
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಜೂನ್ 16ರಂದು ಒಂದು ತಿಂಗಳ ಉಚಿತ ಯೋಗ ಶಿಬಿರ ಉದ್ಘಾಟನೆ ನಂದಳಿಕೆ, ಜೂ.16: ವಿಜಯವಾಣಿ ಪತ್ರಿಕೆ, ದಿಗ್ವಿಜಯ ನ್ಯೂಸ್, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಭಾರತ ಸರಕಾರದ ಯುವ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸಹಯೋಗದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ […]

ವರದಿ: ವಾಲ್ಟರ್ ಮೊಂತೇರೊ ಸಾಮಾಜಿಕ ಕಳಕಳಿಯ ಅಂಗವಾಗಿ : ಮಣಿಪಾಲ ಆರೋಗ್ಯ ಕಾರ್ಡಿನ ಮುಖ್ಯ ಉದ್ದೇಶ ಮಣಿಪಾಲ, ಜೂನ್ 15: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮಣಿಪಾಲದ ಸಾಮಾಜಿಕ ಕಳಕಳಿಯ ಅಂಗವಾಗಿ 2000 ದಲ್ಲಿ ಶುರುವಾದ ಮಣಿಪಾಲ ಆರೋಗ್ಯ ಕಾರ್ಡಿನ ಮುಖ್ಯ ಉದ್ದೇಶ ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ಕೈಗೆಟಕುವ ದರದಲ್ಲಿ ಸಿಗಬೇಕು. ಎಂಬುದಾಗಿದೆ. ಇದು ಎಲ್ಲಾ ಬಗೆಯ ಆರೋಗ್ಯ ಸೇವೆಗೆ ರಿಯಾಯಿತಿ ಸಿಗುತ್ತದೆ. ರಿಯಾಯಿತಿ ಸಿಗುವ ಸೌಲಭ್ಯಗಳಲ್ಲಿ ಕೆಲವೆಂದರೆ ವರ್ಷದಲ್ಲಿ ಎಷ್ಟೇ ಭಾರಿ ವೈಧ್ಯರ ಜೊತೆ ಸಮಾಲೋಚನೆ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಚುನಾಯಿತ ಶಿಕ್ಷಕರು ಚುನಾವಣೆ ಮರೆತು ಪ್ರತಿಸ್ಪರ್ದಿ ಶಿಕ್ಷರನ್ನು ಜೊತೆಗೂಡಿಸಿಕೊಂಡು ಸ್ನೇಹಜೀವಿಗಳಾಗಿ ಶಿಕ್ಷಕರ ಕೆಲಸ ನಿರ್ವಹಿಸಿ ಶ್ರೀನಿವಾಸಪುರ, ಶಿಕ್ಷಕರ ಸಂಘದ ಚುನಾವಣೆ ಬಹಳ ಮಹತ್ವವಾಗಿದ್ದು, ವಿಜೇತರಾದ ಶಿಕ್ಷಕರು ಎಂದಿನಂತೆ ನಡೆದ ಚುನಾವಣೆಯನ್ನು ಮರೆತು ಪರಾಭವಗೊಂಡಿರುವ ಪ್ರತಿಸ್ಪರ್ದಿ ಶಿಕ್ಷರನ್ನು ಜೊತೆಗೂಡಿಸಿಕೊಂಡು ಸ್ನೇಹಜೀವಿಗಳಾಗಿ ಶಿಕ್ಷಕರ ಕೆಲಸ ಸಕ್ರಿಯವಾಗಿ ನಿರ್ವಹಿಸಿಕೊಂಡು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಕಿವಿ ಮಾತು ಹೇಳಿದರು. ಶಿಕ್ಷಕರ ಸಂಘದ ಚುನಾವಣೆ ಫಲಿತಾಂಶ ಹೊರಬಿದ್ದಂತೆ ಸರ್ಕಾರಿ ನೌಕರ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ ಶ್ರೀನಿವಾಸಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮೂರು ಸ್ಥಾನಗಳಿಗೆ ಬಂಗವಾದಿ ಎಂ.ನಾಗರಾಜ್, ತಿಪ್ಪಣ್ಣ, ಸಿ.ಎಂ.ವೆಂಕಟರವಣ ಆಯ್ಕೆಯಾಗಿರುತ್ತಾರೆ. ಮುಂದಿನ 5 ವರ್ಷಗಳ ಸರ್ಕಾರಿ ನೌಕರರ ಸಂಘದ ಆಡಳಿತಾವಧಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ 3 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಒಟ್ಟು 810 ಮಂದಿ ಮತಗಳ ಪೈಕಿ ಇವುಗಳಲ್ಲಿ 700 ಮತಗಳು ಚಲಾಯಿಸಿದ್ದು, ಈ ಚುನಾವಣೆಯಲ್ಲಿ 3 […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರ ಚುನಾವಣೆ 2 ನೇ ಅವಧಿಗೆ 13 ರಂದು ನಿಗದಿಯಾಗಿದ್ದು ಕೋರಂ ಕೊರತೆ ಶ್ರೀನಿವಾಸಪುರ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರ ಚುನಾವಣೆ 2 ನೇ ಅವಧಿಗೆ 13 ರಂದು ನಿಗದಿಯಾಗಿದ್ದು ಕೋರಂ ಕೊರತೆಇರುವುದರಿಂದ ಇದೇ ತಿಂಗಳು 21 ರಂದು ಮತ್ತೊಂದು ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿಯಾದ ವಿ.ಸೋಮಶೇಖರ್ ರವರು ತಿಳಿಸಿದ್ದಾರೆ. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಆಯ್ಕೆಯ ಪ್ರಕ್ರಿಯೆ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಲೋಕಸಭಾ ಕ್ಷೇತ್ರದ ನೂತನ ಸಂಸದ ಎಸ್. ಮುನಿಸ್ವಾಮಿಯ ರವರಿಗೆ ಅಭಿನಂದನ ಕಾರ್ಯಕ್ರಮಗಳು ಕೋಲಾರ.ಜೂ.12: ಕೋಲಾರ ಲೋಕಸಭಾ ಕ್ಷೇತ್ರದ ನೂತನ ಸಂಸದ ಎಸ್. ಮುನಿಸ್ವಾಮಿ ರವರಿಗೆ ಜೂನ್ 13 ರಿಂದ 16 ರವರೆಗೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಪಿ ವೆಂಕಟಮುನಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂ, 13ರ ಗುರುವಾರ ಮಧ್ಯಾಹ್ನ 2-30 ಗಂಟೆಗೆ ಶ್ರೀನಿವಾಸಪುರ ಪಟ್ಟಣದ ವೆಂಕಟೇಶ್‍ಗೌಡ ಕಲ್ಯಾಣ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ದಲಿತ ವ್ಯಕ್ತ್ತಿಯನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಿ ಗಡಿಪಾರು ಮಾಡಿ –ರೈತ ಸಂಘ ಕೋಲಾರ. ಗುಂಡ್ಲು ಪೇಟೆ ತಾಲ್ಲೂಕಿನಲ್ಲಿ ವೀರನ ಪುರ ಗ್ರಾಮದ ಪ್ರತಾಪ್ ಎಂಬ ದಲಿತ ವ್ಯಕ್ತ್ತಿಯನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಿ ಗಡಿಪಾರು ಮಾಡಬೇಕು ಹಾಗೂ ಗ್ರಾಮದಲ್ಲಿ ಶಾಂ ತಿ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ರೈತ ಸಂಘದಿಂದ ಉಪ ತಹಶೀಲ್ದಾರ್‍ರವರ ಮುಖಾಂತರ ಗೃಹ ಮಂತ್ರಿಗೆ ಮನವಿ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ ಚಾಲನೆ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ ಇಂದು ಚಾಲನೆ ದೊರೆಕಿದೆ. ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಪಿ ಡಿ ಒ ಏಜಜ್ ಪಾಶಾ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯತಿ ಗಿಡಗಳನ್ನು ನೆಡುವುದರ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು.

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಡಿಸೆಂಬರ್ ಅಂತ್ಯದೊಳಗೆ ಯರಗೋಳ್ ಡ್ಯಾಂ ಕಾಮಗಾರಿ ಪೂರ್ಣ -ಕೆ.ಆರ್ ರಮೇಶ್ ಕುಮಾರ್ ಕೋಲಾರ: ಇದೇ ವರ್ಷದ ಡಿಸೆಂಬರ್ ಅಂತ್ಯದೊಳಗೆ ಯರಗೋಳ್ ಡ್ಯಾಂ ಕಾಮಗಾರಿಯನ್ನು ಪೂರ್ಣಗೊಳಿಸಿ ಜನವರಿ 01 ರಂದು ಡ್ಯಾಂ ಅನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಮಾನ್ಯ ವಿಧಾನಸಭಾಧ್ಯಕ್ಷರಾದ ಕೆ. ಆರ್ ರಮೇಶ್ ಕುಮಾರ್ ಅವರು ತಿಳಿಸಿದರು. ಇಂದು ಜಿಲ್ಲೆಯ ಶಾಸಕರು ಹಾಗೂ ಸಂಸದರೊಂದಿಗೆ ಯರಗೋಳ್ ಜಲಾಶಯದ ಕಾಮಗಾರಿ ಸ್ಥಳವನ್ನು ಪರಿವೀಕ್ಷಣೆ ಮಾಡಿ ಮಾತನಾಡಿದ ಅವರು, ಈ ಡ್ಯಾಂ ಪೂರ್ಣಗೊಂಡರೆ 8 ಟಿ.ಎಂ.ಸಿ ನೀರನ್ನು […]