
JANANUDI.COM NETWORK ಕಲ್ಯಾಣಪುರ, ಕೊಂಕಣಿಯಲ್ಲಿ ಬರೆಯುವ ಯುವ ಸಾಹಿತಿಗಳಿಗೆ, ಕಥೊಲಿಕ್ ಸಭ-ಉಡ್ಪಿ ಪ್ರದೇಶ-ಇವರ ಸಹಬಗಿತ್ವದಲ್ಲಿ ನೀಡುವ ದಿವಂಗತ ಜೋಸೆಪ್ ಆನಿ ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯಾ ಪುರಾಸ್ಕಾರ-2021- ಮುದ್ದು ತೀರ್ಥಹಳ್ಳಿ, ಹೆಸರಿನಲ್ಲಿ ಬರೆಯುವ ವಿತಾಶಾ ರಿಯಾ ರೊಡ್ರಿಗೆಸ್ ಇವರಿಗೆ ನೀಡಲಾಗಿದೆ. ಕಳೆದ 7 ವರ್ಷಗಳಿಂದ ಕೊಂಕಣಿ ಹಾಗೂ ಕನ್ನಡ ಪತ್ರಿಕೆಗಳಲ್ಲಿ, ಇವರ ಕಥೆಗಳು, ಕವನಗಳು ಲೇಖನಗಳು ಪ್ರಗಟಗೊಂಡಿವೆ. ಇವರ 6 ಪುಸ್ತಕಗಳು ಪ್ರಗಟವಾಗಿದ್ದು, ಕಾಡ ಹಾದಿಯ ಹೂಗಳು ಚಲನಚಿತ್ರವಾಗಿದೆ.ಪುರಸ್ಕಾರವನ್ನು, 5-12-2021 ರಂದು, ಕಲ್ಯಾಣಪುರದ ಮಿಲಾಗ್ರಿಸ್ ಕೊಲೇಜಿನಲ್ಲಿ […]

JANANUDI.COM NETWORK ಉಡುಪಿ: ವಿದ್ಯಾರ್ಥಿಗಳಲ್ಲಿ ಚಿಕ್ಕ ಪ್ರಾಯದಲ್ಲಿಯೇ ಭಾಷಣದ ಕಲೆಗೆ ಪ್ರೋತ್ಸಾಹ ನೀಡುವುದರಿಂದ ಸ್ವಾವಲಂಬಿ ಮತ್ತು ಯಶಸ್ವಿ ನಾಯಕತ್ವ ಹೊಂದಿದ ವ್ಯಕ್ತಿಯಾಗಲು ಸಾಧ್ಯವಿದೆ ಎಂದು ಸಾಹಿತಿ ಪಿಯುಸ್ ಡಿಸೋಜಾ ಹೇಳಿದರು.ಅವರು ಸೋಮವಾರ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಧರ್ಮಪ್ರಾಂತ್ಯ ಮಟ್ಟದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದರು.ಎಳೆ ಪ್ರಾಯದಲ್ಲಿಯೇ ಆತ್ಮವಿಶ್ವಾಸದಿಂದ ಮಾತನಾಡಬಲ್ಲವರು ಮುಂದೆ ಉತ್ತಮ ನಾಯಕರಾಗಿ ರೂಪುಗೊಳ್ಳಲು ಅವಕಾಶವಿದೆ. ವಿದ್ಯಾರ್ಥಿಗಳು ಚಿಕ್ಕ ಪ್ರಾಯದಲ್ಲಿಯೇ ಭಾಷಣ ಹಾಗೂ ಇನ್ನಿತರ ವಿಚಾರಗಳಲ್ಲಿ ತಮ್ಮನ್ನು […]

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಅವಿಭಜಿತ ಜಿಲ್ಲೆಯಲ್ಲಿ ಜಲಪ್ರಳಯದಿಂದ ರೈತರ ಬೆಳೆಗಳು ಪೂರ್ಣ ನೆಲಕಚ್ಚಿದ್ದು , ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು ಎಂದು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಆಗ್ರಹಿಸಿದರು . ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಕೋಲಾರ , ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಬೆಳೆದ ದಾಳಿಂಬೆ , ಟಮೋಟೋ , ಕ್ಯಾಪಿಕಾಂ , ರಾಗಿ , ರೇಷ್ಮೆ […]

JANANUDI.COM NETWORK “ರಾಷ್ಟ್ರೀಯ ಸೇವಾ ಯೋಜನೆಯು ಪ್ರತಿಯೊಬ್ಬ ವಿದ್ಯಾರ್ಥಿಗೂ ವ್ಯಕ್ತಿತ್ವ ವಿಕಸನದ ಸುವರ್ಣಾವಕಾಶವನ್ನು ನೀಡುತ್ತದೆ ದೈನಂದಿನ ಚಟುವಟಿಕೆಗಳು ಮತ್ತು ವಾರ್ಷಿಕ ವಿಶೇಷ ಶಿಬಿರ ಶಿಬಿರದ ಅನುಭವಗಳು ಸದಾಕಾಲ ನೆನಪಿನಲ್ಲಿ ಉಳಿಯುತ್ತವೆ ಮತ್ತು ಮುಂದೆ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಲು ಪ್ರೇರಣೆಯಾಗುತ್ತದೆ “ಎಂದು ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶ್ರೀ ನವೀನ ಕೊರೆಯ ಹೇಳಿದರು ಅವರು ಕಾಲೇಜಿನ ಎನ್ಎಸ್ಎಸ್ ಘಟಕದ ಸ್ವಯಂಸೇವಕರ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ . ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು […]

JANANUDI.COM NETWORK ಕುಂದಾಪುರ: ಕುಂದಾಪುರದ ನಾರಾಯಣ ಗುರು ರಸ್ತೆಯಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದ ಕಾರ್ಮಿಕ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.ಉತ್ತರ ಪ್ರದೇಶದ ಶುಭಂ ಎಂಬಾತ ಒಂದನೆ ಮಹಡಿಯಲ್ಲಿ ಕೆಲಸ ಮಾಡುತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಆಯತಪ್ಪಿ ನೆಲಕ್ಕೆ ಬಿದ್ದಿದ್ದ , ಕೂಡಲೇ ಕುಂದಾಪುರ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿತ್ತು. ನಂತರ ಸಂಜೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿ […]

JANANUDI.COM NETWORK ಕುಂದಾಪುರ,ನ.೧೯: ಕರ್ನಾಟಕ ಸರ್ಕಾರ ಜಾರಿಗೆ ತರಲಿಚ್ಚಿಸುವ ಮತಾಂತರ ನಿಷೇಧ ಕಾಯ್ದೆ ಹಾಗೂ ಹಿಂದುಳಿದರ‍್ಗಗಳ ಕಲ್ಯಾಣ ಇಲಾಖೆಯು ಆದೇಶಿಸಿರುವ ಕ್ರೈಸ್ತ ಸಮುದಾಯದ ರ‍್ಚುಗಳು ಮತ್ತು ಸಂಘ ಸಂಸ್ಥೆಗಳ ಗಣತಿಯಯನ್ನು ಕೈಬೀಡಬೇಕೆಂದು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚನ್ ಫೋರಮ್ ಫೋರ್ ಹ್ಯುಮನ್ ರೈಟ್ಸ್ ಇವರ ಪದಾಧಿಕಾರಿಗಳು ಕುಂದಾಪುರದ ಸಹಾಯಕ ಜಿಲ್ಲಾಧಿಕಾರಿ ಕೆ.ರಜುವನ್ನು ಭೇಟಿ ಮಾಡಿ ಮನವಿ ಮಾಡಿತು.ಈ ಸಂದರ್ಭದಲ್ಲಿ ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚನ್ ಫೋರಮ್ ಫೋರ್ ಹ್ಯುಮನ್ ರೈಟ್ಸ್ ನ ಹಲವಾರು ಪದಾಧಿಕಾರಿಗಳು ಹಾಗೂ ಕಥೊಲಿಕ್ […]

JANANUDI.COM NETWORK ಬೆ೦ಗಳೂರ: ಈ ವರ್ಷವಿಡಿ ಮಳೆಯಿ೦ದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ಮಳೆ ಇನ್ನು ಮುಂದುವರೆಯುವ ಲಕ್ಷಣಗಳು ಕಾಣುತ್ತಿರುವಂತೆ ಪುನಃ ಹವಾಮಾನ ಇಲಾಖೆ ನವೆಂಬರ್ 23 ರ ರವರೆಗೆ ರಾಜ್ಯಾದಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಈಗಾಗಲೇ ಮಳೆ ವಿಪರೀತವಾಗಿ ರೈತರು ಕಣ್ಣೀರುಡುತಿದ್ದಾರೆ, ಇದೀಗ ಇನ್ನು ೪ ದಿನಗಳು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಕೂಚನೆ ನೀಡಿದ್ದು ಆತನಂಕಕಾರಿ ಸುದ್ದಿಯಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ […]

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಲಜೀವನ್ ಮಿಷನ್ ದೇಶದ್ಯಾಂತ ಜಾರಿಯಾಗಿದ್ದು ಈ ಯೋಜನೆಯು ೨೦೨೪ ಕ್ಕೆ ಪರ‍್ಣಗೊಳ್ಳಲಿದ್ದು , ೨೦೨೪ ರೊಳಗೆ ಪ್ರತಿ ಮನೆ ಮನೆಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ , ಪ್ರಧಾನ ಕರ‍್ಯರ‍್ಶಿಗಳಾದ ಎಲ್.ಕೆ. ಅತೀಕ್ ಅವರು ತಿಳಿಸಿದರು . ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಜಲಜೀವನ್ […]