JANANUDI.COM NETWORK . ಬೆಂಗಳೂರು: ಅಪಾರ್ಟ್​ಮೆಂಟ್​ನ ಕುಡಿಯುವ ನೀರಿನ ಟ್ಯಾಂಕ್​ಗೆ ಬಿದ್ದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ನ್ಯೂ ಟೌನ್​ನ ನಾಲ್ಕನೆ ಹಂತದಲ್ಲಿ ನಡೆದಿದೆ.   ಗೌರಿ ನಾಗರಾಜ್ ಮೃತ ಮಹಿಳೆ. ಹಣಕಾಸು ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಅವರು ಶುಕ್ರವಾರ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಭಾನುವಾರ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಯಿತು     ಗೌರಿ ನಾಗರಾಜ್ ಮೃತ ಮಹಿಳೆ. ಹಣಕಾಸು ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:  ಅಪಘಾತದಲ್ಲಿ ಮೃತಪಟ್ಟ ಎಎಸ್‌ಐ ಮಂಜುನಾಥ್‌ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟ  ಹಿನ್ನೆಲೆಯಲ್ಲಿ ಶುಕ್ರವಾರ ಪೊಲೀಸ್‌ ಠಾಣೆಯನ್ನು ಸೀಲ್‌ ಡೌನ್‌ ಮಾಡಲಾಯಿತು.  ಪಟ್ಟಣದ ಹೊರ ವಲಯದ ಶಿವಪುರ ಗ್ರಾಮದ ಸಮೀಪ  ವರ್ತುಲ ರಸ್ತೆಯಲ್ಲಿ ಬುಧವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸಪುರ ಪೊಲೀಸ್‌ ಠಾಣೆಯ ಸಹಾಯಕ ಇನ್ಸ್ಪೆಕ್ಟರ್ ‌‌ ಮಂಜುನಾಥ್‌ (53) ಕೋಲಾರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.  ಆಸ್ಪತ್ರೆ ಸಿಬ್ಬಂದಿ […]

Read More

JANANUDI.COM NETWORK     ಕುಂದಾಪುರ,ಜು.22: 2019-20 ರ ಸಾಲಿನ ಪಿ.ಯು.ಸಿ.ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4 ನೇ ರ್‍ಯಾಂಕ್ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ, ಶ್ರೀವೆಂಕಟರಮಣ ಪಿ.ಯು.ಕಾಲೇಜಿನ ವಿಧ್ಯಾರ್ಥಿ, ಕುಂದಾಪುರದ ಶಿವಾನಂದ್ ಪೈ ಮತ್ತು ಶಿಲ್ಪಾ ಪೈ ಇವರ ಪುತ್ರಿ ಸ್ವಾತಿ ಪೈ ಅವಳನ್ನು ಕುಂದಾಪುರ ವಲಯ ಕಥೊಲಿಕ್ ಸಭಾ ಮತ್ತು ಶೆವೊಟ್ ಪ್ರತಿಷ್ಠಾನ್ ಸಂಸ್ಥೆಯ ಪರವಾಗಿ ಪದಾಧಿಕಾರಿಗಳು ಅವಳ ಮನೆಗೆ ತೆರಳಿ ಸನ್ಮಾನಿಸಿ ಅಭಿನಂಧಿಸಿ ಅವಳ ಮುಂದಿನ ಭವಿಸ್ಯವು ಉಜ್ವಲವಾಗಲೆಂದು ಹಾರೈಸಿದರು.     […]

Read More

JANANUDI.COMNETWORK ದುಬೈ ಜೆಬೆಲ್ ಅಲಿ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿ ಮೃತ್ಯು     ದುಬೈ, : ಇಲ್ಲಿನ ಶೇಖ್ ಜಾಯೆದ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತವು ಜುಲೈ 12 ರಂದು ನಡೆದಿತ್ತು. ಇಬ್ಬರು ಮೃತರ ಪೈಕಿ ಮಂಗಳೂರಿನ ವೆಲೇನ್ಸಿಯಾ ಮೂಲದ ಲುದಿನಾ ಮೊಂತೇರೋ (30) ಒಬ್ಬರೆಂದು ಗುರುತಿಸಲಾಗಿದೆ.    ಅವರು ತನ್ನ ಕಂಪನಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.   ಜುಲೈ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜೀವ ಉಳಿಸಲು ಎಲ್ಲ ಅರ್ಹ ವ್ಯಕ್ತಿಗಳು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.   ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೋತ್ಥಾನ ರಕ್ತ ನಿಧಿ ವತಿಯಿಂದ ಬುಧವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಅಗತ್ಯ ಸಂದರ್ಭಗಳಲ್ಲಿ ಬೇಕ್ತದ ಕೊರತೆ ಇದೆ. ಇದರಿಂದ ಹಲವು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ರಕ್ತದಾನ ಮಾಡುವುದರಿಂದ ಅಮೂಲ್ಯವಾದ ಜೀವ ಉಳಿಯುತ್ತದೆ ಎಂದು ಹೇಳಿದರು.   […]

Read More

JANANUDI.COM NETWORK       ಜು.೧೪:  ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಲಾಗಿದ್ದು, ಒಟ್ಟಾರೆ ಶೇಕಡ 69.20 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇಕಡ 68.68 ರಷ್ಟಿತ್ತು. ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮವಾಗಿದ್ದು. ಎಂದಿನ ವರ್ಷದಂತ್ತೆ ಈ ಬಾರಿ ಬಾಲಕಿಯರು ಶೇ 68.73, ಬಾಲಕರು ಶೇ 54.77 ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಫಲಿತಾಂಶ ಒಟ್ಟಾರೆ ಶೇ 61.73  ಇತ್ತು. ಉಡುಪಿ ಈ ಬಾರಿಯೂ ಪ್ರಥಮ ಪಡೆದರೆ. ದಕ್ಷಿಣ ಕನ್ನಡ ದ್ವಿತೀಯ, ಕಳೆದ ಸಾಲಿನಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡ ಕೊಡಗು ಮೂರನೇ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಕೋಲಾರ:- ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆರೋಗ್ಯ ಇಲಾಖೆಯ ಟಿ.ಜಯಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ನಚಿಕೇತ ನಿಲಯ ಆವರಣದಲ್ಲಿರುವ ಬುದ್ಧ ವಿಹಾರ ಭವನದಲ್ಲಿ ಶನಿವಾರ ಸಂಜೆ ಜರುಗಿದ ಪದಗ್ರಹಣ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷೆ ವಿಜಯಮ್ಮ ನೂತನ ಅಧ್ಯಕ್ಷ ಟಿ.ಜಯಪ್ರಕಾಶ್‍ರಿಗೆ ಅಧಿಕಾರ ಹಸ್ತಾಂತರಿಸಿದರು. ಸಂಘದ ಗೌರವಾಧ್ಯಕ್ಷರಾಗಿ ನೂತನ ಸರಕಾರಿ ಪ್ರೌಢಶಾಲೆಯ ಪ್ರಾಂಶುಪಾಲ ಜಯರಾಮ್, ಕಾರ್ಯಾಧ್ಯಕ್ಷರಾಗಿ ಪಿಡಿಒ ಎಸ್.ಸುರೇಶ್‍ಕುಮಾರ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಪ್ರೌಢ […]

Read More

JANANUDI.COM NETWORK   ಜುಲಾಯ್ 12 ರಿಂದ 16 ರ ತನಕ ಕರ್ನಾಟಕದಲ್ಲಿ ಭಾರಿ ಮಳೆ   ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 12 ರಿಂದ 16ರ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಭಾನುವಾರದಿಂದ ಮಂಗಳವಾರದ ತನಕ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ   ಶ್ರೀನಿವಾಸಪುರ  ತಾಲ್ಲೂಕು  ಸರ್ಕಾರಿ ನೌಕರರ ಸಂಘದ ಸದಸ್ಯರಿಂದ ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಪ್ರತಿಭಟನೆ       ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಮುಂದೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರು, ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್‌ ಪ್ರತಿಭಟನೆ ನಿರತ ನೌಕರರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಕಾರ್ಯನಿರ್ವಹಣೆ ಸಂದರ್ಭದಲ್ಲಿ ಬಂಗಾರಪೇಟೆ […]

Read More