ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನಲ್ಲಿ ದಿನಾಂಕ 10.01.2025 ಹಾಗೂ 11.01.2025 ರಂದು “ಪ್ರೇರಣಾ-25” -ವೈದ್ಯಕೀಯ ಆರೋಗ್ಯ ಪ್ರದರ್ಶನ ಹೋಮಿಯೋಪಥಿ ವೈದ್ಯಕೀಯ ಕ್ಷೇತ್ರದಲ್ಲಿ ಚಿಕಿತ್ಸೆ, ಶಿಕ್ಷಣ ಮತ್ತು ಸೇವೆಯಲ್ಲಿ 40 ವರ್ಷಗಳನ್ನು ಪೂರೈಸುತ್ತಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು, ಜನವರಿ 10 ಮತ್ತು 11ರಂದು “ಪ್ರೇರಣಾ-25”- ವೈದ್ಯಕೀಯ ಆರೋಗ್ಯ ಪ್ರದರ್ಶನವನ್ನು ಆಯೋಜಿಸುವ ಮೂಲಕ, ತನ್ನ ‘ರೂಬಿ ಜುಬಿಲಿ’ಯನ್ನು ಆಚರಿಸುತ್ತಿದೆ. ಎರಡು ದಿನಗಳ ಈ ಆರೋಗ್ಯ ಪ್ರದರ್ಶನವನ್ನು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಂಕನಾಡಿ […]

Read More

ಹೈದರಾಬಾದ್ : ರಾಷ್ಟ್ರಮಟ್ಟದ ಯೋಗಾ ಸ್ಪರ್ಧೆಯಲ್ಲಿ ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುತ್ತಿರುವ ಲಾಸ್ಯ ಮಧ್ಯಸ್ಥಯೋಗವು ಭಾರತದ ಹುಟ್ಟಿದೆ, ಯೋಗವು ಅತ್ಯುತ್ತಮ ವ್ಯಾಯಾಮವಾಗಿದೆ ಪ್ರತಿದಿನ ಯೋಗ ಮಾಡುವುದರಿಂದ ತುಂಬಾ ಆರೋಗ್ಯಕರವಾಗಿದೆಯೋಗ ನಮ್ಮ ಜೀವನ ಶೈಲಿಯ ಪ್ರಮುಖ ಭಾಗವಾಗಿದೆಯೋಗವು 5000 ವರ್ಷಗಳ ಇತಿಹಾಸವುಳ್ಳ ಜ್ಞಾನ ಭಂಡಾರ ಸಾಮಾನ್ಯವಾಗಿ ಯೋಗವೆಂದರೆ ತಿರುಗುವ ಬಾಗುವ ಚಾಚುವ ಮತ್ತು ಉಸಿರಾಟದ ವ್ಯಾಯಾಮ ವೆಂದು ಜನರು ತಿಳಿದಿದ್ದಾರೆ ಇವೆಲ್ಲ ಮೇಲ್ನೋಟಕ್ಕೆ ಕಂಡು ಬರುವ ಸಂಗತಿಗಳಾಗಿವೆ ನಿಜವಾಗಿ ಯೋಗವೆಂದರೆ ವ್ಯಕ್ತಿಯ ಶಾರೀರಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಹೊರಮ್ಮಿಸುವ […]

Read More

Written by;Pratapananda Naik sj ಗೋವಾ; ಫಾ. ವಾಸ್ಕೋ ಡೊ ರೇಗೊ ಜೀವಂತವಾಗಿದ್ದರೆ, ಅವರು ಇಂದು ತಮ್ಮ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದ್ದರು. ಈ ಪ್ರತಿಭೆಯ ವ್ಯಕ್ತಿತ್ವವನ್ನು ನಾನು ಹೇಗೆ ವಿವರಿಸಲಿ? ಅವರು ಸೊಸೈಟಿ ಆಫ್ ಜೀಸಸ್ (ಜೆಸ್ಯೂಟ್ಸ್) ಸದಸ್ಯರಾಗಿದ್ದರು, ಶಿಕ್ಷಕ, ರೆಕ್ಟರ್, ರಿಟ್ರೀಟ್ ನಿರ್ದೇಶಕ, ಅನನುಭವಿ ಮಾಸ್ಟರ್, ಸಲಹೆಗಾರ, ಗೀತರಚನೆಕಾರ, ಸಂಗೀತ ಸಂಯೋಜಕ, ಸಂಗೀತಗಾರ, ಬರಹಗಾರ, ಅನುವಾದಕ, ಕವಿ, ಮೂಲ ಚಿಂತಕ, ದೇವತಾಶಾಸ್ತ್ರಜ್ಞ, ಎಲ್ಲರ ಸ್ನೇಹಿತ, ವಿಶೇಷವಾಗಿ 3L (ಕನಿಷ್ಠ, ಕೊನೆಯ, ಕಳೆದುಹೋದ), 1961 ರಲ್ಲಿ ಇಶಪ್ರೇಮ-ವಿನಮ್ರ-ಸೇವಿಕಾ […]

Read More

ಕೋಲಾರ; ಜ.9: ಡಿಸಿಸಿ ಬ್ಯಾಂಕಿಗೆ ಚುನಾವಣೆ ನಡೆಸಿ ಸ್ಥಗಿತವಾಗಿರುವ ಸಾಲ ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಹಾವಳಿಯಿಂದ ಗ್ರಾಮೀಣ ಪ್ರದೇಶದ ರೈತ, ಕೂಲಿ ಕಾರ್ಮಿಕರು, ಮಹಿಳೆಯರನ್ನು ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ಬ್ಯಾಂಕ್ ಮುಂದೆ ಪಾರ್ಥೇನಿಯಂ ಸಸಿಗಳೊಂದಿಗೆ ಹೋರಾಟ ಮಾಡಿ ಎಜಿಎಂಗೆ ಮನವಿ ನೀಡಿ ಒತ್ತಾಯಿಸಲಾಯಿತು.ಬ್ಯಾಂಕ್ ನಲ್ಲಿ ಕೋಟಿಕೋಟಿ ಕೋಳಿಫಾರಂ ಮತ್ತಿತರ ಸಾಲ ಪಡೆಯುವಾಗ ಜನಪ್ರತಿನಿಧಿಗಳಿಗೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಆದರೆ, ಸಾಲ ಪಡೆದ ನಂತರ ಸಾಲ ಮರುಪಾವತಿ ಮಾಡುವಾಗ ಬ್ಯಾಂಕಿನಲ್ಲಿ ರಾಜಕೀಯ ಮಾಡುವುದು ಯಾವ ನ್ಯಾಯ. ಖಾಸಗಿ […]

Read More

ಕುಂದಾಪುರ,ಡಿ.10: ಹಂಗಳೂರು ಸಂತ ಪಿಯುಸ್ ಹತ್ತು ಇವರಿಗೆ ಸಮರ್ಪಿಸಲ್ಪಟ್ಟ ಇಗರ್ಜಿಯ ತೆರಾಲಿ ಜಾತ್ರೆಯು ಡಿ. 7 ರಂದು ಸಂಜೆ ದೇವರ ದೇವರ ವಾಕ್ಯದ ಪೂಜಾ ವಿಧಿ ಭಕ್ತಿ ಮತ್ತು ಸಡಗರದಿಂದ ನೆಡೆಯಿತು,.ಬಸ್ರೂರು ಚರ್ಚಿನ ಪ್ರಧಾನ ಧರ್ಮಗುರು ವಂ।ರೋಯ್ ಲೋಬೊ ಇವರ ನೇತ್ರತ್ವದಲ್ಲಿ ಪ್ರಾರ್ಥನ ವಿಧಿ ಜರುಗಿತು. ಮೊದಲಿಗೆ ಸಂತ ಪಿಯುಸ್ ಹತ್ತನೇ ಚರ್ಚಿನ ಧರ್ಮಗುರು ವಂ। ಆಲ್ಬರ್ಟ್ ಕ್ರಾಸ್ತಾ ವಂ।ಇವರ ಮುಂದಾಳತ್ವದಲ್ಲಿ ಸಂತ ಪಿಯುಸ್ ಹತ್ತನೇ ಇವರ ಪ್ರತಿಮೆಯನ್ನು ಅಲಂಕರಿಸಲ್ಪಟ್ಟ ಪಲ್ಲಕ್ಕಿಯನ್ನು ಭಕ್ತಿ ಗೀತೆಗಳ ಹಾಡುತ್ತಾ ಮೆರವಣಿಯನ್ನು […]

Read More

ಕುಂದಾಪುರ(ಜ.8): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 4ನೇ ತರಗತಿಯ ವಿದ್ಯಾರ್ಥಿ ಶ್ರೇಯಸ್. ಎಸ್. ರಾವ್ ಮತ್ತು 7ನೇ ತರಗತಿಯ ವಿದ್ಯಾರ್ಥಿನಿ ಅವನಿ ಎ ಶೆಟ್ಟಿಗಾರ್ ತಮ್ಮ ವಿಶಿಷ್ಟ ಸಾಧನೆಗಾಗಿ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ ಮತ್ತು ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ʼಕಾರಂತ ಬಾಲ ಪುರಸ್ಕಾರʼ ವನ್ನು ಡಿಸೆಂಬರ್ 28 2024ರಂದು […]

Read More

ಕೋಲಾರ: ಸರಕಾರಿ ಶಾಲೆ ಮಕ್ಕಳು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸಾಧಕರಾಗಿ ಹೊರ ಹೊಮ್ಮಬೇಕೆಂದು ಭಾರತ ಸೇವಾದಳ ಗೌರವಾಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ಟಮಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳದಿಂದ ಆಯೋಜಿಸಲಾಗಿದ್ದ ಸಾವಿತ್ರಿ ಬಾಫುಲೆ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕಿಯರನ್ನು ಸನ್ಮಾನಿಸಿದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯಗಳು ಸಿಗುತ್ತಿವೆ, ಸಾವಿತ್ರಿ ಬಾಪುಲೆ ರೀತಿಯಲ್ಲಿಯೇ e್ಞÁನವಂತ ಶಿಕ್ಷಕ ವರ್ಗ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಬದುಕಿನ […]

Read More

ಕೋಲಾರ:- ಕಲಿಕೆಯಲ್ಲಿ ಶ್ರದ್ದೆ,ಏಕಾಗ್ರತೆ ಮೂಡಲು ಉತ್ತಮ ಆರೋಗ್ಯ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶುದ್ದ ಕುಡಿಯುವ ನೀರು, ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ನಮ್ಮದಾಗಿದೆ ಎಂದು ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.ಜಿಲ್ಲೆಯ ಬಂಗಾರಪೇಟೆ, ಮಾಲೂರು ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಸ್ಯಾಮ್‍ಸಂಗ್ ಇಂಡಿಯ ಮತ್ತು ಶಿಕ್ಷಕ ಗೆಳೆಯರ ಬಳಗದ ಆಶ್ರಯದಲ್ಲಿ ವಾಟರ್‍ಫಿಲ್ಟರ್‍ಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.ಕಲಿಕೆಗೆ ಶ್ರದ್ಧೆ,ಛಲ, ನಿರ್ಧಿಷ್ಟ ಗುರಿಯಿದ್ದರೆ ಸಾಕು, ಕಷ್ಟಪಟ್ಟು ಕಲಿಯುವುದಕ್ಕಿಂತ ಇಷ್ಟಪಟ್ಟು ಕಲಿಯುವುದು ಮುಖ್ಯ, ಖುಷಿಯಿಂದ ಸಾಧನೆಯತ್ತ ಮುನ್ನುಗ್ಗಿ […]

Read More

ಮಂಗಳೂರು; ಬಾಲಕಾರ್ಮಿಕರು, ಮಾನವ ಕಳ್ಳಸಾಗಣೆ, ಮಾದಕ ದ್ರವ್ಯ ಸೇವನೆಯ ಅಪಾಯಗಳು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಯೋಜನೆಗಳಂತಹ ಕೆಲವು ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಪ್ರಬುದ್ಧ ಅಧಿವೇಶನವು ಸೆಂಟ್ ಆಗ್ನೆಸ್ ಪಿಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮೌಲ್ಯಯುತ ಒಳನೋಟಗಳೊಂದಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಈ ನಿರ್ಣಾಯಕ ವಿಷಯಗಳ ಕುರಿತು ತಮ್ಮ ಪರಿಣತಿಯನ್ನು ಹಂಚಿಕೊಂಡ ವಿಶಿಷ್ಠ ಭಾಷಣಕಾರರನ್ನು ಅಧಿವೇಶನವು ಒಳಗೊಂಡಿತ್ತು.ಶ್ರೀ ಬಿ ಆರ್ ಕುಮಾರ್, ಕಾರ್ಮಿಕ ಅಧಿಕಾರಿ, ಉಪವಿಭಾಗ -1, ಮಂಗಳೂರು ಅವರು ಬಾಲಕಾರ್ಮಿಕ ಮತ್ತು ಯುವ ಕಾರ್ಮಿಕರ […]

Read More
1 10 11 12 13 14 209