ಹಂಗಾರಕಟ್ಟೆ ; ವೃತ್ತಿ ಕೌಶಲ್ಯವು ಪಾರಂಪರಿಕ ವೃತ್ತಿಗಳಾದ ಕಮ್ಮಾರಿಕೆ, ಚಮ್ಮಾರಿಕೆ ನೇಕಾರಿಕಾ ಕುಂಬಾರಿಕೆ ಹಾಗೂ ಕ್ಷೌರಿಕ ಎಂಬ ಐದು ಪ್ರಧಾನ ಪ್ರಭೇದಗಳಿದ್ದು, ಅತ್ಯಂತ ಪ್ರಾಚೀನ ಕಸುಬುದಾರರು ಎಂದು ಗುರುತಿಸಲಾಗಿದ್ದು, ಅವರು ಅತ್ಯಂತ ನೈಪುಣ್ಯ ಪಡೆದವರಾಗಿದ್ದು, ತುಂಬಾ ಜನಪ್ರಿಯರಾಗಿದ್ದರು. ಆದರೆ ಸಾಮಾಜಿಕ ಸ್ಥಿತ್ಯಂತರ ಕಾಲಘಟ್ಟದಲ್ಲಿ ಈ ಹಸ್ತ ಕುಶಲಗಾರರು ನಿರ್ಮಿಸಿದ ಅನೇಕ ಕಲಾಕೃತಿಗಳು ನಿರ್ಲಕ್ಷö್ಯಕ್ಕೊಳಪಟ್ಟು ಅವಸಾನದ ಅಂಚಿನಲ್ಲಿದ್ದು, ಅದನ್ನು ಪ್ರಜಾ ಸತ್ತಾತ್ಮಕ ನೆಲೆಯಾದ ಈ ಎಲ್ಲಾ ವೃತ್ತಿ ಹಾಗೂ ಗುಡಿ ಕೈಗಾರಿಕೆಗಳಿಗೆ ಉತ್ತೇಜನ ತುಂಬಾ ಅಗತ್ಯವಾಗಿದೆ ಎಂದು ಕೆ. […]
ಮಂಗಳೂರು ; ಫುಡಾರ್ ಪ್ರತಿಷ್ಠಾನ್ (ರಿ.) ಸಂಸ್ಥೆಯ ನೇತ್ರತ್ವದಲ್ಲಿ ಕಳೆದ 20 ರ್ಷಗಳಲ್ಲಿ ಕಥೋಲಿಕ ಕ್ರೆöÊಸ್ಥ ಸಮುದಾಯಕ್ಕೆ ಸೇರಿದ ಮಂಗಳೂರು ಹಾಗೂ ಉಡುಪಿ ಧರ್ಮಪ್ರಾಂತ್ಯದ 3,000 ಕ್ಕೂ ಹೆಚ್ಚು ಶೈಕ್ಷಣಿಕ ಸಾಧಕರನ್ನು ಹಾಗೂ ಕಳೆದ 2 ರ್ಷಗಳಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳ ಸನ್ಮಾನ ಕರ್ಯಕ್ರಮ ನೆರವೇರಿಸಿದೆ. ಈ ಬಾರಿ ಮಂಗಳೂರಿನ ಎಮ್.ಸಿ.ಸಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ, ಮತ್ತೊಂದು ಹೊಸ ಮೈಲುಗಲ್ಲಾಗಿ ಕ್ರೀಡೆ, ಕಲೆ ಹಾಗೂ ಇತರೆ ಕ್ಶೇತ್ರಗಳಲ್ಲಿ ಸಾಧನೆಗೈದ 65 ವಿಶೇಷ ಸಾಧಕರನ್ನು ಗುರುತಿಸಿ […]
ಒಮಾನ್ನಲ್ಲಿ ದಿಢೀರ್ ಪ್ರವಾಹ ಸಂಭವಿಸಿದ್ದು, ಭಾರತೀಯರು ಸೇರಿದಂತೆ ನಾಲ್ವರ ಸಾವನ್ನಪ್ಪಿದ್ದಾರೆ. ಕೇರಳದ ಇಬ್ಬರು ಮೃತಪಟ್ಟಿದ್ದು ಇನ್ನೋರ್ವ ಮಹಿಳೆ ನಾಪತ್ತೆಯಾಗಿದ್ದಾರೆ. ತುರ್ತು ನೆರವು ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಸನ್ ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರವನ್ನು ಬರೆದಿದ್ದಾರೆ. ಘಟನೆ ಈದ್ ಹಬ್ಬದಂದು ನಡೆದಿದೆ ಪ್ರವಾಹದಲ್ಲಿ ಕೇರಳದ ತ್ರಿಥಾಲದ ನಿವಾಸಿಗಳಾದ ಯೂಸುಫ್ ಮತ್ತು ಶಮ್ಲಾ ಸಾವನ್ನಪ್ಪಿದ್ದಾರೆ. ಕಾಣೆಯಾದ ಮಹಿಳೆಯನ್ನು ತ್ರಿಥಾಲ ಮೂಲದವರಾದ ರಮ್ಲಾ ಎಂದು ಗುರುತಿಸಲಾಗಿದೆ.ವರದಿಗಳ ಪ್ರಕಾರ, ಒಮಾನ್ನ ಅಲ್ ಬಟಿನಾ […]
Reported by Maria Wilma Rego Photographs arranged by Tolbert D’Souza ಕಲ್ಯಾಣಪುರ; ಮೌಂಟ್ ರೋಸರಿ ಚರ್ಚ್ನ ಕ್ಯಾಥೋಲಿಕ್ ಸಭಾವು ಮಾರ್ಚ್ 22, 2026 ರ ಭಾನುವಾರದಂದು ಚರ್ಚ್ ಮಿನಿ ಹಾಲ್ನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅರ್ಥಪೂರ್ಣ ಮತ್ತು ರೋಮಾಂಚಕ ಆಚರಣೆಯನ್ನು ಆಯೋಜಿಸಿತು. ಈ ಕಾರ್ಯಕ್ರಮವು ಪ್ಯಾರಿಷನರ್ಗಳಿಂದ, ವಿಶೇಷವಾಗಿ ಮಹಿಳೆಯರಿಂದ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಕಂಡಿತು, ಇದು ಈ ಸಂದರ್ಭವನ್ನು ನಿಜವಾಗಿಯೂ ಸ್ಮರಣೀಯವಾಗಿಸಿತು. ಬೆಳಿಗ್ಗೆ 8.00 ಗಂಟೆಗೆ ಪ್ಯಾರಿಷ್ ಪಾದ್ರಿ ರೆವರೆಂಡ್ ಡಾ. ರೋಕ್ ಡಿಸೋಜಾ ಅವರು […]
ಶ್ರೀನಿವಾಸಪುರ : ಪವಿತ್ರ ರಮಝಾನ್ ಉಪವಾಸದ ಸಮಾಪ್ತಿಯನ್ನು ಸೂಚಿಸುವ ಈದ್-ಉಲ್-ಫಿತ್ರ್ ಹಬ್ಬವನ್ನು ಪಟ್ಟಣದ ಮುಸ್ಲಿಂ ಸಮುದಾಯವು ಶನಿವಾರ ಭಕ್ತಿಪೂರ್ವಕವಾಗಿ ಹಾಗೂ ಸಂಭ್ರಮದಿಂದ ಆಚರಿಸಿತು. ಸಹೋದರತ್ವ, ಶಾಂತಿ ಮತ್ತು ದಾನಧರ್ಮದ ಸಂದೇಶ ಸಾರುವ ಈ ಹಬ್ಬವು ಪಟ್ಟಣದಾದ್ಯಂತ ವಿಶೇಷ ಧಾರ್ಮಿಕ ವಾತಾವರಣವನ್ನು ನಿರ್ಮಿಸಿತು.ಪಟ್ಟಣದ ಚಾರ್ಮಿನಾರ್ ಈದ್ಗಾ ಮೈದಾನ, ಜಾಮಿಯಾ ಮಸೀದಿ ಈದ್ಗಾ ಮೈದಾನ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಈದ್ಗಾಗಳಲ್ಲಿ ಸಾವಿರಾರು ಭಕ್ತರು ಸೇರಿ ಸಮೂಹವಾಗಿ ಈದ್ ನಮಾಜ್ ಸಲ್ಲಿಸಿದರು. ಬೆಳಗಿನ ಜಾವವೇ ಹೊಸ ಬಟ್ಟೆ ಧರಿಸಿ ಕುಟುಂಬ […]
ಬರಹ ; ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸರ್ಕಾರಿ ವ್ಯವಸ್ಥೆಯಲ್ಲಿ ಅಧಿಕಾರಿಗಳು ಸಾಮಾನ್ಯವಾಗಿ ಕಾನೂನು ಚೌಕಟ್ಟಿನೊಳಗೆ ಕಟ್ಟುಪಾಡುಗಳೊಂದಿಗೆ ಕಾರ್ಯನಿರ್ವಹಿಸುತ್ತಾರೆ. ಆದರೆ ಕೆಲವರು ಮಾತ್ರ ಈ ಕಠಿಣ ಚೌಕಟ್ಟಿನೊಳಗೆ ಮಾನವೀಯತೆ, ಸಹಾನುಭೂತಿ ಮತ್ತು ಸೇವಾ ಮನೋಭಾವವನ್ನು ಬೆರೆಸಿ ಜನಪರ ಆಡಳಿತಕ್ಕೆ ಹೊಸ ಅರ್ಥ ನೀಡುತ್ತಾರೆ. ಅಂತಹ ಅಪರೂಪದ ಅಧಿಕಾರಿಗಳ ಪೈಕಿ ಹಿರಿಯ ಐಎಎಸ್ ಅಧಿಕಾರಿ ಮಹಮ್ಮದ್ ಮೊಹ್ಸಿನ್ ಪ್ರಮುಖರಾಗಿದ್ದಾರೆ. ತಮ್ಮ ಸರಳತೆ, ಜನಪರ ನಿಲುವು ಮತ್ತು ಸಹಾಯ ಮನೋಭಾವದಿಂದ ರಾಜ್ಯಾದ್ಯಂತ ವಿಶಿಷ್ಟ ಗುರುತನ್ನು ಗಳಿಸಿರುವ ಅವರು, ನಿಜವಾದ ಅರ್ಥದಲ್ಲಿ ಬಡವರ […]
ಮೂಡಿಗೆರೆ: ಚಾರ್ಮಾಡಿ ಘಾಟ್ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು ಮಲೇನಹಳ್ಳಿ […]
ಮೂಡುಬಿದಿರೆ, ಮಾರ್ಚ್ 21, 2026: ಪ್ರಸಿದ್ಧ ಸಾಹಿತ್ಯಕರ್ತ ಶ್ರೀ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ ಬೆಳಗ್ಗೆ 10:00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ. ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಪುಸ್ತಕವನ್ನು ಡಾ. ಎಂ. ಮೋಹನ್ ಆಳ್ವಾ ಬಿಡುಗಡೆ ಮಾಡಲಿದ್ದು, ಶ್ರೀಮತಿ ಗೀತಾ ಲಕ್ಷ್ಮೀಶ್ ಶೆಟ್ಟಿ ಪುಸ್ತಕ ಪರಿಚಯ ಮಾಡಲಿದ್ದಾರೆ. […]
ಯಾದಗಿರಿ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ವಜಾಗೊ೦ಡಿದ್ದ ಬಳಿಕ ಊರಿಗೆ ತೆರಳಲು ವಾಹನಸಿಗದಿದ್ದಕ್ಕೆ KKRTC ಬಸ್ಸನ್ನೆ ಕದ್ದೊಯ್ದ ಘಟನೆ ಯಾದಗಿರಿ ತಾಲೂಕಿನ ಸೈದಾಪುರಪಟ್ಟಣದಲ್ಲಿ ನಡೆದಿದೆ. ಸೈದಾಪುರ ಬಸ್ ನಿಲ್ದಾಣದಲ್ಲಿ ,ನಿಲ್ಲಿಸಿದ ಬಸ್ ಅನ್ನು ಮಹಿಪಾಲರೆಡ್ಡಿ ಎ೦ಬವಜಾಗೋ೦ಡ ನೌಕರ ಕದ್ದು ಒಯ್ದಿದ್ದಾನೆ. ಕೆಕೆಆರ್ಟಿಸಿಯ ಚಾಲಕ ಕಮ್ ನಿರ್ವಾಹಕನಾಗಿದ್ದಮಹಿಪಾಲರೆಡ್ಡಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಆತನನ್ನು ವಜಾಮಾಡಲಾಗಿತ್ತು.ವಜಾಗೊ೦ಡ ಚಾಲಕ ಮಹಿಪಾಲರೆಡ್ಡಿಯಿಂದ ಇದೀಗ ಬಸ್ ಕಳ್ಳತನ ನಡೆದಿದೆ. ಸ್ವಗ್ರಾಮರಾಜನಹಳ್ಳಿಗೆ ಹೋಗಲು ಯಾವುದೇವಾಹನಸಿಕ್ಕಿರಲಿಲ್ಲ. ಬಸ್ ಕಳ್ಳತನ ಮಾಡಿ ಗ್ರಾಮದ ದೇವಸ್ಮಾನದಬಳಿ ನಿಲ್ಲಿಸಿದ್ದಾನೆ. ಸೈದಾಪುರ ಪೊಲೀಸ್ […]

