ಕೋಲಾರ, ಆ.11: ಅರಣ್ಯ ಭೂಮಿ ಎರಡನೇ ಒತ್ತುವರಿ ಕಾರ್ಯಚಾರಣೆ ಮುಂದುವರೆಸಿ ಬಲಾಡ್ಯ ಶ್ರೀಮಂತರಿಗೂ ಬಡವರಿಗೂ ಕಾನೂನು ಒಂದೇ ಎಂದು ಸಾಭೀತುಪಡಿಸಬೇಕೆಂದು ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲುರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಆಕ್ರಮ ದರಕಾಸ್ತ್ ಕಮಿಟಿ ಮೂಲಕ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ 30 -40 ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಮಂಜೂರಾತಿ ನೆಪದಲ್ಲಿ 3200 ಎಕರೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮಾತ್ರ ಒತ್ತುವರಿ ಕಾರ್ಯಚಾರಣೆ ಮಾಡುವ ಮುಖಾಂತರ ಉಪ್ಪು ತಿಂದವರು ನೀರು ಕುಡಿಯಲೇಬೇಕೆಂಬ ಗಾದೆಯಂತೆ ಮೊದಲನೇ ಹಂತದಲ್ಲಿ 1550 […]

Read More

ಶ್ರೀನಿವಾಸಪುರ : ಮಾನಸಿಕ ಅಸ್ವಸ್ಥ ದಿನಾಚರಣೆಯು ಒಂದು ರೀತಿಯಲ್ಲಿ ಮಾನಸಿಕವಾಗಿ ಅಸ್ವಸ್ಥಾದವರ ಬಗ್ಗೆ ಜಾಗೃತಿ ಹಾಗು ಸಹಾನುಭೂತಿ ಮತ್ತು ರೂಪಾಂತರವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ ಎಂದು ಶ್ರೀನಿವಾಸಪುರ ಪ್ರಧಾನ ಸಿವಿಲ್ ನ್ಯಾಯಾದೀಶರಾದ ಬಿ.ಕೆ.ಮನು ಹೇಳಿದರು.ತಾಲೂಕಿನ ಪಿಲ್ಲಕುಂಟೆ ಗ್ರಾಮದ ದಿವ್ಯಜ್ಯೋತಿ ವೃದ್ಧಾಶ್ರಮದಲ್ಲಿ ಕಾನೂನು ಸೇವಾ ಸಮಿತಿ ವತಿಯಿಂದ ಮಂಗಳವಾರ ಮಾನಸಿಕ ಅಸ್ವಸ್ಥ ದಿನ ಮತ್ತು ಹಿರಿಯ ನಾಗರೀಕರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಾನಸಿಕ ಆರೋಗ್ಯ ಪರಿಸ್ಥಿತಿಗಳ ಪ್ರಭುತ್ವ ಮತ್ತು ಪ್ರಭಾವದ ಬಗ್ಗೆ ಅರಿವು ಮೂಡಿಸುವ ಸಾಮೂಹಿಕ ಪ್ರಯತ್ನಗಳು ಇದಾಗಿವೆ. […]

Read More

ಶ್ರೀನಿವಾಸಪುರ: ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಬೈರವೇಶ್ವರ ವಿದ್ಯಾ ನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಹೇಳಿದರು.ಪಟ್ಟಣದ ಕರ್ನಾಟಕ ಸರ್ಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾ ಜಾಗೃತಿ ವೇದಿಕೆ, ಬಳ್ತಂಗಡಿ ಅಖಿಲ ಜನಜಾಗೃತಿ ವೇದಿಕೆ, ಡಿಜಿ ಯೋಜನೆ ಹಾಗೂ ಸ್ಥಳೀಯ ಉನ್ನತೀಕೃತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಈಚೆಗೆ ಏರ್ಪಡಿಸಿದ್ದ ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ದುಶ್ಚಟಗಳು ಮನುಷ್ಯನ ಆತ್ಮಬಲ ಕುಗ್ಗಿಸುತ್ತವೆ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಕೆಡಲು ಕಾರಣವಾಗುತ್ತವೆ. […]

Read More

ಕೋಲಾರ,ಅ.10: ಅಕ್ಟೋಬರ್ 1 ರಂದು ಬೆಳಿಗ್ಗೆ 11:30 ಗಂಟೆಯ ಸುಮಾರಿಗೆ 44 ವರ್ಷದ ಮಂಜುಳಾ ಇವರಿಗೆ ಆಕಸ್ಮಿಕವಾಗಿ ವಿದ್ಯುತ್ ಮೇವು ಕತ್ತರಿಸುವ ಯಂತ್ರದಲ್ಲಿ ಎಡಗೈಗೆ ಗಾಯವಾಗಿದೆ. ಇದು ಈ ಕೆಳಗಿನ ಗಾಯಗಳಿಗೆ ಕಾರಣವಾಯಿತು. ಅವಳ ಹೆಬ್ಬೆರಳಿನ ಸಂಪೂರ್ಣ ಅಂಗಚ್ಛೇದನ, ಅವಳ ತೋರುಬೆರಳಿನ ಸಂಪೂರ್ಣ ಅಂಗಚ್ಛೇದನ, ಅವಳ ಮಧ್ಯದ ಬೆರಳನ್ನು ಸಂಪೂರ್ಣವಾಗಿ ಕತ್ತರಿಸುವುದು, ಅವಳ ಉಂಗುರದ ಬೆರಳನ್ನು ಸಂಪೂರ್ಣವಾಗಿ ಕತ್ತರಿಸುವುದು ಎಂಬುದಾಗಿತ್ತು.ಆದರೆ ಕೋಲಾರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸ್‍ಮ್ಯಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಳು ಅದೇ ದಿನ […]

Read More

ಕೋಲಾರ:  ಕೋಲಾರ ಪತ್ರಿಕೆ ಸಂಪಾದಕ ಕೆ.ಪ್ರಹ್ಲಾದರಾವ್ ಅವರಿಗೆ ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾವಪೂರ್ಣ  ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರು, ರಾಯರ ಭಾವಚಿತ್ರಕ್ಕೆ ಪುಷ್ಪ‌ನಮನ ಅರ್ಪಿಸಿ, ನುಡಿನಮನ ಸಲ್ಲಿಸಿದರು. ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮಾತನಾಡಿ, ‘ಕೋಲಾರ ಪತ್ರಿಕೆಯ ನಂಬರ್ ಒನ್ ಸ್ಥಾನವನ್ನು ಕಸಿಯಲು ಯಾರಿಂದಲೂ ಸಾಧ್ಯವಾಗಿಲ್ಲ. ಕೋಲಾರ ಪತ್ರಿಕೋದ್ಯಮದ ದಂತಕತೆ ರಾಯರು. ಅವರ ಸಾಹಸ ಹಾಗೂ ಧೈರ್ಯ ಮೆಚ್ಚುವಂಥದ್ದು. ಸೇವೆ ಎಂದೇ ಭಾವಿಸಿದ್ದರು. ಆದರೆ, ಈಗಿನ […]

Read More

ಕೋಲಾರ ಅಕ್ಟೋಬರ್ 7 : ಪ್ರಜಾ ಸೇವಾ ಸಮಿತಿ ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ರವರ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಕೋಲಾರ ತಾಲೂಕು ಪಂಚಾಯಿತಿ ಕಾರ್ಯನಿವಾರಣಾಧಿಕಾರಿಗಳಾದ ಮುನಿಯಪ್ಪ ರವರ ಮುಖಾಂತರ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರಿಗೆ ಅಕ್ಷರ ದಾಸೋಹ ನೌಕರರ ಬೇಡಿಕೆಗಳ ಮನವಿ ಪತ್ರವನ್ನು ರವಾನೆ ಮಾಡಲಾಯಿತುಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ಮಾತನಾಡಿ ಕಾಂಗ್ರೆಸ್ ವರಿಷ್ಠರಾದ ಪ್ರಿಯಾಂಕಾ […]

Read More

ಶ್ರೀನಿವಾಸಪುರ ಪಟ್ಟಣದ ಹೈದರ್ ಆಲಿ ಮೊಹಲ್ಲ ಹಾಗೂ ಜಾಕಿರ್ ಹುಸೆನ್ ಮೊಹಲ್ಲಾ ಉರ್ದು ಶಾಲೆಗಳಿಗೆ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ದುರಸ್ತಿ ಕಾಮಗಾರಿಗಳು ಹಾಗೂ ಶಾಲಾ ನಿರ್ವಹಣೆ ವೀಕ್ಷಣೆ ಮಾಡಿದರು.

Read More

ಕೋಲಾರ : ತಾಲೂಕಿನ ಚೊಕ್ಕಹಳ್ಳಿಯ ಚಿನ್ಮಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿ.ಎಂ.ರಚನ ಅವರಿಗೆ, ಮಹಾತ್ಮ ಗಾಂಧಿಜಿಯವರ ಕುರಿತು ಜಿಲ್ಲಾಮಟ್ಟದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ದೊರಕಿದೆ. ಮಹಾತ್ಮ ಗಾಂಧಿಜಿಯವರ ೧೫೪ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ/ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ “ಭಾಪೂಜಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯ ಅಂಗವಾಗಿ ತಾಲೂಕಿನ ಚೊಕ್ಕಹಳ್ಳಿಯ ಚಿನ್ಮಯ ಸ್ವತಂತ್ರ […]

Read More

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಬುಧವಾರ, ಬಡವರ, ದಲಿತರ, ಅಧಿವಾಸಿಗಳ, ಹಿಂದುಳಿದ ವರ್ಗಗಳ ಬಗರ್ ಹುಕುಂ ಸಾಗುವಳಿದಾರ ಮತ್ತು ಅರಣ್ಯ ಭೂಮಿ ಸಾಗುವಳಿದಾರರ ಭೂಮಿ ಹಕ್ಕಿಗೆ ಮಾರಕವಾಗಿರುವ ಅರಣ್ಯ ಕಲಾಖೆ ಸಚಿವರ ಟಿಪ್ಪಣಿ ರದ್ದುಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ರಾಜ್ಯದಲ್ಲಿ ಎಲ್ಲ ರೀತಿಯ […]

Read More
1 80 81 82 83 84 333