ಶಿಕಾರಿಪುರ: ಭೀಕರ ಅಪಘಾತವೊಂದರಲ್ಲಿ ಫಾದರ್ ಆಂತೋನಿ ಪೀಟರ್ ಸಾವನ್ನಪ್ಪಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ.ದಾವಣಗೆರೆ ಜಿಲ್ಲೆ ಸವಳಂಗ ಬಳಿಯ ಚಿನ್ನಿಕಟ್ಟೆಯ ಬಳಿ ಇಯೊನ್ ಕಾರು ಮತ್ತು KSRTC ಬಸ್ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಕ್ರೈಸ್ತಧರ್ಮದ ಗುರುಗಳು ಸಾವನ್ನಪ್ಪಿದ್ದಾರೆ.ಇಂದು ಮೂರುವರೆ ಹೊತ್ತಿಗೆ ಗಂಟೆಗೆ ನಡೆದಿದೆ. ಹಾನಗಲ್ ನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ KSRTC ಬಸ್ ಮತ್ತು ಶಿವಮೊಗ್ಗದಿಂದ ಹೊರಟಿದ್ದ ಇಯೊನ್ ವಾಹನಗಳ ನಡುವೆ ಡಿಕ್ಕಿ ಯಾಗಿದೆ. ಶಿಕಾರಿಪುರದ ಸೇಂಟ್ ಥೆರೆಸಾ ಲಿಟ್ಲ್ […]
ಕೋಟೇಶ್ವರದ ಹವ್ಯಾಸಿ ಚಿತ್ರ ಕಲಾವಿದೆ ಶ್ರೀಮತಿ ಸಪ್ರಸನ್ನ ನಕ್ಕತ್ತಾಯರವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ “ಸಂಚಯ” ಅನಾವರಣಗೊಳ್ಳಲಿದೆ. ಅಕ್ರಾಲಿಕ್ ವರ್ಣದಲ್ಲಿ ಕ್ಯಾನ್ವಾಸ್ ಮೇಲೆ ಪರಿಸರದ ಪ್ರಾಣಿ ಪಕ್ಷಿಗಳ ಬೆಸುಗೆಯ ರೇಖೆ, ನೈಜ್ಯ ಚಿತ್ರಣ, ಮಧುಬನಿ ಮತ್ತು ಗೋಂಡ್ ಶೈಲಿಯಲ್ಲಿ ರೂಪುಗೊಂಡ 100 ಕ್ಕೂ ಅಧಿಕ ಕಲಾಕೃತಿಗಳಲ್ಲಿ ಮೂಡಿ ಬಂದಿದೆ. ದಿನಾಂಕ 27.07.2024 ಶನಿವಾರ ಬೆಳಿಗ್ಗೆ 10.00ಕ್ಕೆ ಕುಂದಾಪುರದ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಮಂಗಳೂರಿನ ಚಿತ್ರ ಕಲಾವಿದ ಮತ್ತು ಪರಿಸರ ತಜ್ಞ ಶ್ರೀ ದಿನೇಶ್ ಹೊಳ್ಳ ಉದ್ಘಾಟಿಸಲಿದ್ದಾರೆ. ಅತಿಥಿ ಅಭ್ಯಾಗತರಾಗಿ […]
ಮಳೆಯ ಅವಂತಾರದಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರ ಪುನರಾರಂಭವಾಗಿದೆ. ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ. ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ […]
ಕಾರವಾರ : ಅಂಕೋಲ ಸಮೀಪ ಶಿರೂರಿನಲ್ಲಿ ಒಂದು ವಾರದ ಹಿಂದೆ ಸಂಭವಿಸಿದ ಭೀಕರ ಗುಡ್ಡ ಕುಸಿತ ಸಂದರ್ಭದಲ್ಲಿನಾಪತ್ತೆಯಾಗಿದ್ದ ಓರ್ವ ಮಹಿಳೆಯ ಶವ ಸಮೀಪದ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದು ಇದರೊಂದಿಗೆ ಇಷ್ಟರ ತನಕ 8 ಶವಸಿಕ್ಕಿದಂತಾಗಿದೆ. ಇಂದು ಮುಂಜಾನೆ ವೇಳೆ ನದಿ ಸಂಗಮದ ಮಂಜುಗುಣಿ ಎಂಬಲ್ಲಿ ಮಹಿಳೆಯ ಶವ ಸಿಕ್ಕಿದೆ. ಗುಡ್ಡ ಕುಸಿದಾಗ ನದಿಯ ಇನ್ನೊಂದುದಡದಲ್ಲಿರುವ ಉಳುವರೆ ಗ್ರಾಮದಲ್ಲೂ ಸಾಕಷ್ಟು ಅನಾಹುತ ಸಂಭವಿಸಿತ್ತು. ಈ ಸಂದರ್ಭ ಸಣ್ಣು ಎಂಬ ಮಹಿಳೆಯೊಬ್ಬರು.ನಾಪತ್ತೆಯಾಗಿರುವ ಕುರಿತು ಅವರ ಮನೆಯವರು ದೂರು ನೀಡಿದ್ದರು. ಆದರೆ […]
ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಳಗಾವಿ, ಕಲಬುರಗಿ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಧಾರವಾಡ, […]
July 22, 2024: Legion of Mary of Our Lady of Health Minor Basilica Harihara celebrated 12th Anniversary on July 21st. At 8:30am Rev. Fr Franklin D’Souza, Legion of Mary Shimoga Diocesan Spiritual Director celebrated the Holy Eucharist And preached a homily on “Jesus is our Good shepherd who has compassion on us”. He said that […]
Davanagere, July 21, 2024: The ICYM and YCS/YSM members of Harihar Parish planted saplings to enhance the local environment by increasing green cover and promoting biodiversity. The Youth Director of Diocese of Shimoga Rev Fr Franklin D’souza, the youth Director of Little Flower Deanary Rev Fr Alwin Stanislaus, the Parish Priest of Harihar Very Rev. […]
ಬೆಂಗಳೂರು: ಭೂಗಳ್ಳತನ, ಭೂಮಿಗೆ ಸಂಬಂಧಿಸಿದ ವಂಚನೆ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಜಮೀನು ಮಾಲೀಕರ ಭಾವಚಿತ್ರದೊಂದಿಗೆ ಆರ್ಟಿಸಿಗೆ (ಪಹಣಿ) ಆಧಾರ್ ಕಾರ್ಡ್ ಜೋಡಣೆ ಕಡ್ಡಾಯಗೊಳಿಸಿದೆ. ಆರ್ಟಿಸಿಗೆ ಆಧಾರ್ ಕಾರ್ಡ್ ಸಂಖ್ಯೆ ಲಿಂಕ್ ಮಾಡಲು ಜುಲೈ ಅಂತ್ಯದವರೆಗೆ ಗಡುವು ನೀಡಿದೆ. ಕಂದಾಯ ಇಲಾಖೆ ‘ನನ್ನ ಆಧಾರ್ ಕಾರ್ಡ್‌ನೊಂದಿಗೆ ನನ್ನ ಆಸ್ತಿ ಸುಭದ್ರ’ ಯೋಜನೆ ಪ್ರಾರಂಭಿಸಿದೆ. ಪ್ರಯೋಜನಗಳೇನು?: ರೈತರು ಆಧಾರ್ ಕಾರ್ಡ್ ಲಿಂಕ್ ಮಾಡುವುದರಿಂದ ಹಲವು ಲಾಭಗಳಿವೆ. ಸರ್ಕಾರದ ಸವಲತ್ತುಗಳು ಸಂಪೂರ್ಣವಾಗಿ ದೊರೆಯುತ್ತವೆ. ರೈತರ ಮಾಹಿತಿ ದಾಖಲಿಸುವ ಜೊತೆಗೆ ಭೂ […]
ಜು. 22: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೇತೃತ್ವದಲ್ಲಿ ಜು. 21 ರಂದು ನಂತೂರಿನ ಸಂದೇಶ ಪ್ರತಿಷ್ಠಾನದಲ್ಲಿ ಕೊಂಕಣಿ ಲೇಖಕರ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದ ಕಾರ್ಯಕ್ರಮದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಶ್ರೀಮತಿ ಐರಿನ್ ರೆಬೆಲ್ಲೋ,ಸಂದೇಶ ಪ್ರತಿಷ್ಠಾನದ ನಿರ್ದೇಶಕರಾದ ವಂದನೀಯ ಫಾ. ಸುದೀಪ್ ಪೌಲ್,ಅಕಾಡೆಮಿಯ ಸದಸ್ಯರುಗಳಾದ ನವೀನ್ ಲೋಬೊ, ಸಪ್ನಾ ಕ್ರಾಸ್ತಾ, ರೋನಾಲ್ಡ್ ಕ್ರಾಸ್ತಾ, ದಯಾನಂದ್ ಮಡ್ಕೆಕರ್ ಹಾಗೂ ಸಮರ್ಥ್ ಭಟ್ ಉಪಸ್ಥಿತರಿದ್ದರು. ಕೊಂಕಣಿಯ ಸರಿಸುಮಾರು 75ಕ್ಕೂ ಮಿಗಿಲಾಗಿ ಲೇಖಕರು ಹಾಗೂ […]