
JANANUDI.COM NETWORK ಕೆ.ಎಸ್.ಪಿ ಕ್ಲಿಯರ್ ಪಾಸ್ ಕೋವಿಡ್-19 ಪಾಸ್ ಪ್ರಶ್ನೋತ್ತರಗಳು ಯಾರಿಗೆ ಪಾಸ್ ಅಗತ್ಯವಿಲ್ಲ? ಅಗತ್ಯ ಕರ್ತವ್ಯದಲ್ಲಿರುವ ಸರ್ಕಾರಿ ಸಿಬ್ಬಂದಿ/ಅಧಿಕಾರಿಗಳು ತಮ್ಮ ಕರ್ತವ್ಯಕ್ಕೆ ಹಾಜರಾಗಲು ಪ್ರಯಾಣಿಸಲು ಅವರಿಗೆ ಅನುಮತಿ ಇದೆ. ಆದರೆ ಅವರು ತಮ್ಮ ಇಲಾಖೆಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ವೈದ್ಯಕೀಯ ವೃತ್ತಿಪರರು ಮತ್ತು ಖಾಸಗಿ ಭದ್ರತಾ ಸಿಬ್ಬಂದಿಗಳು, ತಮ್ಮ ಸಮವಸ್ತ್ರದಲಿ ್ಲ ಪ್ರಯಾಣಿಸಬೇಕು. ಮಾಧ್ಯಮ ಸಿಬ್ಬಂದಿ (ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ) ತಮ್ಮ ಮಾನ್ಯತೆ ಕಾರ್ಡ್ ಅಥವಾ ಸಂಬಂಧಪಟ್ಟ ಮಾಧ್ಯಮ ಕಂಪನಿ […]

JANANUDI.COM NETWORK ಇನ್ನೆರೆಡು ದಿನ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ: ಮಳೆ ಕಾರಣ ಕೊರೊನಾ ಭೀತಿ ಹೆಚ್ಚಾಗಿದೆ ಕುಂದಾಪುರ:: ಎ.8: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಭಾಗದಲ್ಲಿ ಇನ್ನೆರೆಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವನಾನ ಇಲಾಖೆ ಮಾಹಿತಿ ನೀಡಿದೆ. ಮಂಗಳವಾರ ರಾಜ್ಯದ ಹಲವೆಡೆ, ಕರಾವಳಿ ಸಮೇತ ಗುಡುಗು ಸಹಿತ ಮಳೆಯಾಗಿದೆ. ಬುಧವಾರ ಮತ್ತು ಗುರುವಾರ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಇದ್ದು ಎಲ್ಲೊ ಅಲರ್ಟ್ ಘೋಷಿಸಲಾಗಿದೆಯೆಂದು ಹವಾಮಾನ ಇಲಾಖೆಯ […]

JANANUDI.COM NETWORK ಕುಂದಾಪುರ ಕಾಂಗ್ರೆಸ್ ವತಿಯಿಂದ ಕೊರೊನಾ ಲಾಖ್ ಡೌನ್ ತೊಂದರೆಗೆ ಸಿಲುಕಿದ ಅಶಕ್ತರಿಗೆ ಓಷಧಿ ಮುಟ್ಟಿಸುವ ಸೇವೆ ಗಣೇಶ ಸೇರಿಗಾರ್ ಕುಂದಾಪುರ ನಗರ ಕಾಂಗ್ರೆಸ್ ಅಧ್ಯಕ್ಷ ಕುಂದಾಪುರ, ಮಾ. 30: ಕೊರೊನಾ ಮಹಾಮಾರಿ ಸೊಂಕು ಪಸರಿಸುವ ಭೀತಿಯಿಂದ ಲಾಖ್ ಡೌನ್ ಆಗಿದ್ದರಿಂದ ಹಲವಾರು ಹಿರಿಯ ನಾಗರಿಕರು, ಅಶಕ್ತರು, ರೋಗಿಗಳು, ತಮ್ಮ ಓಷಧಿಗಳನ್ನು ತರಲಾಗದೆ ತೊಂದರೆಗೆ ಸಿಲುಕಿದ್ದಾರೆ. ಇಂತವರಿಗೆ ಈ ನಿಟ್ಟಿನಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ಇವರಿಂದ ಕುಂದಾಪುರ […]

JANANUDI.COM NETWORK ಕುಕ್ಕೆ ಸುಬ್ರಹ್ಮಣ್ಯ ದಾರಿಯಲ್ಲಿ ಅಡ್ಡಗಟ್ಟಿ ಅರ್ಚಕರ ಮೇಲೆ ಪೋಲೀಸ್ ಹಲ್ಲೆ ಸುಬ್ರಹ್ಮಣ್ಯ,ಮಾ. 29: ಕುಕ್ಕೆ ಸುಬ್ರಹ್ಮಣ್ಯದ. ಆದಿ ಸುಬ್ರಹ್ಮಣ್ಯದ ಅರ್ಚಕರು ಶ್ರೀನಿವಾಸ್ ಇವರು ಶನಿವಾರ ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ದೇವಳದ ಕೀ ಸಹಿತ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಶಂಕರ್ ಎನ್ನುವ ಕಾನ್ಸ್ ಟೇಬಲ್ ಅವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಅರ್ಚಕರನ್ನು ಬೈಯ್ದದಲ್ಲದೆ , ಅರ್ಚಕರು ತಾನು ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತ […]

JANANUDI.COM NETWORK ಖ್ಯಾತ ಸಿನಿಮಾ ನಿರ್ಮಾಪಕ ವಿಕೆ ಮೋಹನ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ ಖ್ಯಾತ ಸಿನಿಮಾ ನಿರ್ಮಾಪಕ ,ವಿಕೆ ಮೋಹನ್ ನಿನ್ನೆ ತಡ ರಾತ್ರಿ ಬೆಂಗಳೂರಿನ ನಿವಾಸದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದು ಬಂದಿದೆ. ಇವರು ಸಿನಿಮಾ ಉದ್ಯಮದಲ್ಲಿ ಫೈನಾನ್ಶಿಯರ್ ಅಗಿ ಹೆಸರು ಗಳಿಸಿದ್ದರು. ವಿಕೆ ಮೋಹನ್ ಡಾ.ರಾಜ್ ಕುಟುಬಕ್ಕೆ ತುಂಬಾ ಹತ್ತಿರದ ಓಡನಾಟ ಇಟ್ಟು ಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಅರ್ಥಿಕವಾಗಿ ಮುಂಗಟ್ಟು ಎದುರಿಸುತ್ತಿದ್ದ ಮೋಹನ್ ಮನೆ ಮೇಲೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರಾಜ್ಯದಲ್ಲಿ ಒಟ್ಟಾರೆ 20 ಕರೋನಾ ಪ್ರಕರಣಗಳು ಕಂಡು ಬಂದಿವೆ – ಡಾ|| ಕೆ.ಸುಧಾಕರ್ ಕೋಲಾರ: ಇಂದು ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 5 ಕರೋನಾ ಪ್ರಕರಣಗಳು ಕಂಡು ಬರುವದರೊಂದಿಗೆ ಒಟ್ಟಾರೆ ರಾಜ್ಯದಲ್ಲಿ ಇದುವರೆಗೆ (21-03-2020 ರ ವರೆಗೆ) 20 ಕರೋನಾ ಪ್ರಕರಣಗಳು ಕಂಡು ಬಂದಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ|| ಕೆ. ಸುಧಾಕರ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರೋನಾ ವೈರಸ್ ಕುರಿತ ಜಾಗೃತಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಸಾರ್ವಜನಿಕರಿಗೆ ಕೊರೋನಾ ವೈರಸ್ ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕೊರೊನಾ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಂದಾಯ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛತೆ ಪಾಲಿಸುವಂತೆ ಸಾರ್ವಜನಿಕರಿಗೆ ತಿಳಿಸಬೇಕು.ಸಾರ್ವಜನಿಕರ ಹಿತದೃಷ್ಟಿಯಿಂದ ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಒಂದು ವಾರ ಕಾಲ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಲಾಗುವುದು ಎಂದು ಹೇಳಿದರು. […]

JANANUDI.COM NETWORK ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು : ವಿಜೃಂಭಣೆಯ ಸಾವಿಷ್ಕಾರ್ ಕಾರ್ಯಕ್ರಮ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ 15ನೇ ವರ್ಷದ ಆಚರಣೆಯ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ತಾಂತ್ರಿಕ ಮತ್ತು ಸಾಂಸ್ಕ್ರತಿಕ ಸ್ಪರ್ಧೆಗಳ ಕಾರ್ಯಕ್ರಮವು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿ ಗಳಾಗಿ ಆಗಮಿಸಿದ್ದ ಶ್ರೀ ದುರ್ಗಾ ಕನ್ಸ್ಟ್ರಕ್ಷನ್ಸ್ ನ ಮಾಲೀಕರಾದ ಶ್ರೀ ಪ್ರಕಾಶ್ ಶೆಟ್ಟಿ , ನಕ್ಷತ್ರ ಜ್ಯುವೆಲ್ಲರ್ಸ್ ನ ಮಾಲೀಕರಾದ, ನವೀನ್ ಹೆಗ್ಡೆ ಮತ್ತು ಕುಂದಾಪುರದ ಉದ್ಯಮಿ ಕೆ ಆರ್ ನಾಯಕ್ […]

JANANUDI.COM NETWORK ಕೊರೊನಾ ಪರಿಣಾಮ; ರಾಜ್ಯಾದ್ಯಂತ ಒಂದು ವಾರ ಮಾಲ್, ಚಿತ್ರಮಂದಿರ ಬಂದ್: ಮದುವೆ, ಸಭೆ-ಸಮಾರಂಭ ರದ್ದು ಸರಕಾರದ ಆದೇಶ ಮಾ ಮಾರಣಾಂತಿಕ ಕೊರೋನಾ ವೈರಸ್ ಹರಡದಂತೆ ತಡೆಯಲು ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆ ಮತ್ತು ಮದುವೆ, ಸಭೆ-ಸಮಾರಂಭಗಳನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಶುಕ್ರವಾರ ತುರ್ತು ಆದೇಶ ಹೊರಡಿಸಿದೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಒಂದು […]