ಇಂಫಾಲ, ಜು.25: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯಿಂದ ಸೋಮವಾರ ಸಂಜೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು,  ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬಂದಿಸಿದಂತಾಗಿದೆ ಎಂದು ತಿಳಿದು ಬಂದಿದೆ.       ಮೇ 4 ರಂದು ಇಬ್ಬರು ಮೈತೆಯಿ ಬುಡಕಟ್ಟು ಮಹಿಳೆಯರ ವಿವಸ್ತ್ರ ಪ್ರಕರಣದಲ್ಲಿ ಭಾಗವಹಿಸಿದ 14 ಜನರನ್ನು ವೀಡಿಯೊ ಮುಖಾಂತರ ಪೊಲೀಸರು ಮೊದಲು ಗುರುತಿಸಿದ್ದರು.        ಇಬ್ಬರು ಮಹಿಳೆಯರನ್ನು ಅಪಹರಿಸಿ ಅವರ ಮೇಲೆ ಲೈಂಗಿಕ ದೌರ್ಜನ್ಯ […]

Read More

ಆಗ್ರಾ: ವರದಕ್ಷಿಣೆಯಾಗಿ ಕೊಡದಿದ್ದಕ್ಕೆ ಕಾರು ವರನೊಬ್ಬ ಕೇವಲ ಎರಡು ಗಂಟೆಯೊಳಗೆ ಮದುವೆಯಾದ ಎರಡೇ ಗಂಟೆಯಲ್ಲಿ ತನ್ನ ಪತ್ನಿಗೆ ತಲಾಖ್‌ ನೀಡಿರುವ ಅಘಾತಕಾರಿ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.  ಇದೀಗ ಪೊಲೀಸರು ವರ ಮೊಹಮ್ಮದ್‌ ಆಸಿಫ್‌ ಸೇರಿದಂತೆ ಅರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಈ ಕುರಿತು  ವಧುವಿನ ಸಹೋದರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣೆಕ್ಕೆ ಪ್ರತಿಕ್ರಿಯಿಸಿರುವ ವಧುವಿನ ಸಹೋದರ ಕಮ್ರಾನ್‌ ವಾಸಿ ನನ್ನ ಇಬ್ಬರು ಸಹೋದರಿಯರಾದ ಡಾಲಿ ಹಾಗೂ ಗೌರಿಗೆ ಒಂದೇ […]

Read More

ಕುಂದಾಪುರ, ಜು.5: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯಿಂದ 2023 ಮೇ ಯಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ವಿನಾರ್ಡ್ ಜೆ.ಡಿಕೋಸ್ತಾ ಉತೀರ್ಣಾರಾಗಿ ಲೆಕ್ಕ ಪರಿಶೋಧಕಾರಾಗಿ ಹೊರಹೊಮ್ಮಿದ್ದಾರೆ.ಇವರು ಕುಂದಾಪುರದ ಸಾಹಿತಿ, ಪತ್ರಕರ್ತ ಬರ್ನಾಡ್ ಡಿಕೋಸ್ತಾ ಮತ್ತು ವಿನಯಾ ಡಿಕೋಸ್ತಾರವರ ಪುತ್ರನಾಗಿದ್ದು, ಇವರು “ಇಂಟರ್ ಮಿಡಿಯಟ್” ಕ್ಯಾರಿಯರ್ಸ್ ಕೋಚಿಂಗ್ ಮತ್ತು ಸ್ಪೇಸ್ ಅಕಾಡೆಮಿ ಯಲ್ಲಿ ತರಬೇತಿ ಪಡೆದಿದ್ದು, ಆರ್ಟಿಕಲ್‍ಶಿಪ್ ನ್ನು ಬೆಂಗಳೂರಿನ ‘ಮುರುಳಿ ಆ್ಯಂಡ್ ಸುಮಿತ್’ ಚಾರ್ಟೆಡ್ ಅಕೌಂಟೆಡ್ ಸಂಸ್ಥೆಯಲ್ಲಿ ಮಾಡಿದ್ದು. ಅಂತಿಮ ಪರೀಕ್ಷೆಯಲ್ಲಿ ಒಟ್ಟು 432 ಅಂಕ ಪಡೆದು […]

Read More

  ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ ಹೈವೇಯಲ್ಲಿ 32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮೂಲಗಳಿಂದ ತಿಳಿದು ಬಂದಿದೆ. ಅಪಘಾತಕ್ಕೀಡಾದ ಬಸ್ಸು ಯಾವತ್‌ಮಾಲ್‌ನಿಂದ ಪುಣೆಗ ಹೋಗುತ್ತಿತ್ತು. ಶುಕ್ರವಾರ ತಡರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್‌ನಲ್ಲಿ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದರು. 6-8 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಬುಲ್ಧಾನ […]

Read More

ಸೂರತ್‌: ಮೇ 17 ರಂದು ಉದ್ಘಾಟನೆಗೊಂಡ ಸೇತುವೆಯನ್ನು 118 ಕೋಟಿ ರೂ. ವೆಚ್ಚದಿಂದ ಪುನರ್ ನಿರ್ಮಾಣ ಗೊಂಡಿದ್ದು, ಇದು ಸೂರತ್‌ನ ವರಿಯಾವ್ ಮತ್ತು ವೇದ್ ಗ್ರಾಮಗಳನ್ನು ಸಂಪರ್ಕಿಸುತ್ತದೆ ಮತ್ತು ಆ ಪ್ರದೇಶದಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಜನ ಸಂಪರ್ಕವನ್ನು ಪಡೆಯುವ ಸೇತುವೆಯಾಗಿದ್ದು, ಸೇತುವೆಯು ವ್ಯಾಪ್ತಿ1.5 ಕಿಮೀ ಯಾಗಿದ್ದು, ಇದು ನಾಲ್ಕು ಪಥಗಳನ್ನು ಹೊಂದಿದೆ.

Read More

(ಚಿತ್ರ ಎರವಲು) ಮಣಿಪುರ ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆದ ವ್ಯಾಪಕ ಧಾಳಿಯನ್ನು ಖಂಡಿಸಿ ಹಾಗೂ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕಥೋಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಮಂಗಳೂರು ಇವುಗಳ ಜಂಟಿ ನೇತೃತ್ವದಲ್ಲಿ ತಾ.06-06-2023ರಂದು ಮಂಗಳವಾರ ಸಂಜೆ 4.30ಕ್ಕೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಸಾಮೂಹಿಕ ಧರಣಿ ನಡೆಯಲಿದೆ ಎಂದು 3 ಸಂಘಟನೆಗಳು ಜಂಟಿ ಹೇಳಿಕೆಯೊಂದರಲ್ಲಿ […]

Read More

ಜಾರ್ಖಂಡ್​​ ಛತ್ರಾ:  ಜಾರ್ಖಂಡ್​​ನ ಛತ್ರಾ ಜಿಲ್ಲೆಯ ಇಟ್ಖೋರಿ​ ಎಂಬ ಹಳ್ಳಿಯ ಮಹಿಳೆ ಆಸ್ಪತ್ರೆಯಲ್ಲಿ ಐವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅದೂ ಎಳು ತಿಂಗಳಲ್ಲಿ.  ಸದ್ಯ ತಾಯಿ ಮತ್ತು ಮಕ್ಕಳು ಎಲ್ಲರೂ ಆರೋಗ್ಯವಾಗಿದ್ದು, ರಿಮ್ಸ್ ಆಸ್ಪತ್ರೆ ತಿಳಿಸಿದ್ದು, ಆಸ್ಪತ್ರೆಯ ಟ್ವಿಟರ್​ನಲ್ಲಿ ಐದೂ ಶಿಶುಗಳ ಫೋಟೋವನ್ನು ಹಂಚಿಕೊಂಡಿದೆ.    ಡಾ. ಶಶಿ ಬಾಲಾ ಸಿಂಗ್​ ಅವರ ನೇತೃತ್ವದಲ್ಲಿ ಈ ಹೆರಿಗೆ ಮಾಡಿಸಲಾಗಿದೆ ಎಂದೂ ಆಸ್ಪತ್ರೆ ತಿಳಿಸಿದೆ. ಸದ್ಯ ಐದೂ ಶಿಶುಗಳನ್ನು ಎನ್‌ಐಸಿಯುದಲ್ಲಿ ಇಡಲಾಗಿದ್ದು, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ವೈದ್ಯರು […]

Read More

ಇಂಫಾಲ: ಕೆಲವು ದಿನಗಳ ಶಾಂತಿಯುತ ವಾತಾವರಣದ ನಂತರ, ಮಣಿಪುರದಲ್ಲಿ ಮತ್ತೆ ಘರ್ಷಣೆ ಆರಂಭಗೊಂಡಿದೆ.. ಇಂಫಾಲ ಪೂರ್ವ ಜಿಲ್ಲೆಯಲ್ಲಿ ಜನರ ಗುಂಪೊಂದು ಕೆಲವು ಮನೆಗಳಿಗೆ ಬೆಂಕಿ ಹಚ್ಚಿದ್ದು ಮತ್ತೆ ಸಂಘರ್ಷಕ್ಕೆಕಾರಣವಾಗಿದೆ.. ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸುತ್ತಿವೆ. ಹೊಸ ಘರ್ಷಣೆಗಳ ನಂತರ ಇಂಫಾಲ್‌ನಲ್ಲಿ ಕರ್ಫ್ಯೂ ವಿಸ್ತರಿಸಲಾಗಿದ್ದು, ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ. ಇಂಟರ್ನೆಟ್ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದೆ

Read More

ಭಾರತೀಯ ಹವಾಮಾನ ಇಲಾಖೆ (IMD) ಮೇ 6 ರಿಂದ ಬಂಗಾಳ ಕೊಲ್ಲಿಯಲ್ಲಿ (BOB) ರೂಪುಗೊಳ್ಳುವ ಸಂಭಾವ್ಯ ಸೈಕ್ಲೋನಿಕ್ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದೆ. ಮೇ ತಿಂಗಳಲ್ಲಿ, BOB (ಬಂಗಾಳ ಕೊಲ್ಲಿ) ಸಾಮಾನ್ಯವಾಗಿ ಹಲವಾರು ಉಷ್ಣವಲಯದ ಚಂಡಮಾರುತಗಳನ್ನು ತರುತ್ತದೆ. ಕೆಲವು ವ್ಯಾಪಕ ಹಾನಿ ಮತ್ತು ನಷ್ಟವನ್ನು ಉಂಟುಮಾಡುತ್ತವೆ. IMD ಮತ್ತೊಮ್ಮೆ ಅಂತಹ ಘಟನೆಯ ಮುನ್ಸೂಚನೆ ನೀಡಿದ್ದ ‘ಮೋಚಾ’ ಚಂಡಮಾರುತ ಇಂದು ತೀವ್ರ ಸ್ವರೂಪವನ್ನು ಪಡೆದುಕೊಳ್ಳಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರಿಂದಾಗಿ ಹಲವು ರಾಜ್ಯಗಳಲ್ಲಿ ತೀವ್ರ ಗುಡುಗು […]

Read More
1 11 12 13 14 15 34