
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಕುಡಿಯುವ ನೀರು ಸರಬರಾಜಿಗೆ ಮೊದಲ ಆದ್ಯತೆ ನೀಡಬೇಕು : ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಾಲ್ಲೂಕಿನ ಲಕ್ಷ್ಮೀಪುರ ಕ್ರಾಸ್ ಶುಕ್ರವಾರ ಏರ್ಪಡಿಸಿದ್ದ ನೆಲವಂಕಿ ಹೋಬಳಿ ಮಟ್ಟದ ಸಾರ್ವಜನಿಕರ ಕುಂದು ಕೊರತೆ ವಿಚಾರಣಾ ಸಭೆ ಉದ್ಘಾಟಿಸಿ ಮಾತನಾಡಿ, ಕುಡಿಯುವ ನೀರು ಪೂರೈಕೆಗೆ ಹಣದ ಕೊರತೆ ಇಲ್ಲ. ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕರ್ ಮಾಲೀಕರಿಗೆ ಪ್ರತಿ 15 ದಿನಗಳಿಗೊಮ್ಮೆ ಹಣ ನೀಡಲಾಗುತ್ತಿದೆ ಎಂದು ಹೇಳಿದರು. ಬೆಸ್ಕಾಂ ಅಧಿಕಾರಿಗಳು ಕುಡಿಯುವ ನೀರು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಜನ-ಮನ ಮೆಚ್ಚುವಂತೆ ಸ್ಥಬ್ದ ಚಿತ್ರಗಳನ್ನು ನಿರ್ಮಾಣ ಮಾಡುವಲ್ಲಿ ಕೆ.ಎಸ್.ಆರ್.ಟಿ.ಸಿ. ನೌಕರರ ಕೌಶಲ್ಯ ಹಾಗೂ ಕಲಾಭಿರುಚಿಯ ಶ್ರಮ ಸಾರ್ಥಕತೆಯಿಂದ ಕೂಡಿದೆ – ಶಾಸಕ ಕೆ.ಶ್ರೀನಿವಾಸಗೌಡ ಕೋಲಾರ: ಜನ-ಮನ ಮೆಚ್ಚುವಂತೆ ಸ್ಥಬ್ದ ಚಿತ್ರಗಳನ್ನು ನಿರ್ಮಾಣ ಮಾಡುವಲ್ಲಿ ಕೆ.ಎಸ್.ಆರ್.ಟಿ.ಸಿ. ನೌಕರರ ಕೌಶಲ್ಯ ಹಾಗೂ ಕಲಾಭಿರುಚಿಯ ಶ್ರಮ ಸಾರ್ಥಕತೆಯಿಂದ ಕೂಡಿದೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅವರು ಸಂತಸ ವ್ಯಕ್ತಪಡಿಸಿದರು. ನಾಡಪ್ರಭು ಕೆಂಪೇಗೌಡರ 510 ನೇ ಜಯಂತೋತ್ಸವದ ಪ್ರಯುಕ್ತ ನಗರದಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥವಾಗಿ ಸೇವೆಯನ್ನು ಸಲ್ಲಿಸುವುದರ ಜೊತೆಗೆ ನೊಂದ ವ್ಯಕ್ತಿಗಳಿಗೆ ಸ್ಪಂಧಿಸುವುದು ಅಗತ್ಯವಾಗಿದೆ : ಜಿಲ್ಲಾಧಿಕಾರಿ ಜೆ.ಮಂಜುನಾಥ್ ಕೋಲಾರ, ಜೂನ್ 25 ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥವಾಗಿ ಸೇವೆಯನ್ನು ಸಲ್ಲಿಸುವುದರ ಜೊತೆಗೆ ನೊಂದ ವ್ಯಕ್ತಿಗಳಿಗೆ ಸ್ಪಂಧಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿಯಾದ ಜೆ.ಮಂಜುನಾಥ್ ಅವರು ತಿಳಿಸಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಎಸ್.ಎನ್.ಆರ್.ಇನ್ಸಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಅವರು ಆಯೋಜಿಸಿದ್ದ ರಕ್ತದಾನ ಮಹತ್ವದ ಬಗ್ಗೆ ಕಾರ್ಯಾಗಾರ, ಕಿರಿಯ ಮಹಿಳಾ ಆರೋಗ್ಯ ಸಹಾಯಕ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಲೋಕಸಭಾ ಕ್ಷೇತ್ರದ ವೈಎಸ್‌ಆರ್ ಕಾಂಗ್ರೆಸ್ ಸದಸ್ಯ ಕೆ.ರೆಡ್ಡಪ್ಪ ಅವರನ್ನು ಪಟ್ಟಣದ ಕಾಂಗ್ರೆಸ್ ಮುಖಂಡ ಕೆ.ಕೆ.ಮಂಜು ಸನ್ಮಾನಿಸಿದರು ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಶ್ರೀನಿವಾಸಪುರದ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದ ಆಂಧ್ರಪ್ರದೇಶದ ಚಿತ್ತೂರು ಲೋಕಸಭಾ ಕ್ಷೇತ್ರದ ವೈಎಸ್‌ಆರ್ ಕಾಂಗ್ರೆಸ್ ಸದಸ್ಯ ಕೆ.ರೆಡ್ಡಪ್ಪ ಅವರನ್ನು ಪಟ್ಟಣದ ಕಾಂಗ್ರೆಸ್ ಮುಖಂಡ ಕೆ.ಕೆ.ಮಂಜು ಸನ್ಮಾನಿಸಿದರು. ಮುಖಂಡರಾದ ರಾಮಚಂದ್ರ, ಮುನಿವೆಂಕಟಪ್ಪ, ರಘು, ಮುರಳಿ ಇದ್ದರು.
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ:ಮೊಬೈಲ್ ಫೋನ್‌ನಲ್ಲಿ ವಿಷ ಸೇವಿಸುವ ವಿಡಿಯೋ ಮಾಡಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಶ್ರೀನಿವಾಸಪುರ: ಪಟ್ಟಣದ ಈದ್ಗಾ ಮೈದಾನದ ಸಮೀಪ ವಿವಾಹಿತ ವ್ಯಕ್ತಿಯೊಬ್ಬರು ಮೊಬೈಲ್ ಫೋನ್‌ನಲ್ಲಿ ವಿಷ ಸೇವಿಸುವ ವಿಡಿಯೋ ಮಾಡಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಸೋಮವಾರ ನಡೆದಿದೆ. ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ ಸುಲೇಮಾನ್ (28) ಎಂದು ಗುರುತಿಸಲಾಗಿದೆ. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ನಿವಾಸಿಯಾದ ಸುಲೇಮಾನ್, ಹೈದರಾಲಿ ಮೊಹಲ್ಲಾದಲ್ಲಿ ಮದುವೆಯಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದಾನೆ. ಕಾರು ಚಾಲನೆ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಕನ್ಯಕಾ ಪರಮೇಶ್ವರಿ ದೇವಾಲಯದ 28ನೇ ವಾರ್ಷಿಕೋತ್ಸವದ ಆಚರಣೆ : ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ ಶ್ರೀನಿವಾಸಪುರ: ಪಟ್ಟಣದ ಕನ್ಯಕಾ ಪರಮೇಶ್ವರಿ ದೇವಾಲಯದ 28ನೇ ವಾರ್ಷಿಕೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು. ಅದರ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅರ್ಚಕ ಸುಬ್ರಮಣಿ ಅವರ ನೇತೃತ್ವದಲ್ಲಿ ದೇವಾಯದ ಸಭಾಂಗಣದಲ್ಲಿ ಹೋಮ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಮಂತ್ರ ಘೋಷದೊಂದಿಗೆ ದೇವಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಗ್ರಹಕ್ಕೆ ವಿಶೇಷ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ದಲಿತ ಮುಖಂಡ ವಿಶ್ವನಾಥ್ ಕೊಲೆಗೆ ಯತ್ನ, ಮಚ್ಚಿನಿಂದ ಮಾರಣಾಂತಿಕ ದಾಳಿ ಆರೋಪಿಗಳ ಮೇಲೆ ರೌಡಿ ಶೀಟರ್ ದಾಖಲಿಸಿ ಗಡೀಪಾರು ಮಾಡಲು ಒತ್ತಾಯ: ಕೆ.ಎಂ.ಸಂದೇಶ್ ಕೋಲಾರ: ಅಂಬೇಡ್ಕರ್ ಸೇವಾ ಸಮಿತಿ ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ವಿಶ್ವನಾಥ್ ಅವರ ಕೊಲೆಗೆ ಯತ್ನಿಸಿ ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿದ ಘಟನೆ ಗೌನಿಪಲ್ಲಿ ಪೋಲಿಸ್ ಠಾಣಾ ವ್ಯಾಪ್ತಿಯ ತಿಮ್ಮಿನಪಲ್ಲಿ ಗ್ರಾಮದಲ್ಲಿ ನಡೆದಿದೆ. ದಿನಾಂಕ: 22.06.2019 ರಂದು ರಾತ್ರಿ ತಿಮ್ಮಿನಪಲ್ಲಿಯ ವಿಶ್ವನಾಥ್ ಅವರ ಮನೆಯ ಮೇಲೆ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸರ್ಕಾರಿ ವಂಚಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಜಿಲ್ಲೆಗೆ ತರಲು ಸಂಸದ ಮುನಿಸ್ವಾಮಿ ಗಮನ ಹರಿಸುವರೇ ಕೋಲಾರ : ಹಲವು ಪ್ರಥಮಗಳಿಗೆ ಮೂಲವಾದ ಕೋಲಾರ ಜಿಲ್ಲೆ ಹಿಂದುಳಿಯಲು ಕಾರಣರಾದ ಸ್ಥಳೀಯ ಸಂಸ್ಥೆಗಳ ಪಟ್ಟಿ ನಾಗರೀಕ ಸಮಾಜ ಆತಂಕದಲ್ಲಿದೆ. ಉನ್ನತ ಮತ್ತು ವೃತ್ತಿಪರ ಕೋರ್ಸುಗಳ ವಿದ್ಯಾಭ್ಯಾಸಕ್ಕೆ ಇಲ್ಲಿನ ವಿದ್ಯಾರ್ಥಿ ಸಮುದಾಯ ಬೇರೆ ಜಿಲ್ಲೆಗಳಲ್ಲಿನ ಸರ್ಕಾರಿ ಕಾಲೇಜುಗಳನ್ನು ಅವಲಂಬಿಸಬೇಕಾಗಿದೆ. ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದ ಬೆರಳಣಿಕೆಯಷ್ಟು ಸಂಸ್ಥೆಗಳನ್ನು ಹೊರತು ಪಡಿಸಿದರೆ ಮತ್ಯಾವುದೂ ಸರ್ಕಾರಿ ಸಂಸ್ಥೆಗಳು ಇಲ್ಲದಿರುವುದರಿಂದ ಈ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮವಹಿಸಿ : ಲಕ್ಷ್ಮೀನಾರಾಯಣ್ ಕೋಲಾರ: ಮಹಿಳೆಯರು ಸರ್ವಕಾಲದಿಂದಲೂ ಶೋಷಣೆಗೆ ಒಳಗಾಗುತ್ತಿದ್ದು ಇವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಉಪ ಕಾರ್ಯದರ್ಶಿಯಾದ ಲಕ್ಷ್ಮೀನಾರಾಯಣ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಭಾಗಿತ್ವದಲ್ಲಿ, ಗ್ಲೋಬಲ್ ಕನ್ಸರ್ನ್ ಇಂಡಿಯಾ ಮತ್ತು ಹ್ಯಾನ್ಸ್ ಸೈಡೆಲ್ ಫೌಂಡೇಶನ್ ಸಂಸ್ಥೆಯು ಹಮ್ಮಿಕೊಳ್ಳಲಾಗಿದ್ದ, ಮಹಿಳೆಯರು ಮತ್ತು ಮಕ್ಕಳ ವಿರುದ್ಧ […]