ಶ್ರೀನಿವಾಸಪುರ 1 : ರೈತರು ತಮ್ಮ ಬಂಜರು ಭೂಮಿಯಲ್ಲಿ ಈ ಬೆಳೆಯನ್ನು ಬೆಳೆದು ತಮ್ಮ ಅರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಬೇಕೆಂದು ತಿಳಿಸಿದರು. ರೈತರು ಬದಲಾದ ಪರಿಸ್ಥಿತಿಯಲ್ಲಿ ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆಯುವುದರ ಮೂಲಕ ಅರ್ಥಿಕ ಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಗೋಡಂಬಿ ಒಣ ಪ್ರದೇಶಕ್ಕೆ ಸೂಕ್ತವಾದ ಬೆಳೆ. ಅದು ಯಾವುದೇ ಮಣ್ಣಿಗೆ ಹೊಂದಿಕೊಂಡು ಬೆಳೆಯಬಲ್ಲದು ಹಾಗೂ ಯಾವುದೇ ವಾತಾವರಣಕ್ಕೆ ಹೊಂದಿಕೊಳ್ಳುವ ಗುಣ ಪಡೆದಿದೆ ಎಂದು ಕೋಲಾರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಬಿ.ವೆಂಕಟೇಶ್ವರಲು ಹೇಳಿದರು.ತಾಲೂಕಿನ ಗಂಜಿಗುಂಟೆ ಗ್ರಾಮದ ಸರ್ಕಾರಿ […]

Read More

ಶ್ರೀನಿವಾಸಪುರ 2 : ಹೋರಾಟಗಳ ಮೂಲಕ ಸರ್ಕಾರದ ಗಮನಕ್ಕೆ ತಂದ ಮೇಲೆ ಸರ್ಕಾರ ಮಧ್ಯೆ ಪ್ರವೇಶಿಸಿ ಅರಣ್ಯ ಹಾಗು ಕಂದಾಯ ಇಲಾಖೆಗಳ ಸಹಯೋಗದಲ್ಲಿ ಜಂಟಿ ಸರ್ವೆ ಮಾಡಲು ಅಧಿಕಾರಿಗಳಿಗೆ ಸೂಚಿಸಿ , ರೈತ ಭೂಮಿಯಾದರೆ ರೈತರಿಗೆ ಬಿಟ್ಟುಕೊಡಲು ಸರ್ಕಾರ ನಿಶ್ಚಿಯಿಸಲಾಯಿತು ಎಂದು ಎಂದು ಜಿಲ್ಲಾ ಅರಣ್ಯಣಾಧಿಕಾರಿ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾಹಿತಿ ನೀಡಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಮುಂಭಾಗ ಬುಧವಾರ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ […]

Read More

ಶ್ರೀನಿವಾಸಪುರ : ಯಾವುದೇ ಧಾರ್ಮಿಕ ಸ್ಥಳಗಳ , ಶಾಲೆಗಳ ಸಮೀಪ ಯಾವುದೇ ಕಾರಣಕ್ಕೂ ಬಾರ್ ಅಂಡ್ ರೆಸ್ಟೋರೆಂಟ್‍ಗಳನ್ನು ತೆರಯಲು ಅನುಮತಿ ನೀಡದಂತೆ ಇಲಾಖೆಯನ್ನು ಗ್ರಾ.ಪಂ.ಮಾಜಿ ಸದಸ್ಯ ರಮೇಶ್‍ಬಾಬು ಒತ್ತಾಯಿಸಿದರು.ತಾಲೂಕಿನ ಗೌನಿಪಲ್ಲಿಯ ಧರ್ಗಾದ ಬಳಿ ವಿವಿಧ ಸಮುದಾಯಗಳ ಮುಖಂಡರ ಸಮ್ಮುಖದಲ್ಲಿ ಧರಣಿ ನಡೆಸಿ ಗ್ರಾ.ಪಂ.ಪಿಡಿಒ ನಾರಾಯಣಸ್ವಾಮಿ ರವರಿಗೆ ಮನವಿ ಪತ್ರ ನೀಡಿ ಮಾತನಾಡಿದರು.ಸುಮಾರು ಒಂದು ವರ್ಷದಿಂದಲೂ ಸಹ ನಿರಂತರವಾಗಿ ತಳ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ , ಆದರೂ ಸಹ ಸಾರ್ವಜನಿಕರ ಮನವಿಗೆ ಸ್ಪಂದಿಸದೆ ಇಲಾಖೆ […]

Read More

ಶ್ರೀನಿವಾಸಪುರ : ತಹಶೀಲ್ದಾರ್ ಕಛೇರಿ ಕಟ್ಟಡ ಮೇಲ್ಬಾಗದಲ್ಲಿ ನೂತನವಾಗಿ ಕಟ್ಟಡ ನಿರ್ಮಾಣ ಮಾಡಲು ಇಂಜಿನೀಯರ್‍ಗಳೊಂದಿಗೆ ಚರ್ಚೆ ಮಾಡಿದರು. ಅಲ್ಲದೆ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ವಾಹನಗಳ ಪಾರ್ಕಿಂಗ್ ನ್ನ ಸುಜಜ್ಜಿತವಾಗಿ ವ್ಯವಸ್ಥೆಯನ್ನ ಮಾಡುವಂತೆ ಪೊಲೀಸ್ ನಿರೀಕ್ಷ ಎಂ.ಬಿ.ಗೊರವಿನಕೊಳ್ಳ ರವರಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಸೂಚನೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಛೇರಿಗೆ ಮಂಗಳವಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳಲ್ಲಿನ ಪ್ರಗತಿಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಜಿಲ್ಲಾಧಿಕಾರಿಗಳು ಅಧಿಕಾರಿಗಳ ಸಭೆ ಮುಗಿದ ನಂತರ ಕಛೇರಿಯಿಂದ ಹೊರಬರುವವೇಳೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಬಳಿ […]

Read More

ಶ್ರೀನಿವಾಸಪುರ : ಶಿಕ್ಷಕರ ಪಾತ್ರ ಮಹತ್ವವಾಗಿದ್ದು, ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಬಾವಿಸಿ, ಶಿಕ್ಷಕರು ಮನಸ್ಸು ಮಾಡಿದರೆ ದೇಶವನ್ನು ಕಟ್ಟಬಹುದು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ತಿಳಿಸಿದರು.ಪಟ್ಟಣದ ನೌಕರರ ಭವನದಲ್ಲಿ ಶನಿವಾರ ಸಂಜೆ ಎಸ್‍ಸಿ , ಎಸ್‍ಟಿ ಪ್ರಾಥಮಿಕ ಶಿಕ್ಷಕರ ಸಂಘದವತಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥ ಹಾಗೂ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತೋಷದ ಸಂಗತಿ. ನಮ್ಮ ದೇಶವು ಉಜ್ವಲವಾಗಿ ಅಭಿವೃದ್ಧಿಯಾಗಲು ಸಂವಿಧಾನದ ಹಕ್ಕು ಮತ್ತು […]

Read More

ಶ್ರೀನಿವಾಸಪುರ; ಫೆ.23: ಸಾವಿರಾರು ಎಕರೆ ಅರಣ್ಯ ಭೂ ಒತ್ತುವರಿಯನ್ನು ತೆರವುಗೊಳಿಸಿರುವ ಅರಣ್ಯ ಉಪ ಸಂರಕ್ಷಣಾಧಿಕಾರಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳ ವಿರುದ್ಧ ಭೂಗಳ್ಳರು ನ್ಯಾಯಾಲಯದಲ್ಲಿ ಧಾವೆ ಹೂಡಿದ್ದು, ಅಧಿಕಾರಿಗಳ ರಕ್ಷಣೆಗೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಒತ್ತಾಯಿಸಿ ಫೆ.29ರ ಗುರುವಾರ ಅರಣ್ಯ ಸಚಿವರ ನಿವಾಸದ ಮುಂದೆ ಹೋರಾಟ ಮಾಡಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಅಮಾಯಕ ರೈತರ ಹೆಸರಿನಲ್ಲಿ ಬಲಾಢ್ಯ, ಶ್ರೀಮಂತ, ರಾಜಕೀಯ, ರಿಯಲ್ […]

Read More

ಶ್ರೀನಿವಾಸಪುರ 1 : ಮಕ್ಕಳಿಗೆ ಮೂರು ದಿನ ನೀಡುವ ಬದಲು ಎಲ್ಲಾ ವಾರದ 6 ದಿನಗಳು ನೀಡಿದರೆ ಒಳ್ಳೆಯದೆಂದು ಸಲಹೆ ನೀಡಿ ಸರ್ಕಾರಿ ಶಾಲೆ ಮಕ್ಕಳಿಗೆ ಯಾವುದೇ ರೀತಿಯ ಪೌಷ್ಠಿಕಾಂಶಗಳಿಂದ ವಂಚಿತರಾಗಬಾರದೆಂದು ಕಾರ್ಯಕ್ರಮ ರೂಪಿಸಿರುವ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ ಎಂ ಎಫ್ ಸಮಸ್ಥೆಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಧನ್ಯವಾದಗಳು ತಿಳಿಸಿದರುಪಟ್ಟಣದ ತ್ಯಾಗರಾಜ ಬಡವಾಣೆಯಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ, ಪ್ರದಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಿಂದ, […]

Read More

ಕೋಲಾರ : ಕೋಲಾರ ಜಿಲ್ಲೆಯಲ್ಲಿ ಜ. 26ರಿಂದ ಸಂವಿಧಾನ ಜಾಗೃತಿ ಜಾಥಾ ಆರಂಭವಾಗಿದ್ದು, 120ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿದೆ. ಹೋದ ಕಡೆಯಲ್ಲೆಲ್ಲಾ ಜನರಿಂದ ಅಭೂತಪೂರ್ವವಾದ ಸ್ವಾಗತ ಸಿಕ್ಕಿದೆ. ಕೋಲಾರ ಜಿಲ್ಲೆಯ ಸಂವಿಧಾನ ಜಾಗೃತಿ ಜಾಥಾದ ವಿಶೇಷತೆಗಳ ಕುರಿತು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೀಡಿದ ವಿಶೇಷ ಸಂದರ್ಶನ ಇಲ್ಲಿದೆ. ಸಂವಿಧಾನದ ಕುರಿತು ಜಾಗೃತಿ ಮೂಡಿಸುವುದೇ ಇದರ ಮೂಲ ಉದ್ದೇಶ. ಮುಖ್ಯವಾಗಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನ ಇಡೀ […]

Read More

ಶ್ರೀನಿವಾಸಪುರ : ಹಣಕಾಸಿನ ಸಾಕ್ಷರತೆಯು ವ್ಯಕ್ತಿಗಳು ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಹಣಕಾಸಿನ ಉತ್ಪನ್ನಗಳು ಮತ್ತು ಸೇವೆಗಳ ಗ್ರಾಹಕರಿಗೆ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ . ವಂಚನೆಗಳಿ0ದ ತಮ್ಮನ್ನು ರಕ್ಷಿಸಿಕೊಳ್ಳಬಹುರಾಗಿದೆ ಎಂದರು. ಅರ್ಥಿಕ ಸಾಕ್ಷರತೆಯ ಫಲಿತಾಂಶಗಳನ್ನು ಸುಧಾರಿಸಲು ಪರಿಣಾಮಕಾರಿ ಮತ್ತು ಅಂತರ್ಗತ ಹಣಕಾಸು ಶಿಕ್ಷಣ ಕಾರ್ಯಕ್ರಮಗಳು ಮತ್ತು ನೀತಿಗಳ ಅವಶ್ಯಕತೆ ಇದೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ತಿಳಿಸಿದರು. ಪಟ್ಟಣದ ಪುರಸಭೆ ಕಛೇರಿಯಲ್ಲಿ ಪಟ್ಟಣದ ವಿವಿಧ ಬ್ಯಾಂಕ್‌ಗಳ ಸಹಯೋಗದಲ್ಲಿ ಮಂಗಳವಾರ ಅರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಹಣಕಾಸಿನ […]

Read More
1 56 57 58 59 60 333