ಶ್ರೀನಿವಾಸಪುರ ಪಟ್ಟಣದ ಪುರಸಭೆಯಲ್ಲಿ ಇಂದು ಪುರಸಭಾ ಅದ್ಯಕ್ಷರಿಂದ ಪತ್ರಿಕಾ ಗೊಷ್ಟಿಯನ್ನು ಹಮ್ಮಿಕೊಂಡಿದ್ದರು ಈ ಸಮಯದಲ್ಲಿ ಮಾತನಾಡಿದ ಪುರಸಭಾ ಅದ್ಯಕ್ಷರಾದ ಭಾಸ್ಕರ್ ರವರು ಇಷ್ಟು ದಿನ ಖಾತೆ ಬದಲಾವಣೆಗೆ ಲಂಚ ಕೊಡಬೇಕಾದ ಅನಿವಾರ್ಯತೆ ಇತ್ತು ಆದರೆ ನಾನು ಅದ್ಯಕ್ಷನಾಗಿ ಮೂರು ತಿಂಗಳು ಕಳೆದಿದ್ದು ಖಾತೆ ಬದಲಾವಣೆಗೆ ಮಾಡಲು ಒಂದೆ ಒಂದು ರೂಪಾಯಿ ಲಂಚ ಇಲ್ಲದೆ ಖಾತೆ ಮಾಡುಕೊಡುತ್ತಿದ್ದೇವೆ ಎಂದರು ನಾನು ಅದ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಬಹಳಷ್ಟು ವ್ಯತ್ಯಾಸಗಳು ಅಗಿದ್ದು ಭ್ರಷ್ಟಾಚಾರ ಗೆ ಕಡಿವಾಣ ಹಾಕುತ್ತಿದ್ದೇನೆ ಯಾರಾದರು ನಿಮ್ಮನ್ನು ಖಾತೆ […]

Read More

ಶ್ರೀನಿವಾಸಪುರ : ವಿದ್ಯಾರ್ಥಿಗಳಲ್ಲಿ ವೖಜ್ಙಾನಿಕ ಮನೋಭಾವ, ಮಾನವೀಯತೆ, ವೖಚಾರಿಕ ಮನೋಧರ್ಮ ಮತ್ತು ಸುಧಾರಣೆಯನ್ನು ತರಲು ವಿಜ್ಞಾನ ಸ್ಪರ್ಧಾ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ನಿವೃತ್ತ ಕಂದಾಯ ಅಧಿಕಾರಿ ಎಸ್. ಎನ್. ಸುಬ್ರಮಣ್ಯಂ ಹೇಳಿದರು. ಶ್ರೀನಿವಾಸಪುರ ತಾಲೂಕಿನ ಯಲ್ಡೂರುಗ್ರಾಮದ ನ್ಯಾಷನಲ್ ಹೖಸ್ಕೂಲಿನಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಂತರ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿಜ್ಞಾನ ವಿಷಯಗಳ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಾ, ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ವಿಜ್ಞಾನದ ಬಳಕೆಯಾಗುತ್ತಿದೆ. ಮಕ್ಕಳಿಗೆ ಈಗನಿಂದಲೇ ವಿಜ್ಞಾನದ […]

Read More

ಶ್ರೀನಿವಾಸಪುರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವಿದ್ಯಾದೀಪ್ತಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ವಿ. ವೇದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಹೆಚ್. ಎಸ್.ಬಿಂದುಶ್ರೀ ಚರ್ಚಾಸ್ಪರ್ಧೆ ದ್ವಿತೀಯ ಸ್ಥಾನ, ಕೆ. ಎ.ಸಿಂಧುಶ್ರೀ ಭರತನಾಟ್ಯ ತೃತೀಯಸ್ಥಾನ, ಫರೀನಾಜ್ ಗಝಲ್ ತೃತೀಯಸ್ಥಾನ, ಎನ್. ಸಂಜಿತಾ ಇಂಗ್ಲೀಷ್ ಕಂಠಪಾಠ ಸ್ಪರ್ಧೆ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಎಸ್. ಕೋದಂಡರಾಮಯ್ಯ, ಎಸ್. ಯಶೋದ ಹಾಗೂ ಶಿಕ್ಷಕರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Read More

ಕೋಲಾರ:- ಪುಸ್ತಕಗಳು ಜೀವನ ಸಂಗಾತಿಗಳಾದರೆ ಜೀವನದಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ಮಹಿಳಾ ಸರಕಾರಿ ಕಾಲೇಜಿನ ಪ್ರಾಂಶುಪಾಲ ಸಿ.ಗಂಗಾಧರರಾವ್ ಹೇಳಿದರು.ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು.ಮೊಬೈಲ್ ಬಳಕೆಯಿಂದ ಉಪಯೋಗವೂ ಇದೆ, ಅಪಾಯವೂ ಇದೆ, ಆದರೆ, ಪುಸ್ತಕಗಳ ಓದು ಜ್ಞಾನಾರ್ಜನೆಯನ್ನು ಹೆಚ್ಚಿಸುತ್ತದೆ, ವಿಷಯ ಪರಿಣಿತಿಗಳಿಸಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ನೈತಿಕ ಶಿಕ್ಷಣ ಕ್ಷೀಣಿಸುತ್ತಿರುವ ಈ ದಿನಗಳಲ್ಲಿ ವಿದ್ಯಾರ್ಥಿಗಳು ತಂದೆ ತಾಯಿ ಗುರು […]

Read More

ಶ್ರೀನಿವಾಸಪುರ : ವಿದ್ಯಾರ್ಥಿಗಳಿಗೆ ಕೆಲವರಿಗೆ ಬಹುಮಾನ ಬರುತ್ತದೆ ಕೆಲವರಿಗೆ ಬರುವುದಿಲ್ಲ ಆದರೆ ಬಹುಮಾನ ಬರುವುದಕ್ಕಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಡಿ . ನಿಮ್ಮಲ್ಲಿನ ಪ್ರತಿಭೆಯನ್ನು ಹೊರಹೊಮ್ಮಸುವುದಕ್ಕಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ. ಎಂದು ವಿದ್ಯಾರ್ಥಿಗಳಿಗೆ ಶುಭಕೋರಿದರು. ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪ್ರತಿದಿನ ಯೋಗ, ದ್ಯಾನ ಮಾಡಿಸುವಂತೆ ದೈನಂದಿನ ಚಟುವಟಿಕೆಯಂತೆ ಪ್ರತಿ ಮಾಡಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಶಿಕ್ಷಕರಿಗೆ ತಿಳಿಸಿದರು.ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಸರ್ಕಾರಿ ಪದವಿ ಪೂರ್ವ ಕಾಲೇಜುವರಣದಲ್ಲಿ ಗುರುವಾರ ತಾಲೂಕು ಮಟ್ಟದ ಕಿರಿಯ/ ಹಿರಿಯ/ ಪ್ರೌಡಶಾಲೆಗಳ ಪ್ರತಿಭಾ ಕಾರಂಜಿ ಮತ್ತು […]

Read More

ಶ್ರೀನಿವಾಸಪುರ : ಜೆ.ತಿಮ್ಮಸಂದ್ರ ಗ್ರಾಮಪಂಚಾಯಿತಿಯಲ್ಲಿ ಒಟ್ಟು 17 ಸದಸ್ಯರಿದ್ದು, ಒಬ್ಬರು ಗೈರುಹಾಜರಾಗಿ, 16 ಸದಸ್ಯರು ಹಾಜರಾಗಿದ್ದರು. ಜೆ ತಿಮ್ಮಸಂದ್ರ ಗ್ರಾಮ ಪಂಚಾಯತಿಯಲ್ಲಿ ಜೆಡಿಎಸ್ ಬೆಂಬಲಿತ 13 ಸದಸ್ಯರು . ಕಾಂಗ್ರೆಸ್ ಬೆಂಬಲಿತ ಸದಸ್ಯರು 4 ಸದಸ್ಯರಿದ್ದು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶಂಕರರೆಡ್ಡಿ, ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಕೆ.ರತ್ನಮ್ಮ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುಮಂಗಲ ನಾಮಪತ್ರ ಸಲ್ಲಿಕೆ ಮಾಡಿದ್ದರು. ಮೂರು ನಾಮಪತ್ರಗಳು ಅಂಗೀಕಾರವಾಗಿದ್ದು, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಸುಮಂಗಲ ರವರು […]

Read More

ಶ್ರೀನಿವಾಸಪುರ : ಸಹಕಾರ ಸಂಘದಲ್ಲಿ ಒಟ್ಟು 13 ನಿದೇರ್ಶಕರು ಇದ್ದು ಅದರಲ್ಲಿ ಯಲವಕುಂಟೆ ಬೈರಾರೆಡ್ಡಿ, ಪ್ರತಿಸ್ಪರ್ಧಿಯಾಗಿ ಶೆಟ್ಟಿಹಳ್ಳಿ ರಾಮಚಂದ್ರಪ್ಪ ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಯಲವಕುಂಟೆ ಬೈರಾರೆಡ್ಡಿ ರವರು 8 ಮತಗಳನ್ನು ಪಡೆದು , ಶೆಟ್ಟಿಹಳ್ಳಿ ರಾಮಚಂದ್ರಪ್ಪ 5 ಮತಗಳನ್ನು ಪಡೆದು ಪರಾಭವಗೊಂಡಿದ್ದು, ಯಲವಕುಂಟೆ ಬೈರಾರೆಡ್ಡಿ ಜಯಶೀಲರಾಗಿದ್ದಾರೆ ಎಂದು ಚುನಾವಾಣಾಧಿಕಾರಿ ಎಂ.ಐ.ಅಬೀಬ್‍ಹುಸೇನ್ ಮಾಹಿತಿ ನೀಡಿದರು.ಶ್ರೀನಿವಾಸಪುರ ಕಸಬಾ ರೇಷ್ಮೇ ಬೆಳಗಾರರ ಹಾಗು ರೈತಸೇವಾ ಸಹಕಾರ ಸಂಘ ನಿಯಮಿತ ಹಿಂದಿನ ಅಧ್ಯಕ್ಷ ಅಯ್ಯಪ್ಪ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ […]

Read More

ಶ್ರೀನಿವಾಸಪುರ  :  ಕನಕದಾಸರು ಮಾನವರ ಹಿತಕ್ಕಾಗಿ ಜೀವನವನ್ನೆ ಮುಡುಪಾಗಿಟ್ಟವರು ನಾನಾ ಅಪಮಾನಗಳಿಗೆ ಗುರಿಯಾಗಿ ಜೀವನ ಸವಿಸಿದವರು. ಅಂತಹವರು ಕೊಟ್ಟಿಗೊಬ್ಬರು ಅವರಲ್ಲಿ, ಸಂತ ಶ್ರೇಷ್ಠ ಕನಕದಾಸರೊಬ್ಬರು. ದಾಸ ಶ್ರೇಷ್ಠ ಗುರುಗಳು ಹೊಂದಿರುವ ಈ ಸಮಾಜವೆ ಶ್ರೇಷ್ಠವಾಗಿದೆ. ವಿದ್ಯಾರ್ಥಿಗಳು ದಾಸರ ಬಗ್ಗೆ ಆಧ್ಯಾಯನ ಮಾಡಿ ಜೀವನ ವಿಧಾನ, ಬದ್ದತೆ, ಲಕ್ಷೆö್ಯ ಬೆಳೆಸಿಕೊಂಡು ಜ್ಞಾನವಂತರಾಗಿ.   ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ನುಡಿದರು.    ಪಟ್ಟಣದ ಹೊರವಲಯದ ಕನಕ ಸಮುಧಾಯ ಭವನದಲ್ಲಿ ಸೋಮವಾರ ರಾಷ್ಟಿಯ ಹಬ್ಬಗಳ ಆಚರಣ ಸಮಿತಿ ಮತ್ತು ತಾಲೂಕು ಆಡಳಿತ ಹಾಗೂ ಕುರುಬ […]

Read More

ಕೋಲಾರ.ನ-17, ಸ್ಥಗಿತಗೊಂಡಿರುವ ಜಿಲ್ಲೆಯ ರೈಲ್ವೆ ಕೋಚ್ ಕಾರ್ಖಾನೆಗೆ ಮರುಜೀವ ಕೊಟ್ಟು, ಸ್ಥಳೀಯ ಕಾರ್ಖಾನೆಗಳನ್ನು ರೈತ ಮಕ್ಕಗಳಿಗೆ ಉದ್ಯೋಗ ನೀಡುವ ಕಾನೂನು ಪ್ರಭಲಗೊಳಿಸಬೇಕೆಂದು ರೈತ ಸಂಘದಿಂದ ಮಾಜಿ ಮುಖ್ಯ ಮಂತ್ರಿಗಳು ಕೇಂದ್ರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.15 ವರ್ಷಗಳ ಹಿಂದೆ ಕೇಂದ್ರ ಸಚಿವರಾಗಿದ್ದ ಕೆ.ಹೆಚ್.ಮುನಿಯಪ್ಪ ರವರ ಅವಧಿಯಲ್ಲಿ ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ಶಂಕುಸ್ಥಾಪನೆಗೊಂಡಿರುವ ರೈಲ್ವೆ ಕೋಚ್ ಕಾರ್ಖಾನೆಗೆ ಪೂಜೆಗೆ ಮಾತ್ರ ಸೀಮಿತವಾಗಿ ಇದುವರೆವಿಗೂ ಯಾವುದೇ ಕಾಮಗಾರಿ ಮಾಡದೆ ನಿರ್ಲಕ್ಷೆ ಮಾಡುತ್ತಿರುವ ಕಾರ್ಖಾನೆಗೆ ಕೇಂದ್ರ ಸಚಿವರಾದ ತಾವುಗಳು ಮರು ಜೀವ ಕೊಟ್ಟು […]

Read More
1 4 5 6 7 8 329