ಕೋಲಾರ: ಜಿಲ್ಲಾಧಿಕಾರಿಗಳು ಕೋಲಾರ ನಗರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಪ್ರಗತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕ್ರೀಡಾ ಇಲಾಖಾಧಿಕಾರಿಗಳಾದ ಗೀತಾ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಎನ್‌.ಮುನಿಯಪ್ಪ ಪ್ರದಾನ ಕಾರ್ಯದರ್ಶಿ ಕೆ.ಆರ್.ರಾಘವೇಂದ್ರ,ಹಿರಿಯ ಕ್ರೀಡಾ ಪಟು ಹೆಚ್. ಜಗನ್ನಾಥನ್,ಕಾರ್ಯದರ್ಶಿ ರಾಜೇಶ್ ಬಾಬು,ಕೋಚ್ ಎಂ.ವೆಂಕಟೇಶ್ ಅವರು ಜಿಲ್ಲಾಧಿಕಾರಿಗಳಿಗೆ ಸ್ಟೇಡಿಯಂ ಬಗ್ಗೆ ಮಾಹಿತಿ ನೀಡಿ ಶೀಘ್ರವೇ ಕಾಮಗಾರಿಗಳನ್ನು ಪೂರ್ಣ ಗೊಳಿಸಿ ಸಹಕರಿಸುವಂತೆ ಮನವಿ ಮಾಡಿದರು.

Read More

ಕೋಲಾರ: ಕಾರ್ಯ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಇಲಾಖಾ ಮುಖ್ಯಸ್ತರು ನೀಡಿರುವ ಗುರಿಯನ್ನು ನಿಗಧಿತ ಅವಧಿಯೊಳಗೆ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ನ್ಯಾಯಾಂಗ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಸರ್ಕಾರವು ವಿವಿಧ ಕಾರ್ಯಕ್ರಮಗಳಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋಲಾರ ಜಿಲ್ಲೆಯಲ್ಲಿ ಒಟ್ಟು 229492 ಅಲ್ಪಸಂಖ್ಯಾತರಿದ್ದು, ಜನಗಣತಿಯ ಆಧಾರದ ಮೇಲೆ ಶೇ. 14.93 ರಷ್ಟು ವಾಸವಿರುತ್ತಾರೆ. ಜಿಲ್ಲೆಯಲ್ಲಿ ಗಾಜಲದಿನ್ನೆ ಮತ್ತು ಬಾಲಸಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ […]

Read More

ಕೋಲಾರ : ಇಲಾಖೆಗಳಿಗೆ ನಿಗಧಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುಧಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಣದಲ್ಲಿ ನಿಗಧಿಪಡಿಸಲಾಗಿದ್ದ 2023-24ನೇ ಸಾಲಿನ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 2023-ನವೆಂಬರ್ ಅಂತ್ಯಕ್ಕೆ ವೇಳೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಗಧಿಪಡಿಸಲಾಗಿರುವ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿ ಬರುವ ಸೌಲಭ್ಯಗಳನ್ನು ನಿಗಧಿತ […]

Read More

ಶ್ರೀನಿವಾಸಪು: ಸರ್ಕಾರ, ಬಗರ್ ಹುಕುಂ ಸಾಗುವಳಿ ರೈತರ ತೆರವು ಕಾರ್ಯಾಚರಣೆ ಕೈಬಿಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಆಗ್ರಹಿಸಿದರು.ಪಟ್ಟಣದ ಶ್ರೀರಾಮ ಮಂದಿರದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಗರ್ ಹುಕುಂ ಸಾಗುವಳಿ ರೈತರನ್ನು ಅರಣ್ಯ ಇಲಾಖೆ ಮೂಲಕ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆಪಾದಿಸಿದರು.ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚಿನ […]

Read More

ಕೋಲಾರ : ಜಿಲ್ಲೆಯಲ್ಲಿ ಒಟ್ಟು 2180 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು ಅದರಲ್ಲಿ ಒಟ್ಟು 462 ಕಟ್ಟಡಗಳು ಬಾಡಿಗೆಯ ಕಟ್ಟಡಗಳಾಗಿವೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ನಿವೇಶನ ಲಭ್ಯತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕುವಾರು ನಿವೇಶನ ಇರುವ ಹಾಗೂ ಇಲ್ಲದೆ ಇರುವ ಅಂಗನವಾಡಿ ಕೇಂದ್ರಗಳ ಬಗ್ಗೆ ಸಂಪೂರ್ಣ […]

Read More

ಶ್ರೀನಿವಾಸಪುರ 1 : ಸುಮಾರು 10 ಸಾವಿರ ಕ್ಯೂಸೆಕ್ ನೀರು ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ ಈ ಯೋಜನೆ ಗ್ರಾಮೀಣ ಬಾಗದ ರೈತರ ಕೃಷಿ ಹಾಗು ನಾಗರೀಕರ ಕುಡಿಯುವ ನೀರು ಪರಿಸರ ಸಂರಕ್ಷಣೆಗೆ ಪೂರಕವಾಗಿದೆ ಎಂದು ಯಲ್ದೂರು ಗ್ರಾಮಪಂಚಾಯಿತಿಯ ಅಭಿವೃದ್ದಿ ಅಧಿಕಾರಿ ಎಂ. ಮಂಗಳಾಂಬ ತಿಳಿಸಿದರು.ತಾಲ್ಲೂಕಿನ ಯಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲಟೂರು ಗ್ರಾಮದಲ್ಲಿ ಅಮೃತ ಸರೋವರ ಯೋಜನೆ ಅಡಿಯಲ್ಲಿ ಸುಮಾರು 60 ಲಕ್ಷ ವೆಚ್ಚದಲ್ಲಿ ಕೆರೆ ಕಟ್ಟೆ ದುರಸ್ಥಿ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ಕೇಂದ್ರ […]

Read More

ಕೋಲಾರ,ಡಿ.11: ನವದೆಹಲಿಯಲ್ಲಿ ಭಾರತೀಯ ಮಹಿಳಾ ಸಾಧನೆಗಳ ಪ್ರಶಸ್ತಿ 2023ನ್ನು ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಮಹಿಳಾ ಸಾಧನೆಗಳ ಪ್ರಶಸ್ತಿ 2023ನ್ನು ಹಾಗೂ ಮೆರಿಟ್ ಸರ್ಟಿಫಿಕೇಟನ್ನು ಅಂತರಾಷ್ಟ್ರೀಯ ಕರಾಟೆಪಟು ನಗರದ ಮಹಾಲಕ್ಷ್ಮೀ ಲೇಔಟ್‍ನ ನಿವಾಸಿ ರುಮಾನಾ ಕೌಸರ್ ಬೇಗ್ ಪಡೆದುಕೊಂಡಿದ್ದಾರೆ.ಕರಾಟೆ ಕ್ರೀಡೆಯಲ್ಲಿ ವಸತಿ ಶಾಲೆಗಳ 3000 ಬಾಲಕಿಯರಿಗೆ ಆತ್ಮ ರಕ್ಷಣೆ ಕಲೆಯನ್ನು ತರಬೇತಿ ನೀಡುತ್ತಿರುವ ಕೋಲಾರ ಜಿಲ್ಲೆಯ ಕರ್ನಾಟಕ ರಾಜ್ಯದ ರುಮಾನಾ ಕೌಸರ್ ಬೇಗ್ ರಾಜ್ಯ ಮಟ್ಟದಲ್ಲಿ 30 ಪದಕಗಳು ಮತ್ತು 100 ರಾಷ್ಟ್ರೀಯ ಮತ್ತು […]

Read More

ಶ್ರೀನಿವಾಸಪುರ: ವಿದ್ಯಾರ್ಥಿಗಳು ವೈಜ್ಞಾನಿ ಮನೋಭಾವ ಬೆಳೆಸಿಕೊಳ್ಳಬೇಕು. ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಸ್ಪರ್ಧೆಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸುಗುಣ ಹೇಳಿದರು.ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಈಚೆಗೆ ಕೋಲಾರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಪರಿಸರ ಸಮಸ್ಯೆಗಳು, ಹವಾಮಾನ ಬದಲಾವಣೆ ಹಾಗೂ ಪರ್ಯಾಯ ಶಕ್ತಿ ಮೂಲಕಗಳು ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಾದ ಎಂ.ಎಸ್.ಹೇಮಂತ್ ಮತ್ತು […]

Read More

ಶ್ರೀನಿವಾಸಪುರ: ಪಟ್ಟಣದ ವಕೀಲರು ಶುಕ್ರವಾರ, ಈಚೆಗೆ ನಡೆದ ಗುಲ್ಬರ್ಗ ವಕೀಲ ಈರಣ್ಣಗೌಡ ಪಾಟೀಲ್ ಅವರ ಹತ್ಯೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ನ್ಯಾಯಾಲಯದದಿಂದ ತಮ್ಮ ಬೇಡಿಕೆ ಒಳಗೊಂಡ ಫಲಕ ಹಿಡಿದು ಮೆರವಣಿಗೆ ಹೊರಟ ವಕೀಲರು, ಎಂಜಿ ರಸ್ತೆ ಮೂಲಕ ತಾಲ್ಲೂಕು ಕಚೇರಿಗೆ ತೆರಳಿ, ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಅವರಿಗೆ ತಮ್ಮ ಬೇಡಿಕೆ ಒಳಗೊಂಡ ಮನವಿ ಪತ್ರ ಅರ್ಪಿಸಿದರು.ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎನ್.ವಿ.ಜಯರಾಮೇಗೌಡ ಮಾತನಾಡಿ, ಗುಲ್ಬರ್ಗದಲ್ಲಿ ಈಚೆಗೆ ಹಾಡು ಹಗಲೇ ಕರ್ತವ್ಯ ನಿರತ ವಕೀಲ […]

Read More
1 70 71 72 73 74 333