JANANUDI.COM NETWORK ನವದೆಹಲಿ: ನೀಟ್-ಪಿಜಿ ಕೌನ್ಸಿಲಿಂಗ್ ವಿಳಂಬ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರು ತಮ್ಮ ಹೋರಾಟವನ್ನು ಇನ್ನೂ ತೀವ್ರಗೊಳಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ದಬ್ಬಾಳಿಕೆ ನಡೆಸಿದ್ದು, ಹಾಗಾಗಿ ಪ್ರತಿಭಟನೆ ತೀವ್ರಗೊಂಡಿದೆ. ಪೆÇಲೀಸರ ದಬ್ಬಾಳಿಕೆ ಖಂಡಿಸಿ, 29ರಂದು 8 ಗಂಟೆಯಿಂದ ದೇಶದಾದ್ಯಂತ ಎಲ್ಲಾ ವೈದ್ಯಕೀಯ ಸೇವೆಗಳನ್ನು ಸಂಪೂರ್ಣ ಸ್ಥಗಿತಗೊಳಿಸುವುದಾಗಿ ಸಂಘಟನೆ ತಿಳಿಸಿದೆ. ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವೊಂದು ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತದೆ. ಒಂದು ವರ್ಷದಿಂದ ತಡೆಹಿಡಿಯಲಾದ ಹೊಸ ವೈದ್ಯರ ತುರ್ತು ನೇಮಕಾತಿ […]
JANANUDI.COM NETWORK ದೇವರ ಸೇವಕ ಉನ್ನತ ದೈವ ಭಕ್ತಿಯಿಂದ ಖ್ಯಾತರಾದ ಧರ್ಮಗುರು ವಂದನೀಯ ಆಲ್ಫ್ರೆಡ್ ರೋಚ್ ಇವರನ್ನು ಕ್ರೈಸ್ತ ಧರ್ಮದಲ್ಲಿ ಅತಿ ಉನ್ನತ ಪದವಿಯಾದ ಪುನೀತ ಮತ್ತು ಸಂತ ಪದವಿಗೆ ಏರಿಸುವ ಪ್ರಕ್ರಿಯೆಯನ್ನು ಆರಂಭಿಸಲು ವ್ಯಾಟಿಕನ್ ಅನುಮತಿಯನ್ನು ನೀಡಿದೆ. ಧರ್ಮಗುರು ವಂದನೀಯ ಆಲ್ಫ್ರೆಡ್ ರೋಚ್ ಕಾಪುಚಿನ್ ಸಭೆಯ ಧರ್ಮಗುರುಗಳಾಗಿದ್ದು ಅವರ ಜನನ 1924 ರಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಹುಟ್ಟಿ, ಬೆಳೆದು ಕ್ರೈಸ್ತ ಧರ್ಮಗುರುವಾಗಿ ಕರ್ನಾಟಕದಾದ್ಯಂತ ಸೇವೆ ಸಲ್ಲಿಸಿ, ಬ್ರಹ್ಮಾವರದಲ್ಲೇ ಹದಿನಾರು ವರ್ಷಗಳ ಕಾಲ […]
JANANUDI.COM NETWORK ಚೆನ್ನೈ : ಇಬ್ಬರು ವಿದ್ಯಾರ್ಥಿನಿಯರು ಸೇರಿ ತಮ್ಮ ಸಹಪಾಠಿ ವಿದ್ಯಾರ್ಥಿಯನ್ನು ಕೊಲೆ ಮಾಡಿ ಹೂತಿಟ್ಟಿರುವ ಭಯಾನಕ ಘಟನೆ ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ಈಚಿಂಗಾಡು ಗ್ರಾಮದಲ್ಲಿ ನಡೆದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಈಚಿಂಗಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ರಕ್ತಸಿಕ್ತ ಹಲ್ಲು ಮತ್ತು ಕೂದಲು ಸಿಕ್ಕಿದ ಬಗ್ಗೆ ತನಿಖೆ ನಡೆಸಿದಾಗ ಪಕ್ಕದಲ್ಲೇ ಶವವನ್ನು ಹೂತಿಟ್ಟಿರುವುದು ಕಂಡು ಬಂದಿದೆ.ಪ್ರೇಮ್ ಕುಮಾರ್ ಹತ್ಯೆಯಾದ ವಿದ್ಯಾರ್ಥಿ. ಈತ ಇಬ್ಬರು ಆರೋಪಿತ ವಿದ್ಯಾರ್ಥಿನಿಯರ ಜೊತೆ ಅಕ್ರಮ ಸಂಬಂಧ […]
JANANUDI.COM NETWORK ರಾಯ್ ಪುರ: ಎಷ್ಟೋ ಭಾರಿ ಪ್ರಾಣಿಗಳು ಮನುಷ್ಯರಿಗಿ೦ತ ಮೇಲು ಎಂದು ಶ್ರುತವನ್ನಾಗಿಸಿದೆ, ಅದರಲ್ಲಿ ನಾಯಿ ಪ್ರಮುಖ, ಇದು ಸತ್ಯವೆಂಬತ್ತೆ ರಾಯ್ ಪುರ ವೆಂಬಲ್ಲಿ ನಾಯೊಂದು ಶ್ರುತಪಡಿಸಿವೆ . ಅಂತಹ ಒಂದು ಘಟನೆಛತ್ತೀಸ್ ಗಢ ರಾಯ್ ಪುರದಲ್ಲಿ ನಡೆದಿದೆ. ಗದ್ದೆಯೊಂದರಲ್ಲಿ ಉಪೇಕ್ಷೇಸಿ (ತ್ಯಜಿಸಿ ಹೋದ) ಹೋಗಿದ್ದ ನವಜಾತ ಶಿಶುವನ್ನು ಹೆಣ್ಣು ನಾಯಿಯೊಂದು ರಾತ್ರಿಯಿಡಿ ಕಾವಲು ಕಾದು ರಕ್ಷಿಸಿದೆ. ಅದು ಕೂಡ ತನ್ನ ಆರು ಏಳು ನಾಯಿ ಮರಿಗಳ ಜತೆ ಈ ನಾಯಿ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾದದ್ದು […]
JANANUDI.COM NETWORK ಕೋಝಿಕ್ಕೋಡ್ : ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಬಲುಸ್ಸೆರಿ ಸರ್ಕಾರಿ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯು ತನ್ನ 11ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಸಮಾನವಾದ ಸಮವಸ್ತ್ರವನ್ನು ಜಾರಿಗೊಳಿಸಿ ಲಿಂಗ ತಾರತಮ್ಯಕ್ಕೆ ಬ್ರೇಕ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದೆ.ಈ ಸರಕಾರಿ ಶಾಲೆಯಲ್ಲಿ ಬಾಲಕಿಯರು ಹಾಗೂ ಹುಡುಗರು ಬುಧವಾರದಿಂದ ನೀಲಿಬಣ್ಣದ ಪ್ಯಾಂಟ್ ಹಾಗೂ ಪಟ್ಟಿಗಳಿರುವ ಬಿಳಿ ಶಟ್ರ್ಗಳನ್ನು ಧರಿಸುತ್ತಿದ್ದಾರೆ. ಸಮಾನವಾದ ಸಮವಸ್ತ್ರಕ್ಕೆ ಸಂತಸ ವ್ಯಕ್ತ ಪಡಿಸಿರುವ ವಿದ್ಯಾರ್ಥಿಗಳು ಸೆಲ್ಫಿ ಕ್ಲಿಕ್ಕಿಸಿ, ಆ ಫೆÇೀಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. […]
JANANUDUI.COM NETWORK ನವದೆಹಲಿ 18-12-2021): ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ, ನೋವು ಮತ್ತು ದುಃಖಕ್ಕೆ ‘ಹಿಂದುತ್ವವಾದ ಹಿಂದುತ್ವವಾದಗಳೆ’ ನೇರ ಹೊಣೆ ಎಂದು ‘ಹಿಂದುತ್ವವಾದಿಗಳ’ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ಉತ್ತರ ಪ್ರದೇಶದ ಅಮೇಥಿಯಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇಂದು ನಮ್ಮ ದೇಶ ಹಣದುಬ್ಬರ, ನೋವು, ದುಃಖಕ್ಕೆ ಒಳಗಾಗಿದ್ದು, ಅದಕ್ಕೆ ಹಿಂದುತ್ವವಾದಿಗಳ ಕೊಡುಗೆಯಾಗಿದೆ. “ಇಂದು, ಹಿಂದೂಗಳು ಮತ್ತು ಹಿಂದುತ್ವವಾದಿಗಳ ನಡುವೆ ಯುದ್ಧ ಏರ್ಪಟ್ಟಿದೆ. ಹಿಂದೂಗಳು ಸತ್ಯಾಗ್ರಹವನ್ನು ನಂಬಿದರೆ, ಹಿಂದುತ್ವವಾದಿಗಳು “ಸತ್ತಾಗ್ರಹ” (ರಾಜಕೀಯ ದುರಾಸೆ) […]
JANANUDI.COM NETWORK ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21 ವರ್ಷಕ್ಕೆ ಏರಿಸುವ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಅಂಗಿಕರಿಸಿದೆ.ïಸಂಪುಟದ ಅನುಮೋದನೆ ನಂತರ ಬಾಲ್ಯ ವಿವಾಹ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿದೆ ಎಂದು ತಿಳಿದು ಬಂದಿದೆ.18 ವರ್ಷದಲ್ಲಿಯೇ ಹೆಣ್ಣಿಗೆ ಮದುವೆ ಮಾಡುವುದರಿಂದ ಆಕೆ ತಾಯ್ತನದಲ್ಲಿ ಹಲವು ಸಮಸ್ಯೆಗಳನ್ನು ಅನುಭವಿಸುತ್ತಾಳೆ. ಈಗಾಗಲೇ ಭಾರತದಲ್ಲಿ ತಾಯಂದಿರ ಮರಣದ ಪ್ರಮಾಣ ಹೆಚ್ಚಳವಾಗಿದ್ದು. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದಲ್ಲದೇ ತಜ್ಞರು ನೀಡಿರುವ ಹಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು […]
JANANUDI.COM NETWORK ಕುಂದಾಪುರ:ಟಾರ್ಪೆಡೊಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಟಾರ್ಪೆಡೊಸ್ ರಶ್ಮೀ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟಿಂಗ್ ಚೆಸ್ ಚಾಂಪಿಯನ್ಷಿಪ್ನಲ್ಲಿ ತಮಿಳುನಾಡಿನ ಐಎಂ ಮುತ್ತಯ್ಯ ಎಎಲ್ ಅವರು ಅಗ್ರ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟ ಗೆದ್ದುಕೊಂಡರೆ, ಕರ್ನಾಟಕ ವಿವಿಧ ವಿಭಾಗಗಳಲ್ಲಿ ಮೇಲುಗೈ ಸಾಧಿಸಿ ಸಮಗ್ರ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು.ಕುಂದಾಪುರದ ಹರಿಪ್ರಸಾದ್ ಹೊಟೇಲಿನ ಆತಿಥ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಚಾಂಪಿಯನ್ಷಿಪ್ನಲ್ಲಿ ತಮಿಳುನಾಡಿನ ಚಾಂಪಿಯನ್ ಆಟಗಾರ, ಎಲೋ ರೇಟಿಂಗ್ನಲ್ಲಿನ 2177 ಅಂಕಗಳನ್ನು ಹೊಂದಿರುವ ಮುತ್ತಯ್ಯ ಒಂಬತ್ತು […]
JANANUDI.COM NETWORK ಕೇರಳದ ಆಲಪ್ಪುಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆಯಾದ ಪರಿಣಾಮ ಕೋಳಿ ಹಾಗೂ ಬಾತುಕೋಳಿಗಳನ್ನು ನಾಶಪಡಿಸಲು ತಂಡ ರಚಿಸಲಾಗಿದೆ. ರೈತರೊಬ್ಬರು ಸಾಕಿದ ಸಾವಿರಾರು ಬಾತುಕೋಳಿಗಳು ಸಾವನ್ನಪ್ಪಿದ ಬಳಿಕ ಹಕ್ಕಿ ಜ್ವರ ಪ್ರಕರಣ ಬೆಳಕಿಗೆ ಬಂದಿದೆ.ಬಾತುಕೋಳಿಗಳು ಸಾವಿರಾರು ಸಂಖ್ಯೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಭೂಪಾಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ ಗೆ ಮಾದರಿಗಳನ್ನು ಕಳುಹಿಸಿದಾಗ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಪಶುಸಂಗೋಪನೆ ಇಲಾಖೆ ತಕ್ಷಣವೇ ಈ ಕ್ರಮಕೈಗೊಂಡಿದ್ದು, ಬಾತುಕೋಳಿ, […]