ಬ್ರಹ್ಮಾವರ್, ಜುಲೈ 1, 2026: ರೋಟರಿ ಬ್ರಹ್ಮಾವರ್ ತನ್ನ ಉಚಿತ ಮಾಸಿಕ ಮಾನಸಿಕ ಆರೋಗ್ಯ ಶಿಬಿರವನ್ನು ಬ್ರಹ್ಮಾವರದ ರೋಟರಿ ಸಮಾಜ ಮಂದಿರದಲ್ಲಿ ಯಶಸ್ವಿಯಾಗಿ ನಡೆಸಿತು, ಇದು ಈ ಪ್ರದೇಶದ ಅತ್ಯಂತ ದೀರ್ಘಕಾಲೀನ ಮತ್ತು ಅತ್ಯಂತ ಪರಿಣಾಮಕಾರಿ ಸಮುದಾಯ ಆರೋಗ್ಯ ಉಪಕ್ರಮಗಳಲ್ಲಿ ಒಂದಾಗಿದೆ. ಈ ಶಿಬಿರವು ಕಳೆದ 23 ವರ್ಷಗಳಿಂದ ಯಾವುದೇ ಅಡೆತಡೆಯಿಲ್ಲದೆ ನಡೆಸಲಾಗುತ್ತಿರುವ ಗಮನಾರ್ಹ ಸೇವಾ ಯೋಜನೆಯ ಭಾಗವಾಗಿದ್ದು, 276 ಕ್ಕೂ ಹೆಚ್ಚು ಮಾಸಿಕ ಶಿಬಿರಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಪ್ರತಿ ತಿಂಗಳ ಮೊದಲ ಬುಧವಾರ ನಿಯಮಿತವಾಗಿ ನಡೆಯುವ […]

Read More

ಶಿರೂರು : ವೈದ್ಯೋ ನಾರಾಯಣೋ ಹರಿ : ಎಂಬ ಉಕ್ತಿಯಂತೆ ಜಗತ್ತಿನಲ್ಲಿ ತಾಯಿಯ ನಂತರ ಮರುಜನ್ಮ ನೀಡುವ ಶಕ್ತಿ ಇರುವುದು ವೈದ್ಯರಿಗೆ ಮಾತ್ರ. ವೈದ್ಯರಾದವರು ದೇವರಿಗೆ ಸಮಾನರಾದವರು ಅವರು ರೋಗಿಯ ರೋಗವನ್ನು ಪರಿಹರಿಸುವವರು, ವೈದ್ಯ ಕೇವಲ ರೋಗ ಪರಿಹಾರಕರಾಗಿರದೇ ರೋಗಿಯ ಸಹ ಚಿಂತಕರೂ ಆಗಿರುತ್ತಾರೆ ಅದಕ್ಕಾಗಿ ವೈದ್ಯರನ್ನು ದೇವರಿಗೆ ಹೋಲಿಸುತ್ತಾರೆ ರೋಗಕ್ಕೆ ತುತ್ತಾದ ಪ್ರತಿಯೊಬ್ಬರನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಧೈರ್ಯತುಂಬಿ ಅವರಿಗೆ ಪುನರ್ಜನ್ಮ ನೀಡುವುದು ವೈದ್ಯರ ಕಾಯಕವಾದರೆ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ನಾಗರೀಕರ […]

Read More

ಬೆಂಗಳೂರು: ನಗರದಲ್ಲಿ ಸೋಮವಾರ ತಡರಾತ್ರಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಖಾಸಗಿ ಕಂಪನಿ ಉದ್ಯೋಗಿ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಂಪನಿ ಉದ್ಯೋಗಿ ಫ್ರಾನ್ಸಿಸ್‌ (50) ಮತ್ತು ಸೈಯದ್‌ ಯೂಸುಫ್‌ (18) ಮೃತರು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಫ್ರಾನ್ಸಿಸ್‌ ಬೈಕ್‌ನಲ್ಲಿ ಎಲೆಕ್ಟ್ರಾನಿಕ್‌ ಸಿಟಿ ಯಿಂದ ಸಿಲ್ಕ್ ಬೋರ್ಡ್‌ ಕಡೆಗೆ ಮೇಲ್ಸೇತುವೆ ಮೇಲೆ ಬರುತ್ತಿರುವಾಗ ಎಲೆಕ್ಟ್ರಿಕ್‌ ವಾಹನ ಸವಾರ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಫ್ರಾನ್ಸಿಸ್‌ ಕೆಳಗೆ […]

Read More

ಕುಂದಾಪುರ ; ದಿನಾಂಕ 27 6 2026 ರಂದು ಕುಂದಾಪುರ ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ ಅತ್ಯಂತ ಶಿಸ್ತಿನಿಂದ ನಡೆಯಿತು. ಶಾಲಾ ಪ್ರಾಂಶುಪಾಲೆ ಅನಿತಾ ಆಲಿಸ್ ಡಿಸೋಜಾ ರವರು ಆಯ್ಕೆಯಾದ ಸಂಸತ್ತಿನ ಸದಸ್ಯರುಗಳಿಗೆ ವಿವಿಧ ಇಲಾಖೆಗಳನ್ನು ಹಂಚಿ ಅವರಿಗೆ ಪದಗ್ರಹಣದ ಜೊತೆಗೆ ಪ್ರತಿಜ್ಞಾವಿಧಿಗಳನ್ನು ಬೋಧಿಸಿದರು. ಏಳನೆಯ ತರಗತಿಯ ವಿದ್ಯಾರ್ಥಿನಿ ತಮ್ಮನ್ನಾ ಶಾಲಾ ನಾಯಕಿಯಾಗಿ ಆರನೇ ತರಗತಿಯ ತೇಜಸ್ ಖಾರ್ವಿ ಉಪನಾಯಕನಾಗಿ ಆಯ್ಕೆಯಾದರು. ಸಿ. ಎಸ್. ಐ ಕೃಪಾ ನರ್ಸರಿ […]

Read More

Barkur; The feast of Saint Peter, the patron saint of the Church and first Pope Saint Peter, was celebrated with devotion and enthusiasm. ಬಾರ್ಕೂರು;ಕಥೊಲಿಕ್ ಧರ್ಮಸಭೆಯ ಮೊದಲ ಜಗತ್ ಗುರು ಪೋಪ್ ಸಂತ ಪೀಟರ್ ಹುತ್ಮಾಮ ದಿನವಾದ ಜೂನ್ 29 ರಂದು ಬಾರ್ಕೂರು ಚರ್ಚಿನ ಪೋಷಕರಾದ ಅವರ ಹಬ್ಬವನ್ನು ಜೂನ್ 29, 2026 ರಂದು ಆಳವಾದ ನಂಬಿಕೆ, ಭಕ್ತಿ ಮತ್ತು ಹಬ್ಬದ ಉತ್ಸಾಹದಿಂದ ಆಚರಿಸಲಾಯಿತು. ಬೆಳಿಗ್ಗೆ 10.30 ಕ್ಕೆ […]

Read More

ಬಸ್ರೂರು ; ಸ್ಥಳೀಯ ಸೈಂಟ್ ಫಿಲಿಪ್ ನೇರಿ ಚರ್ಚಿನಲ್ಲಿ ಚರ್ಚಿನ ಧರ್ಮ ಗುರುಗಳಾದ ಫಾದರ್ ರೋಯ್ ಲೋಬೊ ಇವರ ಅಧ್ಯಕ್ಷತೆಯಲ್ಲಿ, “ವಿಶೇಷ ಸಮಗ್ರ ಪರಿಷ್ಕರಣೆ ” ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಲ್ಡ್ರಿನ್ ಡಿಸೋಜಾ ಆಗಮಿಸಿ ವಿಶೇಷ ಸಮಗ್ರ ಪರಿಷ್ಕರಣೆ ( SIR ) ಯ ಉದ್ದೇಶವೂ ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಈ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಹಾಗೂ ಖಚಿತಪಡಿಸಿಕೊಳ್ಳಿ ಪ್ರಜಾಪ್ರಭುತ್ವದ […]

Read More

ಕುಂದಾಪುರ; 27.06.2026 ರಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ಶಿಕಕ ರಕ್ಷಕ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ವಿದ್ಯಾರ್ಥಿನಿಯರು ಸ್ವಾಗತ ನೃತ್ಯದ ಮೂಲಕ ಅತಿಥಿಗಳನ್ನು ಸ್ವಾಗತಿಸಿದರು. ಹೋಲಿ ರೋಜರಿ ಹಾಗೂ ಸಂತಮೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಹಾಗೂ ಸ್ಥಳೀಯ ಹೋಲಿ ರೋಜರಿ ಚರ್ಚಿನ ಪ್ರಧಾನ ಧಮಗುರುಗಳಾದ ಅ। ವಂ। ಪೌಲ್ ರೇಗೋರವರು ಸಭೆಯ ಅಧ್ಯಕತೆಯನ್ನು ವಹಿಸಿ “ಇಂದಿನ ಮಕ್ಕಳು ನಾಳಿನ ಪ್ರಜೆಗಳು, ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುವಲ್ಲಿ […]

Read More

ಬೆಂಗಳೂರು: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸರ್ಕಾರವು ವಾರ್ತಾ ಇಲಾಖೆಯ ಜೊತೆಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಭಾರವನ್ನೂ ಅವರಿಗೆ ನೀಡಿದೆ. ಮೂಲತಃ ಕೋಲಾರ ಜಿಲ್ಲೆಯವರಾದ ಅನುಚೇತ್ ಅವರು, ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಂತರ ನಾಗರಿಕ ಸೇವೆಗೆ ಸೇರುವ ಗುರಿಯೊಂದಿಗೆ […]

Read More

ಕುಂದಾಪುರ; 2026-27 ರ ಸಾಲಿನ ಶೈಕ್ಷಣಿಕ ವರ್ಷದ ಚುನಾಯಿತ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ವಿವಿಧ ಸಂಘಗಳ ಉದ್ಘಾಟನ ಸಮಾರಂಭ ನಡೆಯಲಿದೆ ಜೂನ್ 25 ರಂದು ಕುಂದಾಪುರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಆಗಮಿಸಿದ ರಾಜೇಶ್ ಇವರು ದೀಪ ಬೆಳಗುವುದರ ಮೂಲಕ ಮಾತನಾಡುತ್ತಾ ಪ್ರಜಾಸತ್ತಾತ್ಮಕ, ನಾಯಕತ್ವದ ಗುಣಗಳನ್ನು ಬೆಳೆಸಲು ಶಾಲಾ ಸಂಸತ್ತು ಅತ್ಯಗತ್ಯ. ಸಂಸತ್ತು ಎಂಬುದು ಮಕ್ಕಳ ಪ್ರಾಧಿನಿಧಿಕ ರಚನೆಯಾಗಿದ್ದು ಶಾಲಾ ಸಿಬ್ಬಂದಿ ಜೊತೆ ಶಾಲಾ ನಿರ್ವಹಣೆಯಲ್ಲಿ ಮಕ್ಕಳನ್ನು ಪಾಲುದಾರರನ್ನಾಗಿ ಮಾಡುವುದು ಇದರ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಕರ್ತವ್ಯ ಪ್ರಜ್ಞೆಯೊಂದಿಗೆ […]

Read More
1 … 15 16 17 18 19 … 299