JANANUDI.COM NETWORK ಬೆಂಗಳೂರು,ಜು. 26: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿಯನ ಶಾರದೆ ಅನ್ನೋ ಬಿರುದು ಗಳಿಸಿದ್ದ ಜಯಂತಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿದ್ದು, ಅನಾರೋಗ್ಯ ದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಜೇನುಗೂಡು ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ ಗೆ ಎಂಟ್ರಿ ಕೊಟ್ಟಿದ್ದ ಜಯಂತಿ ಅವರು,ಹಲವು ಭಾಶೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.     ಡಾ.ರಾಜ್ ಕುಮಾರ್ ಅವರ ಜೊತೆ ಸುಮಾರು 45ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸುವ ಮೂಲಕ ಬಹು ಜನ ಪ್ರಿಯ ಜೋಡಿ ಎಂದು ಪ್ರಖ್ಯಾತಿಯನ್ನು […]

Read More

JANANUDI.COM NETWORK ನವದೆಹಲಿ : ದೆಹಲಿಯ ಶಹದಾರಾ ಪ್ರದೇಶದಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ನುಗ್ಗಿದ ಕಳ್ಳರ ಗುಂಪೊಂದು ಸುಮಾರು 55 ಲಕ್ಷ ರೂ. ದೋಚಿ ಪರಾರಿಯಾಗಿದೆ. ಭಾನುವಾರ ಈ ಘಟನೆ ನಡೆದಿದೆ ಆದರೆ ಸೋಮವಾರ ಬೆಳಿಗ್ಗೆ ಕೆಲಸಕ್ಕೆ ಬಂದ ನಂತರ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದಾಗ ತಿಳಿದುಬಂದಿದೆ. ಆರೋಪಿಗಳು ಯಾರೆಂದು ಇನ್ನೂ ಗುರುತಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಕಳ್ಳರು ಪಕ್ಕದ ನಿರ್ಮಾಣ ಹಂತದ ಕಟ್ಟಡದ ಗೋಡೆಗಳನ್ನು ಭೇದಿಸುವ ಮೂಲಕ ಬ್ಯಾಂಕ್ ಪ್ರವೇಶಿಸಿದರು. ಅವರು ಸುಮಾರು […]

Read More

JANANUDI.COM NETWORK ನವದೆಹಲಿ,ಜೂ.20: ಮೋದಿ ಅಧಿಕಾರಕ್ಕೆ ಬಂದರೆ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಿಂದ ವಾಪಾಸ್ಸು ತರುತ್ತೇನೆಂದು ಹೇಳಿ ದೆಹಲಿ ಗದ್ದುಗೆ ಏರಿದ್ದರು ಇದೀಗ ಮೋದಿಯ ಆಡಳಿತದಲ್ಲೇ ಅತಿ ಹೆಚ್ಚು ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಲಾಗಿದೆ ಎನ್ನುವ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.     ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ  ಈ ಬಾರಿ 20,700 ಕೋಟಿಗೆ ಏರಿಕೆಯಾಗಿದೆ ಎಂದು ಸ್ವಿಟ್ಜರ್ಲ್ಯಾಂಡ್ ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ. […]

Read More

JANANUDI.COM NETWORK ಹರಿಯಾಣ: ಹರಿಯಾಣದ ಜಜ್ಜಾರ್​ ಜಿಲ್ಲೆಯ ಹಿತೇಶ್​ ಎಂಬುವವರ 7 ವರ್ಷದ ಮಗ ಕುನಾಲ್​ ಶರ್ಮಾನಿಗೆ ಕಳೆದ ತಿಂಗಳು ಟೈಫಾಯಿಡ್​ ಜ್ವರ ಕಾಣಿಸಿಕೊಂಡಿತ್ತು. ತೀವ್ರ ಅಸ್ವಸ್ಥನಾಗಿದ್ದ ಕುನಾಲ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗನ ಚೇತರಿಕೆಗಾಗಿ ಪಾಲಕರು ಆಸ್ಪತ್ರೆ ಬಾಗಿಲಲ್ಲೇ ಕಾಯುತ್ತಿದ್ದರು, ಆದರೆ ಮೇ 26ರಂದು ಮಗು ಮೃತಪಟ್ಟಿದೆ ಎಂದು ದೆಹಲಿ ವೈದ್ಯರು ಘೋಷಿಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದರು.      ಪಾಲಕರು ಕಣ್ಣೀರು ಹಾಕುತ್ತಲೇ ಸ್ವಗ್ರಾಮಕ್ಕೆ ಮೃತದೇಹ ತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ದೂರದೂರಲ್ಲಿದ್ದ ಕುನಾಲ್​ನ ಅಜ್ಜಿ, ಮೊಮ್ಮಗನ ಅಂತಿಮ […]

Read More

JANANUDI.COM NETWORK ಕಠ್ಮಂಡು, ಜೂ.17: ನೇಪಾಳ ಮತ್ತು ಭೂತಾನ್​ನಲ್ಲಿ ಕಳೆದ ಮೂರು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಪ್ರವಾಹದಿಂದ 17 ಮಂದಿ ಸಾವಗಿಡಾಗಿದ್ದು, ಹಲವರ ನಾಪತ್ತೆಯಾಗಿದ್ದಾರೆ, ಜನರು ಭಾರೀ ಮಳೆಯಿಂದ ಅಲ್ಲಿನ ಜನರುತತ್ತರಿಸಿ ಹೋಗಿದ್ದಾರೆ.     ಸುಮಾರು 200 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಅನೇಕರು ಗಾಯಗೊಂಡಿದ್ದು, ಹೆಲಿಕಾಪ್ಟರ್‌ಗಳ ಮೂಲಕ ಗಾಯಾಳುಗಳನ್ನು ಸ್ಥಳಾಂತರಿಸಲಾಗಿದೆ. ನೇಪಾಳ ಹಾಗೂ ಭೂತಾನ್​ನ​ ಅನೇಕ ಪ್ರದೇಶಗಳು ಗುಡ್ಡ ಪ್ರದೇಶಗಳಿಂದ ಕೂಡಿರುವುದರಿಂದ ಭಾರೀ ಮಳೆಯ ಕಾರಣ ಪ್ರವಾಹ-ಭೂ ಕುಸಿತವಾಗಿದ್ದು, ಸೇತುವೆಗಳು ಕೂಡ ನಾಶವಾಗಿವೆ, ಜನರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತಿರುತ್ತವೆ.

Read More

JANANUDI.COM NETWORK ಹೈದರಾಬಾದ್‌, ಜೂ.16. ಹೈದರಾಬಾದಿನ ಯೋಗೇಶ್‌ ಮತ್ತು ರೂಪಲ್ ದಂಪತಿಯ ಮಗ ಅಯಾಂಶ್ ವಂಶವಾಹಿ ಸಮಸ್ಯೆಯಾದ ಸ್ಪೈನಲ್ ಮಸ್ಕುಲರ್‌ ಅಟ್ರೋಫಿ (ಎಸ್‌ಎಂಎ) ಎಂಬ ಕಾಯಿಲೆಯಿಂದ ಬಳಲುತ್ತಿದ್ದ.  ಈ ಸಮಸ್ಯೆಯಿಂದಾಗಿ ಮಗು ನಡೆದಾಡುವುದು ಕಷ್ಟವಾಗಿತ್ತು. ಒಂದು ವೇಳೆ ಚಿಕಿತ್ಸೆ ನೀಡದಿದ್ದರೇ, ಜೀವಕ್ಕೇ ಅಪಾಯವಿತ್ತು. ಆದರೆ ಈ ಸಮಸ್ಯೆಗೆ ಭಾರತ ಸೇರಿದಂತೆ ಬಹುತೇಕ ರಾಷ್ಟ್ರಗಳಲ್ಲಿ ಔಷಧವಿಲ್ಲ. ಆದ್ದರಿಂದ ಅಮೆರಿಕದಿಂದ ಔಷಧವನ್ನು ಖರೀದಿ ಮಾಡಬೇಕಿತ್ತು. ಆದರೆ ಇದರ ಸಿಂಗಲ್‌ ಡೋಸ್ ಔಷಧಿಗೆ ಜೆಎಸ್‌ಟಿ ಹೊರತಾಗಿ 16 ಕೋಟಿ ರೂಪಾಯಿ ಆಗುತಿತ್ತು. […]

Read More

JANANUDI.COM NETWORK ಆನಂದ್, ಜೂ.16: ಗುಜರಾತ್​ ರಾಜ್ಯದ ಆನಂದ್​ ಜಿಲ್ಲೆಯ ಇಂದ್ರಾನಾಜ್​ ಎಂಬ ಗ್ರಾಮದ ಬಳಿ ಲಾರಿ​ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಕಾರಿನಲ್ಲಿದ್ದ 10 ಜನರು ಸ್ಥಳದಲ್ಲೇ ಮೃತಪಟ್ಟಿದ್ದ ದಾರುಣ ಘಟನೆ ನಡೆದಿದೆ     ತಾರಾಪುರ ಮತ್ತು ಅಹಮದಾಬಾದ್ ಜಿಲ್ಲೆಯ ವಟಮಾನ್​​ ’ಎಂಬ ಉರಿಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.ಲಾರಿಯು ಬಹಳ ವೇಗವಾಗಿ ಬಂದು  ಕಾರಿಗೆ ಡಿಕ್ಕಿ ಹೊಡೆದಿದೆ.    ಕಾರಿನೊಳಗಿದ್ದ ಮೃತದೇಹಗಳು ನಜ್ಜುಗುಜ್ಜಾಗಿದ್ದು, ಕಾರಿನಿಂದ ಹೊರತೆಗೆಯುವ ಮತ್ತು ಮೃತರನ್ನು ಗುರುತಿಸುವ […]

Read More

JANANUDI.COM NETWORK ಕೊರೊನಾ ಸೋಂಕಿನ ಎರಡನೇ ಅಲೆಯ ತೀವ್ರತೆ ದೇಶದಲ್ಲಿ ನಿಧಾನವಾಗಿ ಇಳಿಕೆಯಾಗುತ್ತಿದೆ. ಇದೇ ಹೊತ್ತಿಗೆ ಕೊರೋನಾ ಮೂರನೇ ಅಲೆ ಏಳುವ ಆತಂಕ ದೇಶವನ್ನು ಕಾಡುತ್ತಿದೆ.ಅದಕ್ಕಾಗಿ ಮಕ್ಕಳಿಗೆ ಕೊರೊನಾ ಬಂದರೆ ಏನು ಮಾಡಬೇಕು, ಕೇಂದ್ರ ಮಾರ್ಗ ಸೂಚಿ ನೀಡಿದೆ ನವದೆಹಲಿ ಜೂ. ೧೦: ಕೊರೊನಾ ಸೋಂಕಿನ ಎರಡನೇ ಅಲೆಯ ತೀವ್ರತೆ ದೇಶದಲ್ಲಿ ನಿಧಾನವಾಗಿ ಇಳಿಕೆಯಾಗುತ್ತಿದೆ. ಇದೇ ಹೊತ್ತಿಗೆ ಕೊರೋನಾ ಮೂರನೇ ಅಲೆ ಏಳುವ ಆತಂಕ ದೇಶವನ್ನು ತೀವ್ರವಾಗಿ ಕಾಡುತ್ತಿದೆ.      ಮೂರನೇ ಅಲೆಯ ವೈರಸ್ ಮಕ್ಕಳ ಮೇಲೆ ಗಂಭೀರ […]

Read More

JANANUD.COM NETWORK ಮುಂಬೈ: ಮುಂಬಯ್ ಮಲಾಡ್  ವೆಸ್ಟನಲ್ಲಿ, ನಿನ್ನೆ ಮಧ್ಯರಾತ್ರಿ ಕಟ್ಟಡವೊಂದು ಕುಸಿದುಬಿದ್ದು, 11 ಮಂದಿ ದಾರುಣವಾಗಿ ಮೃತ ಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ವೆಸ್ಟ್‌ನ ನ್ಯೂ ಕಲೆಕ್ಟರ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಹಲವರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.       ಸದ್ಯ ಗಾಯಾಳುಗಳನ್ನು ಹತ್ತಿರದ ಬಿಡಿಬಿಎ ಆಸ್ಪತ್ರೆಗೆ ದಾಖಲಿಸಲಾಗಿದೆ. […]

Read More
1 22 23 24 25 26 34