
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಆಲ್-ಅಮೀನ್ ಡಾ.ಎಂ.ಎ.ಕೆ ಪದವಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯುವ ದಿನಾಚರಣೆ 2019ರ ಅಂಗವಾಗಿ ರಕ್ತದಾನ ಶಿಬಿರ ಕೋಲಾರ.ಆ.23: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕೋಲಾರ, ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕ, ಆಲ್-ಅಮೀನ್ ಡಾ.ಎಂ.ಎ.ಕೆ ಪದವಿ ಕಾಲೇಜು ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯುವ ದಿನಾಚರಣೆ 2019ರ ಅಂಗವಾಗಿ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕದ ವೈದ್ಯಾಧಿಕಾರಿ ಜಗದೀಶ್ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಬಹಳ ಮುಖ್ಯ – ತಾಲ್ಲೂಕು ದಂಡಾಧಿಕಾರಿ ಬಿ.ಎಸ್.ರಾಜೀವ್ ಶ್ರೀನಿವಾಸಪುರ: ತಾಲ್ಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಏಪರ್ಡಿಸಿದ್ದ ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ವಿದ್ಯಾರ್ಥಿ ನಿಲಯಗಳ ತಾಲ್ಲೂಕು ಮಟ್ಟದ ಕ್ರೀಡಾ ಕೂಟವನ್ನು ಉದ್ಗಾಟಿಸಿ ಮಾತನಾಡಿದ ರಾಜೀವ್ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ನಾಯಕತ್ವ ಗುಣ ರೂಪುಗೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಫಲಾನುಭವಿಗಳು ಕೂಡಲೇ ಸಾಲ ಮರುಪಾವತಿ ಮಾಡಿ: ಗಣೇಶ್ ಕೋಲಾರ: ಜಿಲ್ಲೆಯಲ್ಲಿ 2013 ಮೇ 13 ರಿಂದ ಇಲ್ಲಿಯವರೆಗೆ 6 ಸಾವಿರ ಫಲಾನುಭವಿಗಳಿಗೆ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಸಾಲಸೌಲಭ್ಯ ನೀಡಲಾಗಿದ್ದು ಇದನ್ನು ಕೂಡಲೇ ಮರುಪಾವತಿ ಮಾಡಬೇಕೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಗಣೇಶ್ ಅವರು ತಿಳಿಸಿದರು. ಮುಳಬಾಗಿಲು ಮತ್ತು ಕೋಲಾರ ತಾಲ್ಲೂಕಿನಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾಗಿದ್ದ ಸಾಲ ಮರುಪಾವತಿ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಆರೋಗ್ಯ, ನೈರ್ಮಲ್ಯ ಕುರಿತ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ – ಜೆ.ಮಂಜುನಾಥ್ ಕೋಲಾರ: ಆರೋಗ್ಯ, ನೈರ್ಮಲ್ಯೀಕರಣ ಹಾಗೂ ಜಲ ಸಂರಕ್ಷಣೆ ಕುರಿತು ಸಾರ್ವಜನಿಕರಿಗೆ ತಿಳಿಯಬೇಕಾದ ಸಂಗತಿಗಳ ಬಗ್ಗೆ 2 ದಿನಗಳ ಕಾಲ ವಸ್ತು ಪ್ರದರ್ಶನವನ್ನು ಆಯೋಜಿಸಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ತಿಳಿಸಿದರು. ನಗರದ ಟಿ.ಚನ್ನಯ್ಯರಂಗಮಂದಿರದ ಆವರಣದಲ್ಲಿರುವ ಮಾಸ್ತಿ ಮತ್ತು ಡಿ.ವಿ.ಜಿ ಪ್ರತಿಷ್ಠಾನ ಸಭಾಂಗಣದಲ್ಲಿ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ […]

JANANUDI.COM NETWORK ಸಂತ್ರಸ್ತರ ನೆರವಿಗಾಗಿ ಕೆಥೊಲಿಕ್ ಸಭಾ ಕುಂದಾಪುರ ವಲಯದಿಂದ ನಗದು ಮತ್ತು ಅಗತ್ಯ ವಸ್ತುಗಳ ಕೊಡುಗೆ ಕುಂದಾಪುರ, ಆ.22: ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ, ಮಲೆನಾಡು ಪ್ರದೇಶಗಳಲ್ಲಿ ಸಾವಿರಾರು ಮಂದಿ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿರುವ ಸಂತ್ರಸ್ತರ ನೆರವಿಗಾಗಿ ಕೆಥೊಲಿಕ್ ಸಭಾ ಕುಂದಾಪುರ ವಲಯವು , ವಲಯದ ಚರ್ಚಗಳ ಸಹಾಯದಿಂದ 4,28,947.00 ರೂಪಾಯಿ ಮೌಲ್ಯದ ಅಗತ್ಯ ವಸ್ತುಗಳು ಹಾಗೂ 50,500 ರೂಪಾಯಿಗಳನ್ನು ಸಂತ್ರಸ್ತರಿಗೆ ವಿತರಿಸಲು ಉಡುಪಿ ಧರ್ಮ ಪ್ರಾಂತ್ಯಕ್ಕೆ ಕಳುಹಿಸಿ ಕೊಡಲಾಯಿತು. […]
JANANUDI.COM NETWORK ತ್ರಾಸಿಯಲ್ಲಿ ಕುಂದಾಪುರ ವಲಯದ ವೈ.ಸಿಎಸ್. ಸಮಾವೇಷ – ವ್ಯಕ್ತಿತ್ವ ವಿಕಸನ ಸಾಂಸ್ಕ್ರತಿಕ ಸ್ಪರ್ಧೆಗಳು ಕುಂದಾಪುರ, ಆ.22: ಕುಂದಾಪುರ ವಲಯ ಮಟ್ಟದ ಸಮಾವೇಷ ಮತ್ತು ಸಾಂಸ್ಕ್ರತಿಕ ಸ್ಪರ್ಧೆಗಳು ತ್ರಾಸಿ ಚರ್ಚಿನ ಮಿಲೇನಿಯಮ್ ಸಭಾ ಭವನದಲ್ಲಿ ಆ. 18 ರಂದು ನಡೆಯಿತು. ತ್ರಾಸಿ ಚರ್ಚಿನ ಧರ್ಮಗುರು ವಂ|ಫಾ|ಚಾಲ್ರ್ಸ್ ಲುವಿಸ್ ಅಧ್ಯಕ್ಷತೆ ವಹಿಸಿ ಸಮಾರಂಭದ ಉದ್ಘಾಟನೆಯನ್ನು ಮಾಡಿ ಶುಭ ಕೋರಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಂ|ಫಾ|ಕಿರಣ್ ಸಲ್ಡಾನ್ಹಾ ಸ್ವಂತ ವ್ಯಕ್ತಿತ್ವ ವಿಕಸನದ ಬಗ್ಗೆ ಮಾಹಿತಿ ನೀಡಿದರು. ಉಡುಪಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕುಂದು ಕೊರತೆ ವಿಚಾರಣಾ ಸಭೆಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಎಂ.ಎಸ್..ಪವನ್ ಕುಮಾರ್ ಮಾತನಾಡಿದರು. ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆ ನಿವಾರಣೆಗೆ ಆದ್ಯತೆ ನೀಡಬೇಕು. ಸರ್ಕಾರದ ಸೌಲಭ್ಯಗಳು ಫಲಾನುಭವಿಗಳಿಗೆ ಸಿಗುವಂತೆ ಎಚ್ಚರ ವಹಿಸಬೇಕು ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ಎಂ.ಎಸ್.ಪವನ್ ಕುಮಾರ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕುಂದು ಕೊರತೆ ವಿಚಾರಣಾ ಸಭೆಯಲ್ಲಿ ಮಾನಾಡಿ, ದಲಿತರ ಮೇಲೆ ದೌರ್ಜನ್ಯ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ, ಪೊಲೀಸ್ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಅರಿವು ವಿದ್ಯಾಭ್ಯಾಸ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ ಕೋಲಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೋಲಾರ ಇವರ ವತಿಯಿಂದ 2019-20 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಭೌದ್ಧ, ಸಿಖ್, ಪಾರ್ಸಿ ಹಾಗೂ ಅಂಗ್ಲೋ ಇಂಡಿಯನ್ ಜನಾಂಗದವರಿಗೆ “ಅರಿವು”ವಿದ್ಯಾಭ್ಯಾಸ ಯೋಜನೆಯಡಿಯಲ್ಲಿ ನಿಗಮದಿಂದ ವಿವಿಧ ಕೋರ್ಸಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅರಿವು ಯೋಜನೆ (ವಿದ್ಯಾಭ್ಯಾಸ ಸಾಲ) : ಈ ಯೋಜನೆಯಡಿಯಲ್ಲಿ (ಪ್ರೆಶ್ ಮತ್ತು ರಿನ್ಯೂವಲ್) ತಾಂತ್ರಿಕ ವೃತ್ತಿಪರ ಹಾಗೂ ಪದವಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಎಸ್ಎಸ್ಎ ಮತ್ತು ಆರ್ಎಂಎಸ್ಎ ಶಿಕ್ಷಕರಿಗೆ ಬಾಕಿ ಇರುವ ನಾಲ್ಕು ತಿಂಗಳ ಸಂಬಳ ನೀಡುವಂತೆ ಆಗ್ರಹಿಸಿ ಬಿಇಒ ಬಿ.ರೇಣುಕಮ್ಮ ಅವರಿಗೆ ಮನವಿ ಪತ್ರ ನೀಡಿದರು. ಶ್ರೀನಿವಾಸಪುರ: ಪಟ್ಟಣದಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಎಸ್ಎಸ್ಎ ಮತ್ತು ಆರ್ಎಂಎಸ್ಎ ಶಿಕ್ಷಕರಿಗೆ ಬಾಕಿ ಇರುವ ನಾಲ್ಕು ತಿಂಗಳ ಸಂಬಳ ನೀಡುವಂತೆ ಆಗ್ರಹಿಸಿ ಬಿಇಒ ಬಿ.ರೇಣುಕಮ್ಮ ಅವರಿಗೆ ಮನವಿ ಪತ್ರ ನೀಡಿದರು. ತಾಲ್ಲೂಕು ಪ್ರಾಥಮಿಕ ಶಾಲಾ […]