ಶ್ರೀನಿವಾಸಪುರ: ಕೃಷ್ಣ ಜನ್ಮಾಷ್ಟಮಿ ಭಾರತೀಯ ಸಾಂಸ್ಕøತಿಕ ಪರಂಪರೆಯಲ್ಲಿ ಆಚರಿಸುವ ದೊಡ್ಡ ಹಬ್ಬ. ಪ್ರತಿಯೊಬ್ಬರೂ ಶ್ರದ್ಧಾ ಭಕ್ತಿಯಿಂದ ಕೃಷ್ಣ ನಾಮ ಜಪಿಸಿ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ವಿ.ಶ್ರೀನಿವಾಸ್ ಹೇಳಿದರು.ಪಟ್ಟಣದಲ್ಲಿ ತಾಲ್ಲೂಕು ಯಾದವರ ಸಂಘದಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬುಧವಾರ ಏರ್ಪಡಿಸಿದ್ದ ಕೃಷ್ಣನ ಭಾವ ಚಿತ್ರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಆಧ್ಯಾತ್ಮ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಆದ್ದರಿಂದಲೇ ತಾಲ್ಲೂಕಿನ ಯಾದವ ಸಮುದಾಯ ಮಳೆ, ಬೆಳೆ ಹಾಗೂ ಸಮೃದ್ಧ ಬದುಕು […]

Read More

ಶ್ರೀನಿವಾಸಪುರ: ನಿವೃತ್ತ ಸರ್ಕಾರಿ ನೌಕರರು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಚಟುವಟಿಕೆಯಿಂದ ಇರಲು ಪ್ರಯತ್ನಿಸಬೇಕು ಎಂದು ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ನಿವೃತ್ತ ನೌಕರರ ಮಾಸಿಕ ಸಭೆ, ಶಿಕ್ಷಕರ ದಿನಾಚರಣೆ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದಾರ್ಶನಿಕರ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.ಸಂಘದ ವತಿಯಿಂದ ಸಮಾಜ ಸೇವಾ ಕಾರ್ಯಕ್ರಮ ಕೈಗೊಳ್ಳಲಾಗುವುದು. ಪ್ರತಿಭಾವಂತ ವಿದಾರ್ಥಿಗಳಿಗೆ ಗೌರವ […]

Read More

ಕೋಲಾರ:- ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ,ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಸರ್ಕಾರಿ,ಅನುದಾನಿತ ಶಾಲೆಗಳ ಒಟ್ಟು 18 ಶಿಕ್ಷಕರನ್ನು ಸನ್ಮಾನಿಸಲಾಯಿತು.ಪ್ರತಿ ತಾಲ್ಲೂಕಿನಿಂದಲೂ ಕಿರಿಯಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲಾ ವಿಭಾಗಗಳು ಸೇರಿದಂತೆ ತಲಾ ಮೂವರು ಶಿಕ್ಷಕರನ್ನು ಆಯ್ಕೆ ಮಾಡಿದ್ದು, ಜಿಲ್ಲೆಯ ಎಲ್ಲಾ 6 ತಾಲ್ಲೂಕುಗಳ 18 ಶಿಕ್ಷಕರನ್ನು ಗೌರವಿಸಲಾಯಿತು.ಜಿಲ್ಲಾಮಟ್ಟದ ಉತ್ತಮ ಶಿಕ್ಷಕಪ್ರಶಸ್ತಿಗೆ ಭಾಜನರಾದ ಶಿಕ್ಷಕರೆಂದರೆ ಪ್ರೌಢಶಾಲಾ ವಿಭಾಗದಿಂದ ಕೋಲಾರ ತಾಲ್ಲೂಕಿನ ಕ್ಯಾಲನೂರು […]

Read More

ಕೋಲಾರ:- ನಗರದಲ್ಲಿ ಐದು ಕೋಟಿ ರೂ ಅಂದಾಜು ವೆಚ್ಚದಿಂದ ನಿರ್ಮಿಸಲು ಉದ್ದೇಶಿಸಿರುವ ಗುರುಭವನವನ್ನು 2026ರೊಳಗೆ ತಾವೇ ನೇತೃತ್ವವಹಿಸಿ ನಿರ್ಮಾಣ ಮಾಡಿ ಶಿಕ್ಷಕರಿಗೆ ಹಸ್ತಾಂತರ ಮಾಡುವುದಾಗಿ ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ಘೋಷಿಸಿದರು.ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ,ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗಳಿಸಿದ ಹಾಗೂ ನಿವೃತ್ತರಾದ ಶಿಕ್ಷಕರ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.ಶಿಕ್ಷಕ ಸಂಘಟನೆಗಳಲ್ಲಿನ ಗೊಂದಲ ಮತ್ತಿತರ ಕಾರಣಗಳಿಂದ ಈವರೆಗೂ 7 ಬಾರಿ ಶಂಕುಸ್ಥಾಪನೆಗೊಂಡಿರುವ ಗುರುಭವನದ […]

Read More

ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಕ್ಷೇತ್ರ ಶಿಕ್ಷಣಾಧಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕದ ಕಾರ್ಯದರ್ಶಿ ನಿಶಾಂತ್ ರೆಡ್ಡಿ ಈ ಸಂದರ್ಭದಲ್ಲಿ ಮಾತನಾಡಿ, ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ರಾಧಾಮಣಿ ಅವರು ವಿದ್ಯಾರ್ಥಿಗಳಿಗೆ ವರ್ಗಾಣೆ ಪತ್ರ ಹಾಗೂ ಎರಡನೇ ಅಂಕಪಟ್ಟಿ ನೀಡಲು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ […]

Read More

ಶ್ರೀನಿವಾಸಪುರ : ಪಟ್ಟಣದ ಚಿಂತಾಮಣಿ ವೃತ್ತದ ಬಳಿ ಇರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ವಯೋ ನಿವೃತ್ತ ಹೊಂದಿದ ಮುಖ್ಯೋಪಾಧ್ಯಾಯ ಅಬ್ಬಲ್‍ವಾಜೀದ್‍ರವರನ್ನ ಶನಿವಾರ ಕರ್ನಾಟಕ ರಾಜ್ಯ ಮುಸ್ಲೀಂ ನೌಕರರ ಸಂಘದ ವತಯಿಂದ ಸನ್ಮಾನಿಸಲಾಯಿತು. ಅಕ್ಷರ ದಾಸೋಹ ಸಹಾಯಕ ನಿವೃತ್ತ ನಿರ್ದೇಶಕ ಅಬ್ದಲ್ ರಜಾಕ್ , ಕರ್ನಾಟಕ ನೌಕರರ ಮುಸ್ಲೀಂ ಸಂಘ ರಾಜ್ಯಾಧ್ಯಕ್ಷ ಎಸ್.ಜೆ. ಸಲೀಮ್, ಕಾರ್ಯದರ್ಶಿ ಮಹಮ್ಮದ್‍ಆಲಿ, ಸಾಂಸ್ಕøತಿಕಾ ಕಾರ್ಯದರ್ಶಿ ತಾಜ್‍ಪಾಷ, ಜಂಟಿ ಕಾರ್ಯದರ್ಶಿಗಳಾದ ಜಹಾದ್, ಯಾಷೀರ್‍ಬಾಷ, ಶಿಕ್ಷಕ ಮಹಮ್ಮದ್ ಅಬ್ದುಲ್ಲಾ, ಖಜಾಂಚಿ ಜಾಕೀರ್‍ಅಹಮ್ಮದ್, ಶಿಕ್ಷಕರ ಇಸಿಒ […]

Read More

ಶ್ರೀನಿವಾಸಪುರ: ಅಕ್ಷರ ದಾಸೋಹ ಯೋಜನೆ ನೌಕರರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಬೇಕು. ಅಡುಗೆ ತಯಾರಿಸುವಾಗ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸುಬ್ರಮಣಿ ಹೇಳಿದರು.ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಅಕ್ಷರ ದಾಸೋಹ ನೌಕರರಿಗೆ ಬಟ್ಟೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸೀಗೆಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಸ್.ಆರ್.ಧರ್ಮೇಶ್ ಸುಗಟೂರು ಕ್ಲಸ್ಟರ್‍ನ 40 ಮಂದಿ ನೌಕರರಿಗೆ ಇಷ್ಟದ ಬಟ್ಟೆ ಕೊಡಿಸಿದ್ದಾರೆ. ಅವರು ಪ್ರತಿ ತಿಂಗಳು ತಮ್ಮ ಸಂಬಳದಲ್ಲಿ […]

Read More

ಶ್ರೀನಿವಾಸಪುರದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಘವೇಂದ್ರಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಠದಲ್ಲಿ ರಾಘವೇಂದ್ರಸ್ವಾಮಿಗಳ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ವೆಂಕೋಬರಾವ್, ಶ್ರೀನಾಥ್, ಗುರುರಾಕರಾವ್, ಚೇತನ್, ಕಾರ್ತಿಕ್, ದ್ವಾರಕೀಶ್, ವಾದಿರಾಜ್ ಇದ್ದರು.

Read More

ಶ್ರೀನಿವಾಸಪುರ: ಭಾರತೀಯ ಜೀವ ವಿಮಾ ನಿಗಮ ಆರ್ಥಿಕ ಚಟುವಟಿಕೆ ಮೂಲಕ ಸಮಾಜ ಸೇವೆ ಮಾಡುವ ಸಂಸ್ಥೆಯಾಗಿದೆ. ಜನರ ಆರ್ಥಿಕ ಪರಿಸ್ಥಿತಿ ಸುಧಾರಣೆ ನಿಗಮದ ಮುಖ್ಯಗುರಿಯಾಗಿದೆ ಎಂದು ಎಲ್‍ಐಸಿ ಉಪ ಶಾಖಾ ವ್ಯವಸ್ಥಾಪಕ ಎಚ್.ವಿ.ಪ್ರಸಾದ್ ಹೇಳಿದರು.ಪಟ್ಟಣದ ಎಲ್‍ಐಸಿ ಶಾಖಾ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ 67ನೇ ಎಲ್‍ಐಸಿ ಸಪ್ತಾಹ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆ ವ್ಯಕ್ತಿಗು ಎಲ್‍ಐಸಿ ಸೌಲಭ್ಯ ಒದಗಿಸಬೇಕು. ಪ್ರತಿನಿಧಿಗಳು ಗ್ರಾಮೀಣ ಪ್ರದೇಶದಲ್ಲಿ ಸುತ್ತಾಡಿ, ಜನರ ಆರ್ಥಿಕ ಸ್ಥಿತಿಗೆ ಅನುಗುಣವಾದ ಪಾಲಿಸಿ ಮಾಡಿಸಬೇಕು ಎಂದು […]

Read More
1 86 87 88 89 90 333