
ವರದಿ: ಶಬ್ಬೀರ್ ಅಹ್ಮದ್ ಕನ್ನಡ ಮತ್ತುಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಪಟ್ಟಣದಕರ್ನಾಟಕ ವಾಣಿಜ್ಯಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆಶೇಕಡ 80ರಷ್ಟು ಫಲಿತಾಂಶ ಶ್ರೀನಿವಾಸಪುರ:ಎ.16: ಕಳೆದ ಫೆಬ್ರವರಿ ಮಾಹೆಯಲ್ಲಿಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ವಾಣಿಜ್ಯಪರೀಕ್ಷೆಗಳ ಕನ್ನಡ ಮತ್ತುಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಪಟ್ಟಣದಕರ್ನಾಟಕ ವಾಣಿಜ್ಯಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆಶೇಕಡ 80ರಷ್ಟು ಫಲಿತಾಂಶದೊರೆಯುವುದರೊಂದಿಗೆ 3 ವಿದ್ಯಾರ್ಥಿನಿಯರುಆಂಗ್ಲ ಬೆರಳಚ್ಚು ಜೂನಿಯರ್ಗ್ರೇಡ್ ಪರೀಕ್ಷೆಯಲ್ಲಿಅತ್ಯುನ್ನತ ಶ್ರೇಣಿ (DISTINCTION) ಪಡೆದಿದ್ದಾರೆಎಂದುಸಂಸ್ಥೆಯ ಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ. ಪಟ್ಟಣದಎಂ.ಜಿ.ರಸ್ತೆಯಲ್ಲಿರುವಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ ಕಳೆದಫೆಬ್ರವರಿಮಾಹೆಯಲ್ಲಿರಾಜ್ಯಮಟ್ಟದಲ್ಲಿಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕನ್ನಡ […]

ಸಂತ ಮೇರಿಸ್ ಪ.ಪೂ.ಕಾಲೇಜು ದ್ವೀತಿಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.97.80 ಫಲಿತಾಂಶ ಪಡೆದು ಉತ್ತಮ ಸಾಧನೆ ಕುಂದಾಪುರ, ಎ.16: 2018 – 2019 ಸಾಲಿನ ದ್ವೀತಿಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಸಂತ ಮೇರಿಸ್ ಪದವಿ ಪೂರ್ವ ಕಾಲೇಜಿಗೆ ಶೇ.97.80 ಫಲಿತಾಂಶ ಪಡೆದು ಉತ್ತಮ ಸಾಧನೆ ಗೈಯ್ದಿದೆ. ಈ ಕಾಲೇಜಿನಿಂದ ಒಟ್ಟು 91 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 55 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕು. ದಿವ್ಯಾ ನತಾಷ […]

ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟ::ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ:: ವಿದ್ಯಾರ್ಥಿನಿಯವರ ಕೈಯೆ ಮೇಲು ಪ್ರಸಕ್ತ ಸಾಲಿನ ದ್ವಿತೀಯ ಪಿಯು ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಿದೆ. ಇಂದು ಏಪ್ರಿಲ್.15 ರಂದು ಸುಮಾರು 6.73 ಲಕ್ಷ ವಿದ್ಯಾರ್ಥಿಗಳ ಭವಿಸ್ಯ ನಿರ್ಧಾರವಾಗಿದೆ. ಈಗ ಫಲಿತಾಂಶ ಪ್ರಕಟವಾಗಿರುವ ವಿದ್ಯಾರ್ಥಿಗಳು http://pue.kar.nic.in ಮತ್ತು http://www.karresults.nic.in ವೆಬ್ಸೈಟಿನ ಮೂಲಕ ಫಲಿತಾಂಶ ನೋಡಬಹುದಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿಗೆ ಮೊದಲ ಸ್ಥಾನ ಸಿಕ್ಕಿದ್ದು, ಚಿತ್ರದುರ್ಗ ಕೊನೆಯ ಸ್ಥಾನಕ್ಕೆ ಸಿಕ್ಕಿದೆಯೆಂದು ತಿಳಿದು ಬಂದಿದೆ. ಪಿಯುಸಿ ವೆಬ್ಸೈಟ್ನಲ್ಲಿ ಅಧಿಕೃತವಾಗಿ 12 ಗಂಟೆಗೆ ಫಲಿತಾಂಶ ಲಭ್ಯವಾಗಲಿದೆ. ಈ ಈ […]

ವರದಿ: ಶಬ್ಬೀರ್ ಅಹ್ಮದ್ ಸಂವಿಧಾನಕ್ಕೆ ಬದ್ಧವಾಗಿರುವುದೇ ಅಂಬೇಡ್ಕರ್ಗೆ ನಾವು ಸಲ್ಲಿಸುವ ಗೌರವ-ಕೆ.ಎಸ್.ನಾಗರಾಜಗೌಡ ಕೋಲಾರ:- ಸಂವಿಧಾನಕ್ಕೆ ಬದ್ಧವಾಗಿರುವುದೇ ಅಂಬೇಡ್ಕರ್ರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹೇಳಿದರು. ನಗರದ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ರ 128 ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಭಾರತ ಸಂವಿಧಾನ ರಚನೆಗೊಂಡಿದ್ದು, ವಿಶ್ವದ ಅತ್ಯುತ್ತಮ ಸಂವಿಧಾನವೆಂದು ಕರೆಯಲ್ಪಟ್ಟಿದೆ. ಈ ಸಂವಿಧಾನದಿಂದಲೇ ವೈವಿಧ್ಯತೆಯಲ್ಲಿ ಏಕತೆ ತತ್ವದಡಿ ಭಾರತವನ್ನು ಒಗ್ಗೂಡಿಸಲಾಗಿದೆಯೆಂದು […]

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯಕರ್ತರಿಂದ ಬಿರುಸಿನ ಪ್ರಚಾರ ಈ ಸಾಲಿನ ಲೋಕಸಭೆ ಚುನಾವಣೆಯ ಪ್ರಚಾರ ಮುಖ್ಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಮತ್ತು ಬಿಜೆಪಿಗಳು ತಮ್ಮ ಪ್ರಚಾರವನ್ನು ಮಾಡುತ್ತಲಿವೆ. ಆದರೆ ಈ ಸಲ ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಪಕ್ಷಗಳ ಪ್ರಚಾರ ಭರದಿಂದ ಸಾಗುತ್ತಿದೆ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಿಂದಿನ ಚುನಾವಣೆಯ ಸಂದರ್ಭಕ್ಕಿಂತ ಕಾರ್ಯಕರ್ತರಲ್ಲಿ ಉತ್ಸಾಹ […]

ವರದಿ: ಶಬ್ಬೀರ್ ಅಹ್ಮದ್ ಕೋಲಾರ: ಲೂಟಿ ಹೊಡೆದವರನ್ನು ರಕ್ಷಿಸಿದ್ದೇ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ ಪ್ರಧಾನಿ ಮೋದಿ ಶ್ರೀಮಂತರ ಪಾಲಿಗೆ ಮಾತ್ರ ಚೌಕಿದಾರ್-ರಾಹುಲ್ ವ್ಯಂಗ್ಯ ಕೋಲಾರ:- ಶ್ರೀಮಂತರ ಪಾಲಿಗೆ ಚೌಕಿದಾರ್ ಆಗುವ ಮೂಲಕ ಲೂಟಿ ಹೊಡೆದವರನ್ನು ರಕ್ಷಿಸಿದ್ದೇ ಪ್ರಧಾನಿ ಮೋದಿಯವರ ಐದು ವರ್ಷಗಳ ಸಾಧನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಶನಿವಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು […]

ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಹೆಚ್. ನಲ್ಲಪಲ್ಲಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ: ಸರ್ಕಾರದ ಪರಿಹಾರಕ್ಕಾಗಿ ಮನವಿ ಶ್ರೀನಿವಾಸಪುರ: ಹೆಚ್. ನಲ್ಲಪಲ್ಲಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿ ಮನೆಯ ಛಾವಣಿ, ಗೃಹ ಉಪಯೋಗ ವಸ್ತುಗಳು, ಒಂದು ಮಾವಿನ ಮರ, 2 ತೆಂಗಿನ ಮರ ಸೇರಿ ಸುಮಾರು 2 ಲಕ್ಷ ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿವೆ ಎಂದು ರೈತ ಮುನಿನಾರಾಯಣಪ್ಪ ಸರ್ಕಾರದ ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ. ಪಟ್ಟಣದ ಹೊರಭಾÀಗದಲ್ಲಿರುವ ನಲ್ಲಪಲ್ಲಿ 21/1 ಸರ್ವೆ ನಂಬರಿನಲ್ಲಿ ಮುನಿನಾರಾಯಣಪ್ಪ, ಸುಮಾರು 40ವರ್ಷಗಳಿಂದ […]

ವರದಿ: ಶಬ್ಬೀರ್ ಅಹ್ಮದ್ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ದೇಶ ಅಭಿವ್ರದ್ದಿಯಾಗಲ್ಲ: ಬಿಎಸ್ಪಿ ಪಕ್ಷ ಆಡಳಿತಕ್ಕೆ ಬರಬೇಕು ಶ್ರೀನಿವಾಸಪುರ: ಸುಮಾರು 70 ವರ್ಷಗಳ ಯು.ಪಿ.ಎ. ಸರ್ಕಾರ ಮತ್ತು ಸುಮಾರು 15 ವರ್ಷಗಳ ಬಿ.ಜೆ.ಪಿ. ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸಿದರೂ ನಮ್ಮ ದೇಶ ಅಭಿವೃದ್ದಿಯತ್ತ ಸಾಗಿಲ್ಲ, ಈ ಬಾರಿ ಮಾಯಾವತಿಯವರು ಪ್ರಧಾನಮಂತ್ರಿಗಳಾಗುವುದು ಶತಸಿದ್ದವಾಗಿದ್ದು, ಬಿ.ಎಸ್ ಪಿ. ಪಕ್ಷವನ್ನು ಬಲಪಡಿಸಲು ಈ ಕ್ಷೇತ್ರದ ಅಭ್ಯರ್ಥಿ ಎಂ.ಜಿ. ಜಯಪ್ರಸಾದ್ರನ್ನು ಮತದಾರರು ಬೆಂಬಲಿಸಬೇಕೆಂದು ರಾಜ್ಯ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ತಿಳಿಸಿದ್ದಾರೆ. ಪಟ್ಟಣದಲ್ಲಿ ಬಿ.ಎಸ್.ಪಿ. […]

ವರದಿ:ಶಬ್ಬೀರ್ ಅಹ್ಮದ್ ಕೋಲಾರ ರೈತರ ಕಷ್ಟಗಳಿಗೆ ಸ್ಪಂಧಿಸದ ಕಾಂಗ್ರೆಸ್ ಪಕ್ಷದ ಸಂಸದರನ್ನು ತಿರಸ್ಕಾರ ಕೋಲಾರ, ಏ.28 ವರ್ಷಗಳ ಕಾಲ ಸಂಸದರಾದ ಕೆ.ಹೆಚ್.ಮುನಿಯಪ್ಪ ನವರು ಜಿಲ್ಲೆಯ ಜ್ವಲಂತ ಸಮಸ್ಯೆಗಳು ಹಾಗೂ ರೈತರ ಕಷ್ಟಗಳಿಗೆ ಸ್ಪಂಧಿಸದ ಕಾಂಗ್ರೆಸ್ ಪಕ್ಷದ ಸಂಸದರನ್ನು ತಿರಸ್ಕರಿಸಿ ಬಿ.ಜೆ.ಪಿ ಅಭ್ಯರ್ಥಿ ಮಿನಿಶ್ಯಾಮಿಗೆ ಬೆಂಬಲ ನೀಡಲು ಜಿಲ್ಲಾ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಮಾತಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸ್ವಾತಂತ್ರ್ಯ ಬಂದು 70 ವರ್ಷ ಕಳೆದಿದೆ. ಆದರೆ ಇಡೀ ದೇಶಕ್ಕೆ ಅನ್ನಾ ಹಾಕುವ ಅನ್ನದಾತನು ಬೆಳೆದ […]