ಕೋಲಾರ : ಕೋಲಾರ ಜಿಲ್ಲೆಯಲ್ಲಿ ಜ. 26ರಿಂದ ಸಂವಿಧಾನ ಜಾಗೃತಿ ಜಾಥಾ ಆರಂಭವಾಗಿದ್ದು, 120ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿದೆ. ಹೋದ ಕಡೆಯಲ್ಲೆಲ್ಲಾ ಜನರಿಂದ ಅಭೂತಪೂರ್ವವಾದ ಸ್ವಾಗತ ಸಿಕ್ಕಿದೆ. ಕೋಲಾರ ಜಿಲ್ಲೆಯ ಸಂವಿಧಾನ ಜಾಗೃತಿ ಜಾಥಾದ ವಿಶೇಷತೆಗಳ ಕುರಿತು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೀಡಿದ ವಿಶೇಷ ಸಂದರ್ಶನ ಇಲ್ಲಿದೆ. ಸಂವಿಧಾನದ ಕುರಿತು ಜಾಗೃತಿ ಮೂಡಿಸುವುದೇ ಇದರ ಮೂಲ ಉದ್ದೇಶ. ಮುಖ್ಯವಾಗಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನ ಇಡೀ […]
ಶ್ರೀನಿವಾಸಪುರ : ಹಣಕಾಸಿನ ಸಾಕ್ಷರತೆಯು ವ್ಯಕ್ತಿಗಳು ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಹಣಕಾಸಿನ ಉತ್ಪನ್ನಗಳು ಮತ್ತು ಸೇವೆಗಳ ಗ್ರಾಹಕರಿಗೆ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ . ವಂಚನೆಗಳಿ0ದ ತಮ್ಮನ್ನು ರಕ್ಷಿಸಿಕೊಳ್ಳಬಹುರಾಗಿದೆ ಎಂದರು. ಅರ್ಥಿಕ ಸಾಕ್ಷರತೆಯ ಫಲಿತಾಂಶಗಳನ್ನು ಸುಧಾರಿಸಲು ಪರಿಣಾಮಕಾರಿ ಮತ್ತು ಅಂತರ್ಗತ ಹಣಕಾಸು ಶಿಕ್ಷಣ ಕಾರ್ಯಕ್ರಮಗಳು ಮತ್ತು ನೀತಿಗಳ ಅವಶ್ಯಕತೆ ಇದೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ತಿಳಿಸಿದರು. ಪಟ್ಟಣದ ಪುರಸಭೆ ಕಛೇರಿಯಲ್ಲಿ ಪಟ್ಟಣದ ವಿವಿಧ ಬ್ಯಾಂಕ್‌ಗಳ ಸಹಯೋಗದಲ್ಲಿ ಮಂಗಳವಾರ ಅರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಹಣಕಾಸಿನ […]
ಕೋಲಾರ,ಫೆ.19: 20 ವರ್ಷಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಿಸಲು ಕೋಲಾರ ಪತ್ರಕರ್ತರ ಸಂಘವೇ ಮೂಲ ಕಾರಣ ಎಂದು ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಹಮ್ಮಿಕೊಂಡಿದ್ದ ಧನ್ಯವಾದ ಸಮರ್ಪಣಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವರ್ಷ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆಯಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವ […]
ಶ್ರೀನಿವಾಸಪುರ 1 : ವಿದ್ಯಾರ್ಥಿ ಜೀವನ ಎನ್ನುವುದು ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಅಮೂಲ್ಯವಾದ ಕ್ಷಣಗಳಾಗಿದ್ದು, ಈ ಸಮಯದಲ್ಲಿ ವಿದ್ಯಾಥಿಗಳು ಹೆಚ್ಚಿನ ಸಮಯವನ್ನು ಜ್ಞಾನಾರ್ಜನೆಗೆ ಮೀಸಲಿಟ್ಟು ಶ್ರಮಪಟ್ಟು ವ್ಯಾಸಂಗ ಮಾಡಿದರೆ ಸುಂದರವಾದ ಭವಿಷ್ಯವನ್ನು ಕಟ್ಟಿಕೊಳ್ಳುವುದು ಸಾಧ್ಯ. ಎಂದು ಉನ್ನತ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ರಾಮೇಗೌಡ ವಿದ್ಯಾರ್ಥಿಗಳಿಗೆ ಹೇಳಿದರು.ತಾಲೂಕಿನ ದಳಸನೂರು ಪ್ರೌಡಶಾಲೆಯಲ್ಲಿ ಶನಿವಾರ ಕಂಕರಿ ಮಹಿಳಾ ಸ್ವಯಂ ಸೇವಾ ಸಂಸ್ಥೆವತಿಯಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.ಕಂಕರಿ ಮಹಿಳಾ ಸ್ವಯಂ ಸೇವಾ ಸಂಸ್ಥೆವತಿಯಿಂದ ವಿಶೇಷವಾಗಿ ಗ್ರಾಮೀಣ ಭಾಗದ ಎಸ್‍ಎಸ್‍ಎಲ್‍ಸಿ […]
ಶ್ರೀನಿವಾಸಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಪಟ್ಟಣದ ಪೋಸ್ಟ್ ಆಫೀಸ್ ಹಿಂಭಾಗದಲ್ಲಿರುವ ಸರ್ಕಾರಿ ಉನ್ನತೀಕೃತ ಶಾಲೆಯಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ತಾಲ್ಲೂಕು ದಂಡಾಧಿಕಾರಿಗಳಾದ ಸುಧೀಂದ್ರ,ತಾಲ್ಲೂಕಿನ ಶಾಸಕರಾಗಿರುವ ಜಿಕೆ ವೆಂಕಟಶಿವಾರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮಕ್ಕೆ ದೀಪ ಬೇಳಗುವ ಮೂಲಕ ಚಾಲನೆ ನೀಡಿ ಮಾತನಾಡಿದ ಶಾಸಕ ಜಿಕೆ ವೆಂಕಟಶಿವಾರೆಡ್ಡಿ ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಬಿ ಬದುಕು ಸಾಗಿಸಲು ಸಶಕ್ತರನ್ನಾಗಿ ಮಾಡುವಲ್ಲಿ […]
ಶ್ರೀನಿವಾಸಪುರ : ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವು ಜಾತಿ ಜಾತಿಗಳ ಮಧ್ಯೆ ವಿಷ ಬಿತ್ತುತ್ತಿದ್ದಾರೆ. ಒಂದು ಸಮಾಜವನ್ನು ಒಲೈಕೆ ಮಾಡುವ ಉದ್ದೇಶದಿಂದ 100 ಕೋಟಿ ಅನುದಾನದ ಮೂಲಕ ವಕ್ಟ್ ಬೋರ್ಡ್‍ನ ಹಜರತ್ ಗಳಿಗೆ ತರಬೇತಿಗೆ ನೀಡುತ್ತಿದ್ದಾರೆ. ಅಲ್ಲದೆ ಕ್ರಿಶ್ಚಿನ್ ಸಮುದಾಯಕ್ಕೆ 200 ಕೋಟಿ ಅನುದಾನವನ್ನು ಕೊಡುತ್ತಿದೆ . ರಾಜ್ಯದಲ್ಲಿ ಬೇರೆ ಸಮುದಾಯಗಳು ಇಲ್ಲವೆ ಕೇವಲ ಒಂದು ಸಮಾಜವನ್ನು ಒಲೈಕೆ ಮಾಡುತ್ತಿರುವುದು ಎಷ್ಟು ಸರಿ. ಸಿದ್ದರಾಮಯ್ಯನವರು ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ರೀತಿಯಲ್ಲಿ ವ್ಯವಹರಿಸುತ್ತಿದ್ದಾರೆ ಎಂದು […]
ಶ್ರೀನಿವಾಸಪುರ ರಥಸಪ್ತಮಿ ದಿನ ಸೂರ್ಯಾಸ್ತಮ ಮುನ್ನ ಮಾಘ ಸ್ನಾನ ಮಾಡಿ 108 ಸೂರ್ಯ ನಮಸ್ಕಾರ ಮಾಡಿ ಸಪ್ತಾಶ್ವರೂಡ ಅರುಣ ಸೂರ್ಯ ದರ್ಶನ ಪಡೆದರೆ ಮನುಷ್ಯನಿಗೆ ಕಾಯಿಲೆಗಳು ದೂರವಾಗಿ ಮಾನಸಿಕ ದೈಹಿಕ ಸಮತೋಲನ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಶಿಕ್ಷಣ ಪ್ರಮುಖ ಚೌಡಪ್ಪ ಹೇಳಿದರು.ಇಲ್ಲಿನ ಯೋಗ ಮಂದಿರದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಥ ಸಪ್ತಮಿ ಅಂಗವಾಗಿ ಏರ್ಪಡಿಸಿದ್ದ ಸಾಮೂಹಿಕ 108 ಸೂರ್ಯ ನಮಸ್ಕಾರ ಮತ್ತು ರಥಸಪ್ತಮಿ ಮಹತ್ವ ತಿಳಿಸಿದರು.ಮಹರ್ಷಿ ಕಷ್ಯಪ-ಆದಿತಿ ದಂಪತಿಗಳ ಪುತ್ರನಾಗಿ ಜನಿಸಿದ ದಿನ ಸೂರ್ಯ ದೇವನ […]
ಬೆಂಗಳೂರು:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ […]
ರಾಯಲ್ಪಾಡು 1 : ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೋರಿಸಿದೆ ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಸವಿತಾ ಮಹರ್ಷಿ ಜಯಂತಿ ಶುಕ್ರವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನೆಡಯಬೇಕು ಎಂದು ಹೇಳಿದರು. ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, […]