ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ತಾಲ್ಲೂಕಿನ ಯಳಚಿಪುರದ ಹಾಲು ಡೇರಿ ಬಾಬು ಎಂಬುವವರ ಮನೆಯಲ್ಲಿ ಆಡೊಂದು ನಾಲ್ಕು ಮರಿಗಳನ್ನು ಹಾಕಿದ್ದು, ಎಲ್ಲಾ ಮರಿಗಳು ಆರೋಗ್ಯಕರವಾಗಿವೆ ಎಂದು ಗ್ರಾಮದವರೇ ಆದ ವೃತ್ತಿಶಿಕ್ಷಣ ವಿಷಯ ಪರಿವೀಕ್ಷಕ ಬಿ.ವೆಂಕಟೇಶಪ್ಪ ತಿಳಿಸಿದ್ದು, ಇದೊಂದು ಅಪರೂಪದ ವಿಷಯ ಎಂದು ತಿಳಿಸಿದ್ದಾರೆ.

Read More

JANANUDI.COM NETWORK ಬೆಂಗಳೂರು: ಪ್ರಸ್ತೂತ 2021-22 ಅಕಾ/ದೆಮಿಕ್ ವರ್ಷದ ದಸರಾ ರಜೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಘೋಶಿಸಿದೆ. ಕರ್ನಾಟಕದ ಎಲ್ಲಾ ಶಾಲೆಗಳ 1ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಆಕ್ಟೋಬರ್ 10 ರಿಂದ 20 ರವರೆಗೆ ದಸರಾ ರಜೆ ಇದೆಯೆಂದು ಆದೇಶ ಹೊರಡಿಸಲಾಗಿದೆ.ಮುಂದಿನ ವರ್ಷ ಮೇ ತಿಂಗಳ 1ನೇ ತಾರೀಖಿನಿಂದ 28ನೇ ತಾರೀಖಿನವರೆಗೆ ಬೇಸಿಗೆ ರಜೆಯೂ ಇರಲಿದೆ ಎಂದು ತಿಳಿಸಿದೆ.ಆಕ್ಟೋಬರ್ 10 ರಿಂದ 20 ರವರೆಗೆ ಒಟ್ಟು 10 ದಿನಗಳ ಕಾಲ ರಾಜ್ಯದ ಶಾಲಾ ಮಕ್ಕಳಿಗೆ ದಸರಾ […]

Read More

JANANUDI.COM NETWORK ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ 4 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ವ್ಯಾಪಕ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ […]

Read More

JANANUDI.COM NETWORK ಗಂಗೊಳ್ಳಿ ಸೆ :6 ಅಪೋಸ್ತಲಿಕ್ ಕಾರ್ಮೆಲ್ ಸಂಸ್ಥೆಯ ಅಧೀನದ ಸ್ಟೆಲ್ಲಾ ಮಾರಿಸ್ ಸಮೂಹ ಶಾಲೆಗಳಲ್ಲಿ ಶಿಕ್ಷಕರ ದಿನಾಚರಣೆಯಯನ್ನು ಸಂಭ್ರಮದಿಂದ ಆಚರಿಸಲಾಯಿತು.ಭ.ಜ್ಯೋತಿ ಪ್ರಿಯಾ ಸ್ವಾಗತಿಸಿದರು,ಆದರ್ಶ್ ಶಿಕ್ಷಕ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜೀವನ ಮತ್ತು ಸಾಧನೆಗಳನ್ನು ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು. ಜಂಟಿ ಕಾರ್ಯದರ್ಶಿ ಭ. ಜ್ಯೋತಿ ಸಂದೇಶಗಳನ್ನು ತಿಳಿಸಿದರು. ಶಿಕ್ಷಕರಿಗೆ ವಿವಿಧ ವಿನೋದ ಆಟಗಳನ್ನು ಆಡಿಸಲಾಯಿತು.ಕೊನೆಯಲ್ಲಿ ಸಹಭೋಜನವನ್ನು ಏರ್ಪಡಿಸಲಾಯಿತು. ಮುಖ್ಯೋಪಾಧ್ಯಾಯಿನಿರಾ ದ ಭ. ಕ್ರೆಸೆನ್ಸ್, ಭ. ಡೋರಿನ್ ಉಪಸ್ಥಿತರಿದ್ದರು. ಗಣೇಶ ಹೆಬ್ಬಾರ್ ವಂದಿಸಿದರು.

Read More

ಬೆಂಗಳೂರು: ಟಿವಿ, ಫ್ರಿಡ್ಜ್ ಬೈಕು, ಹೊಂದಿರುವ ಬಿಪಿಎಲ್ ಕಾರ್ಡ್ ದಾರರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎನ್ನುವ ಮಾಧ್ಯಮ ವರದಿಗಳಿಗೆ ಉತ್ತರವಾಗಿ ಆಹಾರ ಮತ್ತು ನಾಗರಿಕ  ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಇದೀಗ ಸ್ಪಷ್ಟನೆ ನೀಡಿದ್ದು, ಈ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಟಿವಿ ಫ್ರಿಡ್ಜ್ ಹಾಗೂ ಬೈಕ್,  ಹೊಂದಿದವರು ಎಂಬ ಕಾರಣಕ್ಕೆ ಅಂತ್ಯೋದಯ ಅನ್ನ ಮತ್ತು ಬಿಪಿಎಲ್ ಕಾರ್ಡ್ ಪಡಿತರ ಚೀಟಿದಾರರ ಕಾರ್ಡ್ ಗಳನ್ನು ರದ್ದುಪಡಿಸಿಲ್ಲ, ಟಿವಿ, ಫ್ರಿಡ್ಜ್, ಬೈಕ್ ಹೊಂದಿರುವ ಕುಟುಂಬಗಳು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ದರಖಾಸ್ತುದಾರರಿಗೆ ನಿಯಮಾನುಸಾರ ಜಮೀನು ಮಂಜೂರು ಮಾಡಲಾಗುವುದು. ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ದರಖಾಸ್ತು ಕಮಿಟಿ ಸಭೆಯಲ್ಲಿ ಮಾತನಾಡಿ, ಮೊದಲಿಗೆ ನಿಯಮ 53 ರ ಅಡಿಯಲ್ಲಿ ಹಾಕಲಾಗಿರುವ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು. ನಿಯಮ 57 ಅಡಿ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ ಎಂದು ಹೇಳಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು […]

Read More

JANANUDI.COM NETWORK ಮಂಗಳೂರು: ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ವಿನೂತನ ತಂತ್ರಜ್ಞಾನವನ್ನು ಮಂಗಳೂರಿನ ಬೋಟ್ ಗೆ ಅಳವಡಿಕೆ ಮಾಡಲಾಗಿದೆ. ಈ ಮೂಲಕ ವಾರಗಟ್ಟಲೆ ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸಲು ಹೋಗುವ ಮೀನುಗಾರರು ಇನ್ನು ಮುಂದೆ ತಮ್ಮ ನಿತ್ಯ ಬಳಕೆಯ ಅವಶ್ಯಕತೆಗೆ ಬೇಕಾದ ನೀರನ್ನು ಕೊಂಡೊಯ್ಯುವ ಪ್ರಮೇಯ ತಪ್ಪುತ್ತೆಆಳ ಸಮುದ್ರ ಮೀನುಗಾರಿಕೆ ನಡೆಸುವ ಮೀನುಗಾರರು ಸುಮಾರು ಹತ್ತಾರು ದಿನಗಳ ಕಾಲ ಸಮುದ್ರದ ನಡುವೆಯೇ ಮೀನುಗಾರಿಕೆ ನಡೆಸುತ್ತಿರುತ್ತಾರೆ. ಸಿಹಿ ನೀರು ಸಿಗುವುದಿಲ್ಲ. ಅದಕ್ಕಾಗಿ ಅವರು ಸಾವಿರ ಗಟ್ಟಲೆ […]

Read More

JANNUDI.COM NETWORK ನವದೆಹಲಿ, ಸೆ.1: ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಬಡ ಜನರಿಗೆ ಬರೆ ಎಳೆಯುವ ಬಿಸಿ ಸುದ್ದಿ ಪ್ರಕಟವಾಗಿದೆ.. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಜನರು ಹೆಚ್ಚುವರಿ 25 ರು ತೆರಬೇಕಾಗುತ್ತದೆ.ಪರಿಷ್ಕೃತ ದರ ಪಟ್ಟಿ ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ […]

Read More

JANANUDI.COM NETWORK ಕುಂದಾಪುರ್, ಆ.30: 450 ವರ್ಷಾ ಚರಿತ್ರಾ ಆಸ್ಚ್ಯಾ ಭಾಗೆವೊಂತ್ ರೊಜಾರ್ ಮಾಯೆಚ್ಯಾ ಇಗರ್ಜೆ ಮೊಂತಿ ಸಾಯ್ಬಿಣಿಚ್ಯಾ ಫೆಸ್ತಾಚ್ಯಾ ತಯಾರಾಯೆಕ್ ಲಾಗೊನ್ ಆಗೋಸ್ತಾಚ್ಯಾ 30 ವೆರ್ ಸಕಾಳಿ ನೊವೆನ್ ಆರಂಭ್ ಜಾಲೆಂ. ಫಿರ್ಗಜೆಚೊ ಸಹಾಯಕ್ ವಿಗಾರ್ ಮಾ|ಬಾ|ವಿಜಯ್ ಡಿಸೋಜಾ ಪವಿತ್ರ್ ಬಲಿದಾನ್ ಭೆಟಯ್ಲೆ. ಪವಿತ್ರ್ ಬಲಿದಾನ್ ಭೆಟಯ್ಲೆ. ಪ್ರಧಾನ್ ಯಾಜಕ್ ವಿಗಾರ್ ಮಾ|ಬಾ|ಸ್ಟ್ಯಾನಿ ತಾವ್ರೊನ್ ಸಹಬಲಿದಾನ್ ಭೆಟಯ್ಲೆಂ ಇಗರ್ಜೆಚ್ಯಾ ಪಾಟ್ಲ್ಯಾ ಸಭಾ ಸಾಲಾಂತ್ ಭುರ್ಗ್ಯಾನಿಂ ಆನಿ ವ್ಹಡಾನಿ ಬಾಳೊಕ್ ಮರಿಯೆಕ್ ವಯಕ್ತಿಕ್ ಜಾವ್ನ್ ಫುಲಾಂ ಅರ್ಪಿಲಿ. ನೊವೆನಾಚೆ […]

Read More