JANANUDI.COM NETWORK “ರಾಷ್ಟ್ರೀಯ ಸೇವಾ ಯೋಜನೆಯು ಪ್ರತಿಯೊಬ್ಬ ವಿದ್ಯಾರ್ಥಿಗೂ ವ್ಯಕ್ತಿತ್ವ ವಿಕಸನದ ಸುವರ್ಣಾವಕಾಶವನ್ನು ನೀಡುತ್ತದೆ ದೈನಂದಿನ ಚಟುವಟಿಕೆಗಳು ಮತ್ತು ವಾರ್ಷಿಕ ವಿಶೇಷ ಶಿಬಿರ ಶಿಬಿರದ ಅನುಭವಗಳು ಸದಾಕಾಲ ನೆನಪಿನಲ್ಲಿ ಉಳಿಯುತ್ತವೆ ಮತ್ತು ಮುಂದೆ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಲು ಪ್ರೇರಣೆಯಾಗುತ್ತದೆ “ಎಂದು ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶ್ರೀ ನವೀನ ಕೊರೆಯ ಹೇಳಿದರು ಅವರು ಕಾಲೇಜಿನ ಎನ್ಎಸ್ಎಸ್ ಘಟಕದ ಸ್ವಯಂಸೇವಕರ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ . ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು […]
JANANUDI.COM NETWORK ಕುಂದಾಪುರ: ಕುಂದಾಪುರದ ನಾರಾಯಣ ಗುರು ರಸ್ತೆಯಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದ ಕಾರ್ಮಿಕ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.ಉತ್ತರ ಪ್ರದೇಶದ ಶುಭಂ ಎಂಬಾತ ಒಂದನೆ ಮಹಡಿಯಲ್ಲಿ ಕೆಲಸ ಮಾಡುತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಆಯತಪ್ಪಿ ನೆಲಕ್ಕೆ ಬಿದ್ದಿದ್ದ , ಕೂಡಲೇ ಕುಂದಾಪುರ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿತ್ತು. ನಂತರ ಸಂಜೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿ […]
JANANUDI.COM NETWORK ಕುಂದಾಪುರ,ನ.೧೯: ಕರ್ನಾಟಕ ಸರ್ಕಾರ ಜಾರಿಗೆ ತರಲಿಚ್ಚಿಸುವ ಮತಾಂತರ ನಿಷೇಧ ಕಾಯ್ದೆ ಹಾಗೂ ಹಿಂದುಳಿದರ್ಗಗಳ ಕಲ್ಯಾಣ ಇಲಾಖೆಯು ಆದೇಶಿಸಿರುವ ಕ್ರೈಸ್ತ ಸಮುದಾಯದ ರ್ಚುಗಳು ಮತ್ತು ಸಂಘ ಸಂಸ್ಥೆಗಳ ಗಣತಿಯಯನ್ನು ಕೈಬೀಡಬೇಕೆಂದು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚನ್ ಫೋರಮ್ ಫೋರ್ ಹ್ಯುಮನ್ ರೈಟ್ಸ್ ಇವರ ಪದಾಧಿಕಾರಿಗಳು ಕುಂದಾಪುರದ ಸಹಾಯಕ ಜಿಲ್ಲಾಧಿಕಾರಿ ಕೆ.ರಜುವನ್ನು ಭೇಟಿ ಮಾಡಿ ಮನವಿ ಮಾಡಿತು.ಈ ಸಂದರ್ಭದಲ್ಲಿ ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚನ್ ಫೋರಮ್ ಫೋರ್ ಹ್ಯುಮನ್ ರೈಟ್ಸ್ ನ ಹಲವಾರು ಪದಾಧಿಕಾರಿಗಳು ಹಾಗೂ ಕಥೊಲಿಕ್ […]
JANANUDI.COM NETWORK ಬೆ೦ಗಳೂರ: ಈ ವರ್ಷವಿಡಿ ಮಳೆಯಿ೦ದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ಮಳೆ ಇನ್ನು ಮುಂದುವರೆಯುವ ಲಕ್ಷಣಗಳು ಕಾಣುತ್ತಿರುವಂತೆ ಪುನಃ ಹವಾಮಾನ ಇಲಾಖೆ ನವೆಂಬರ್ 23 ರ ರವರೆಗೆ ರಾಜ್ಯಾದಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಈಗಾಗಲೇ ಮಳೆ ವಿಪರೀತವಾಗಿ ರೈತರು ಕಣ್ಣೀರುಡುತಿದ್ದಾರೆ, ಇದೀಗ ಇನ್ನು ೪ ದಿನಗಳು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಕೂಚನೆ ನೀಡಿದ್ದು ಆತನಂಕಕಾರಿ ಸುದ್ದಿಯಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಲಜೀವನ್ ಮಿಷನ್ ದೇಶದ್ಯಾಂತ ಜಾರಿಯಾಗಿದ್ದು ಈ ಯೋಜನೆಯು ೨೦೨೪ ಕ್ಕೆ ಪರ್ಣಗೊಳ್ಳಲಿದ್ದು , ೨೦೨೪ ರೊಳಗೆ ಪ್ರತಿ ಮನೆ ಮನೆಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ , ಪ್ರಧಾನ ಕರ್ಯರ್ಶಿಗಳಾದ ಎಲ್.ಕೆ. ಅತೀಕ್ ಅವರು ತಿಳಿಸಿದರು . ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಜಲಜೀವನ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜೀವನದಲ್ಲಿ ಕೌಶಲ್ಯವಿದ್ದಲ್ಲಿ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು ಅವರು ಅಭಿಪ್ರಾಯಿಸಿದರು.ನಗರದ ಅಂತರಗAಗೆ ರಸ್ತೆಯಲ್ಲಿರುವ ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.ಸ್ಪರ್ಧಾ ಅಭ್ಯರ್ಥಿಗಳು ಕೇವಲ ಪುಸ್ತಕದ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ ಜೀವನ ಕೌಶಲ್ಯವನ್ನು ಹೆಚ್ಚಿಸುವ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ಎದುರಾಗುವ ಸಮಸ್ಯೆಗಳು ಹಾಗೂ ಸವಾಲುಗಳನ್ನು ಸುಲಭವಾಗಿ ನಿಗ್ರಹಿಸಬಹುದು ಎಂದು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಮಕ್ಕಳೇ ದೇಶದ ಆಸ್ತಿ ಈ ಮಕ್ಕಳ ಶಿಕ್ಷಣ ಆರೋಗ್ಯ ನೀಡುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದ್ದು , ಅದನ್ನು ನೆನಪಿಸಲು ನೆಹರುರವರ ಜನ್ಮದಿನಾಚರಣೆಯ ಮಕ್ಕಳ ದಿನಾಚರಣೆ ಆಗಿದೆಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಅಭಿಪ್ರಾಯಪಟ್ಟರು . ಅವರು ತಾಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ಧರ್ಮೇಶ್ ಎಂಬ ಶಿಕ್ಷಕರು ಇದೇ ಗ್ರಾಮದ ಐದು ಅಂಗನವಾಡಿ ಕೇಂದ್ರದ ೩೦೦ ಮಕ್ಕಳಿಗೆ , ಗ್ರಾಮದ ಹಿರಿಯ ಪ್ರಾಥಮಿಕ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಹಿತ್ಯಕ್ಕೆ ಎಲ್ಲೆಗಳ ಹಂಗಿಲ್ಲ. ಸಾಹಿತ್ಯ ಸಾಮಾಜಿಕ ಬದಲಾವಣೆಯ ವಾಹಕ ಎಂದು ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನದ ಸಂಶೋಧಕ ಹಾಗೂ ಸಾಹಿತಿ ಡಾ. ಕುಪ್ಪನಹಳ್ಳಿ ಎಂ.ಬೈರಪ್ಪ ಹೇಳಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಕವಿ ಬಿ.ವಿ.ವೆಂಕಟೇಶ್ ಅವರ ತಾಯಿಯ ಋಣ ಎಂಬ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದ ಯುವ ಕವಿಗಳು, ರೈತ ಸಮುದಾಯದ ಬದುಕು, […]

