ಶ್ರೀನಿವಾಸಪುರ: ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಭಾನುವಾರ ನೂತನವಾಗಿ ಪ್ರತಿಷ್ಠಾಪಿಸಲಾಗಿದ್ದ ನವನಾಗ ದೇವತಾ ವಿಗ್ರಹಕ್ಕೆ ಮಂಡಲ ಪೂಜೆ ಏರ್ಪಡಿಸಲಾಗಿತ್ತು.ಪೂಜಾ ಕಾರ್ಯಕ್ರಮದ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನವನಾಗ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ನಾಗ ದೇವತೆ ದರ್ಶನ ಪಡೆದರು.ಗ್ರಾಮದ ಹಿರಿಯ ಬಚ್ಚಿರೆಡ್ಡಿ ಮಾತನಾಡಿ, ಗ್ರಾಮದ ಪುರಾತನ ಚೌಡೇಶ್ವರಿ ದೇವಾಲಯ ಪ್ರಸಿದ್ಧಿ ಪಡೆದಿದೆ. ಹಾಗೆಯೇ ನವನಾಗ ದೇವತೆ ದೇವಾಲಯವೂ ನಾಗರಿಕರ ಗಮನ ಸೆಳೆದಿದೆ. ಹೆಚ್ಚಿನ ಸಂಖ್ಯೆಯ ಜನರು […]

Read More

ಶ್ರೀನಿವಾಸಪುರ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಮೊಹಲ್ಲಾ , ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಚಿಕ್ಕ ಮಕ್ಕಳು ಮೇಲೆ, ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ಗಫರ್ ಖಾನ್ ಮೊಹಲ್ಲಾ, ಜಾಕಿರ್ ಹುಸೇನ್ ಮೊಹಲ್ಲಾ, […]

Read More

ಕೋಲಾರ,ಜು.15: ಏಡ್ಸ್ ಎಂಬ ವ್ಯಾದಿಯನ್ನು ಸಮಾಜದಿಂದ ಸಂಪೂರ್ಣ ಸಂಹಾರ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕೆಂದು, ರಾಜ್ಯ ಏಡ್ಸ್ ನಿಯಂತ್ರಣ ಸಂಘದ ಯೋಜನಾ ನಿರ್ದೇಶಕರು ಆಗಿರುವ ಐ.ಎ.ಎಸ್.ಅಧಿಕಾರಿ ಎನ್.ಎಂ.ನಾಗರಾಜ ಅವರು ಸೂಚಿಸಿದರು.ನಗರದ ಎಸ್.ಎನ್.ಆರ್.ಆಸ್ಪತ್ರೆಗೆ ದಿಢೀರ್ ಭೇಟಿನೀಡಿ ಇಲ್ಲಿನ ಏಡ್ಸ್ ನಿಯಂತ್ರಣ ವಿಭಾಗ, ಎ.ಆರ್.ಟಿ.ಕೇಂದ್ರ, ಬ್ಲಡ್ ಬ್ಯಾಂಕ್ ಮತ್ತು ಪಿ.ಪಿ.ಟಿ.ಸಿ ಕೇಂದ್ರಗಳನ್ನು ಪರಿಶೀಲಿಸಿ, ದಾಖಲೆಗಳನ್ನು ವೀಕ್ಷಿಸಿ, ವೈದ್ಯಾಧಿಕಾರಿಗಳು, ತಜ್ಞ ಸಿಬ್ಬಂದಿ ಹಾಗೂ ನೌಕರರೊಡನೆ ಸಮಾಲೋಚನೆ ನಡೆಸಿದರು.ಜಿಲ್ಲೆಯಲ್ಲಿ ಏಡ್ಸ್ ಹಬ್ಬುವಿಕೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದು, ಇದನ್ನು ಕೆಲವೇ ವರ್ಷಗಳಲ್ಲಿ ಶೂನ್ಯಕ್ಕೆ […]

Read More

ಶ್ರೀನಿವಾಸಪುರ 1 : ದೇಶಕ್ಕೆ ಬೆನ್ನೆಲುಬಾದ ಆರೋಗ್ಯವಂತ ಯುವಕರೇ ದೇಶದ ಆಸ್ತಿ , ದೇಶವು ಪ್ರಗತಿಯತ್ತಾ ಸಾಗಲು ಯುವ ಜನತೆ ಸತ್ಪ್ರಜೆಗಳಾದ ಮಾತ್ರ ಸಾಧ್ಯ . ಆದ್ದರಿಂದ ಆರೋಗ್ಯವಂತ ಸಮಾಜಕ್ಕೆ ಯುವ ಸಮುದಾಯ ಇರಲೇಬೇಕು ಎಂದು ಪಿಡಿಒ ನರೇಂದ್ರಬಾಬು ಹೇಳಿದರು.ರಾಯಲ್ಪಾಡು ಪ್ರೌಡಶಾಲೆಯಲ್ಲಿ ಗುರುವಾರ ಹೋಬಳಿಯ ಮಟ್ಟದ 2023-24 ನೇ ಸಾಲಿನ 6 ದಿನಗಳ ಕ್ರೀಡಾಕೂಟದ ಪೂರ್ವಭಾವಿ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯು ಒಂದು ಅವಿಬಾಜ್ಯ ಅಂಗ ಕ್ರೀಡೆಯಲ್ಲಿ ಪಾಲ್ಗೂಳ್ಳುವುದರಿಂದ ವಿದ್ಯಾರ್ಥಿಗಳಿಗೆ ಓದುವುದಕ್ಕೆ ಮನಸ್ಸು ಉಲ್ಲಾಸವಾಗಿ […]

Read More

ಶ್ರೀನಿವಾಸಪುರ : ಬೆಂಗಳೂರಿನ ವಿಜಯ ಮೈನ್ಸ್ ಕಾಲೇಜುವತಿಯಿಂದ ಗುರುವಾರ ನಡೆದ ಸೈನ್ಸ್ ಕ್ಲೇ ಸ್ಪರ್ಧೆಯಲ್ಲಿ ಹಾಗು ಸೈನ್ಸ್ ಡಂಬ್‍ಷರಾಡ್ಸ್ ನಲ್ಲಿ ಪ್ರಥಮ ಬಹುಮಾನವನ್ನು ರಾಯಲ್ಪಾಡಿನ ಸಿ.ವಿ.ಸವಿತಾ ನೇತೃತ್ವದ ತಂಡ ಹರ್ಷಿತಾ, ಕೃಪಾವತಿ, ನೇತ್ರಾವತಿ, ಕಿರಣ್‍ಕುಮಾರ್ ರವರಿಗೆ ಪ್ರಾಂಶುಪಾಲರಾದ ಕೆ.ಎಸ್.ಶೈಲಜಾ ಬಹುಮಾನವನ್ನು ನೀಡಿ ಶುಭಕೋರಿದರು . ಉಪನ್ಯಾಸಕರಾದ ಡಾ. ಸುರೇಶ್, ಮೇಘನಾ, ಪ್ರಿಯದರ್ಶಿನಿ , ಜ್ಯೋತಿ, ಚೈತ್ರ , ಜೈಬಾ ಇದ್ದರು.

Read More

ವಿಕಲಚೇತನರಿಗಿಂತ ಹೆಚ್ಚಾಗಿ ಸಭ್ಯ ಸಮಾಜಕ್ಕೆ ಸುಲಭಲಭ್ಯತೆಯ ಕುರಿತು ಬೋಧಿಸಬೇಕಾದ ಅಗತ್ಯತೆ ಇದೆ: ಸಿ.ಎಸ್ ದ್ವಾರಕಾನಾಥ್ ‘ಸೇ ಎಸ್ ಟು ಆಕ್ಸೆಸ್’ ಅಭಿಯಾನದ ಪೋಸ್ಟರ್ ಬಿಡುಗಡೆ ‘ಎಪಿಡಿ’ಯಿಂದ ಮೂರು ದಿನಗಳ ರಾಜ್ಯಮಟ್ಟದ ಆಕ್ಸೆಸಿಬಿಲಿಟಿ ಕಾರ್ಯಾಗಾರಕ್ಕೆ ಚಾಲನೆ ಬೆಂಗಳೂರು: ವಿಕಲಚೇತನರ ಊನತೆಗಳನ್ನೇ ಕುಂಟ, ಕುರುಡ ಎಂದು ಬೈಗುಳಗಳನ್ನಾಗಿ ಪರಿವರ್ತಿಸಿಕೊಂಡಿರುವ ಸಭ್ಯ ಸಮಾಜಕ್ಕೆ ಇವತ್ತು ಸುಲಭ ಲಭ್ಯತೆಯ ಕುರಿತು ತಿಳಿ ಹೇಳಬೇಕಾದ ಅಗತ್ಯತೆ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ‌‌. ಸಿ.ಎಸ್. ದ್ವಾರಕಾನಾಥ್‌ರವರು ಹೇಳಿದರು. ಅವರು ಬೆಂಗಳೂರಿನ […]

Read More

ಕೋಲಾರ:- ರಾಜ್ಯದಲ್ಲಿನ ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಾಲಿ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮವಹಿಸುವುದಾಗಿ ಸದನದಲ್ಲಿ ಭರವಸೆ ನೀಡಿದರು.ಖಾಲಿ ಇರುವ 5120 ಹುದ್ದೆಗಳಲ್ಲಿ 3794 ಹುದ್ದೆಗಳಿಗೆ ಆರ್ಥಿಕ ಇಲಾಖೆ ಅನುಮತಿ ಬೇಕಾಗಿದ್ದು, ಶೀಘ್ರ ಅನುಮೋದನೆ ಪಡೆದು ಪ್ರಕ್ರಿಯೆ ಪ್ರಾರಂಭಿಸುವುದಾಗಿ ಭರವಸೆ ನೀಡಿದರು.ಸದನದಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ವಿಷಯ ಪ್ರಸ್ತಾಪಿಸಿ, ಅನುದಾನಿತ ಶಾಲೆಗಳಲಿಗೆ 1326 ಬೋಧಕ ಹುದ್ದೆಗಳ ಭರ್ತಿಗೆ ಕಳೆದ […]

Read More

ಕೋಲಾರ:- ಕೋಲಾರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಪದ್ಮ ಬಸವಂತಪ್ಪ ಅವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ಅವರು, ಜಿಲ್ಲೆಯ ಗ್ರಾಮೀಣಾಭಿವೃದ್ದಿಗೆ ಸರ್ಕಾರಿ ನೌಕರರು ಸ್ಪಂದನೆ ನೀಡಿ, ಜಿಲ್ಲೆಯನ್ನು ಮಾದರಿಯಾಗಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋನ ಎಂದರು.ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ನೌಕರರ ಪಾತ್ರ ಅತಿ ಮುಖ್ಯವಾಗಿದ್ದು, ಜಿಲ್ಲೆಯ ಸರ್ಕಾರಿ ನೌಕರರು ಈ ನಿಟ್ಟಿನಲ್ಲಿ ಅಭಿವೃದ್ದಿ ಕಾರ್ಯಗಳ ಪ್ರಗತಿಗೆ ಕೈಜೋಡಿಸಬೇಕು ಎಂದರು.ಜಿಲ್ಲಾ ನೌಕರರ ಸಂಘದ […]

Read More

ಶ್ರೀನಿವಾಸಪುರ: ಕ್ಷಯ ರೋಗದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಕಿತ್ಸೆ ಪಡೆಯಬೇಕು ಎಂದು ಹೋಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ, ಜಿ.ಎಸ್.ವಂದನಾ ಹೇಳಿದರು.ಹೋಳೂರು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರ ಸಾಂಕ್ರಾಮಿಕ ರೋಗ ತಡೆಯಲು ವಿಶೇಷ ಕಾರ್ಯಕ್ರಮ […]

Read More
1 87 88 89 90 91 323