ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ: ಸರ್ಕಾರಿ ಜಮೀನನ್ನು ಖಾಸಗಿ ಆಸ್ಪತ್ರೆ ಸ್ಥಾಪನೆಗೆ ನೀಡಿದಕ್ಕೆ ವಿರೋಧ, ಜಮೀನನ್ನು ವಾಪಸು ಪಡೆದು ರೈತ್ರರ ಅನುಕೂಲಕ್ಕಾಗಿ ಬಳಸಬೆಕೆಂದು ರೈತರ ವತ್ತಾಯ ಕೋಲಾರ, ಅ-17, ತೋಟಗಾರಿಕಾ ಮಹಾವಿದ್ಯಾಲಯಕ್ಕೆ ಸೇರಿದ ಸರ್ಕಾರಿ ಜಮೀನನ್ನು ಖಾಸಗಿ ಮಾಲೀಕತ್ವದ ಜಾಲಪ್ಪ ಆಸ್ಪತ್ರೆಯ ಸ್ಥಾಪನೆಗೆ ನೀಡಿರುವ ಕಸಬಾ ಹೋಬಳಿ ನಡುಪಳ್ಳಿ ಸರ್ವೇ ನಂ.115ರಲ್ಲಿ 10 ಎಕರೆ ಜಮೀನನ್ನು ಕೂಡಲೇ ವಾಪಸ್ಸು ಪಡೆದು ರೈತರಿಗೆ, ಅನುಕೂಲವಾಗುವ ಪ್ರಯೋಗಿಕ ಬೆಳೆಗಳಿಗೆ ಅಥವಾ ಸರ್ಕಾರಿ ಕಟ್ಟಡಗಳಿಗೆ ಉಪಯೋಗಿಸಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಇಲಾಖೆ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಗುರುವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾತನಾಡಿದರು. ಶ್ರೀನಿವಾಸಪುರ: ಇಲ್ಲಿನ ಕೆಲವು ಸರ್ಕಾರಿ ಕಚೇರಿಗಳನ್ನು ನೂತನ ರಸ್ತೆ ಸಾರಿಗೆ ಸಂಸ್ಥೆ ಸಮೀಪದ ಸರ್ಕಾರಿ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹೇಳಿದರು. ಸರ್ಕಾರಿ ಕಚೇರಿಗಳನ್ನು ಸ್ಥಳಾಂತರಿಸಲು ಉದ್ದೇಶಿಸಲಾಗಿರುವ ಕಟ್ಟವನ್ನು ಪರಿಶೀಲಿಸಿದ ಬಳಿಕ, ಅದೇ ಕಟ್ಟಡದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೆಲವು ಇಲಾಖೆಗಳನ್ನು ಒಂದೇ ಕಚೇರಿಗೆ ಸ್ಥಳಾಂತರ ಮಾಡುವುದರಿಂದ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಸುತ್ತಾಡುವ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ರೈಲು ನಿಲ್ದಾಣದಲ್ಲಿ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅಜಯ್ ಕುಮಾರ್ ಸಿಂಗ್ ಸಾರ್ವಜನಿಕರ ಕುಂದು ಕೊರತೆ ವಿಚಾಯಿಸಿದರು. ಸಂಸದ ಎಸ್.ಮುನಿಸ್ವಾಮಿ ಜೊತೆಗಿದ್ದರು ಶ್ರೀನಿವಾಸಪುರ: ಪಟ್ಟಣದ ಹೊರ ವಲಯದ ರೈಲು ನಿಲ್ದಾಣಕ್ಕೆ ವಿಶೇಷ ರೈಲಿನಲ್ಲಿ ಆಗಮಿಸಿದ ರೈಲ್ವೆ ವಿಭಾಗೀಯ ವ್ಯಸ್ಥಾಪಕ ಅಜಯ್ ಕುಮಾರ್ ಸಿಂಗ್ ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿದರು. ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲ ಸೌಕರ್ಯ ಒದಗಿಸಬೇಕು. ಭದ್ರತೆಗೆ ಆದ್ಯತೆ ನೀಡಬೇಕು. ಅಂಡರ್ ಪಾಸ್ಗಳನ್ನು ದುರಸ್ತಿ ಮಾಡಿ ಮಳೆ ನೀರು ಸರಾಗವಾಗಿ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ರಸ್ತೆ ಬದಿ ವ್ಯಾಪಾರಿಗಳಿಗೆ ಸಾಲದ ಹಣ ವಿತರಣೆ ಮಾಡಿದರು. ಶ್ರೀನಿವಾಸಪುರ: ಪಡೆದ ಸಾಲವನ್ನು ನಿಗದಿತ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ಪುರಸಭೆ ಮಾರುಕಟ್ಟೆ ಕಟ್ಟಡದ ಆವರಣದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ರಸ್ತೆ ಬದಿ ವ್ಯಾಪಾರಿಗಳಿಗೆ ಸಾಲದ ಹಣ ವಿತರಿಸಿ ಮಾತನಾಡಿ, […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನರೇಗಾದಲ್ಲಿ ರೇಷ್ಮೆ ಇಲಾಖೆ ಸಾಧನೆ-ಅ.21ರಂದು ಜಿಪಂ ಸಿಇಒಗೆ ದೆಹಲಿಗೆ ಆಹ್ವಾನ ರೇಷ್ಮೆ ಹುಳು,ತೋಟಗಳು,ನೂಲುಬಿಚ್ಚುವ ಕೈಗಾರಿಕೆಗಳ ವೀಕ್ಷಿಸಿದ ಸಿಇಒ ದರ್ಶನ್ ಕೋಲಾರ:- ಜಿಲ್ಲೆಯ ರೇಷ್ಮೆ ಇಲಾಖೆ ಮಹಾತ್ಮಾಗಾಂಧಿ ಉದ್ಯೋಗಖಾತ್ರಿ ಯೋಜನೆಯಲ್ಲಿ ರಾಜ್ಯಕ್ಕೆ ನಂ1 ಆಗಿದ್ದು, ಕೇಂದ್ರ ಸರ್ಕಾರ ಅ.21 ರಂದು ದೆಹಲಿಯಲ್ಲಿ ಈ ಸಾಧನೆಯ ವಿವರ ಮಂಡಿಸಲು ಆಹ್ವಾನ ನೀಡಿರುವ ಹಿನ್ನಲೆಯಲ್ಲಿ ಜಿಪಂ ಸಿಇಒ ಹೆಚ್.ವಿ.ದರ್ಶನ್ ತಾಲ್ಲೂಕಿನ ವಿವಿಧೆಡೆ ರೇಷ್ಮೆ ಕೃಷಿ ಚಟುವಟಿಕೆಗಳ ವೀಕ್ಷಣೆ ನಡೆಸಿದರು. ನರೇಗಾದಲ್ಲಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿರುವುದರ ಜತೆಗೆ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಹೊರ ವಲಯದಲ್ಲಿನ ಕಲ್ಲೂರು ಗ್ರಾಮದ ಸಮೀಪ ಸಿವಿಲ್ ನ್ಯಾಯಾಲಯ ಕಟ್ಟಡ ನಿರ್ಮಿಸಲು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಐ.ಎಫ್.ಬಿದರಿ ಸ್ಥಳ ಪರಿಶೀಲನೆ ನಡೆಸಿದರು. ಶ್ರೀನಿವಾಸಪುರ: ಪಟ್ಟಣದ ಹೊರ ವಲಯದಲ್ಲಿನ ಕಲ್ಲೂರು ಗ್ರಾಮದ ಸಮೀಪ ಸಿವಿಲ್ ನ್ಯಾಯಾಲಯ ಕಟ್ಟಡ ನಿರ್ಮಿಸಲು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಐ.ಎಫ್.ಬಿದರಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು. ಈ ಹಿಂದೆ ಈಚಲು ಕುಂಟೆ ಕೆರೆ ಅಂಗಳದಲ್ಲಿ ನಿರ್ಮಿಸಲಾಗಿರುವ ನ್ಯಾಯಾಲಯ ಕಟ್ಟಡ ಸುರಕ್ಷಿತವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ವರದಿ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ರೋಣೂರು ಗ್ರಾಮದ ಬೀದಿಯಲ್ಲಿ ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಸ ಗುಡಿಸಿದರು. ಶ್ರೀನಿವಾಸಪುರ: ಸಮಾಜದ ಎಲ್ಲ ವರ್ಗದ ಜನರೂ. ಸ್ವಚ್ಛ ಪರಿಸರ ನಿರ್ಮಾಣ ಮಾಡಲು ಮುಂದೆ ಬರಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು. ತಾಲ್ಲೂಕಿನ ರೋಣೂರೂ ಗ್ರಾಮದಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಏರ್ಪಡಿಸಿದ್ದ ಸ್ವಚ್ಛತಾ ಪಾದ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದಲ್ಲಿ 150 ಕಿ.ಮೀ ಪಾದ ಯಾತ್ರೆ ನಡೆಸಿ ಜನರಲ್ಲಿ ಸ್ವಚ್ಛತೆ ಮಹತ್ವ ಕುರಿತು ಅರಿವು […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಬೈರಗಾನಪಲ್ಲಿಗ್ರಾಮ ಪಂಚಾಯಿತಿಯಲ್ಲಿ ಕೆ.ಡಿ.ಪಿ. ಸಭೆಗೆ ತಾಲ್ಲೂಕು ಮಟ್ಟದವಿವಿಧ ಇಲಾಖಾ ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಆಡಳಿತ ಮಂಡಲಿ ಸದಸ್ಯರು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಲು ತೀರ್ಮಾನಿಸಿದರು. ತಾಲ್ಲೂಕಿನ ಆಂದ್ರಗಡಿಭಾಗದ ಬೈರಗಾನಪಲ್ಲಿಗ್ರಾಮಪಂಚಾಯಿತಿಯಲ್ಲಿಅಧ್ಯಕ್ಷರಾದಅನಿತಾರಾಜೇಂದ್ರರವರಅಧ್ಯಕ್ಷತೆಯಲ್ಲಿಗ್ರಾಮ ಪಂಚಾಯಿತಿ ಮಟ್ಟದಎಲ್ಲಾಅಭಿವೃದ್ದಿ ಇಲಾಖೆಗಳು 2019-20ನೇ ಸಾಲಿನ ಸೆಪ್ಟೆಂಬರ್ಅಂತ್ಯದವರೆಗೆ ಸಾಧಿಸಿರುವ ಆರ್ಥಿಕ ಮತ್ತು ಭೌತಿಕ ಪ್ರಗತಿಪರಿಶೀಲನಾ ಸಭೆಯನ್ನುಕರೆಯಲಾಗಿದ್ದು ಸಭೆಗೆತಾಲ್ಲೂಕು ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಬಾರದೆ ಕಡೆಗಣಿಸಿದ್ದಾರೆ ಎಂದು ಮಾಜಿಗ್ರಾ.ಪಂ. ಉಪಾಧ್ಯಕ್ಷ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಪುಟ್ಟ ಬಾಲಕಿಗೆ ಬ್ಲಡ್ ಕ್ಯಾನ್ಸರ್-ಆತಂಕದಲ್ಲಿ ಪೋಷಕರು: ಮಾನವೀಯ ನೆರವು ನೀಡಿದ ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಆರು ವರ್ಷದ ಪುಟ್ಟ ಬಾಲಕಿಯೊಬ್ಬಳು ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ 50 ಸಾವಿರ ರೂ ಆರ್ಥಿಕ ನೆರವು ಕೊಟ್ಟು ಉಳಿದ ಚಿಕಿತ್ಸೆಗೂ ನೆರವಾಗುವುದಾಗಿ ತಿಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ಬೆತ್ತನಿ ಗ್ರಾಮದ ಸುಮಂತ್ ಕುಮಾರ್,ಚೈತ್ರಾ ದಂಪತಿಗಳ ಈ ಮುದ್ದಾದ 6 ವರ್ಷದ ಬಾಲಕಿ ಕಾರುಣ್ಯ ಮಾರಕ ಬ್ಲಡ್ ಕ್ಯಾನ್ಸರ್ನಿಂದ […]