ಕೋಲ್ಕತ್ತ: ದೇಶದ ಪೂರ್ವ ಸಾಗರ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತ ತೀವ್ರ ಸ್ವರೂಪ ತಾಳಿದ್ದು, ಮುಂದಿನ 6 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಭಾರತೀಯ ಕರಾವಳಿ ಪ್ರದೇಶದಲ್ಲಿ ಪರಿಣಾಮ ಬೀರುವ ಸಾಧ್ಯತೆ ವಿರಳವಾಗಿದ್ದು, ಗಂಟೆಗೆ 21 ಕಿ.ಮೀ. ವೇಗ ಪಡೆದಿರುವ ಹಮೂನ್ ಚಂಡಮಾರುತ ಬಂಗಾಳಕೊಲ್ಲಿಯ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಈಶಾನ್ಯದತ್ತ ಚಲಿಸುವಾಗ ಕ್ರಮೇಣ ದುರ್ಬಗೊಳ್ಳಲಿದೆ. ಈ ವೇಳೆ ಗಂಟೆಗೆ 65ರಿಂದ 75 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು […]
ನೆಲ್ಲೂರು: ತಮ್ಮ ತವರೂರು ಕುಂದಾಪುರ ಪಡುಕೋಣೆಯಲ್ಲಿ ಕಲಿತು MA, Bed ಪದವಿ ಪಡೆದು, ದೈವಿಕ ಗುರುವಿನ ಧರ್ಮನಿಷ್ಠ ಶಿಷ್ಯರ ಸಭೆಯಿಂದ (Pious Disciples of the Divine Master) ಭಗಿನಿಯ ದೀಕ್ಷೆ ಪಡೆದು, ಆಂದ್ರದ ನೆಲ್ಲೂರಿನಲ್ಲಿ ಸೇಂಟ್ ಜಾನ್ಸ್ ಆಂಗ್ಲ (Play School to High school) ಮಾಧ್ಯಮ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತೀರುವ ಶಿಕ್ಷಕಿ ಭಗಿನಿ ಶಾಂತಿ ಪ್ರಿಯಾ ಲೂಯಿಸ್ ಇವರು ಅನುದಾನ ರಹಿತ ಶಾಲಾ ನಿರ್ವಹಣ ಸಂಘದಿಂದ (APPUSMA) (Andhra Pradesh Private Unaided […]
ಉತ್ತರಪ್ರದೇಶ: ದೆವ್ವ ಬಿಡಿಸುವುದಾಗಿ ಹೇಳಿ ದುಷ್ಕರ್ಮಿಯೊಬ್ಬ ಯುಪತಿ(18) ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಮಿರ್ಜಾಪುರದಿಂದ ಸೀತಾಮರ್ಹಿಗೆ ಬಂದಿದ್ದ ಕುಟುಂಬವೊಂದಕ್ಕೆ ಮೋತಿಲಾಲ್ (52) ಎಂಬಾತ ತನ್ನನ್ನು ತಾಂತ್ರಿಕ ಎಂದು ಷರಿಚಯಿಸಿಕೊಂಡಿದ್ದಾನೆ. ನಿಮ್ಮ ಮಗಳಿಗೆ ದೆವ್ವ ಹಿಡಿದಿದೆ. ಭೂತೋಚ್ಚಾಟನೆಯ ಮೂಲಕ ಆಕೆಯ ದೇಹದಿಂದ ಪ್ರೇತವನ್ನು ಓಡಿಸಬಹುದೆಂದು ಯುವತಿಯ ಪೋಷಕರನ್ನು ನಂಬಿಸಿದ್ದಾನೆ. ಅವರಿಂದ 4,000 ರೂ. ಪಡೆದು ಮೋತಿಲಾಲ್ ಆಕೆಯನ್ನು ಬೈಕಿನಲ್ಲಿ ದರ್ವಸಿ ಗ್ರಾಮದ ದೇವಸ್ಥಾನದ ಹಿಂದಿನ ಕೋಣೆಗೆ ಕರೆದೊಯ್ದು ಅಲ್ಲಿ ಅವಳ ಮೇಲೆ ಅತ್ಯಾಚಾರ […]
ಚೆನ್ನೈ: ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಓಟ್ಟು ಎಂಟು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಣ್ಣಾಮಲೈ-ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ತಮಿಳುನಾಡಿನ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಮರಳುತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಆರು ಜನ ಮೃತಪಟ್ಟಿದ್ದರೆ, ಇನ್ನಿಬ್ಬರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ ಅಪಘಾತದ ತೀವ್ರತೆಗೆ […]
ಚಂಡೀಗಢ (ಪಿಟಿಐ): ಪಂಜಾಬ್ ಬಿಜೆಪಿಯ ಹಿರಿಯ ನಾಯಕರಾದ ರಾಜ್ ಕುಮಾರ್ ವರ್ಕಾ, ಬಲ್ಬೀರ್ ಸಿಂಗ್ ಸಿಧು ಮತ್ತು ಗುರುಪ್ರೀತ್ ಕಂಗಾರ್ ಅವರು ಕಾಂಗ್ರೆಸ್‌ಗೆ ಮರಳಲು ನಿರ್ಧರಿಸಿದ್ದು, ಎಸ್‌ಎಡಿಯಿಂದ ಕೆಲವು ನಾಯಕರು ಸಹ ಅವರನ್ನು ಅನುಸರಿಸುವ ನಿರೀಕ್ಷೆಯಿದೆ. ಈ ನಾಯಕರು, ಪಂಜಾಬ್‌ನ ಕೆಲವು ಇತರರೊಂದಿಗೆ ಶುಕ್ರವಾರ ತಡರಾತ್ರಿ ನವದೆಹಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕಾಂಗ್ರೆಸ್‌ನ ಪಂಜಾಬ್ ಘಟಕದ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ತಡರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. […]
25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಛೇರಿ, 4 – 5 ನವೆಂಬರ್ 2023 ರಂದು ವಿಶ್ವ ಕೊಂಕಣಿ ಕೇಂದ್ರದಲ್ಲಿ ಆಯೋಜಿಸಲಾಗಿದೆ, ನಗರದಲ್ಲಿ ಬೆಂದೂರ್‌ವೆಲ್, ಕುನಿಲ್ ಸಂಕೀರ್ಣದಲ್ಲಿ ಉದ್ಘಾಟನೆಯಾಗಿದೆ.ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಅವರು ಮಾತೃ ಸಂಸ್ಥೆ ಅಖಿಲ ಭಾರತ ಕೊಂಕಣಿ ಪರಿಷತ್ತಿನ ಕಾರ್ಯಾಧ್ಯಕ್ಷ ಗೋವಾದ ಚೇತನಾಚಾರ್ಯ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗೋಕುಲದಾಸ್ ಪ್ರಭು, ಖ್ಯಾತ ಹೃದ್ರೋಗ ತಜ್ಞ ಮತ್ತು ಕರ್ನಾಟಕದ ಶಾಲೆಗಳಲ್ಲಿ ಕೊಂಕಣಿ ಶಿಕ್ಷಣದ ಪ್ರವರ್ತಕ ಡಾ.ಕೆ.ಮೋಹನ್ ಪೈ […]
ಮುಂಬಯ್, ಸೆ.22: ಮಹಾನಗರ ಮುಂಬಯಿನ ಚಕಾಲಾದ ಹೋಲಿ ಫೆಮಿಲಿ ಚರ್ಚಿನಲ್ಲಿ ಕೊಂಕಣಿ ಲಿತುರ್ಜಿ ಕಮಿಟಿಯಿಂದ ಸೆ.17 ರಂದು ಭಾನುವಾರ ತೇನೆ ಹಬ್ಬವನ್ನು ಅದ್ದೂರಿಯಿಂದ ಆಚರಿಸಲಾಯಿತು. ಅತಿಥಿ ಧರ್ಮಗುರು ವಂ|ಜೆರಾಲ್ಡ್ ಡೆಸಾ ಹಬ್ಬದ ಬಲಿದಾನವನ್ನು ಅರ್ಪಿಸಿ ಜನ್ಮದಿನ ಹಬ್ಬಗಳಲ್ಲಿ ಮೇರಿ ಮಾತೆಯ ಜನ್ಮ ದಿನ ಕೂಡ ಮಹತ್ವದ ಹಬ್ಬವಾಗಿದೆ. ಇಂದು ನಾವು ಕುಟುಂಬದ ಹಬ್ಬವನ್ನು, ನವ ಬೆಳೆಗಳು ದಯಪಾಲಿಸಿದಕ್ಕೆ ಕ್ರತ್ಜನಾತೆಯನ್ನು ಮೇರಿ ಮಾತೆಯ ಮೂಲಕ ದೇವರಿಗೆ ಅರ್ಪಿಸುತ್ತಿದ್ದೆವೆ. ಎಂದು ಸಂದೇಶ ನೀಡಿದರು. ಚರ್ಚಿನ ಪ್ರಧಾನ ಧರ್ಮಗುರು ವಂ|ಜೆರಾಲ್ಡ್ ರೊಡ್ರಿಗಸ್ […]
ಕುಂದಾಪುರ, ಸೆ.21: ಬೆಂಗಳೂರಿನಿಂದ ತಾಯಿ ಮಗಳ ಜೋಡಿ ಮೂಲತಹ ಕುಂದಾಪುರವರಾದ ೫೫ ವರ್ಷ ಪ್ರಾಯದ ವಿಲ್ಮಾ ಕರ್ವಾಲೋ ಬೈಕ್ ಮೂಲಕ ವಿಶ್ವದ ಅತಿ ಎತ್ತರದ ಮೋಟಾರಬಲ್ ಪಾಸ್ ತಲುಪಿ ವಿಸೇಷವಾದ ಸಾಧನೆ ಮಾಡಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕಾರ್ಪೊರೇಟ್ ತರಬೇತುದಾರರಾದ 2022 ಆಕೆಯ ಪ್ರಯಾಣದ ನಂತರ ಎರಡನೇ ಅತಿ ಎತ್ತರದ ಮೋಟಾರು ರಸ್ತೆ – ಖರ್ದುಂಗ್ಲಾ ಪಾಸ್ ಆಗಿದ್ದು, ಕಳೆದ ವರ್ಷದ ಸಾಧನೆಯನ್ನು ಮಾಡಿದ ನಂತರ ಅವಳು ಸ್ವಲ್ಪ ಹೆಚ್ಚು ದೃಢ ನಿಶ್ಚಯದಿಂದ ತಲುಪಬಹುದು […]
ಮಣಿಪುರದಲ್ಲಿ ಮೇ ತಿಂಗಳ ಆರಂಭದಿಂದ ತತ್ತರಿಸಿರುವ ಜನಾಂಗೀಯ ಕಲಹದಲ್ಲಿ 175 ಮಂದಿ ಸಾವನ್ನಪ್ಪಿದ್ದು, 1,108 ಮಂದಿ ಗಾಯಗೊಂಡಿದ್ದು, 32 ಮಂದಿ ನಾಪತ್ತೆಯಾಗಿದ್ದಾರೆ ಎಂದು IGP (ಕಾರ್ಯಾಚರಣೆ) I K Muivah ತಿಳಿಸಿದ್ದಾರೆಂದು ಪಿಟಿಐ ಮೂಲಗಳಿಂದ ತಿಳಿದು ಬಂದಿದೆ. ಈ ತನಕ ಒಟ್ಟಾರೆಯಾಗಿ, 4,786 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು 386 ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಹೇಳಿದರು. ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಐಜಿಪಿ (ಕಾರ್ಯಾಚರಣೆ) ಐ ಕೆ ಮುಯಿವಾ, “ಮಣಿಪುರದ ಈ ಸವಾಲಿನ ಸಮಯದಲ್ಲಿ, ಪೊಲೀಸರು, […]