ಶ್ರೀನಿವಾಸಪುರ ತಾಲ್ಲೂಕಿನ ಉನಿಕಿಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾತನಾಡಿದರು. ಶ್ರೀನಿವಾಸಪುರ: ಅಧಿಕಾರಿಗಳು ಗ್ರಾಮಾಭಿವೃದ್ಧಿ ಕಾಮಗಾರಿಗಳನ್ನು ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲ್ಲೂಕಿನ ಉನಿಕಿಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು. ಎಂದು ಹೇಳಿದರು. ಗ್ರಾಮದಲ್ಲಿ ರೂ.10 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲಾಗುವುದು. ಮನೆ ಇಲ್ಲದವರಿಗೆ 86 ಮನೆಗಳನ್ನು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಚೆಕ್ ವಿತರಿಸಿದರು. ನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಚೆಕ್ ವಿತರಿಸಿದರು. ಶ್ರೀನಿವಾಸಪುರ: ಡಿಸಿಸಿ ಬ್ಯಾಂಕ್ ಸಾಲ ಪಡೆದವರು ಸಾಲ ಸದುಪಯೋಗ ಪಡೆಸಿಕೊಳ್ಳುವುದರ ಜೆಗೆ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರದ ಸೈನಿಕ್ ಪಬ್ಲಿಕ್ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೋಲಾರ: ವಿದ್ಯಾರ್ಥಿಗಳು ಸಹ ಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾದ ಚಟುವಟಿಕೆ ಕೈಗೊಳ್ಳಬೇಕು ಎಂದು ಸೈನಿಕ್ ಪಬ್ಲಿಕ್ ಸಾಲೆಯ ಕಾರ್ಯದರ್ಶಿ ವೈ.ಸಿ.ಮುನೇಗೌಡ ಹೇಳಿದರು. ಶಾಲೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರೋಟರಿ ಸಂಸ್ಥೆ ಮತ್ತು ಗ್ರಾಮಪಂಚಾಯತ ಸಹಯೋಗದೊಂದಿಗೆ ಕೋಟಿ- ನಾಟಿ ಕಾರ್ಯಕ್ರಮ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ನೀರಾವರಿ ಸಮಸ್ಯೆ ಹೆಚ್ಚಾಗಿದ್ದು, ಗಿಡ-ಮರಗಳನ್ನು ಬೆಳೆಸುವ ಹಿತದೃಷ್ಟಿಯಿಂದ ರೋಟರಿ ಸಂಸ್ಥೆ ಮತ್ತು ಗ್ರಾಮಪಂಚಾಯಿತಿಯ ಸಹಯೋಗದೊಂದಿಗೆ ಕೋಟಿ- ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಂಡಿಂದ್ದು, ಈ ಕಾರ್ಯಕ್ರಮದಲ್ಲಿ 100 ಕೋಟಿ ವಿವಿಧ ಸಸಿಗಳನ್ನು ನಾಟಿ ಮಾಡಲಾಗುವುದು ಎಂದು ರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಚಾರ್ಟಡ್ ಪ್ರಸಿಡೆಂಟ್ ಎಲ್. ಗೋಪಾಲಕೃಷ್ಣ ತಿಳಿಸಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದ ಆವರಣದಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಮತ್ತು ಗ್ರಾಮಪಂಚಾಯಿತಿಯ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಲಶಕ್ತಿ ಅಭಿಯಾನ ವತಿಯಿಂದ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಬಹುಮಾನ ವಿತರಿಸಿದರು. ಶ್ರೀನಿವಾಸಪುರ: ವಿದ್ಯಾರ್ಥಿಗಳು ಮಳೆ ನೀರಿನ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಲ ಶಕ್ತಿ ಅಭಿಯಾನ ವತಿಯಿಂದ ಜಲ ಸಂಕ್ಷಣೆ ಕುರಿತು ಏರ್ಪಡಿಸಿದ್ದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾಗಿದ್ದ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಪ್ರಚಾರ ಜಾಥಾಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಚಾಲನೆ ನೀಡಿದರು. ಶ್ರೀನಿವಾಸಪುರ: ಫಲಾನುಭವಿಗಳು ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಈ ಯೋಜನೆಯಿಂದ ಸಮಾಜದ ಎಲ್ಲ ವರ್ಗದ ಜನರಿಗೂ ಅನುಕೂಲವಾಗಿದೆ. ಬಿಪಿಎಲ್ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ವಾಸವಿ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಮುಖಂಡರು ವೆಂಕಟೇಶ್ವರಸ್ವಾಮಿ ಕಲ್ಯಾಣೋತ್ಸವ ಹಾಗೂ ಪ್ರತಿಭೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಶ್ರೀನಿವಾಸಪುರ: ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸೆ.21 ರಂದು ಸಂಜೆ 5 ಗಂಟೆಗೆ ಕರ್ನಾಟಕ ಆರ್ಯ ವೈಶ್ಯ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಲೋಕ ಕಲ್ಯಾಣಾರ್ಥ ವೆಂಕಟೇಶ್ವರಸ್ವಾಮಿ ಕಲ್ಯಾಣೋತ್ಸವ ಹಾಗೂ ಪ್ರತಿಭೋತ್ಸವ ಏರ್ಪಡಿಸಲಾಗಿದೆ ಎಂದು ಸಭಾದ ರಾಜ್ಯ ಘಟಕದ ಸದಸ್ಯ ಕೆ.ವಿ.ರಾಮ್ ಪ್ರಸಾದ್ ಹೇಳಿದರು. ಪಟ್ಟಣದ […]
JANANUDI.COM NETWORK ಉಡುಪಿ ಜಿಲ್ಲಾ ಮಟ್ಟದಲ್ಲಿ ; ಕುಂದಾಪುರ ಸಂತ ಜೋಸೆಫ್ ಹಿ.ಪ್ರಾ.ಶಾಲಾ ಬ್ಯಾಂಡ್ಗೆ ಪ್ರಥಮ ಸ್ಥಾನ ಕುಂದಾಪುರ,ಸೆ.19: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಜಿಲ್ಲಾ ಮಟ್ಟದಲ್ಲಿ ಎರ್ಪಡಿಸಿದ ಹಿರಿಯ ಪ್ರಾಥಮಿಕ ಶಾಲೆಗಳ ಭ್ಯಾಂಡ್ ಸ್ಪರ್ಧೆಯಲ್ಲಿ ಕುಂದಾಪುರದ ಸಂತ ಜೋಸೆಫ್ ಹಿ.ಪ್ರಾ.ಶಾಲಾ ಬ್ಯಾಂಡ್ಗೆ ಪ್ರಥಮ ಸ್ಥಾನ ದೊರಕಿದೆ. ಉಡುಪಿಯ ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಹಲವಾರು ಶಾಲೆಗಳು ಭಾಗವಹಿಸಿದ್ದವು. ಸಂತ ಜೊಸೇಫ್ ಶಾಲಾ ಮಕ್ಕಳಿಗೆ ಶಾಲಾ […]
JANANUDI.COM NETWORK ಬಸ್ರೂರು ಉದು೯ ಶಾಲೆಯಲ್ಲಿ ಗುರುನಮನ ಕಾಯ೯ಕ್ರಮ ಬಸ್ರೂರು ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆ (ಉದು೯) ಇಲ್ಲಿ ಶಿಕ್ಷಕ ದಿನಾಚರಣೆಯ ಪ್ರಯುಕ್ತ ಕಾಯ೯ಕ್ರಮ ನಡೆಯಿತು. … ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಅಧ್ಯಾಪಕ ಶ್ರೀ ವೀರಣ್ಣ ಶೆಟ್ಟಿಯವರು, ಡಾ|| ಎಸ್. ರಾಧಾಕೃಷ್ಣನ್ ಅವನ ಕುರಿತು ಮಾತನಾಡಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರನ್ನು ಸಿಬ್ಬಂದಿಗಳನ್ನು ಸನ್ಮಾನಿಸಿದರು… ಅನಂತರ ಮಾತನಾಡಿದ ಅವರು ವಿದ್ಯಾದನ ಎನ್ನುವುದು ಶ್ರೇಷ್ಠದಾನ. ಶೈಕ್ಷಣಿಕವಾಗಿ ಹಿಂದುಳಿದರೂ ಈಗೀಗ ಮುಸ್ಲಿಂ ಬಾಂಧವರು ತಮ್ಮ ಮಕ್ಕಳಿಗೆ ಒಳ್ಳೆಯ […]