Passed away Mrs. Maria Almeida (80 ) M. M. Crasta – Maggi Teacher) W/o Late Edwin Almeida M/O Prashant/Vinaya, Priya/Derrick, Parveen /Gilbert, Preetham /Shanti. Grand children, Primal/Glavin, Diyane / Yohan/Vishon/Vihan/Aaron/Angela. Her mortal remains will be kept for viewing on Friday, December 13, from 10 am to 2:30 pm, at the “GRENVEL” residence, Chikkanasal Road, Kundapur. […]
Sad Demise – Sad Demise – Mr. Ronald DAlmeida (69) Holy Rosary Church, Kundapur, Carmel Ward H/o Diana DAlmeida S/O (Late) Paul and (Late) Mary DAlmeida F/o Renila / Donson, Rynish / Reema G/o Dervin & Delona. Funeral cortege leaves residence, Kundapura, On Thursday 12th December 2024 at 3:30 pm. followed by mass at 4:00 […]
ಹಿರಿಯ ಉದ್ಯಮಿ ಕೇಶವ ಪ್ರಭು ನಿಧನ ಕುಂದಾಪುರದ ಹಿರಿಯ ಉದ್ಯಮಿ, ಕುಂದಾಪುರ ವರ್ತಕರ ಸಂಘದ ಮಾಜಿ ಅಧ್ಯಕ್ಷ, ಕೆ. ಕೇಶವ ಪ್ರಭು(86) ಡಿ.7 ರಂದು ಶನಿವಾರ ರಾತ್ರಿ ನಿಧನರಾದರು. ಕುಂಭಾಸಿ ದಿ.ವೆಂಕಟರಮಣ ಪ್ರಭು ಮನೆತನದ ಹಿರಿಯರಾದ ಇವರು ಕುಂದಾಪುರದಲ್ಲಿ ಮೆ. ವೆಂಕಟರಮಣ ಪ್ರಭು ಸಂಸ್ಥೆ ಮೂಲಕ ಹಲವು ದಶಕಗಳಿಂದ ವ್ಯವಹಾರೋದ್ಯಮ ನಡೆಸುತ್ತಿದ್ದರು. ಇವರು ಧಾರ್ಮಿಕ, ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅಭಿವೃದ್ದಿ ಸಮಿತಿ ಅಧ್ಯಕ್ಷರಾಗಿ ಎರಡು ದಶಕ ಸೇವೆ ಸಲ್ಲಿಸಿದ್ದರು.ಕುಂದಾಪುರ […]
ಉಡುಪಿ: ಪತ್ನಿ ಮೃತಪಟ್ಟ ಮರುದಿನವೇ ಅವರ ಪತಿ ಕೂಡ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಉಡುಪಿ ತಾಲೂಕಿನ ಉದ್ಯಾವರದಲ್ಲಿ ಸಂಭವಿಸಿದ್ದು. ಉದ್ಯಾವರ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಲಾರೆನ್ಸ್ ಡೆಸಾ ಹಾಗೂ ಅವರ ಪತ್ನಿ ಶಿಕ್ಷಕಿ ಜುಲಿಯಾನಾ ಡೆಸಾ ಮೃತಪಟ್ಟ ದಂಪತಿ. ಲಾರೆನ್ಸ್ ಡೆಸಾ ಅವರ ಪತ್ನಿ ಶಿಕ್ಷಕಿ ಜುಲಿಯಾನಾ ಡೆಸಾ ಗುರುವಾರ ಅನಾರೋಗ್ಯದಿಂದ ಮನೆಯಲ್ಲೇ ಮೃತಪಟ್ಟಿದ್ದರು. ಅದರ ಬೆನ್ನಲ್ಲೆ ಪತಿ ಲಾರೆನ್ಸ್ ಡೆಸಾ ಕೂಡ ಪತ್ನಿಯ ಸಾವಿನಿಂದ ಆಘಾತಕ್ಕೊಳಗಾಗಿ […]
ಉದ್ಯಾವರ : ಇಲ್ಲಿಯ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ ಇಂದು ಮುಂಜಾನೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆ ಸಹಿತಾ ವಿವಿಧ ಶಾಲೆಗಳಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಕಳೆದ ಹಲವು […]
ಕುಂದಾಪುರ : ಸ್ಥಳೀಯ ಈಸ್ಟ್ ಬ್ಲಾಕ್ ರಸ್ತೆಯ ನಿವಾಸಿ ದಿ. ನಾಗರಾಜ್ ಶೇಟ್ ಅವರ ಧರ್ಮ ಪತ್ನಿ ತಾರಾ ಎನ್. ಶೇಟ್(73) ಅವರು ಅಲ್ಪಕಾಲದ ಅಸೌಖ್ಯದಿಂದ ದಿನಾಂಕ ಇಂದು (22.11.24ರಂದು ಶುಕ್ರವಾರ) ಸ್ವಗ್ರಹದಲ್ಲಿ ನಿಧನ ರಾದರು, ಮೃತರು ಮೂವರು ಪುತ್ರಿಯರನ್ನು ಅಗಲಿದ್ದಾರೆ
ಉದ್ಯಾವರ : ಬಾಲಾಜಿ ಬಾರ್ ಮತ್ತು ನವೀನ್ ಬಾರ್ ಇದರ ಮಾಲಕ ರಘುನಾಥ ಎಂ ಸಾಲಿಯಾನ್ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಬೊಳ್ಜೆ ಬ್ರಹ್ಮ ಬೈದ್ರಕಳ ಗರಡಿ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ಕೇದಾರ್ ಬ್ರಹ್ಮಲಿಂಗೇಶ್ವರ ಕಲಾಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅತ್ಯಂತ ಸರಳ ಸ್ವಭಾವದವರಾಗಿದ್ದ ಇವರು ಇಬ್ಬರು ಪುತ್ರರು, ನಾಲ್ಕು ಪುತ್ರಿಯಂದಿರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಮಂಗಳೂರು: ನಗರದ ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಅಪರೂಪದ ಫುಡ್ ಅಲರ್ಜಿ “ಅನಾಫಿಲ್ಯಾಕ್ಸ್ ರಿಯಾಕ್ಷನ್ ಫುಡ್ ಅಲರ್ಜಿ” ಅಪರೂಪದ ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ […]
Udupi, 12 November 2024 – The Diocese of Udupi mourns the loss of Rev. FrDr Lawrence C. D’Souza, a devoted priest, visionary leader, and compassionate pastor, who passed away early this morning at Father MullerMedical College Hospital in Mangalore. Fr. Lawrence, aged 75, had been courageously battling illness for several years, and he peacefully returned […]