JANANUDI.COM NETWORK ಕುಂದಾಪುರ,ನ.೧೯: ಕರ್ನಾಟಕ ಸರ್ಕಾರ ಜಾರಿಗೆ ತರಲಿಚ್ಚಿಸುವ ಮತಾಂತರ ನಿಷೇಧ ಕಾಯ್ದೆ ಹಾಗೂ ಹಿಂದುಳಿದರ್ಗಗಳ ಕಲ್ಯಾಣ ಇಲಾಖೆಯು ಆದೇಶಿಸಿರುವ ಕ್ರೈಸ್ತ ಸಮುದಾಯದ ರ್ಚುಗಳು ಮತ್ತು ಸಂಘ ಸಂಸ್ಥೆಗಳ ಗಣತಿಯಯನ್ನು ಕೈಬೀಡಬೇಕೆಂದು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚನ್ ಫೋರಮ್ ಫೋರ್ ಹ್ಯುಮನ್ ರೈಟ್ಸ್ ಇವರ ಪದಾಧಿಕಾರಿಗಳು ಕುಂದಾಪುರದ ಸಹಾಯಕ ಜಿಲ್ಲಾಧಿಕಾರಿ ಕೆ.ರಜುವನ್ನು ಭೇಟಿ ಮಾಡಿ ಮನವಿ ಮಾಡಿತು.ಈ ಸಂದರ್ಭದಲ್ಲಿ ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚನ್ ಫೋರಮ್ ಫೋರ್ ಹ್ಯುಮನ್ ರೈಟ್ಸ್ ನ ಹಲವಾರು ಪದಾಧಿಕಾರಿಗಳು ಹಾಗೂ ಕಥೊಲಿಕ್ […]
JANANUDI.COM NETWORK ಬೆ೦ಗಳೂರ: ಈ ವರ್ಷವಿಡಿ ಮಳೆಯಿ೦ದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ಮಳೆ ಇನ್ನು ಮುಂದುವರೆಯುವ ಲಕ್ಷಣಗಳು ಕಾಣುತ್ತಿರುವಂತೆ ಪುನಃ ಹವಾಮಾನ ಇಲಾಖೆ ನವೆಂಬರ್ 23 ರ ರವರೆಗೆ ರಾಜ್ಯಾದಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಈಗಾಗಲೇ ಮಳೆ ವಿಪರೀತವಾಗಿ ರೈತರು ಕಣ್ಣೀರುಡುತಿದ್ದಾರೆ, ಇದೀಗ ಇನ್ನು ೪ ದಿನಗಳು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಕೂಚನೆ ನೀಡಿದ್ದು ಆತನಂಕಕಾರಿ ಸುದ್ದಿಯಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಲಜೀವನ್ ಮಿಷನ್ ದೇಶದ್ಯಾಂತ ಜಾರಿಯಾಗಿದ್ದು ಈ ಯೋಜನೆಯು ೨೦೨೪ ಕ್ಕೆ ಪರ್ಣಗೊಳ್ಳಲಿದ್ದು , ೨೦೨೪ ರೊಳಗೆ ಪ್ರತಿ ಮನೆ ಮನೆಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ , ಪ್ರಧಾನ ಕರ್ಯರ್ಶಿಗಳಾದ ಎಲ್.ಕೆ. ಅತೀಕ್ ಅವರು ತಿಳಿಸಿದರು . ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಜಲಜೀವನ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜೀವನದಲ್ಲಿ ಕೌಶಲ್ಯವಿದ್ದಲ್ಲಿ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು ಅವರು ಅಭಿಪ್ರಾಯಿಸಿದರು.ನಗರದ ಅಂತರಗAಗೆ ರಸ್ತೆಯಲ್ಲಿರುವ ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.ಸ್ಪರ್ಧಾ ಅಭ್ಯರ್ಥಿಗಳು ಕೇವಲ ಪುಸ್ತಕದ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ ಜೀವನ ಕೌಶಲ್ಯವನ್ನು ಹೆಚ್ಚಿಸುವ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ಎದುರಾಗುವ ಸಮಸ್ಯೆಗಳು ಹಾಗೂ ಸವಾಲುಗಳನ್ನು ಸುಲಭವಾಗಿ ನಿಗ್ರಹಿಸಬಹುದು ಎಂದು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಮಕ್ಕಳೇ ದೇಶದ ಆಸ್ತಿ ಈ ಮಕ್ಕಳ ಶಿಕ್ಷಣ ಆರೋಗ್ಯ ನೀಡುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದ್ದು , ಅದನ್ನು ನೆನಪಿಸಲು ನೆಹರುರವರ ಜನ್ಮದಿನಾಚರಣೆಯ ಮಕ್ಕಳ ದಿನಾಚರಣೆ ಆಗಿದೆಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಅಭಿಪ್ರಾಯಪಟ್ಟರು . ಅವರು ತಾಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ಧರ್ಮೇಶ್ ಎಂಬ ಶಿಕ್ಷಕರು ಇದೇ ಗ್ರಾಮದ ಐದು ಅಂಗನವಾಡಿ ಕೇಂದ್ರದ ೩೦೦ ಮಕ್ಕಳಿಗೆ , ಗ್ರಾಮದ ಹಿರಿಯ ಪ್ರಾಥಮಿಕ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಹಿತ್ಯಕ್ಕೆ ಎಲ್ಲೆಗಳ ಹಂಗಿಲ್ಲ. ಸಾಹಿತ್ಯ ಸಾಮಾಜಿಕ ಬದಲಾವಣೆಯ ವಾಹಕ ಎಂದು ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನದ ಸಂಶೋಧಕ ಹಾಗೂ ಸಾಹಿತಿ ಡಾ. ಕುಪ್ಪನಹಳ್ಳಿ ಎಂ.ಬೈರಪ್ಪ ಹೇಳಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಕವಿ ಬಿ.ವಿ.ವೆಂಕಟೇಶ್ ಅವರ ತಾಯಿಯ ಋಣ ಎಂಬ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದ ಯುವ ಕವಿಗಳು, ರೈತ ಸಮುದಾಯದ ಬದುಕು, […]
JANANUDI.COM NETWORK ಬೆ೦ಗಳೂರು : ರಾಜ್ಯದಲ್ಲಿ ಇ೦ದಿನಿ೦ದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎ೦ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆ೦ಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟಿ, ಹಾವೇರಿ, ಕೊಪ್ಮಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಇಂದಿನಿಂದ ನವೆಂಬರ್ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಬೆ೦ಗಳೂರು ನಗರ, ಬೆ೦ಗಳೂರು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಪದವೀಧರರು ಕಲಿಕಾ ಸಾಧನೆಯೊಂದಿಗೆ ನೈತಿಕ ಮೌಲ್ಯಗಳನ್ನು ರೂಢಿಸಿಕೊಂಡು ಸಮಾಜದಲ್ಲಿ ಪರಿಶ್ರಮದಿಂದ ಬದುಕುವ ಕಲೆಯನ್ನು ಬೆಳೆಸಿಕೊಳ್ಳಬೇಕು ಬೆಂಗಳೂರು ಉತ್ತರ ವಿವಿ ಮೌಲ್ಯಮಾಪನ ಕುಲಸಚಿವ ಡಾ.ಸಿ.ಜನಾರ್ಧನಂ ಕರೆ ನೀಡಿದರು.ನಗರದ ರಂಗಮಂದಿರದಲ್ಲಿ ನಗರದ ಛತ್ರಕೋಡಿಹಳ್ಳಿಯ ಎಕ್ಸಲೆಂಟ್ ಪದವಿ ಕಾಲೇಜಿನ ಬಿಕಾಂ, ಬಿಸಿಎ ಪದವಿಪ್ರಧಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಅವರು ಮಾತನಾಡುತ್ತಿದ್ದರು.ಪದವಿ ಶಿಕ್ಷಣದ ಮೂಲಕ ನೀವು ಜೀವನದ ಪ್ರಮುಖ ಸಾಧನೆಯ ಘಟ್ಟ ತಲುಪಿದ್ದೀರಿ, ಆದರೆ ಅದರೊಂದಿಗೆ ಬದುಕು ರೂಪಿಸಿಕೊಳ್ಳುವ ಕೌಶಲ್ಯಗಳನ್ನು ರೂಪಿಸಿಕೊಳ್ಳುವುದು ಅಗತ್ಯವಿದೆ ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೇಂದ್ರ ಶಿಕ್ಷಣ ಸಚಿವಾಲಯದ ಸೂಚನೆಯಂತೆ ಶೈಕ್ಷಣಿಕ ಪ್ರಗತಿಯ ನೈಜ ಚಿತ್ರಣ ಅರಿತು ಶಿಕ್ಷಣದ ಅಭಿವೃದ್ದಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಲು ಅನುವಾಗುವಂತೆ ನಡೆಸಲಾಗುತ್ತಿರುವ ರಾಷ್ಟ್ರೀಯ ಅರ್ಹತಾ ಸಮೀಕ್ಷೆ ಜಿಲ್ಲೆಯ 223 ಶಾಲೆಗಳಲ್ಲಿ ಶುಕ್ರವಾರ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದೇ ಮುಗಿದಿದೆ ಎಂದು ಡಿಡಿಪಿಐ ರೇವಣಸಿದ್ದಪ್ಪ ತಿಳಿಸಿದರು.ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಈ ಕುರಿತು ಮಾಹಿತಿ ನೀಡಿದ ಅವರು, ತಳಮಟ್ಟದಲ್ಲಿ ಶಿಕ್ಷಣದ ಅಭಿವೃದ್ದಿ ಕುರಿತ ವಾಸ್ತವವನ್ನು ಅರಿಯಲು ಈ ಸಮೀಕ್ಷೆ […]