ಕುಂದಾಪುರ, ಆಗಸ್ಟ್ ೧೫: ಭಾರತದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ವತಿಯಿಂದ ಕುಂದಾಪುರದ ಬೆಂಗಳೂರು ಮೋಟರ್ಸ್ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ ೮.೩೦ಕ್ಕೆ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಸದಸ್ಯರು, ಬೆಂಗಳೂರು ಮೋಟರ್ಸ್ ಸಿಬ್ಬಂದಿ ಹಾಗೂ ಹಿತೈಷಿಗಳು ಭಾಗವಹಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಲಯನ್ಸ್ ಕ್ಲಬ್ ಅಂತರರಾಷ್ಟ್ರೀಯ ಸಂಸ್ಥೆಯ ಪ್ರಾಂತ್ಯ ೧, ವಲಯ ೨ರ ವಲಯಾಧ್ಯಕ್ಷ ಲಯನ್ ಮೊಹಮ್ಮದ್ ಆಶ್ರಫ್ ಅವರು ಉಪಸ್ಥಿತರಿದ್ದರು. ಅಧ್ಯಕ್ಷ ಲಯನ್ ಸುದರ್ಶನ ಶೆಟ್ಟಿ ಮಾತನಾಡಿ, […]

Read More

SJU students get hands-on exposure to building AI agents for enterprise workflows ಬೆಂಗಳೂರು, ಆ.15: ಉದ್ಯಮ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಗೆ ಸಂಬಂಧಿಸಿದ ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ಸ್ಕೂಲ್ ಆಫ್ ಇನ್‌ಫರ್ಮೇಶನ್ ಟೆಕ್ನಾಲಜಿ (SoIT) ವತಿಯಿಂದ ‘Automated Workflows for Enterprise AI’ ಎಂಬ ವಿಷಯದ ಕುರಿತು ಎರಡು ಗಂಟೆಗಳ ಪ್ರಾಯೋಗಿಕ ಕಾರ್ಯಾಗಾರ ನಡೆಯಿತು. ಬಾಷ್ ಗ್ಲೋಬಲ್ ಸಾಫ್ಟ್‌ವೇರ್ ಟೆಕ್ನಾಲಜೀಸ್ […]

Read More

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ ಹಾಗೂ ಮೆಟಾಡೋರ್ ಚಾಲಕರ ಸಂಘ (ರಿ.)–INTUC ವತಿಯಿಂದ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆದೂರು ಸದಾನಂದ ಶೆಟ್ಟಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಾತ್ರ ಮತ್ತು ಸಂವಿಧಾನದ ಮೂಲಕ ಶೋಷಿತರಿಗೆ ನೀಡಿದ ಸ್ವಾತಂತ್ರ್ಯ ದ ಕುರಿತು ಮಾತನಾಡಿದರು. ಸಭೆಯಲ್ಲಿ INTUC ಅಧ್ಯಕ್ಷ ಲಕ್ಷ್ಮಣ ಶೆಟ್ಟಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ನಗರ ಕಾಂಗ್ರೆಸ್ […]

Read More

ಉಡುಪಿ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪ್ರಯುಕ್ತ ವೆಲಂಕಣಿ ಮಾತೆಯ ಪ್ರತಿಮೆಯ ಮೆರವಣಿಗೆಯು ಗುರುವಾರ ಆದಿಉಡುಪಿಯಿಂದ ಕಲ್ಮಾಡಿ ಚರ್ಚಿನವರೆಗೆ ಅದ್ದೂರಿಯಿಂದ ನಡೆಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಗುರುಗಳಾದ ವಂ|ಫ್ರಾಂಕ್ಲಿನ್ ಡಿಸೋಜಾ ವೆಲಂಕಣಿ ಮಾತೆಯ ಮೂರ್ತಿಯನ್ನು ಆಶೀರ್ವದಿಸಿ ಮೆರವಣಿಗೆಗೆ ಚಾಲನೆ ನೀಡಿದರು. ವಾರ್ಷಿಕ ಹಬ್ಬಗಳ ಸಂದರ್ಭದಲ್ಲಿ ಚರ್ಚುಗಳ ಪಾಲಕರ ಮಂಜೂಶಾ (ಮೂರ್ತಿ)ಗಳನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಕೊಂಡೊಯ್ದು ಗೌರವ ಸೂಚಿಸುವುದು ಕ್ರೈಸ್ತ ಸಂಪ್ರದಾಯದ ಒಂದು ಭಾಗವಾಗಿದೆ. ವೆಲಂಕಣಿ ಮಾತೆ ಪವಾಡದ ಮಾತೆ […]

Read More

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರು ಮಾಹಿತಿ ತಂತ್ರಜ್ಞಾನ ಶಾಲೆಯ ವಿದ್ಯಾರ್ಥಿ ಸಂಘಗಳಾದ ಟೆಕ್ನೋಫೈಟ್ ಮತ್ತು ಸೈಬರ್ನೆಟಿಕ್ಸ್‌ನ ಪದಗ್ರಹಣ ಸಮಾರಂಭ ಮಾಹಿತಿ ತಂತ್ರಜ್ಞಾನ ಶಾಲೆ, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರಿನ ಟೆಕ್ನೋಫೈಟ್ ಮತ್ತು ಸೈಬರ್ನೆಟಿಕ್ಸ್ ವಿದ್ಯಾರ್ಥಿ ಸಂಘಗಳ ಪದಗ್ರಹಣ ಸಮಾರಂಭವು ನಿರೂಪಕರಾದ ಕು. ಮುಸ್ಕಾನ್ ಮತ್ತು ಕು. ಸಮಂತಾ ಅವರು ಗಣ್ಯರು, ಬೋಧಕ ವರ್ಗ, ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಆರಂಭವಾಯಿತು. ಕಾರ್ಯಕ್ರಮವು ಕು. ಡೆಲಿಶಾ, ಕು. ಕ್ರಿಸ್ಟೋಬೆಲ್ ಹಾಗೂ ಶ್ರೀ ಹ್ಯಾರಿಸನ್ ಅವರ […]

Read More

ಕೋಟೇಶ್ವರ:ಎಲ್ಲೇ ಹೋದರು ನಮ್ಮ ಭಾಷೆಯನ್ನು ಪ್ರೀತಿಸಿದಾಗ, ಮಾತನಾಡಿದಾಗ ಜನರು ನಮ್ಮನ್ನು ಗುರುತಿಸುತ್ತಾರೆ. ವಿಶ್ವ ಕುಂದಾಪ್ರ ಕನ್ನಡ ದಿನವು ನಮ್ಮ ಭಾಷೆ ಮತ್ತು ಸಂಸ್ಕøತಿಯನ್ನು ಉಳಿಸಿ ಬೆಳೆಸಲು ಸಹಾಯ ಮಾಡಿದೆ ಎಂದು ಪ್ರಗತಿಪರ ಕೃಷಿಕ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಕೆ.ಶಿವಮೂರ್ತಿ ಹೇಳಿದರು.ಅವರು ಬುಧವಾರ ಬೀಜಾಡಿ ಮಿತ್ರಸೌಧದಲ್ಲಿ ಮಿತ್ರ ಸಂಗಮ ಬೀಜಾಡಿ-ಗೋಪಾಡಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್‍ಸೈಡ್, ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿ, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್ ಸಹಯೋಗದಲ್ಲಿ […]

Read More

ಬೆ೦ಗಳೂರು ನಗರದ ಹೊರವಲಯದ ಆನೇಕಲ್‌ ತಾಲೂಕಿನ ಹೆಬ್ಬಗೋಡಿ ಸಮೀಪದಅನ೦ತನಗರದಲ್ಲಿ ಯಮರೂಪಿ ರಸ್ತೆ ಗು೦ಂಡಿಯಿ೦ದಾಗಿ ಅಮಾಯಕ ಮಹಿಳೆಯೊಬ್ಬರು ಜೀವಕಳೆದುಕೊ೦ಡಿರುವ ಘಟನೆ ನಡೆದಿದೆ. ಕೇರಳ ಮೂಲದ ಮೇಧಾ (32) ಮೃತಪಟ್ಟ ದೌರ್ಭಾಗ್ಯಕರ ಯುವತಿ. ಈಕಎಲೆಕ್ಟ್ರಾನಿಕ್‌ ಸಿಟಿಯ ಭವಿಷ್ಯ ವಿಧಿ (EPFO) ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ತಕಕ)ಮೇಧಾ ಅವರು ತಮ್ಮ ಸ್ನೇಹಿತ ಅಜಯ್‌ ಗುರು ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಮು೦ದೆ ಹೋಗುತ್ತಿದ್ದ ಕಾರು ಏಕಾಶಕಿ ಬ್ರೇಕ್‌ ಹಾಕಿದೆ. ಈ ವೇಳೆ ಬೈಕ್‌ನ ಹಿ೦ಬದಿ ಕುಳಿತಿದ್ದ ಮೇಧಾ ಅವರು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. […]

Read More

ಬೀದರ್; ಮಗುವನ್ನು ಆರೈಕೆ ಮಾಡಲು ಸಾಧ್ಯವಾಗದೆ 50 ದಿನದ ಹಸುಗೂಸನ್ನು ಹೆತ್ತ ತಾಯಿಯೇ ತನ್ನ ಕುಟುಂಬದವರೊಂದಿಗೆ ಸೇರಿ ಕೊಲೆ ಮಾಡಿ ಬಾವಿಗೆ ಎಸೆದಿರುವ ಅತ್ಯಂತ ಅಮಾನವೀಯ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ವಾಣಿಶ್ರೀ, ಆಕೆಯ ತಂದೆ ಬಸವರಾಜ್, ತಾಯಿ ರತ್ನಮಾ ಹಾಗೂ ಸಹೋದರ ಸಂತೋಷ್ ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷಗಳ ಹಿಂದೆ ಮಹಾರಾಷ್ಟ್ರದ ದೇಗೂಲೂರು ತಾಲೂಕಿನ ಕವಳಗಡ್ಡ ಗ್ರಾಮದ ಸಂಜು ಎಂಬುವವರ ಜೊತೆ […]

Read More

ಕುಂದಾಪುರ :ರಾಷ್ಟ್ರೀಯ ಅಹಿಂದ ಸಂಘಟನೆ ರಿ.ಬೆಂಗಳೂರು ಇದರ ರಾಜ್ಯ ಘಟಕದ ಕಾರ್ಯಾಧ್ಯಕ್ಷರಾಗಿ ಬೈಂದೂರು ಕಾಂಗ್ರೆಸ್ ನ ಯುವ ಮುಂದಾಳು ಸುಬ್ರಹ್ಮಣ್ಯ ಪೂಜಾರಿ, ಯೆಡ್ತರೆ ಇವರನ್ನು ನಿಯೋಜಿಸಿ ರಾಷ್ಟ್ರೀಯ ಅಲ್ಪಸಂಖ್ಯಾತರ ಹಿಂದುಳಿದ ವರ್ಗ,ಪರಿಶಿಷ್ಟ ಪಂಗಡ,ಪರಿಶಿಷ್ಟ ಜಾತಿ, ರಾಜ್ಯಘಟಕ,ರಾಜ್ಯ ಸಮಿತಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ನ ಕಟ್ಟಾ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ಮಂಚೂಣಿಯಲ್ಲಿರುವ ಸುಬ್ರಹ್ಮಣ್ಯ ಪೂಜಾರಿ ತನ್ನ ನಿಸ್ವಾರ್ಥ, ಪ್ರಾಮಾಣಿಕ ಸೇವೆಯಿಂದಾಗಿ ಕ್ಷೇತ್ರದಲ್ಲಿ ಜನಪ್ರಿಯರಾಗಿದ್ದಾರೆ.

Read More
1 … 8 9 10 11 12 … 299