ಶ್ರೀನಿವಾಸಪುರ : ಶ್ರೀನಿವಾಸಪುರ ಕಸಬಾ ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಸದಸ್ಯರ ಗಮನಕ 2024-25ನೇ ಸಾಲಿನ ಯಶಸ್ವಿನಿ ಯೋಜನೆಯ ಪಲಾನುಭವಿಗಳಾಗಲು ಸಂಘದಿಂದ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಘದ ಷೇರುದಾರ ಸದಸ್ಯರು ಕುಟುಂಬದ ನಾಲ್ಕ ಮಂದಿಗೆ ಶುಲ್ಕ 500 ರೂಗಳಾಗಿರುತ್ತದೆ. ಒಂದು ಕುಟುಂಬದಲ್ಲಿ 10 ಸದಸ್ಯರಿಗೆ ಮಾತ್ರ ಅವಕಾಶವಿದೆ. ತಲಾ ಎರಡು ಭಾವಚಿತ್ರ, ಆಧಾರ್‌ಕಾರ್ಡ್, ರೇಷನ್ ಕಾರ್ಡ್ ಕಡ್ಡಾಯವಾಗಿದ್ದು, 4 ಸದಸ್ಯರಿಗಿಂತ ಹೆಚ್ಚುವರಿ ಸದಸ್ಯರು ಕುಟುಂಬದಲ್ಲಿ ನೊಂದಾಯಿಸಿಕೊಳ್ಳಲು ತಲಾ ಒಬ್ಬೊಬ್ಬರಿಗೆ 100 ರೂಗಳನ್ನು ಹೆಚ್ಟುವರಿಯಾಗಿ ಪಾವತಿಸಿ ಯೋಜನೆಯ […]

Read More

ಶ್ರೀನಿವಾಸಪುರ : ತಾಲೂಕಿನಲ್ಲಿ 10 ಲಕ್ಷ ಮೌಲ್ಯದಲ್ಲಿ 20 ಸಮುದಾಯಭವನಗಳನ್ನು ನಿರ್ಮಿಸಲಾಗುವುದು. 2 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಕಾಲೇಜಿಗೆ ಕಾಂಪೌಡ್‍ನ್ನು ನಿರ್ಮಿಸಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣ ಪದವಿ ಕಾಲೇಜಿನ ಆವರಣದಲ್ಲಿ 1.80 ಕೋಟಿಯಲ್ಲಿ ನೂತನ 3 ಕೊಠಡಿಗಳ ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಸರ್ಕಾರವು ದೇಶದಲ್ಲಿನ ಪ್ರತಿಯೊಬ್ಬ ನಾಗರೀಕನು ಅಕ್ಷರಸ್ಥನ್ನಾಗಿಸುವ ಉದ್ದೇಶದಿಂದ ಹೆಚ್ಚು ಹೆಚ್ಚು ಉಪಯುಕ್ತ ಯೋಜನೆಗಳ ಮೂಲಕ ಅನುದಾನಗಳನ್ನು ಬಿಡುಗಡೆ ಮಾಡುತ್ತಿದ್ದು , ಅವುಗಳನ್ನು ಮಕ್ಕಳ […]

Read More

ಶ್ರೀನಿವಾಸಪುರ : ಬಡ ಕುಟುಂಬದ ವತಿಯಿಂದ ಬಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಡವರ ಹಸಿವಿನ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಭಾರತ್ ಅಕ್ಕಿಯನ್ನು 29 ರೂಗೆ ನರೇಂದ್ರ ಮೋದಿರವರು ನೀಡುತ್ತಿದ್ದು, ಈ ಒಂದು ಯೋಜನೆಯನ್ನು ಸದುಪಯೋಗವನ್ನು ಪಡೆಸಿಕೊಳ್ಳುವಂತೆ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎನ್.ವೇಣುಗೋಪಾಲರೆಡ್ಡಿ ಹೇಳಿದರು.ಪಟ್ಟಣದ ಬೆಸ್ಕಾಂ ಮುಂಬಾಗದ ಕೊಟೆಕ್ ಬ್ಯಾಂಕ್ ಬಳಿ ಶುಕ್ರವಾರ ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಭಾರತ್ ಅಕ್ಕಿಯ ಮಾರಾಟಕ್ಕಾಗಿ ಚಾಲನೆ ನೀಡಿ ಮಾತನಾಡಿದರು.ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲೆಂದು ಕೆಜಿ […]

Read More

ಶ್ರೀನಿವಾಸಪುರ : ದೇಶವನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆಗಳಲ್ಲಿ ಒಂದು ನೀರಿನ ಸಮಸ್ಯೆ . ಅದರಲ್ಲೂ ಗ್ರಾಮೀಣ ಭಾಗದಲ್ಲಿ ಹಲವು ಕಡೆ ಶುದ್ಧವಾದ ಕುಡಿಯುವ ನೀರನ್ನು ಪಡೆಯುವದಕ್ಕೆ ಪರದಾಡುವಂತಹ ಪರಿಸ್ಥಿತಿ ಇದೆ. ಇಂತಹ ಸಮಸ್ಯೆಯಿಂದ ಜನರನ್ನು ಹೊರ ತರುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷೆಯ ಯೋಜನೆಯೇ ಜಲ ಜೀವನ್ ಮಿಷನ್ ಯೋಜನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ತಾಲೂಕಿನ ಯಲ್ದೂರು ಗ್ರಾಮದಲ್ಲಿ 264 ಲಕ್ಷ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಗಂಗೆ […]

Read More

ಶ್ರೀನಿವಾಸಪುರ 1 : ಪಟ್ಟಣದ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಗುರುವಾರ ವಿವಿಧ ಕನ್ನಡ ಪರ ಸಂಘನೆಗಳಿಂದ 60% ಕನ್ನಡ ಭಾಷೆ ನಾಮಫಲಕಗಳ ಕಡ್ಡಾಯವಾಗಿ ಜಾರಿಗೊಳಿಸುವಂತೆ ಆದೇಶಿಸಲು ತಹಶೀಲ್ದಾರ್ ಜಿ.ಎಸ್.ಸುದೀಂದ್ರ ರವರಿಗೆ ಮನವಿ ಪತ್ರ ನೀಡಿದರು.ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಸ್. ಜಗದೀಶ್ ಮಾತನಾಡಿ ರಾಜ್ಯ ಗಡಿ ತಾಲೂಕು ಆದ ಶ್ರೀನಿವಾಸಪುರ ತಾಲೂಕೆಗೆ ಸಂಬಂದಿಸಿದಂತೆ ಹಲವಾರು ಖಾಸಗಿ ಸಂಸ್ಥೆಗಳು ಹಾಗು ವಾಣಿಜ್ಯ ಮಳಿಗೆಗಳು ಇದ್ದು ಅವುಗಳ ಮೇಲೆ ಕನ್ನಡ ಭಾಷೆ ಬಿಟ್ಟು ಇತರೆ ಭಾಷೆಗಳಲ್ಲಿ ನಾಮಫಲಕಗಳು ಇದ್ದು, ಸರ್ಕಾರದ […]

Read More

ಕೋಲಾರ : ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಅವರು ಇಂದು ಕೋಲಾರ ಜಿಲ್ಲೆಯ ಮಾಲೂರಿನ ಮಾಸ್ತಿಲ್ಲಿ ಪಂಚಮಿತ್ರ ವಾಟ್ಸ್ ಆಫ್ ಚಾಟ್‌ನ್ನು ಲೋಕಾರ್ಪಣೆ ಮಾಡಿದರು.  ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ವಿವರಗಳನ್ನು ಹಾಗೂ ಆಯಾ ಗ್ರಾಮ ಪಂಚಾಯತಿಗೆ ಸಂಬಂಧಿಸಿದ ದೂರು ಹಾಗೂ ಸೇವೆಗಳಿಗೆ ಒಂದೇ ಸೂರಿನಡಿ ವ್ಯವಸ್ಥೆ ಮೇಲ್ಕಂಡ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು […]

Read More

ಶ್ರೀನಿವಾಸಪುರ 3 ತಾಲೂಕಿನ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಅವಗಾನಪಲ್ಲಿ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಕಾರು ಅಪಘಾತದಲ್ಲಿ ವಕೀಲ ಮುಬಾರಕ್ ಪಾಷಾ (34 ವರ್ಷ) ಮೃತಪಟ್ಟಿರುವ ಘಟನೆ ನಡೆದಿದೆ.ವಿವರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಪ್ರೇಮ್ ನಗರದ ವಾಸಿಯಾದ ಮೃತ ಮುಬಾರಕ್‍ರವರು ಕೆಲಸದ ನಿಮಿತ್ತ ಚಿಂತಾಮಣಿ ಯಿಂದ ತಾಡಿಗೋಳ್ ಕ್ರಾಸ್ ಮೂಲಕ ಗೌನಿಪಲ್ಲಿಗೆ ಹೋಗುವ ಮಾರ್ಗ ಮಧ್ಯದಲ್ಲಿನ ಅವಗಾನಪಲ್ಲಿ ಗ್ರಾಮದ ಬಳಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಹೊಡೆದ ಪರಿಣಾಮ ರಸ್ತೆ ಬದಿಯ […]

Read More

ಕೋಲಾರ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಜಿಲ್ಲಾದ್ಯಂತ ಮಿಂಚಿನ ಸಂಚಾರ ಮಾಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದರು. ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ 12 ಹಾಸಿಗೆಗಳ ನೂತನ ಕಟ್ಟಡ, ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಿಪಿಹೆಚ್ ಲ್ಯಾಬ್, ಸ್ಟೇಮಿ(STEMI) ಕಾರ್ಡಿಯಾಕ್ ಟೆಲಿ ಯುನಿಟ್, ಬೆಮೆಲ್‌ನಿಂದ ನಿರ್ಮಿಸಲ್ಪಟ್ಟ ಆಮ್ಲಜನಕ ಘಟಕ ನೂತನ ಆಂಬ್ಯುಲೆನ್ಸ್‌ಗಳ ಉದ್ಘಾಟನೆ, ಮುಳಬಾಗಿಲು ವೈದ್ಯಕೀಯ ಅಧಿಕಾರಿ ಸಿಬ್ಬಂದಿಗೆ ವಾಸಗೃಹ ಸಮುಚ್ಚಯ, ಸಾರ್ವಜನಿಕ ಆಸ್ಪತ್ರೆ ಹೊರ ರೋಗಿ ಘಟಕ […]

Read More

ಶ್ರೀನಿವಾಸಪುರ : ಪಟ್ಟಣದ ಹೊರವಲಯ ಈದ್ಗ ಹತ್ತಿರದ ಆಂಬೀಷನ್ ನ್ಯಾಷನಲ್ ಶಾಲೆಗೆ ಸಮಾಜ ಸೇವಕ ಎಸ್ ನಾರಾಯಣಸ್ವಾಮಿ ಅವರು ಭೇಟಿ ನೀಡಿ ಶಾಲೆಯ ಕಾಮಗಾರಿಕೆಯನ್ನು ವೀಕ್ಷಿಸಿ ಅವರ ತಾಯಿ ದಿವಂಗಿತ ಶ್ರೀಮತಿ ಶಾರದಮ್ಮ ಅವರ ಹೆಸರಲ್ಲಿ ಶಾಲೆಯ ಒಂದು ಕಟ್ಟಡವನ್ನು ನಿರ್ಮಿಸಲು 3,50,000ವನ್ನು ದಾನ ಮಾಡಿದ್ದು ಇದೇ ಸಂದರ್ಭದಲ್ಲಿ ಮಾತನಾಡುತ್ತ ನಾನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಓದಿದ್ದು ಬೆಳೆದು ನಮ್ಮ ತಾಯಿಯವರು ಸರ್ಕಾರಿ ಶಾಲೆಯಲ್ಲಿ ಕೆಲಸವನ್ನು ನಿರ್ವಹಿಸಿದ್ದರು ಹೈದರ್ ಅಲಿ ಮೊಹಲ್ಲಾ ನಿವಾಸಿಗಳಾಗಿದ್ದು ನಾನು ನನ್ನ […]

Read More
1 54 55 56 57 58 333