ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮನುಷ್ಯ ತಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುತ್ತಾನೋ ಹಾಗೆಯೇ ಮಣ್ಣನ್ನು ಸಹ ಆರೋಗ್ಯವಂತವಾಗಿ ಮಣ್ಣನ್ನು ಕಾಪಾಡಿಕೊಳ್ಳಬೇಕು. ಶ್ರೀನಿವಾಸಪುರ ಮನುಷ್ಯ ತಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುತ್ತಾನೋ ಹಾಗೆಯೇ ಮಣ್ಣನ್ನು ಸಹ ಆರೋಗ್ಯವಂತವಾಗಿ ಮಣ್ಣನ್ನು ಕಾಪಾಡಿಕೊಳ್ಳಬೇಕು. ಫಲವತ್ತಾದ ಮಣ್ಣಿನಿಂದ ಮಾತ್ರ ಆರೋಗ್ಯಕರ ಆಹಾರ ಉತ್ಪಾದಿಸಲು ಸಾಧ್ಯವೆಂದು ಕೃಷಿ ಸಹಾಯಕ ನಿರ್ದೇಶಕ ಧನಂಜಯ್ ತಿಳಿಸಿದರು. ಪಟ್ಟಣದ ಕೃಷಿ ಇಲಾಖೆಯ ಕಛೇರಿಯಲ್ಲಿ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಧನಂಜಯ್ ಎಲ್ಲಾ ಜೀವ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಮಾತನಾಡಿದರು. ಶ್ರೀನಿವಾಸಪುರ: ಕಂದಾಯ ಇಲಾಖೆ ಅಧಿಕಾರಿಗಳು ಪಿ ನಂಬರ್ ತೆಗೆಯುವ ಹಾಗೂ ಪೈಕಿ ನಂಬರ್ ಒಟ್ಟು ಮಾಡುವ ಕೆಲಸವನ್ನು ಶೀಘ್ರವಾಗಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಅಧಿಕಾರಿಗಳು […]
JANANUDI.COM NETWORK ಪಶು ವೈದ್ಯೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪಶು ಸಮಾನ ಆರೋಪಿಗಳನ್ನು ತೆಲಾಂಗಣ ಪೊಲೀಸರಿಂದ ಎನ್ ಕೌಂಟರ್ ಕಳೆದ ವಾರ ತೆಲಾಂಗಣದಲ್ಲಿ ಒರ್ವ ಪಶು ವೈದ್ಯೆ ತರುಣಿಯನ್ನು ಎಲ್ಲಿ ಅವಳನ್ನು ಅತ್ಯಾಚಾರ ಮಾಡಿದ್ದರೋ ಅಲ್ಲಿ ತೆಲಾಂಗಣ ಪೊಲೀಸರು ಎನ್ ಕೌಂಟರ್ ನಲ್ಲಿ ಗುಂಡು ಹೊಡೆದು ಕೊಂದಿದ್ದಾರೆ. ಲಾರಿ ಡೈವರ್ ಮಹಮ್ಮದ್ ಆರೀಫ್ (೨೬)ಚಿನ್ನ ಕುಂಟಾ ಚೆನ್ನಕೇಶವನಲು (೨೦) ಲಾರಿ ಕ್ಲಿನರ್ ಜೊಲ್ಲು ಶಿವ (೨೦) ಜೊಲ್ಲು ನವೀನ (೨೦) ಎಲ್ಲರೂ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ರವರಿಗೆ ಅಂಗನವಾಡಿ ಕ್ಷೇಮಾಭಿವೃದ್ಧಿ ಸಮಿತಿಯಿಂದ ಶುಭಾಶಯ ಕೋಲಾರ : ಕೋಲಾರ ಜಿಲ್ಲಾ ಪಂಚಾಯಿತಿಗೆ ವೇಮಗಲ್ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಸಮಾಜ ಸೇವಕರು ಆದ ಸಿ.ಎಸ್. ವೆಂಕಟೇಶ್‍ರವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಕಲ್ವಮಂಜಲಿ ಸಿ. ಶಿವಣ್ಣ ಸ್ಥಾಪಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕೀಯರ ಕ್ಷೇಮಾಭಿವೃದ್ಧಿ ಸಮಿತಿಯಿಂದ ಹೂಗುಚ್ಚ ನೀಡಿ, ಸಿಹಿ ತಿನಿಸುವುದರ ಮೂಲಕ ಶುಭಕೋರಲಾಯಿತು. ಸಮಿತಿಯ ರಾಜ್ಯ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಸಾಲಕ್ಕೆ ಜಮಾ ಮಾಡಿಕೊಳ್ಳಬಾರದು ಹಾಗೂ ಬ್ಯಾಂಕ್‍ಗಳಿಂದ ರೈತರಿಗೆ ನೋಟಿಸ್ ನೀಡಬಾರದೆಂದು ರೈತ ಸಂಘದಿಂದ ಒತ್ತಾಯ ಕೋಲಾರ, ಡಿ.02: ಸರ್ಕಾರದಿಂದ ರೈತರಿಗೆ ಬರುವ ಸಬ್ಸಿಡಿ, ಪಿಂಚಣಿ ಹಾಗೂ ಹಾಲಿನ ಬಿಲ್ ಹಣವನ್ನು ಕಾರಣಕ್ಕೂ ಸಾಲಕ್ಕೆ ಜಮಾ ಮಾಡಿಕೊಳ್ಳಬಾರದು ಹಾಗೂ ಬ್ಯಾಂಕ್‍ಗಳಿಂದ ರೈತರಿಗೆ ನೋಟಿಸ್ ನೀಡಬಾರದೆಂದು ರೈತ ಸಂಘದಿಂದ ಲೀಡ್ ಬ್ಯಾಂಕ್ ಮ್ಯಾನೇಜರ್‍ಗೆ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಸಾವಿರಾರು ಕೋಟಿ ಬ್ಯಾಂಕ್‍ಗಳಲ್ಲಿ […]
JANANUDI.COM NETWORK ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜು: ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ ತಾ- 30-11-19 ರಂದು ಚಿಕ್ಕಮಗಳೂರಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ವಲಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಹುಮಾನಗಳಿಸಿ ರಾಜ್ಯಮಟ್ಟದ ಸ್ಫರ್ಧೆಯಲ್ಲಿ ಭಾಗವಹಿಸುವ ಅರ್ಹತೆಗಳಿಸಿದ್ದಾರೆ. ಅಭಿಲಾಷ್ ಹತ್ವಾರ್ ಹಾಗೂ ಭರತ್ ಬಿ. ದ್ವಿತೀಯ ಪಿ.ಯು.ಸಿ. ಕ್ವಿಜ್‍ನಲ್ಲಿ ಪ್ರಥಮ, ಶಾನಲ್ ಪ್ರಜ್ವಲ್ ಸಾಲಿನ್ಸ್ ಹಾಗೂ ಸ್ತುತಿ ಪ್ರಥಮ ಪಿ.ಯು.ಸಿ. ಕ್ವಿಜ್‍ನಲ್ಲಿ ತೃತೀಯ, […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಸಂವಿಧಾನ ಓದುವ ಮೊದಲು ಅಂಬೇಡ್ಕರ್ ಜೀವನ ಚರಿತ್ರೆ ಓದಬೇಕು ಕೋಲಾರ : ಸಂವಿಧಾನವನ್ನು ಓದುವವರಿಗೆ ಅದರಲ್ಲಿನ ವಿಧಿಗಳು, ಭಾಗಗಳು, ಅನುಚ್ಛೇದಗಳು ಮಾತ್ರ ಕಾಣುತ್ತದೆ. ಹಾಗಾಗಿ ಸಂವಿಧಾನ ಓದುವ ಮೊದಲು ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ಓದಿ ನಂತರ ಸಂವಿಧಾನವನ್ನು ಓದಿದಾಗ ಸಂವಿಧಾನ ಅರ್ಥವಾಗುತ್ತದೆ ಎಂದು ಯುವಸೇನೆ ಕರುನಾಡು ಸಂಘಟನೆಯ ರಾಜ್ಯಾಧ್ಯಕ್ಷರಾದ ಯುವಸೇನೆ ಕಲ್ಯಾಣ್‍ಕುಮಾರ್ ತಿಳಿಸಿದರು. ಯುವಸೇನೆ ಕರುನಾಡು ಸಂಘಟನೆಯ ವತಿಯಿಂದ ಹಮ್ಮಿಕೊಂಡಿರುವ ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ರವರ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಜಿಲ್ಲಾ ಕನ್ನಡಸಿರಿ ಸಾಹಿತ್ಯ ಪರಿಷತ್ತಿನ ವರ್ಷದ ಅವಲೋಕನ ಕಾರ್ಯಕ್ರಮ ಪ.ಪೂ. ಕಾ.ಕನ್ನಡ ಉಪನ್ಯಾಸಕರ ವೇದಿಕೆ ಜಿಲ್ಲಾಧ್ಯಕ್ಷ ಜೆ.ಜಿ.ನಾಗರಾಜ್ ಉದ್ಘಾಟಿಸಿ ಮಾತನಾಡಿದರು. ಶ್ರೀನಿವಾಸಪುರ: ಜನರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಜಿ.ನಾಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಕನ್ನಡಸಿರಿ ಸಾಹಿತ್ಯ ಪರಿಷತ್ತಿನ ವತಿಯಿಂದ ಶನಿವಾರ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮೂಲ ಸಾಕ್ಷರತಾ ಬೋಧಕರಿಗೆಗೌರವಧನ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ಬಿ.ಸಿ. ಟ್ರಸ್ಟ್ (ರಿ) ಮತ್ತುಜಿಲ್ಲಾ ಪಂಚಾಯತ್‍ನ ಮೂಲಕ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ 2018-19ನೇ ಸಾಲಿನ ಮೂಲ ಸಾಕ್ಷರತಾಕಾರ್ಯಕ್ರಮದ ಲಿಂಕ್‍ಡಾಕ್ಯುಮೆಂಟ್ ಅನುದಾನದಡಿಯಲ್ಲಿಕರ್ತವ್ಯ ನಿರ್ವಹಿಸಿದ ಬೋಧಕರುಗಳಿಗೆ ಗೌರವಧನವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯಜಿಲ್ಲಾ ಸಮನ್ವಯಾಧಿಕಾರಿಯಾದ ಶ್ರೀ ಶಿವಕುಮಾರ್.ಸಿ.ಕೆ. ರವರು ನೀಡಿದರು.ಈ ಕಾರ್ಯಕ್ರಮದಲ್ಲಿಮಾನ್ಯ ಯೋಜನಾಧಿಕಾರಿಗಳು ಸುರೇಶ್‍ಗೌಡಎಸ್,ಕಛೇರಿಯ ಪ್ರಬಂಧಕರಾದದತ್ತಾತ್ರೇಯಟಿ.ಕೆ ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿಯಾದಈರಮ್ಮ ನಾಗರಾಳ ರವರುಉಪಸ್ಥಿತರಿದ್ದರು.

