
JANANUDI.COM NETWORK ಕುಂದಾಪುರ, ಕುಂದಾಪುರ ವಾರಾದ್ಯಂತ ಲಾಕ್ ಡೌನ್ ನಂತರದ ಸೋಮವಾರದಂದು ಕುಂದಾಪುರ ನಗರ ತುಂಬ ಜನದಟ್ಟಣೆ ಇದ್ದಿತ್ತು.ಸಾಮಾನ್ಯವಾಗಿ ಎಲ್ಲಾ ಅಂಗಡಿ ಮುಟ್ಟುಗಳು ತೆರೆದಿದ್ದು, ವ್ಯಾಪರ ವಹಿವಾಟು ಜೋರಾಗಿನಡೆಯಿತು. ಕೆಲವು ಅಂಗಡಿಗಳು ಮಾತ್ರ ಮುಚ್ಚಿದ್ದು, ರಸ್ತೆಗಳಲ್ಲಿ ಜನ ಸಂಚಾರ ದಟ್ಟಣೆಯಿಂದ ಕೂಡಿತ್ತು. ವಾಹನಗಳ ಸಂಚಾರವೂ ದಟ್ಟಣೆಯಲ್ಲಿ ಕೂಡಿದ್ದು, ಜನ ಅಗತ್ಯ ಖರೀಧಿಗಳನ್ನು ಮಾಡುತಿದ್ದರು.ಮೀನು ಪೇಟೆ ಪೇಟೆ, ಮತ್ತಿತರ ಅಗತ್ಯ ಅಂಗಡಿಗಳು ತೆರಿದಿದ್ದು, ಅಲ್ಲಿ ಜೋರಾಗಿ ವ್ಯಾಪರನಡೆಯುತಿತ್ತು. ಮಧ್ಯಾನದ ನಂತರ ವ್ಯಾಪರಿಗಳು ತಮ್ಮ ಅಂಗಡಿಮುಟ್ಟುಗಳು ಬಂದ್ ಮಾಡತೊಡಗಿದ್ದಾರೆ.

JANANUDI.COM NETWORK ಎಪ್ರಿಲ್ 26; ಕರ್ನಾಟಕದಲ್ಲಿ ಕರೋನಾ ಸೋಂಕು ಹದ್ದು ಮೀರಿ ನಿಯಂತ್ರಣದಿಂದ ಹೊರಗೆ ಜಾದಿದ್ದರಿಂದ , ಈ ಬಗ್ಗೆ ಮಂತ್ರಿಗಳ, ತಜ್ಞರ ಜೊತೆ ಚರ್ಚಿಸಿ ಕೆಲವು ನಿರ್ಧಾರಕ್ಕೆ ಬಂದಿದ್ದೇವೆ. 14 ದಿನಗಳ ಬಿಗಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ರು. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ನಿತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು. ಕಟ್ಟಡ ಮತ್ತು ಗಾರ್ಮೆಂಟ್ಸ್ ಕಾರ್ಮಿಕರಿಗೆ ಮತ್ತು ಕ್ರಷಿಗೆ […]
ಭಾರತದಲ್ಲಿ ಕೊರೊನಾ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಸೇರಿದಂತೆ ಭಾರತಕ್ಕೆ ಅಗತ್ಯ ನೆರವು ನೀಡಲು ಪಾಕಿಸ್ತಾನ ಮುಂದಾಗಿದೆ. ‘ಈ ಬಿಕ್ಕಟ್ಟಿನ ಸಂರ್ಭದಲ್ಲಿ ಭಾರತೀಯರೊಂದಿಗೆ ಪಾಕಿಸ್ತಾನ ನಿಂತಿದೆ. ಎಂದು ಸುದ್ದಿ ಪ್ರಕಟವಾಗಿದೆ.ಭಾರತಕ್ಕೆ ವೆಂಟಿಲೇಟರ್, ಬಿಐ ಪಿಎಪಿ, ಡಿಜಿಟಲ್ ಎಕ್ಸ್-ರೇ ಉಪಕರಣಗಳು, ಪಿಪಿಇ ಕಿಟ್ ಗಳು ನೀಡಲು ಪಾಕಿಸ್ತಾನ ಸಿದ್ಧ’ ಭಾರತಕ್ಕೆ ವೆಂಟಿಲೇಟರ್, ಬಿಐ ಪಿಎಪಿ, ಡಿಜಿಟಲ್ ಎಕ್ಸ್-ರೇ ಉಪಕರಣಗಳು, ಪಿಪಿಇ ಕಿಟ್ ಗಳು ನೀಡಲು ಪಾಕಿಸ್ತಾನ ಸಿದ್ಧ’ ಎಂದು ಅಲ್ಲಿನ ವಿದೇಶಾಂಗ ಸಚಿವಾಲಯವು ಹೇಳಿಕೆ ಬಿಡುಗಡೆ ಮಾಡಿದೆ. ‘ಅತಿ […]

JANANUDI.COM NETWORK ಬೆಂಗಳೂರು,23: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಹರಡದಂತೆ ಜಾಗ್ರತೆ ಮಾಡಲು, ಇವತ್ತು ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಲಾಕ್ ಡೌನ್ ಜಾರಿಯಾಗುತ್ತಿದ್ದು, ಶನಿವಾರ ಮತ್ತು ಭಾನುವಾರ ಕರ್ಣಾಟ್ಕ ಸಂಪೂರ್ಣ ಸ್ತಬ್ದವಾಗಲಿದೆ.ವಾರಾಂತ್ಯ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಬಿಎಂಟಿಸಿ ಬಸ್ ಗಳು ಮತ್ತು ನಮ್ಮ ಮೆಟ್ರೋ ರೈಲುಗಳು , ಸಂಚರಿಸುವುದಿಲ್ಲ. ತುರ್ತು ಸೇವೆಗಾಗಿ ಮಾತ್ರ 500 ಬಸ್ ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ […]

JANANUDI.COM NETWORK ಬೆಂಗಳೂರು, 23: ಕೊರೊನಾ ಸೋಂಕಿತ ಆರ್.ವಿ. ಪ್ರಸಾದ ಕುಟುಂಬದ 55 ವರ್ಷದ ವ್ಯಕ್ತಿಗೆ ಸಕಾಲದಲ್ಲಿ ಐಸಿಯು ಬೆಡ್ ಸಿಗದೆ ಮೃತಪಟ್ಟರು. ಈ ಮೃತ ಶವವನ್ನು ಸಾಗಿಸಲು ಹೆಬ್ಬಾಳ ಫ್ಲೈಓವರ್ ಬಳಿ ಇರುವ ನಂದನ ಇಂಟರ್ ಆಂಬ್ಯುಲೆನ್ಸ್ ಇಂಟರ್ನ್ಯಾಷನಲ್ ಆ್ಯಂಬುಲೆನ್ಸ್ ಚಾಲಕ ಮ್ರತ 60 ವ್ಯಕ್ತಿಯ ಮಗಳ ಹತ್ತಿರ 60 ಸಾವಿರ ರೂಪಾಯಿ ಬೇಡಿಕೆ ಇಟ್ಟು ಸತಾಯಿಸಿದ್ದ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆ್ಯಂಬುಲೆನ್ಸ್ ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆ.ಏಪ್ರಿಲ್ 20 ರಂದು ಈ ಘಟನೆ ನಡೆದಿದ್ದು. ಭವ್ಯಾ […]

JANANUDI.COM NETWORK ಕುಂದಾಪುರ,ಎ.23; ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ ರಾಜ್ಯಮಟ್ಟದಲ್ಲಿ 9ನೇ ಸ್ಥಾನ ಪಡೆದು ಅಗ್ರ ಹತ್ತು ವಿಜೇತರಲ್ಲಿ ಒಬ್ಬರಾಗಿದ್ದಾರೆ. ಹಾಗೆಯೇ ಭಾರತ ಸರ್ಕಾರದ ನ್ಯಾಷನಲ್ ಕ್ರಿಟಿಕಲ್ ಇನ್ಫಾರ್ಮಶನ್ ಇನ್ಫ್ರಾಸ್ಟ್ರುಕ್ಚರ್ […]

JANANUDI.COM NETWORK ಮಂಗಳೂರು, ಎ.22: ಕರ್ನಾಟಕ ರಾಜ್ಯ ಸರಕಾರ ಕೋವಿಡ್ 19 ರ ಬಗ್ಗೆ ಗಳಿಗೆಗೊಂದು ಮಾರ್ಗಸೂಚಿ ನೀಡುವ ಮೂಲಕ ಜನತೆಗೆ ಗೊಂದಲ ಹಾಗೂ ಭಯದ ವಾತವರಣವನ್ನು ಮೂಡಿಸುತ್ತದೆ’ ಎಂದು ಮಂಗಳೂರಿನ ಶಾಸಕ ಇವತ್ತು ತೀವ್ರವಾದ ಅಸಮಾಧಾನವನ್ನು ವ್ಯಕ್ತ ಪಡಿಸಿದರು.‘ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲವೆಂದು ಹೇಳುತ್ತಾ ಬಂದಿರುವ ಸರಕಾರ, ಇದೀಗ ಧೀಡಿರ್ ಬಂದ್ ಆದೇಶ ನೀಡುವ ಮೂಲಕ ಜನರ ಬದುಕಿನಲ್ಲಿಚೆಲ್ಲಾಟವಾಡಿಸಿ ಜನರ ತಮಾಶೆ ನೋಡುತಿದೆ’ ಎಂದು ಅವರು ಟ್ವೀಟ್ ಮೂಲಕ ಗರಂ ಆಗಿದ್ದಾರೆ.‘ಈ ಸರ್ಕಾರದ್ದು ಹಿಂಬಾಗಿಲ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕೊರೊನಾ ಭಯದ ನಡುವೆ ಶ್ರೀರಾಮ ನವಮಿಯನ್ನು ಸರಳವಾಗಿ ಆಚರಿಸಲಾಯಿತು. ಬಹುತೇಕ ದೇವಾಲಯಗಳಲ್ಲಿ ಆಚರಣೆ ಪೂಜೆಗೆ ಸೀಮಿತವಾಗಿತ್ತು.ಪಟ್ಟಣದ ರಾಮ ಮಂದಿರದಲ್ಲಿ ಧರ್ಮದರ್ಶಿ ಕೆ.ಮೋಹನಾಚಾರಿ ರಾಮ ದೇವರ ಪಟಕ್ಕೆ ಪೂಜೆ ಸಲ್ಲಿಸಿ ಪಾನಕ ಪನಿಯಾರ ವಿತರಿಸಿದರು. ಪುರಸಭೆಯ ಮಾಜಿ ಸದಸ್ಯೆ ರಾಧಮ್ಮ ಇದ್ದರು.ಪಟ್ಟಣದ ಹೊರ ವಲಯದಲ್ಲಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ರಾಮ ದೇವರ ಮೆರವಣಿಗೆ ಏರ್ಪಡಿಸಲಾಗಿತ್ತು. ಗ್ರಾಮಸ್ಥರು ಸರಳವಾಗಿ ಮೆರವಣಿಗೆ ಆಚರಿಸಿದರು.ತಾಲ್ಲೂಕಿನ ಹನುಮ ದೇವಾಲಯಗಳಲ್ಲಿ ವಿಶೇಷ ಪೂಜೆ ಬಳಿಕ ಪಾನಕ ಪನಿಯಾರ ವಿತರಿಸಲಾಯಿತು. […]

JANANUDI.COM NETWORK ಬೆಂಗಳೂರು, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯ ತನಕ ವೀಕೆಂಡ್ ಸಂಪೂರ್ಣ ಕರ್ಫ್ಯೂ ವಿಧಿಸಿ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ.ಇದು ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿ ಆದೇಶ ಹೊರಡಿಸಿದ್ದಾರೆ.ಇದು ಮುಂದಿನ ಮೇ ತಿಂಗಳ 4ರ ತನಕ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಬೆಳಿಗ್ಗೆ 11 ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಧಾರ್ಮಿಕ ಕೇಂದ್ರಗಳು ಸಂಪೂರ್ಣ […]