ಕುಂದಾಪುರ ; ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ಪ್ರಸ್ತುತ ದುಬೈನಲ್ಲಿ ನೆಲೆಸಿರುವ, ಗುಜರಾತಿನ ಶ್ರೀಮತಿ ನೇಹಾ ಮನೋಜ್ ಜೇತ್ವಾನಿಯವರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದವರು ನಿರ್ಮಿಸುತ್ತಿರುವ ” ರೆಡ್ ಕ್ರಾಸ್ ಹೋಮ್ ಫಾರ್ ಸೀನಿಯರ್ ಸಿಟಿಜನ್ಸ್” ಯೋಜನೆಗೆ ಹತ್ತು ಲಕ್ಷ ದೇಣಿಗೆಯನ್ನು ನೀಡಿದರು. ದೇಣಿಗೆಯನ್ನು ಸಂಗ್ರಹಿಸಲು ಸಹಕರಿಸಿದ ನಿವೃತ್ತ ಮುಖ್ಯೋಪಾಧ್ಯಾಯ ಬಸ್ರೂರು ದಿನಕರ ಆರ್ ಶೆಟ್ಟಿಯವರು ಚೆಕ್ಕನ್ನು ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರಿಗೆ ಹಸ್ತಾಂತರಿಸಿದರು.
ಡೆಸ್ಕ್: ಚರ್ಚ್ನ ಪ್ರಾರ್ಥನಾ ಕಾರ್ಯಕ್ರಮದ ಸಂದರ್ಭದಲ್ಲಿ ಸಾವಿನ ನಶ್ವರತೆ ಕುರಿತು ಬೋಧನೆ ನೀಡುತ್ತಿದ್ದ ಧರ್ಮಗುರುಗಳ ಮೇಲೆ ಏಕಾಏಕಿ ಬೃಹತ್ ಶಿಲುಬೆ ಬಿದ್ದ ಪರಿಣಾಮ ಅವರು ದುರಂತ ಸಾವು ಕಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೀವನ ಎಷ್ಟು ಅನಿಶ್ಚಿತ ಎಂಬುದನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಮನುಷ್ಯನ ಬದುಕಿನಲ್ಲಿ ಮುಂದಿನ ಕ್ಷಣದಲ್ಲಿ ಏನಾಗುತ್ತದೆ ಎಂಬುದು ಯಾರಿಗೂ ತಿಳಿದಿರುವುದಿಲ್ಲ. ಜೀವನ ನೀರಿನ ಮೇಲಿನ ಗುಳ್ಳಿ ಇದ್ದ ಹಾಗೆ. ಸಾವು ಯಾವಾಗ […]
ರೋಮ್, ಅಕ್ಟೋಬರ್ 15: ಕ್ಯಾಥೋಲಿಕ್ ಕ್ರೈಸ್ತರ ಧರ್ಮಗುರು ಪೋಪ್ ಲಿಯೋ XIV ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ರೋಮ್ನ ಜೆಮೆಲ್ಲಿ ಆಸ್ಪತ್ರೆಯಲ್ಲಿ ನಡೆದ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ವ್ಯಾಟಿಕನ್ ಅಧಿಕೃತವಾಗಿ ಪ್ರಕಟಿಸಿದೆ. ಸುದ್ದಿಯ ಸಂಪೂರ್ಣ ವಿವರ ಇಲ್ಲಿದೆ: ರೋಗನಿರ್ಣಯ ಮತ್ತು ಶಸ್ತ್ರಚಿಕಿತ್ಸೆ ; ಇತ್ತೀಚೆಗೆ ನಡೆದ ವೈದ್ಯಕೀಯ ತಪಾಸಣೆಯಲ್ಲಿ 71 ವರ್ಷದ ಪೋಪ್ ಲಿಯೋ XIV ಅವರಿಗೆ ಶ್ವಾಸಕೋಶದ ಕ್ಯಾನ್ಸರ್ನ ಆರಂಭಿಕ ಹಂತದ ‘ಪಲ್ಮನರಿ ಅಡಿನೊಕಾರ್ಸಿನೋಮ’ ಇರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ರೋಮ್ನ ಪ್ರಖ್ಯಾತ […]
ಉಡುಪಿ, ಸೆಪ್ಟೆಂಬರ್ 22: ಶಾರ್ಜಾದಲ್ಲಿ ಜುಲೈ ತಿಂಗಳಲ್ಲಿ ನಡೆದಿದೆ ಎನ್ನಲಾದ ಕುಂದಾಪುರ ಮೂಲದ ಪ್ರಕಾಶ್ ಎಂಬ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದ್ದು, ಅವರ ಕುಟುಂಬದವರನ್ನು ಆಘಾತಕ್ಕೀಡುಮಾಡಿದೆ. ಮೃತರನ್ನು ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ಮತ್ತು ಶಾರ್ಜಾದಲ್ಲಿ ತಮ್ಮ ಪತ್ನಿ ಹಾಗೂ ಮಗನೊಂದಿಗೆ ವಾಸಿಸುತ್ತಿದ್ದ ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ಕೊಲೆಯ ನಂತರ, ಪ್ರಕಾಶ್ ಅವರ ಪತ್ನಿ ಟೀನಾ ಮತ್ತು ಅವರ ಅಪ್ರಾಪ್ತ ಮಗ ನಾಪತ್ತೆಯಾಗಿದ್ದಾರೆ ವರದಿಗಳ ಪ್ರಕಾರ, ಜುಲೈ 20ರ ಸುಮಾರಿಗೆ ಪ್ರಕಾಶ್ ತಮ್ಮ […]
ಶಾರ್ಜಾ: ಯು.ಎ.ಇ. ಯ ಶಾರ್ಜಾದಲ್ಲಿ ಯುವ ಮಲಯಾಳಿಯುವ ಮಹಿಳಾ ದಂತ ವೈದ್ಯೆ ಅಫೀನಾ ರಹೀಮ್ (32) ವೈದ್ಯೆಯೊಬ್ಬರು ದಿಢೀರ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತರ ಮೃತರನ್ನು ಕೇರಳದ ಮಲಪ್ಪುರಂ ಜಿಲ್ಲೆಯ ವಂಡೂರ್ ನಿವಾಸಿ ಅಫೀನಾ ರಹೀಮ್ ಎಂದು ಗುರುತಿಸಲಾಗಿದೆ. ಇವರು ಪೂಕುಲಂ ನಿವಾಸಿ ಅಬ್ದುರಹಮಾನ್ ಮತ್ತು ಸುಲೈಖಾ ದಂಪತಿಯ ಪುತ್ರಿಯಾಗಿದ್ದು, ಅಲನೆಲ್ಲೂರ್ ಮೂಲದ ಯಾಸಿರ್ ಎಂಬುವವರ ಪತ್ನಿಯಾಗಿದ್ದಾರೆ. ಇವರು ಶಾರ್ಜಾದಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ದಿಢೀರ್ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ […]
Udupi Bishop Leslie C. D’Souza Meets Pope Leo XIV ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.ಗುರುವಾರ ವಿಶ್ವದ ಎಲ್ಲಾ ನೂತನ ಬಿಷಪ್ ಗಳನ್ನು ಭೇಟಿಯಾದ ಪೋಪ್ ಲಿಯೋ ಅವರು ಬಳಿಕ ಪ್ರತ್ಯೇಕವಾಗಿ ಪ್ರತಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ […]
ಕಠ್ಮಂಡು: ನೇಪಾಳ-ಚೀನಾ ಗಡಿಯಲ್ಲಿ ಸಂಭವಿಸಿದ ಹಿಮ ಕುಸಿತದ ಬೆನ್ನಲ್ಲೇ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ನೇಪಾಳ ಸರ್ಕಾರವು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಲು ಆದೇಶಿಸಿದೆ. ಟಿಬೆಟ್ನಲ್ಲಿ ನೀರಿನ ತಡೆಗೋಡೆ ಒಡೆದುಹೋಗಿರುವ ಮಾಹಿತಿ ಲಭ್ಯವಾಗಿದ್ದು, ಮತ್ತಷ್ಟು ಭೀಕರ ಪ್ರವಾಹದ ಅಲೆಗಳು ಅಪ್ಪಳಿಸುವ ಅಪಾಯ ಎದುರಾಗಿದೆ. ಹೀಗಾಗಿ ಎಲ್ಲಾ ರಕ್ಷಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಹಿಂತಿರುಗುವಂತೆ ತುರ್ತು ಸೂಚನೆ ನೀಡಲಾಗಿದೆ. ಈವರೆಗೆ 472 ಮೃತದೇಹಗಳನ್ನು ರಕ್ಷಣಾ ತಂಡಗಳು ಹೊರತೆಗೆದಿವೆ – 1,400ಕ್ಕೂ ಹೆಚ್ಚು ಮಂದಿ ನಾಪತ್ತೆ […]
ಕಠ್ಮಂಡು: ಉತ್ತರ ನೇಪಾಳದಲ್ಲಿ ಹಠಾತ್ ಪ್ರವಾಹ ಸಂಭವಿಸಿದ್ದು, ಗಡಿ ಜಿಲ್ಲೆಯಲ್ಲಿರುವ ಹಳ್ಳಿಗಳ ಹಲವು ಮನೆಗಳು ಕೊಚ್ಚಿ ಹೋಗಿವೆ. ಟಿಬೆಟ್ನಲ್ಲಿ ಹಿಮನದಿ ಸ್ಫೋಟ ಸಂಭವಿಸಿದ ಕಾರಣ ಅಪಾರ ಪ್ರಮಾಣದ ನೀರು ಹರಿದುಬಂದು ಪ್ರವಾಹ ಸ್ಥಿತಿ ಎದುರಾಗಿದೆ ಎಂದು ಅಂದಾಜಿಸಲಾಗಿದೆ. ಪ್ರವಾಹದಲ್ಲಿ ಹಲವರು ಮೃತಪಟ್ಟಿರುವ ಶಂಕೆಯಿದೆ. ಜತೆಗೆ ಕನಿಷ್ಠ 12 ಜಲವಿದ್ಯುತ್ ಯೋಜನೆಗಳಿಗೆ ಹಾನಿಯಾಗಿದೆ.ರಸುವಾದಲ್ಲಿ ಉಂಟಾದ ಪ್ರವಾಹದ ಕಾರಣದಿಂದಾಗಿ ಒಟ್ಟು 384 ಪ್ರಯಾಣಿಕರು, ಇವರಲ್ಲಿ 291 ವಿದೇಶಿಯರು ಮತ್ತು 93 ನೇಪಾಳಿ ಪ್ರಜೆಗಳು ನಾಪತ್ತೆಯಾಗಿದ್ದಾರೆ.ಈ ಪ್ರಯಾಣಿಕರಲ್ಲಿ ಕನಿಷ್ಠ 115 ಭಾರತೀಯ […]
ಇರಾನ್ಗೆ ಸಂಬಂಧಿಸಿದ ತೈಲ ಮತ್ತು ಪೆಟ್ರೋಕೆಮಿಕಲ್ ವಹಿವಾಟಿನಲ್ಲಿ ತೊಡಗಿವೆ ಎಂಬ ಆರೋಪದ ಮೇಲೆ ಭಾರತದ 4 ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಿರುವ ಅಮೆರಿಕಾ, ಈ ಕಂಪನಿಗಳೊಂದಿಗೆ ಸಂಪರ್ಕ ಹೊಂದಿರುವ 3 ಭಾರತೀಯ ಪ್ರಜೆಗಳ ಮೇಲೂ ನಿರ್ಬಂಧ ವಿಧಿಸಿದೆ. ಇರಾನ್ಗೆ ಸಂಬಂಧಿಸಿದ ಪೆಟ್ರೋಲಿಯಂ ಮತ್ತು ಪೆಟ್ರೋಕೆಮಿಕಲ್ ವಹಿವಾಟು ಹಾಗೂ ಖರೀದಿ ಜಾಲದಲ್ಲಿ ಭಾಗಿಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಮೆರಿಕವು ಭಾರತ ಮೂಲದ ನಾಲ್ಕು ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ತಿಳಿಸಿದೆ. ಇದೇ ವೇಳೆ, ಈ […]

