ಶ್ರೀನಿವಾಸಪುರ : ಚುನಾವಣೆಯ ಸಮಯದಲ್ಲಿ ಮುಖಂಡರು ಓಟು ಕೇಳುವುದಕ್ಕೆ ಮುನ್ನ ಮತದಾರರ ಕಷ್ಟಗಳಿಗೆ ಸ್ಪಂದಿಸುವಂತೆ ಮುಖಂಡರಿಗೆ ಎಂದು ಸಂಸದ ಎಸ್.ಮುನಿಸ್ವಾಮಿ ಸಲಹೆ ನೀಡಿದರು.ತಾಲೂಕಿನ ದಳಸನೂರು ಗ್ರಾಮದ ಗ್ರಾಮಪಂಚಾಯಿತಿ ಆವರಣದಲ್ಲಿ ಶನಿವಾರ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿವುದರ ಮೂಲಕ ಉದ್ಗಾಟಿಸಿ ಮಾತನಾಡಿದರು.ಕೌಶಲ ಇರುವಂತಹವರಿಗೆ ಕೇಂದ್ರ ಸರ್ಕಾರದ ನೇತೃತ್ವದಲ್ಲಿ ತರಬೇತಿಯನ್ನು ನೀಡಿ 10 ರಿಂದ 15 ದಿನಗಳು ತರಬೇತಿ ನೀಡಿ ಒಂದು ದಿನಕ್ಕೆ 500 ಸ್ಟೈಫಂಡ್‍ನ್ನು ಸಹ ನೀಡಲಾಗುತ್ತದೆ ಎಂದರು. ಅವರ ತರಬೇತಿಗೆ […]

Read More

ಶ್ರೀನಿವಾಸಪುರ: ಅಧಿಕಾರಿಗಳು ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಮಳೆ ಕೊರೆಯಿಂದಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.ಬರಗಾಲ ಇರುವಾಗ ಜನ ಜಾನುವಾರು ರಕ್ಷಣೆ ಸರ್ಕಾರದ ಆದ್ಯ ಕರ್ತವ್ಯ. ಆದ್ದರಿಂದ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು. ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. […]

Read More

ಕೋಲಾರ : ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಳಸಲಾಗುವ ವಿವಿಧ ಸಾಮಗ್ರಿಗಳ ದರಗಳನ್ನು ನಿಗಧಿಪಡಿಸಿ ಚುನಾವಣೆ ಆಯೋಗಕ್ಕೆ ಕಳುಹಿಸಲಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಕೈಗೊಳ್ಳಲಾಗುವ ಪ್ರಚಾರದ ವೆಚ್ಚವನ್ನು ಈ ದರಗಳ ಆಧಾರದ ಮೇಲೆಯೇ ಲೆಕ್ಕಹಕಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಶಂಕರ ವಣಿಕ್ಯಾಳ್ ಅವರು ತಿಳಿಸಿದರು. ಇಂದು ಲೋಕಸಭಾ ಚುನಾವಣೆ-2024ರ ಪ್ರಚಾರ ಸಾಮಗ್ರಿಗಳ ದರ ನಿಗಧಿ ಕುರಿತು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ […]

Read More

ಕೋಲಾರ : ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶ್ರಮಪಡಬೇಕು. ಆ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರುಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲಾ ಉಪನ್ಯಾಸಕರು […]

Read More

ಶ್ರೀನಿವಾಸಪುರ : ಈಗಾಗಲೇ ಕೇಂದ್ರ ಸರ್ಕಾರವು ಆಯುಷ್‍ಮಾನ್ ಯೋಜನೆ, ಭಾರತ್ ಮುದ್ರಾಯೋಜನೆ, ಕಿಸಾನ್ ಸನ್ಮಾನ್ ಯೋಜನೆ, ಪ್ರಧಾನ ಮಂತ್ರಿ ಅವಾಸ್ ಯೋಜನೆ, ಉಜ್ವಲ್ ಯೋಜನೆ , ಸ್ವಚ್ಚ ಭಾರತ್ ಮಿಷನ್ ಯೋಜನೆಗಳನ್ನು ಜಾರಿಗೆ ತಂದಿದ್ದು, ಬಹುತೇಕರು ಇದರ ಸದ್ಭಳಕೆ ಮಾಡಿಕೊಳ್ಳುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಆಯುಷ್‍ಮಾನ್ ಭಾರತ್ ಯೋಜನೆಯು ಬಹಳಷ್ಟು ಜನರಿಗೆ ಸದುಪಯೋಗ ಪಡಿಸಿಕೊಂಡು ಜೀವಗಳನ್ನು ಉಳಿಸಿಕೊಂಡಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಮಾಹಿತಿ ನೀಡಿದರು.ತಾಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ಶುಕ್ರವಾರ ತಾಲೂಕು ಪಂಚಾಯಿತಿ ವತಿಯಿಂದ ನಡೆದ […]

Read More

ಕೋಲಾರ,ಡಿ.15: ನಕಲಿ ಬಿತ್ತನೆ ಬೀಜ ಕೀಟನಾಶಕ ರಸಗೊಬ್ಬರ ನಿಯಂತ್ರಣಕ್ಕೆ ಪ್ರಬಲ ಕಾನೂನು ಜಾರಿ ಮಾಡಿ ನಕಲಿ ಕಂಪನಿಗಳ ಮಾರಾಟಗಾರರ ಜೊತೆ ಶಾಮೀಲಾಗಿರುವ ಗುಣಮಟ್ಟದ ಪರೀಶೀಲನಾ ಅಧಿಕಾರಿ ದನಂಜಯ್‍ರವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಕೆಲಸದಿಂದ ವಜಾ ಮಾಡಬೇಕೆಂದು ಡಿ.27 ರ ಬುದವಾರ ಆದಿಮಾ ಕ್ಕೆ ಆಗಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಿಗೆ ಶಾಂತಿಯುತವಾಗಿ ದಾಖಲೆಗಳ ಸಮೇತ ಮನವಿ ನೀಡಲು ಕುವೆಂಪು ಉದ್ಯಾನವನದಲ್ಲಿ ಕರೆದಿದ್ದ ಸಭೆಯಲ್ಲಿ ತಿರ್ಮಾನಿಸಲಾಯಿತು.ಆಂದ್ರ ತಮಿಳುನಾಡಿನಲ್ಲಿ ಜಾರಿಯಾಗಿರುವ ಬೀಜ ಕಾಯ್ದೆಯಿಂದ ನಿಷೇದಿತವಾಗಿರುವ ಕಂಪನಿಗಳು ಕರ್ನಾಟಕದಲ್ಲಿ ರೈತರ ಜೀವ ಹಿಂಡುತ್ತಿದ್ದರೂ ಕ್ರಮ […]

Read More

ಕೋಲಾರ,ಡಿ.14: ಎಸ್.ಡಿ.ಪಿ.ಐ ನಗರಸಭಾ ಸದಸ್ಯ ಸಮೀ ಉಲ್ಲಾ ಉರುಫ್ ಬೋಟು ಅವರು ನನಗೆ ಪ್ರಾಣ ಬೆದರಿಕೆ ಹಾಕಿರುವುದರಿಂದ ತನಗೆ ಮತ್ತು ತನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಸೈಯದ್ ಇಬ್ರಾಹಿಂ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಷಹೀನ್ ಷಾ ನಗರದ ನಿವಾಸಿಯಾದ ರುಕ್ಸಾರ್ ತಾಜ್ ಕೋಂ.ಮೆಹಬುಬ್ ಬೇಗ್ ರವರ ಮೇಲೆ ಎಸ್.ಡಿ.ಪಿ.ಐ ನಗರಸಭಾ ಸದಸ್ಯ ಸಮೀ ಉಲ್ಲಾ ಉರುಫ್ ಬೋಟು ಮತ್ತು ಇವರ ಕುಟುಂಬದವರು ಕ್ಷುಲ್ಲಕ ವಿಚಾರಕ್ಕೆ ಇವರ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ರುಕ್ಸಾರ್ ತಾಜ್ […]

Read More

ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಉಪ ವಿಭಾಗದಿಂದ ವಿಧ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆ ಕುರಿತು ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಬೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ಪ್ರಬಂಧ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯುತ್ ಸುರಕ್ಷತೆ ಬಗ್ಗೆ ಎಚ್ಚರ ವಹಿಸಬೇಕು ಎಂದು ಹೇಳಿದರು. ವಿದ್ಯುತ್ ಸುರಕ್ಷತೆ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಕಲೆ, ಪ್ರಬಂಧ […]

Read More

ಕೋಲಾರ : ಇಲಾಖೆಗಳಿಗೆ ನಿಗಧಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುಧಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.  ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಣದಲ್ಲಿ ನಿಗಧಿಪಡಿಸಲಾಗಿದ್ದ 2023-24ನೇ ಸಾಲಿನ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 2023-ನವೆಂಬರ್ ಅಂತ್ಯಕ್ಕೆ ವೇಳೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಗಧಿಪಡಿಸಲಾಗಿರುವ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿ ಬರುವ ಸೌಲಭ್ಯಗಳನ್ನು ನಿಗಧಿತ […]

Read More
1 69 70 71 72 73 333