
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲೆಯು ದಲಿತ ಸಾಹಿತ್ಯ ಹಾಗೂ ದಲಿತ ಚಳುವಳಿಗಳ ತವರೂರಾಗಿದ್ದು, ಇಲ್ಲಿ ಮೊದಲ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನವನ್ನು ನಡೆಸುತ್ತಿರುವುದು ಹೆಮ್ಮೆಯ ವಿಷಯ ಕೋಲಾರ : ಕೋಲಾರ ಜಿಲ್ಲೆಯು ದಲಿತ ಸಾಹಿತ್ಯ ಹಾಗೂ ದಲಿತ ಚಳುವಳಿಗಳ ತವರೂರಾಗಿದ್ದು, ಇಲ್ಲಿ ಮೊದಲ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನವನ್ನು ನಡೆಸುತ್ತಿರುವುದು ಹೆಮ್ಮೆಯ ವಿಷಯ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್. ಮುನಿಸ್ವಾಮಿ ಅವರು ತಿಳಿಸಿದರು. […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ 73 ನೇ ಸ್ವಾತಂತ್ರ್ಯ ದಿನ ಆಚರಣೆ ಕೋಲಾರ: 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆಯನ್ನು ಸ್ವೀಕರಿಸಿದ ಬಳಿಕ ರಾಷ್ಟ್ರಗೀತೆ ಹಾಡಲಾಯಿತು. ತದನಂತರ ಪ್ರೋಬೇಷನರಿ ಡಿ.ವೈ.ಎಸ್.ಪಿ ತಬ್ರಕ್ಪಾತಿಮಾ ಅವರು ಪಥ ಸಂಚಲನಕ್ಕೆ ಅನುಮತಿಯನ್ನು ಪಡೆದು ಪಥ ಸಂಚಲನದ ಮುಂದಾಳತ್ವ ವಹಿಸಿ ಪ್ರಾರಂಭಿಸಿದರು. ಸುಮಾರು 23 ತಂಡಗಳು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನದಿಗಳ ಜೋಡಣೆಯಿಂದ ಬರ ಮತ್ತು ನೆರೆಯನ್ನು ತಡೆಯಬಹುದಾಗಿದೆ -ಎಸ್.ಮುನಿಸ್ವಾಮಿ ಕೋಲಾರ: ರಾಜ್ಯದ 17 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು, ಅಪಾರ ಆಸ್ತಿ ಪಾಸ್ತಿ ಹಾನಿಯಾಗಿದೆ. ಅದೇ ರೀತಿ ಕೆಲವು ಜಿಲ್ಲೆಗಳು ಬರಕ್ಕೆ ತುತ್ತಾಗಿವೆ. ಈ ಸಮಸ್ಯೆಗಳಿಗೆ ನದಿ ಜೋಡಣೆ ಮಾಡುವುದರಿಂದ ಬರ ಮತ್ತು ನೆರೆ ಸಮಸ್ಯೆಯನ್ನು ತಡೆಯಬಹುದಾಗಿದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು. ಇಂದು 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಉತ್ತಮ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್. ಜಾಹ್ನವಿ ಹಾಗೂ ಮಾಲೂರು ವೃತ್ತದ ವೃತ್ತ ನಿರೀಕ್ಷಕರಾದ ಬಿ.ಎಸ್.ಸತೀಶ್ ಇವರಿಗೆ ಕೇಂದ್ರ ಗೃಹ ಮಂತ್ರಿಗಳ ಪದಕ ಕೋಲಾರ: ಕೋಲಾರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್. ಜಾಹ್ನವಿ ಹಾಗೂ ಮಾಲೂರು ವೃತ್ತದ ವೃತ್ತ ನಿರೀಕ್ಷಕರಾದ ಬಿ.ಎಸ್.ಸತೀಶ್ ಅವರು ಶ್ರೇಷ್ಠ ಮಟ್ಟದ ತನಿಖೆಯನ್ನು ಕೈಗೊಂಡಿರುವುದಕ್ಕಾಗಿ ಭಾರತ ಸರ್ಕಾರದ ಕೇಂದ್ರ ಗೃಹ ಮಂತ್ರಿಗಳ ಪದಕಕ್ಕೆ ಭಾಜನರಾಗಿರುತ್ತಾರೆ. ಪ್ರಸ್ತುತ ಕೋಲಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಡಿಸಿಸಿ ಬ್ಯಾಂಕಿನಿಂದ ನಿವೇಶನ,ಮನೆ ಸಾಲ ಪಡೆದವರ ಮನೆಗೆ ಭೇಟಿ ಮರುಪಾವತಿಯಾಗದಿದ್ದರೆ ಆಸ್ತಿ ಹರಾಜು- ಬ್ಯಾಲಹಳ್ಳಿಗೋವಿಂದಗೌಡ ಎಚ್ಚರಿಕೆ ಕೋಲಾರ: ಪಡೆದ ಸಾಲ ಮರುಪಾವತಿಸುವ ಬದ್ದತೆ ತೋರಿ, ನಿವೇಶನ ಮತ್ತು ಮನೆ ಅಡಮಾನ ಸಾಲವನ್ನು ನೀವು ಸಕಾಲದಲ್ಲಿ ಪಾವತಿಸದಿದ್ದರೆ ಕಾನೂನು ರೀತಿ ಆಸ್ತಿ ಹರಾಜು ಮಾಡಬೇಕಾಗುತ್ತದೆ ಎಂದು ಸಾಲ ಪಡೆದ ಫಲಾನುಭವಿಗಳಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿಎಂ.ಗೋವಿಂಡಗೌಡ ಎಚ್ಚರಿಕೆ ನೀಡಿದರು.ಭಾನುವಾರ ಡಿಸಿಸಿ ಬ್ಯಾಂಕಿಗೆ ಅಡಮಾನ ಸಾಲ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವ ಫಲಾನುಭವಿಗಳ ಮನೆಗೆ […]

JANANUDI.COM NETWORK PHOTOS: ALTON REBEIRO ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯಿಂದ ಕುಂದಾಪುರದಲ್ಲಿ ಮುಸ್ಲಿಂ ಬಾಂಧವರಿಗೆ ಬ್ರಕೀದ್ ಹಬ್ಬದ ಶುಭಾಶಯಗಳು ಕುಂದಾಪುರ, ಆ.12: ಮುಸ್ಲಿಂ ಸಮುದಾಯದ ಬಕ್ರೀದ್ ಹಬ್ಬದ ಪ್ರಯುಕ್ತ ಸೋಮವಾರ ಕೆಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಸದಸ್ಯರು ಕುಂದಾಪುರ ಹಂಗಳೂರು ಮೊಯಿದ್ದೀನ್ ಜುಮ್ಮಾ ಮಸೀದಿ ಭೇಟಿ ನೀಡಿ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು. ಕಥೊಲಿಕ್ ಸಭಾ ಕುಂದಾಪುರ ವಲಯದ ಮಾಜಿ ಅಧ್ಯಕ್ಷ ವಿನೋದ್ ಕ್ರಾಸ್ತಾ ಅವರು ಕೆಥೊಲಿಕ್ ಸಭಾ ಸಂಘಟನೆ ನಡೆಸುತ್ತಿರುವ ಕಾರ್ಯಕ್ರಮಗಳನ್ನು ಮುಸ್ಲಿಂ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅಭಿನಂದನೆ ಇತ್ತೀಚಿಗೆ ಅಡ್ಡಗಲ್ನಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಿಂದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಕಂಡ್ಲೇವಾರಿಪಲ್ಲಿಯ ಕಾವೇರಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾದ ಕೆ.ವಿ.ತರುಣ್ ಉದ್ದದಜಿಗಿತ,ಎತ್ತರ ಜಿಗಿತ ದೇಶಿಕ್ರೆಡ್ಡಿ, ಗುಂಡು ಎಸೆತ ಮಂಜುಮೌರ್ಯ,200ಮೀ ಓಟ ಪೃಥ್ವಿರಾಜ್ ಆಯ್ಕೆಯಾದ ಹಿನ್ನೆಲೆಯಲ್ಲಿ ಸಿಆರ್ಪಿ ಕಲಾಶಂಕರ್,ತಾಲೂಕು ಶಿಕ್ಷಕರ ಸಂಘದ ಪ್ರದಾನ ಕಾರ್ಯದರ್ಶಿ ವಿ.ಕಿಟ್ಟಣ್ಣ,ಶಿಕ್ಷಕರಾದ ಬಾಬು,ಸಂತೋಷ್ಶಿರಗಾವಿರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಇತ್ತೀಚಿಗೆ ಅಡ್ಡಗಲ್ನಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಿಂದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಗುಂಪು ಆಟಗಳಾದ ಬಾಲಕರ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಪುರಸಭಾ ಮಾರುಕಟ್ಟೆ ವಾಣಿಜ್ಯ ಸಂಕೀರ್ಣವನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಉದ್ಘಾಟಿಸಿದರು. ಶ್ರೀನಿವಾಸಪುರ: ಪಟ್ಟಣದಲ್ಲಿ ರೂ.6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪುರಸಭಾ ಮಾರುಕಟ್ಟೆ ವಾಣಿಜ್ಯ ಸಂಕೀರ್ಣವನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಉದ್ಘಾಟಿಸಿದರು. ತಹಶೀಲ್ದಾರ್ ಬಿ.ಎಸ್.ರಾಜೀವ್, ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಮೋಹನ್ ಕುಮಾರ್, ಆರೋಗ್ಯ ನಿರೀಕ್ಷಕ ರಮೇಶ್, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಪ್ರಸಾದ್, ಪುರಸಭಾ ಸದಸ್ಯರಾದ ಬಿ.ವೆಂಕಟರೆಡ್ಡಿ, ಕೆ.ಜಯಲಕ್ಷ್ಮಿ ಸತ್ಯನಾರಾಯಣ, ಅನೀಸ್, ಸರ್ದಾರ್, ನಾಗೇಶ್, ಸಂಜಯ್ ಸಿಂಗ್, […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಆಸ್ಪತ್ರೆ ಆವರಣದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದರು. ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ಬಳಿಕ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿ, ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ತಜ್ಞ ವೈದ್ಯರ ಹಾಗೂ ದಾದಿಯರ ಕೊರತೆ ಇದೆ. ಕೆಲವು ವೈದ್ಯಕೀಯ […]