ ಬಚಾವ್ ಆಗಿರುವ ಘಟನೆ ಮಂಗಳವಾರ ರಾತ್ರಿ ಸುಮಾರು ೭ ಗಂಟೆಯಿಂದ ೭:೩೦ ಸಮಯದಲ್ಲಿ ನಡೆದಿದೆ.ಖಾಸಗಿ ಬಸ್ ಕಾರು ಡಿಕ್ಕಿ ಹೊಡೆದು, ಬಳಿಕ ಮೊತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದ ಹಿನ್ನಲೆಯಲ್ಲಿ ದ್ವಿಚಕ್ರವಾಹನ ಸವಾರನಿಗೂ ಸಣ್ಣಪಟ್ಟಗಾಯಗಳೊಂದಿಗೆ ಬಚಾವ್ ಆಗಿದ್ದು, ಖಾಸಗಿ ಬಸ್ ಪಣಸಮಾಕನಹಳ್ಳಿ ಬಳಿ ಬಸ್ ಬಿಟ್ಟು ಪರಾರಿಯಾಗಿದ್ದು, […]

Read More

ಕೋಲಾರ,ಏ.30: ಪೆನ್‍ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಅವರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಲು ಮತ್ತು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಕಳೆದ ಕೆಲವು ದಿನಗಳಿಂದ ಪ್ರಭಾವಿ ರಾಜಕಾರಣಿಯೊಬ್ಬರದು ಎನ್ನಲಾದ ಆಶ್ಲೀಲ ಚಿತ್ರಗಳಿರುವ ಪೆನ್‍ಡ್ರೈವ್‍ಗಳನ್ನು ಹಾಸನದ ಬೀದಿ ಬೀದಿಗಳಲ್ಲಿ ಹಂಚಲಾಗುತ್ತಿದೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸ್‍ಫ್‍ಗಳಲ್ಲಿ ಹರಿದಾಡುತ್ತಿವೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ […]

Read More
1 43 44 45 46 47 333