ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ದಲಿತ ವ್ಯಕ್ತ್ತಿಯನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಿ ಗಡಿಪಾರು ಮಾಡಿ –ರೈತ ಸಂಘ ಕೋಲಾರ. ಗುಂಡ್ಲು ಪೇಟೆ ತಾಲ್ಲೂಕಿನಲ್ಲಿ ವೀರನ ಪುರ ಗ್ರಾಮದ ಪ್ರತಾಪ್ ಎಂಬ ದಲಿತ ವ್ಯಕ್ತ್ತಿಯನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಿ ಗಡಿಪಾರು ಮಾಡಬೇಕು ಹಾಗೂ ಗ್ರಾಮದಲ್ಲಿ ಶಾಂ ತಿ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ರೈತ ಸಂಘದಿಂದ ಉಪ ತಹಶೀಲ್ದಾರ್‍ರವರ ಮುಖಾಂತರ ಗೃಹ ಮಂತ್ರಿಗೆ ಮನವಿ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ  ಚಾಲನೆ  ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ ಇಂದು ಚಾಲನೆ ದೊರೆಕಿದೆ. ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಪಿ ಡಿ ಒ ಏಜಜ್ ಪಾಶಾ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯತಿ ಗಿಡಗಳನ್ನು ನೆಡುವುದರ ಮೂಲಕ  ಈ ಯೋಜನೆಗೆ ಚಾಲನೆ ನೀಡಿದರು.

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಡಿಸೆಂಬರ್ ಅಂತ್ಯದೊಳಗೆ ಯರಗೋಳ್ ಡ್ಯಾಂ ಕಾಮಗಾರಿ ಪೂರ್ಣ -ಕೆ.ಆರ್ ರಮೇಶ್ ಕುಮಾರ್ ಕೋಲಾರ: ಇದೇ ವರ್ಷದ ಡಿಸೆಂಬರ್ ಅಂತ್ಯದೊಳಗೆ ಯರಗೋಳ್ ಡ್ಯಾಂ ಕಾಮಗಾರಿಯನ್ನು ಪೂರ್ಣಗೊಳಿಸಿ ಜನವರಿ 01 ರಂದು ಡ್ಯಾಂ ಅನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಮಾನ್ಯ ವಿಧಾನಸಭಾಧ್ಯಕ್ಷರಾದ ಕೆ. ಆರ್ ರಮೇಶ್ ಕುಮಾರ್ ಅವರು ತಿಳಿಸಿದರು. ಇಂದು ಜಿಲ್ಲೆಯ ಶಾಸಕರು ಹಾಗೂ ಸಂಸದರೊಂದಿಗೆ ಯರಗೋಳ್ ಜಲಾಶಯದ ಕಾಮಗಾರಿ ಸ್ಥಳವನ್ನು ಪರಿವೀಕ್ಷಣೆ ಮಾಡಿ ಮಾತನಾಡಿದ ಅವರು, ಈ ಡ್ಯಾಂ ಪೂರ್ಣಗೊಂಡರೆ 8 ಟಿ.ಎಂ.ಸಿ ನೀರನ್ನು […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಜನ್ಮಭೂಮಿ ಸೇವಾ ಟ್ರಸ್ಟ್‌ ವತಿಯಿಂದ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣೋತ್ಸವ ಸಮಾರಂಭ -ವಿಧಾನ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಶುಭ ಹಾರೈಸಿದರು. ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರ್ಮಿಸಲಾಗಿದ್ದ ಭವ್ಯ ವೇದಿಕೆಯ ಮೇಲೆ ಜನ್ಮಭೂಮಿ ಸೇವಾ ಟ್ರಸ್ಟ್‌ ವತಿಯಿಂದ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು.   ಭಾನುವಾರ ಬೆಳಿಗ್ಗೆ ಪಟ್ಟಣದ ಎಲ್ಲ ರಸ್ತೆಗಳಿಂದ ಜನ  ವೇದಿಕೆಯ ಮುಂದೆ ನಿರ್ಮಿಸಲಾಗಿದ್ದ ಬೃಹತ್‌ ಪೆಂಡಾಲ್‌ ಕೆಳಗೆ ಸೇರಿದವು. ಪಟ್ಟಣ ಹಾಗೂ ತಾಲ್ಲೂಕಿನ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಇದ್ದರೂ ಕರಾಟೆಯಲ್ಲಿ ಚಿನ್ನದ ಬೇಟೆ: ಎಸ್.ವಿ.ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ರುಮಾನಾ ಕೌಸರ್ ದೇಶಕ್ಕೆ ಕೀರ್ತಿ ತಂದಿದ್ದಾರೆ ಶ್ರೀನಿವಾಸಪುರ: ಕ್ರೀಡಾಪಟಗಳು ಕೆಲವೊಮ್ಮೆ ಅನಾರೋಗ್ಯಕ್ಕೆ ಗುರಿಯಾದರೆ, ಕ್ರೀಡೆಯನ್ನು ತೊರೆಯುವ ಸಾಧ್ಯತೆಗಳೇ ಹೆಚ್ಚು. ಆದರೆ, ಕೆಲ ಕ್ರೀಡಾಪಟುಗಳು ಅಂಥ ನ್ಯೂನತೆಯನ್ನು ಮೆಟ್ಟಿ ನಿಂತು ಸಾಧನೆ ಶಿಖರವೇರಿದ ಉದಾಹರಣೆಗಳು ನಮ್ಮಲ್ಲಿ ಸಾಕಷ್ಟಿವೆ. ಅಂಥವರ ಸಾಲಿಗೆ ಕೋಲಾರ ಜಿಲ್ಲೆಯ ‘ರುಮಾನಾ ಕೌಸರ್’ ಸೇರಿದ್ದಾರೆ. ಹೌದು.., ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಿಕೊಂಡು, ಚಿಕಿತ್ಸೆಗೆ ಒಳಗಾದರೂ, […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸಾಹಿತ್ಯ ಸಮ್ಮೇಳನ ಈ ಬಾರಿ ಗಡಿ ಬಾಗದಲ್ಲಿ ಉತ್ತಮವಾಗಿ ಆಚರಿಸಲು ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಹಕಾರ ನೀಡಿ ಊರ ಹಬ್ಬದಂತೆ ಆಚರಿಸ ಬೇಕು:ಕಸಾಪ ಅಧ್ಯಕ್ಷ ಕುಬೇರಗೌಡ ಸಾಹಿತ್ಯ ಸಮ್ಮೇಳನ ಈ ಬಾರಿ ಗಡಿ ಬಾಗದಲ್ಲಿ ಉತ್ತಮವಾಗಿ ಆಚರಿಸಲು ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಹಕಾರ ನೀಡಿ ಊರ ಹಬ್ಬದಂತೆ ಆಚರಿಸಲು ಒತ್ತು ಕೊಟ್ಟು ಬಾಗವಹಿಸಬೇಕೆಂದು ತಾಲೂಕು ಕಸಾಪ ಅಧ್ಯಕ್ಷ ಕುಬೇರಗೌಡ ಹೇಳಿದರು. ಇಲ್ಲಿನ ವೆಂಕಟೆಶ್ವರ ಪ್ಯಾರ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ತಾಲೂಕು ಕನ್ನಡ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನಿವಾಸಪುರ: ಎಸ್‌ಎಸ್‌ಎಲ್ಸಿ ಯಲ್ಲಿ ಮರುಪಾಪನ : ಸಿರಿ.ಆರ್‌.ಕುಲಕರ್ಣಿಗೆ 620 ಅಂಕ – ರಾಜ್ಯದಲ್ಲಿ 6ನೇ ಸ್ಥಾನ ನಿವಾಸಪುರ: ಪಟ್ಟಣದ ಬೈರವೇಶ್ವರ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಸಿರಿ.ಆರ್‌.ಕುಲಕರ್ಣಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 620 ಅಂಕಗಳನ್ನು ಪಡೆಯುವುದರೊಂದಿಗೆ ರಾಜ್ಯದಲ್ಲಿ 6ನೇ ಸ್ಥಾನ, ಜಿಲ್ಲಾಗೆ ದ್ವಿತೀಯ ಸ್ಥಾನ ತಾಲೂಕಿಗೆ ಪ್ರಥಮರಾಗಿದ್ದಾರೆ. ಮರು ಮೌಲ್ಯ ಮಾಪನದಲ್ಲಿ 3 ಅಂಕಗಳನ್ನು ಗಳಿಸುವುದರೊಂದಿಗೆ ರಾಜ್ಯಮಟ್ಟದಲ್ಲಿ 3ನೇಯವರಾಗಿ, ಜಿಲ್ಲೆಗೆ ಪ್ರಥಮರಾಗಿ, ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ ಹೊರವೊಮ್ಮುವುದರೊಂದಿಗೆ ಶಾಲಾ ಆಡಳಿತ ಮತ್ತು ಬೋಧಕ ವೃಂದದವರಲ್ಲಿ ಹಾಗೂ ಪೋಷಕರಲ್ಲಿ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೃಷಿ ಹೊಂಡಕ್ಕೆ ಬೇಲಿ ನಿರ್ಮಿಸಲು ರೈತರನ್ನು ಪ್ರೇರೇಪಿಸಿ-  ಡಾ|| ಎನ್ .ಮಂಜುಳ. ಕೋಲಾರ:ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಲಾಗಿರುವ  ಕೃಷಿ ಹೊಂಡಕ್ಕೆ ಬೇಲಿ ನಿರ್ಮಿಸುವಂತೆ ರೈತರನ್ನು ಪ್ರೇರೇಪಿಸಿ ಅನಾಹುತಗಳು ಆಗದಂತೆ  ತಡೆಗಟ್ಟಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ|| ಎನ್. ಮಂಜುಳ ಅವರು ಸೂಚಿಸಿದರು.   ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿಭಾಗ್ಯ ಯೋಜನೆಯಲ್ಲಿ ರೈತರಿಗೆ ಹಸಿರು ಮನೆ ನೆರಳು ಪರದೆ, ಕೃಷಿ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಹಿಳಾ ಕಾರ್ಮಿಕರಿಗೆ ತೊಂದರೆಯಾದರೆ ಉಗ್ರ ಹೋರಾಟ: ಕೆ.ಎಂ.ಸಂದೇಶ್ ಮಹಿಳಾ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೋರಿ ಕಾರ್ಖಾನೆ ಎದುರು ಪ್ರತಿಭಟನೆ   ಕೋಲಾರ: ಅಂಬೇಡ್ಕರ್ ಸೇವಾ ಸಮಿತಿಯ 120ನೇ ಹೋರಾಟವನ್ನು ಕೋಲಾರದ ಬೆತ್ತನಿ ಗ್ರಾಮದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ಎದುರು ಮಹಿಳಾ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಡೆಸಲಾಯಿತು. ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಸಂಸ್ಥಾಪಕ ಅದ್ಯಕ್ಷ ಕೆ.ಎಂ.ಸಂದೇಶ್ ಮಾತನಾಡಿ ಮಹಿಳಾ ಕಾರ್ಮಿಕರಿಗೆ ತೊಂದರೆಯಾದರೆ ಉಗ್ರ ಹೋರಾಟ ಮಾಡಲಾಗುತ್ತದೆ ಹಾಗೂ […]

Read More