
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಜಿಲ್ಲಾ ಕನ್ನಡಸಿರಿ ಸಾಹಿತ್ಯ ಪರಿಷತ್ತಿನ ವರ್ಷದ ಅವಲೋಕನ ಕಾರ್ಯಕ್ರಮ ಪ.ಪೂ. ಕಾ.ಕನ್ನಡ ಉಪನ್ಯಾಸಕರ ವೇದಿಕೆ ಜಿಲ್ಲಾಧ್ಯಕ್ಷ ಜೆ.ಜಿ.ನಾಗರಾಜ್ ಉದ್ಘಾಟಿಸಿ ಮಾತನಾಡಿದರು. ಶ್ರೀನಿವಾಸಪುರ: ಜನರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಜಿ.ನಾಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಕನ್ನಡಸಿರಿ ಸಾಹಿತ್ಯ ಪರಿಷತ್ತಿನ ವತಿಯಿಂದ ಶನಿವಾರ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮೂಲ ಸಾಕ್ಷರತಾ ಬೋಧಕರಿಗೆಗೌರವಧನ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ಬಿ.ಸಿ. ಟ್ರಸ್ಟ್ (ರಿ) ಮತ್ತುಜಿಲ್ಲಾ ಪಂಚಾಯತ್ನ ಮೂಲಕ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ 2018-19ನೇ ಸಾಲಿನ ಮೂಲ ಸಾಕ್ಷರತಾಕಾರ್ಯಕ್ರಮದ ಲಿಂಕ್ಡಾಕ್ಯುಮೆಂಟ್ ಅನುದಾನದಡಿಯಲ್ಲಿಕರ್ತವ್ಯ ನಿರ್ವಹಿಸಿದ ಬೋಧಕರುಗಳಿಗೆ ಗೌರವಧನವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯಜಿಲ್ಲಾ ಸಮನ್ವಯಾಧಿಕಾರಿಯಾದ ಶ್ರೀ ಶಿವಕುಮಾರ್.ಸಿ.ಕೆ. ರವರು ನೀಡಿದರು.ಈ ಕಾರ್ಯಕ್ರಮದಲ್ಲಿಮಾನ್ಯ ಯೋಜನಾಧಿಕಾರಿಗಳು ಸುರೇಶ್ಗೌಡಎಸ್,ಕಛೇರಿಯ ಪ್ರಬಂಧಕರಾದದತ್ತಾತ್ರೇಯಟಿ.ಕೆ ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿಯಾದಈರಮ್ಮ ನಾಗರಾಳ ರವರುಉಪಸ್ಥಿತರಿದ್ದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕ ಕುಂದು ಕೊರತೆ ಹಾಗೂ ಜಾಗೃತಿ ಸಭೆಯಲ್ಲಿ ಜಿಲ್ಲಾ ಎಸಿಬಿ ಡಿವೈಎಸ್ಪಿ ಎಂ.ಎಲ್.ಪುರುಷೋತ್ತಂ ಮಾತನಾಡಿದರು. ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಎಸಿಬಿ ಡಿವೈಎಸ್ಪಿ ಎಂ.ಎಲ್.ಪುರುಷೋತ್ತಂ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾರ್ವಜನಿ ಕುಂದು ಕೊರತೆ ವಿಚಾರಣೆ ಹಾಗೂ ಜಾಗೃತಿ ಸಭೆಯಲ್ಲಿ ಮಾತನಾಡಿ, […]

JANANUDI.COM NETWORK ಕಾಲಿಗೆ ಕೋಳ ಬಿಗಿದು ಪಂಚ ಗಂಗಾವಳಿಯಲ್ಲಿ ಈಜಿನ ದಾಖಲೇ ಬರೆದ ಸಂಪತ್ ಖಾರ್ವಿ ಕುಂದಾಪುರ , ಸ್ಥಳೀಯ ಖಾರ್ವಿ ಕೇರಿಯ ಈಜು ಪ್ರತಿಭೆ ಕುಂದಾಪುರ ಭಂಡಾರ್ ಕಾರ್ ಕಾಲೇಜಿನ ಪದವಿ ವಿದ್ಯಾರ್ಥಿ ಸಂಪತ್ ಡಿ ಖಾರ್ವಿ ಅವರು ನಿನ್ನೆ ಬಸ್ರುರು ರೈಲು ಸೇತುವೆ ಬಳಿಯಿಂದ ಗಂಗೊಳ್ಳಿ ಕಡವಿನ ತನಕ ಕಾಲುಗಳಿಗೆ ಸರಪಳಿಗಳನ್ನು ಬಿಗಿದು ಈಜುವ ಮೂಲಕ ನೂತನ ವೈಯುಕ್ತಿಕ ದಾಖಲೆ ನಿರ್ಮಿಸಿದ್ದಾರೆ. ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಪ್ರಕಾಶ್ ಖಾರ್ವಿಯವರು ಸಂಪತ್ ಅವರ ಕಾಲುಗಳಿಗೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ: ಪಂಚಾಯತಿ ನೂತನ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್ ತಮ್ಮ ಗೆಲುವಿನ ಬೆಂಬಲಕ್ಕೆ ಸಚಿವ ಹೆಚ್. ನಾಗೇಶ್ಗೆ ಸನ್ಮಾನ ಕೋಲಾರ: ಕೋಲಾರ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್ ರವರು ತಮ್ಮ ಗೆಲುವಿಗೆ ಬೆಂಬಲ ನೀಡಿದ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ನಾಗೇಶ್ ರವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಗೆ ಹೆಚ್ಚಿನ ಅನುದಾನ ಪಡೆಯುವ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವಿದ್ಯಾರ್ಥಿ ದೆಸೆಯ ಪ್ರತಿ ಕ್ಷಣವನ್ನು ಸದುಪಯೋಗಪಡಿಸಿಕೊಳ್ಳಿ – ಡಾ. ಎಸ್.ಎನ್.ವಿಜಯ್ ಕುಮಾರ್ ಕೋಲಾರ: ವಿದ್ಯಾರ್ಥಿದೆಸೆಯ ಪ್ರತಿ ಕ್ಷಣವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಎಸ್.ಎನ್.ವಿಜಯ್ಕುಮಾರ್ ಅವರು ತಿಳಿಸಿದರು. ಎಸ್.ಎನ್.ಆರ್ ಇನ್ಸಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸೆಸ್, ಕೋಲಾರ ಇವರ ವತಿಯಿಂದ ಹಮ್ಮಿಕೊಂಡಿದ್ದ “ರಕ್ತದಾನದ ಮಹತ್ವದ ಬಗ್ಗೆ” ಕುರಿತು ಕಾರ್ಯಗಾರ ಹಾಗೂ ನಾಲ್ಕನೇ ತಂಡದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸಿ.ಎಸ್ ವೆಂಕಟೇಶ್ ಆಯ್ಕೆ ಕೋಲಾರ:ಕೋಲಾರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಸಿ.ಎಸ್ ವೆಂಕಟೇಶ್ ಅವರು ಆಯ್ಕೆಯಾದರು. ಇಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಹರ್ಷಗುಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ 07 ಅಭ್ಯರ್ಥಿಗಳು 09 ನಾಮಪತ್ರಗಳನ್ನು ಸಲ್ಲಿಸಿದ್ದರು. ಸಿ.ಎಸ್ ವೆಂಕಟೇಶ್, ಗೀತಮ್ಮ (02 ನಾಮಪತ್ರ), ಕೆ.ಎಸ್ ನಂಜುಡಪ್ಪ, ನಾರಾಯಣಸ್ವಾಮಿ, ಅರವಿಂದ್ ಕುಮಾರ್ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಗ್ರಂಥಾಲಯ ಎನ್ನುವುದು ಎಲ್ಲಾ ಮಾಹಿತಿ ಕೊಡುವ ಒಂದು ಸಂಗ್ರಹಾಲಯ -ಜೆ.ಮಂಜುನಾಥ್. ಕೋಲಾರ: ನಾವೆಲ್ಲರೂ ಮಾಹಿತಿ ಪ್ರಪಂಚದಲ್ಲಿ ಬದುಕುತ್ತಿದ್ದೇವೆ. ಗ್ರಂಥಾಲಯ ಎನ್ನುವುದು ಎಲ್ಲಾ ಮಾಹಿತಿ ಕೊಡುವ ಒಂದು ಸಂಗ್ರಹಾಲಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಜೆ.ಮಂಜುನಾಥ್ ಅವರು ತಿಳಿಸಿದರು. ಇಂದು ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೋಲಾರ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2019 ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಂತ್ರಜ್ಞಾನವು ಬೆಳೆದಂತೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ,ನ.28: ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ ಕೋಲಾರ,ನ.28: ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್ ಪುಷ್ಪಲತಾರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವೇತನ ತಾರತಮ್ಯ ಸರಿಪಡಿಸುವ ಸಂಬಂಧ […]