ಶ್ರೀನಿವಾಸಪುರ: ಪಟ್ಟಣದ ಮಾರುತಿ ಸಭಾ ಭವನದಲ್ಲಿ ನ.17 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಮಟ್ಟದ ಜನತಾ ದರ್ಶನ ಸಕರ್ಾರದ ಮಹತ್ವಪೂರ್ಣ ಕಾರ್ಯಕ್ರಮವಾಗಿದ್ದು, ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ವೇದಿಕೆ ಕಲ್ಪಿಸುತ್ತದೆ ಎಂದು ಹೇಳಿದರು.ತಾಲ್ಲೂಕಿನ ಎಲ್ಲ ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು. ತಮ್ಮ ಇಲಾಖೆಗಳಿಂದ ಫಲಾನುಭವಿಗಳಿಗೆ ದೊರೆಯುವ ಅನುಕೂಲಗಳ […]
ಶ್ರೀನಿವಾಸಪುರ 2 : ಪಟ್ಟಣ ತಹಶೀಲ್ದಾರ್ ಕಛೇರಿಯ ಮುಂಭಾಗ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪಟ್ಟಣದಲ್ಲಿ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡಿಸಿ ತಹಶೀಲ್ದಾರ್ ಶರೀನ್ತಾಜ್ ರವರಿಗೆ ಮನವಿ ಸಲ್ಲಿಸಿ ಮಾತನಾಡಿದರು.ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯ ಯುವ ಘಟಕದ ಅಧ್ಯಕ್ಷ ಸುಬ್ರಮಣಿ, ಮಾತನಾಡಿ ಪೋಸ್ಟ್ ಆಫೀಸ್ ಕಛೇರಿ ಮುಂಭಾಗದ ರಸ್ತೆ ಹಾಗು ಪಟ್ಟಣದ ಕೆಲ ರಸ್ತೆಗಳು ಎರಡು ಮೂರು ವರ್ಷಗಳಿಂದಲೂ ತುಂಬಾ ಹದಗೆಟ್ಟಿದ್ದು, ಅನೇಕ ಬಾರಿ ಸಂಬಂದ ಪಟ್ಟ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ […]
ಶ್ರೀನಿವಾಸಪುರ: ಪಟ್ಟಣದ ಮಾರುತಿ ಸಭಾ ಭವನದಲ್ಲಿ ನ.17 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಮಟ್ಟದ ಜನತಾ ದರ್ಶನ ಸಕರ್ಾರದ ಮಹತ್ವಪೂರ್ಣ ಕಾರ್ಯಕ್ರಮವಾಗಿದ್ದು, ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ವೇದಿಕೆ ಕಲ್ಪಿಸುತ್ತದೆ ಎಂದು ಹೇಳಿದರು.ತಾಲ್ಲೂಕಿನ ಎಲ್ಲ ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು. ತಮ್ಮ ಇಲಾಖೆಗಳಿಂದ ಫಲಾನುಭವಿಗಳಿಗೆ ದೊರೆಯುವ ಅನುಕೂಲಗಳ […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು. ಪೋಷಕರು ಮನೆಗಳಲ್ಲಿ ಕನ್ನಡ ಮಾತನಾಡಲು ಅಗತ್ಯವಾದ ಪ್ರೋತ್ಸಾಹ ನೀಡಬೇಕು ಎಂದು ವಿಐಪಿ ಶಾಲಾಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.ಪಟ್ಟಣದ ಹೊರವಲಯದ ಯಚ್ಚನಹಳ್ಳಿ ಸಮೀಪದ ವಿಷನ್ ಇಂಡಿಯಾ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಡಿ ಭಾಗದ ಜನರಲ್ಲಿ ಕನ್ನಡ ಪ್ರೇಮಕ್ಕೆ ಕೊರತೆಯಿಲ್ಲ. ಆದರೆ ಕನ್ನಡ ಮಾತನಾಡಲು ಮಡಿವಂತಿಕೆ ತೋರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.ಕನ್ನಡ ಕರ್ನಾಟಕದ ಹೆಮ್ಮೆ. ಕನ್ನಡಿಗರ […]
ಶ್ರೀನಿವಾಸಪುರ : ಕೋಲಾರದ ಬಿಜಿಎಸ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಶುಕ್ರವಾರ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳು ಚದುರಂಗ ಸ್ಪರ್ಧೆಯಲ್ಲಿ ಶ್ರೀನಿವಾಸಪುರ ಗಂಗೋತ್ರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಹಿಮಾಮಲ್ಯ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಲಿ ಕಾರ್ಯದರ್ಶಿ ಅಮರನಾಥ್ ವಿದ್ಯಾರ್ಥಿಯನ್ನು ಅಭಿನಂದಿಸಿದರು.
ಕೋಲಾರ-ನ-11, ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ನಕಲಿ ಬಿತ್ತನೆ ಬೀಜದಿಂದ ನಷ್ಟವಾಗಿರುವ ಟೆಮೋಟೋ ಆಲೂಗಡ್ಡೆಗೆ 2 ಲಕ್ಷ ಪರಿಹಾರ ನೀಡಿ ನಕಲಿ ಬಿತ್ತನೆ ಬೀಜ ನಿಯಂತ್ರಣಕ್ಕೆ ಕಾನೂನು ರಚನೆ ಮಾಡುವಂತೆ ಹಾಗೂ ಕೆ.ಸಿ.ವ್ಯಾಲಿ 3ನೇ ಹಂತದ ಶುದ್ದೀಕರಣಕ್ಕಾಗಿ ರೈತ ಸಂಘದಿಂದ ಯರಗೋಳ್ ಉದ್ಗಾಟನಗೆ ಆಗಮಿಸಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರಿಗೆ ನಷ್ಟ ಆಲೂಗಡ್ಡೆ ಬೆಳೆ ಸಮೇತ ಮನವರಿಕೆ ಮಾಡಿ ಮನವಿ ನೀಡಿ ಒತ್ತಾಯಿಸಲಾಯಿತು.ಬರ ಹಾಗೂ ಬೆಳೆ ನಷ್ಟದಿಂದ ತತ್ತರಿಸಿರುವ ರೈತರ ರಕ್ಷಣೆಗಾಗಿ ಸರ್ಕಾರ ಪ್ರತಿ ಪಂಚಾಯ್ತಿಗೊಂದು ಘೋಶಾಲೆ […]
ಕೋಲಾರ ನವೆಂಬರ್ 11 : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ್ ಉದ್ಘಾಟನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ರೈತ ಸಂಘದಿಂದ ಮನವಿ ಸಲ್ಲಿಸಿದರು.ಶನಿವಾರ ಕೋಲಾರ ಜಿಲ್ಲೆಗೆ ಆಗಮಿಸಿದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕಲ್ವಮಂಜಲಿ ರಾಮುಶಿವಣ್ಣ ಜಿಲ್ಲೆಯಲ್ಲಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು ಕೊಲೆ ದರೋಡೆ ಮಟ್ಕಾ ಜೂಜು ಇನ್ನು ಸುಮಾರು ಕಾನೂನುಬಾಹಿರ ಚಟುವಟಿಕೆಗಳು ಜಿಲ್ಲೆಯಲ್ಲಿ ತಾಂಡವಾಡುತ್ತಿದ್ದು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ ಜನರ ನೆಮ್ಮದಿಯನ್ನು ಹಾಳು ಮಾಡುತ್ತಿರುವ ವಿರುದ್ಧ ಕಠಿಣ ಕಾನೂನು ಕ್ರಮ […]
ಕೋಲಾರ: ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಉಂಟಾಗುವ ಅನಾಹುತ ತಪ್ಪಿಸಲು, ಆಶಾ ಕಾರ್ಯಕರ್ತೆಯರು ಐದು ವರ್ಷದೊಳಗಿನ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಓಆರ್ಎಸ್ ನೀಡಿ ಮಕ್ಕಳಿಗೆ 14 ದಿನಗಳವರೆಗೆ ಜಿಂಕ್ ದ್ರಾವಣ ಕೊಟ್ಟು ಸೂಕ್ತ ಆಹಾರ ಪದಾರ್ಥಗಳನ್ನು ಶಿಶುವಿಗೆ ನೀಡುವ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಪದ್ಮ ಬಸವಂತಪ್ಪ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತೀವ್ರತರ ಅತಿಸಾರ ನಿಯಂತ್ರಣ […]
ಶ್ರೀನಿವಾಸಪುರ: ಮಳೆ ಕೊರತೆಯಿಂದ ಉಂಟಾಗಿರುವ ಸಂಕಷ್ಟದ ಸಂದರ್ಭದಲ್ಲಿ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಲು ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಕೃಷಿ ಹಾಗೂ ಹೈನುಗಾರಿಕೆ ಮೇಲೆ ದುಷ್ಪರಿಣಾಮ ಉಂಟುಮಾಡಿದೆ ಎಂದು ಹೇಳಿದರು.ಸಧ್ಯದ ಪರಿಸ್ಥಿತಿಯಲ್ಲಿ ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಹೆಚ್ಚಿನ ಗಮನ ನೀಡಬೇಕಾಗಿದೆ. ಜಾನುವಾರು ಮೇವು ಬೆಳೆಯಲು […]