ಕುಂದಾಪುರ,ಜು.15; ಜನನುಡಿ ಸುದ್ದಿ ಸಂಸ್ಥೆ ಆಶ್ರಯದಲ್ಲಿ ನಡೆದ 23-24 ರ ಮುದ್ದು ಯೇಸು ಸ್ಫರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣ ಕಾರ್ಯಕ್ರಮವನ್ನು ಎರಡು ಕಡೆಗಳಲ್ಲಿ ಮಾಡಲಾಯಿತು. ಮೊದಲು ಜು,11 ರಂದು ಕಟ್ಕೆರೆ ಬಾಲ ಯೇಸು ಆಶ್ರಮದ ಪ್ರಾರ್ಥನ ಮಂದಿರದಲ್ಲಿ ಮತ್ತು ಜು. 14 ರಂದು ರೋಜರಿ ಚರ್ಚ್ ಸಭಾಭವನದಲ್ಲಿ ನಡೆಯಿತು.ಕಟ್ಕೆರೆ ಬಾಲ ಯೇಸು ಆಶ್ರಮದ ಪ್ರಾರ್ಥನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶ್ರಮದ ಮುಖ್ಯಸ್ಥರಾದ ವಂ|ಧರ್ಮಗುರು ಪ್ರವೀಣ್ ಪಿಂಟೊ ಮತ್ತು ವಂ|ಧರ್ಮಗುರು ಜೊಸ್ವಿ ಸಿದ್ದಕಟ್ಟೆ ಬಹುಮಾನ ವಿತರಣೆಯನ್ನು ಮಾಡಿದರು.ಕುಂದಾಪುರ ರೋಜರಿ […]

Read More

ಉಡುಪಿ: ವಂ|ವಲೇರಿಯನ್ ಮೆಂಡೊನ್ಸಾ ಅವರ ನಿಧನದಿಂದ ತೆರವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ಹಾಗೂ ಧರ್ಮಗುರುಗಳಾಗಿ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ನೇಮಕಗೊಳಿಸಿದ್ದಾರೆ. ಅವರು ಧರ್ಮಪ್ರಾಂತ್ಯದ ಶ್ರೇಷ್ಠ ಗುರುವಿನ ಹುದ್ದೆಯೊಂದಿಗೆ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್, ಧರ್ಮಗುರು ಹಾಗೂ ಕಲ್ಯಾಣಪುರ ವಲಯದ ಪ್ರಧಾನ ಧರ್ಮಗುರುಗಳಾಗಿ ಹೆಚ್ಚುವರಿ ಹುದ್ದೆಯನ್ನು ನಿರ್ವಹಿಸಲಿದ್ದಾರೆ.ಇವರ ಅಧಿಕಾರ ಸ್ವೀಕಾರ ಸಮಾರಂಭವು ಜುಲೈ 13 ರಂದು ಶನಿವಾರ ಮಧ್ಯಾಹ್ನ 3.30 ಕ್ಕೆ ಕ್ಯಾಥೆಡ್ರಲ್ […]

Read More

ಶ್ರೀನಿವಾಸಪುರ : ಕರ್ನಾಟಕ ರಾಜ್ಯದ ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ-ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವು ಆಗಿದೆ. ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಹೈನುಗಾರಿಕೆಯು ಆನೇಕ ಬಿಕ್ಕಟ್ಟುಗಳನ್ನು ಎದುರುಸುತ್ತಿದೆ ಎಂದು ರಾಜ್ಯ ಹಾಲು ಉತ್ಪಾದಕರ ರೈತರ ಕ್ಷೇಮಾಭಿವೃದ್ಧಿ ಸಂಘ ಸಂಚಾಲಕ ಪಿ.ಆರ್.ಸೂರ್ಯನಾರಾಯಣ ಒತ್ತಾಯಿಸಿದರು.ಪಟ್ಟಣದ ಕೋಚಿಮುಲ್ ಶ್ರೀನಿವಾಸಪುರ ತಾಲೂಕು ಶಾಖಾ ಘಟಕದ ಮುಂಭಾಗ ಸೋಮವಾರ ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ರೈತರ ಕ್ಷೇಮಾಭಿವೃದ್ಧಿ ಸಂಘ ಹಾಗು ಕರ್ನಾಟಕ ಪ್ರಾಂತ ರೈತ […]

Read More

ವಿಜ್ರಂಭಣೆಯ ಗಂಗೊಳ್ಳಿ ಕೊಸೆಸಾಂವ್ ಮಾತಾ ಚರ್ಚಿನ 2023 ರ ತೆರಾಲಿ ಹಬ್ಬ ಒಂದು ಚಾರಿತ್ರಿಕ ಹಬ್ಬವಾಯ್ತು ಗಂಗೊಳ್ಳಿ ಕೊಸೆಸಾಂವ್ ಮಾತೆಯ ಚರ್ಚಿನ ಇತಿಹಾಸದಲ್ಲಿ ಹಿದೆಂದೂ ನಡೆಯದ ರೀತಿಯಲ್ಲಿ, ಗಂಗೊಳ್ಳಿ ಕೊಸೆಸಾಂವ್ ಮಾತೆಯ ಚರ್ಚಿನ 2023 ರ ತೆರಾಲಿ ಹಬ್ಬವು ಬಹು ವಿಜ್ರಂಭಣೆಯಿಂದ ನಡೆಯಿತು. ಇದು ಬಹಳ ಅದ್ದೂರಿ ಸಡಗರ ಭಕ್ತಿ ಪೂರ್ವಕವಾದ ಹಬ್ಬವಾಯಿತು. ಇಂಹದೊಂದು ಹಬ್ಬ ಗಂಗೊಳ್ಳಿ ಚರ್ಚಿನಲ್ಲಿ ಮಾತ್ರವಲ್ಲ, ಕರಾವಳಿ ಭಾಗದಲ್ಲಿ ಯಾವತ್ತೂ ನಡೆಯದ ಅತೀ ವಿಜ್ರಂಭಣೆ ಅದ್ದೂರಿಯ ಹಬ್ಬ ಎಂದು ಜನ ಮಾತನಾಡಿಕೊಳ್ಳುವಂತಾಯಿತು.   […]

Read More

ಶಿವಮೊಗ್ಗ: ತಮ್ಮಪಾಡಿಗೆ ಕೆಲಸಮಾಡಿಕೊಂಡು ಜೀವನ ಕಟ್ಟಿಕೊಂಡಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಯುವತಿ ಸಾವಿಗೆ ರೋಚಕ ತಿರುವು ಪಡೆದುಕೊಂಡಿದ್ದು ಶವ ಪತ್ತೆಯಾಗಿದೆ. ಜೂನ್‌ 30 ರ೦ದು ಕಾಣೆಯಾಗಿದ್ದ ಆಗುಂಬೆಯ ಕುಶಾಲ್‌ ಎಂಬುವರ ಪುತ್ರಿ ಪೂಜಾ (24) ಮೃತದೇಹ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಇನ್ನು ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಪೂಜಾಳ ಸ್ನೇಹಿತನನ್ನು ವಿಚಾರನೆ ನಡೆಸಿದಾಗ ತಾನೇ ಕೊಲೆ ಮಾಡಿರುವುದಾಗಿಒಪ್ಪಿಕೊಂಡಿದ್ದಾನೆ ಎಂದು ತಿಳಿದಬಂದಿದೆ. ಕತ್ತು ಹಿಸುಕಿ ಕೊ೦ದು, ನಂತರ ಹೊಂಡದಲ್ಲಿ […]

Read More

ಶ್ರೀನಿವಾಸಪುರ ತಾಲ್ಲೂಕಿನ ಇಮರಕುಂಟೆ ಗ್ರಾಮದ ಸಮೀಪ ಶಿಕ್ಷಣ ತಜ್ಞ ದಿವಂಗತ ಎಂ.ಶ್ರೀರಾಮರೆಡ್ಡಿ ಅವರ ಸಮಾಧಿ ಮಂಟಪ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ನೆರವೇರಿಸಲಾಯಿತು. ಎಂಎಸ್‍ಆರ್ ಗೌರವಾರ್ಥ ಸಮಾಧಿ ಮಂಟಪ ನಿರ್ಮಾಣ ಶ್ರೀನಿವಾಸಪುರ: ತಾಲ್ಲೂಕಿನ ಇಮರಕುಂಟೆ ಗ್ರಾಮದ ಸಮೀಪ ಭೈರವೇಶ್ವರ ವಿದ್ಯಾ ನಿಕೇತನದ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞ ಎಂ.ಶ್ರೀರಾಮರೆಡ್ಡಿ ಅವರ ಸಮಾಧಿ ಮಂಟಪ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಭೈರವೇಶ್ವರ ವಿದ್ಯಾ ನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ […]

Read More

ಬೆಂಗಳೂರು,ಜು.4: ಮುಂಗಾರು ಮಳೆ ಈಗಾಗಲೇ ದೇಶದಾದ್ಯಂತ ಪ್ರಾರಂಭವಾಗಿದ್ದು,. ಉತ್ತಮ ಮಳೆಯಾಗುತ್ತಿದೆ.ಇನ್ನು ಜುಲೈ 9ರವರೆಗೆ ಕರ್ನಾಟಕದ ಕರಾಣಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ. ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,ಚಿಕ್ಕಬಳ್ಳಾಪುರ, […]

Read More
1 16 17 18 19 20 188