ಬೆಂಗಳೂರು: ಕುಂದಲಹಳ್ಳ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಇಂಟೆಲಿಜೆನ್ಸ್‌ ತಂಡ ವಶಕ್ಕೆಪಡೆದಿದೆ. ಈ ಶಂಕಿತ ಸೇರಿ ಇನ್ನು ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ದೃಶ್ಯದಲ್ಲಿ ಸೆರೆಯಾದಂತೆ ಮುಖಕ್ಕೆ ಮಾಸ್ಕ್‌ ಹಾಗೂ ತಲೆಗೆ ಟೋಪಿ ಹಾಕಿ ಕೊಂಡಿದ್ದ ವ್ಯಕ್ತಿಯೇ ಶಂಕಿತನೆಂದು ಪತ್ತೆ ಹಚ್ಚಲಾಗಿದೆ. ಘಟನೆಗೆಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಇಂಟೆಲಿಜೆನ್ಸ್‌ ತಂಡ ವಶಕ್ಕೆ ಪಡೆದುಕೊಂಡಿದೆ. ಶಂಕಿತ ಆರೋಪಿಗಳು ಇದನ್ನೆಲ್ಲ ಏಕೆ ಮಾಡಿದ್ದಾರೆ ಎಂದು. ವಿಚಾರಣೆ ನಂತರ ತಿಳಿದು […]

Read More

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಆಸಕ್ತಿಗೆ ಕಾರಣವಾಗಿದ್ದ ಜಾತಿ ಗಣತಿ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ಸಿದ್ದಪಡಿಸಿದ ವರದಿಯನ್ನು ಅಧಿಕೃತವಾಗಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು ಮಧ್ಯಾಹ್ನ ವಿಧಾನಸೌಧಕ್ಕೆ ಎರಡು ಬಾಕ್ಸ್ ವರದಿ ಪ್ರತಿಗಳ ಜೊತೆಗೆ ಆಗಮಿಸಿದ ಕೆ […]

Read More

ಬೆಂಗಳೂರು : ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದೆ. 100 ಯೂನಿಟ್‌ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ […]

Read More

ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಬಿಜೆಪಿ ಮಾದ್ಯಮದ ಮುಖಾಂತರ ಹೇಳಿಕೆ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಪ್ರಚಾರಗಳನ್ನು ಮಾಡುತ್ತಿರುವ ಬೆನ್ನಲ್ಲೇ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ “ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ” ಎಂದು ರಾಜ್ಯದ ಜನತೆಗೆ ಸ್ಪಷ್ಟನೆಯನ್ನು ಕೊಟ್ಟಿದೆ ಸ್ಪಷ್ಟನೆಯನ್ನು ನೀಡಿದೆ.     ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ […]

Read More

Mangaluru, Feb 24: Sr Dr Sadhana BS nee Alice DSouza DM of the Congregation of the Sisters of the Little Flower of Bethany, Mangalore having successfully defended her thesis titled Contribution of Konkani Phonemes Towards the Expression of Emotions was awarded PhD in Computer Science and Engineering by St Joseph Engineering College (SJEC), Mangalore during its […]

Read More

ಚಿಕ್ಕಮಗಳೂರು: ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಅರ್ಪಿತಾ ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡದ ಕಾರಣದಿಂದ ಸಂಘದ ಸದಸ್ಯರು ಶುಕ್ರವಾರ […]

Read More

ಶ್ರೀನಿವಾಸಪುರ 3 : ಗ್ರಾಮಗಳಲ್ಲಿನ ಪ್ರತಿಯೊಬ್ಬ ನಾಗರೀಕರು ಮರಗಿಡಗಳ ಪ್ರಾಮುಖ್ಯತೆ , ನೀರು, ಸ್ವಚ್ಚತೆ, ನೈರ್ಮಲ್ಯತೆ , ಆರೋಗ್ಯವನ್ನು ಯಾವರೀತಿಯಾಗಿ ಕಾಪಡಿಕೊಳ್ಳುವುದರ ಅರಿತುಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲೂಕಿನ ಕುಮ್ಮಗುಂಟೆ ಗ್ರಾಮದಲ್ಲಿ ಇತ್ತೀಚಿಗೆ ಕೇಂದ್ರ ಸರ್ಕಾರದ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಗ್ರಾಮದಲ್ಲಿ ಮನೆ ಮನೆಗೂ ನಲ್ಲಿ ಹಾಕುವ ಕಾಮಗಾರಿಗೆ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದರು.ಗ್ರಾಮೀಣ ಭಾಗದ ಜನತೆಯ ಆರೋಗ್ಯದ ಹಿತ ದೃಷ್ಟಿಯಿಂದ ಶುದ್ದ ಕುಡಿಯುವ ನೀರು ಘಟಕಗಳನ್ನು ನಿರ್ಮಿಸಲಾಗುತ್ತಿದೆ .ಗ್ರಾಮೀಣ ಭಾಗದಲ್ಲಿನ ಜನರಿಗಾಗಿ ವಿವಿಧ […]

Read More

ಮಂಗಳೂರು: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25 ರ ಹರೆಯದ ಯುವಕ ಅನಿಲ್‌ ಜಾನ್‌ ಸಿಕ್ವೆರಾ 2023 ರ ಸಾಲಿನ ಕರ್ನಾಟಕ ಸಿವಿಲ್‌ ಜಡ್ಜ್‌ ಪರೀಕ್ಷೆಯನ್ನು ಪಾಸ್‌ ಮಾಡಿದ್ವು ಆ ಮೂಲಕ ರಾಜ್ಯದಲ್ಲಿಯೇ ಜಡ್ಜ್‌ ಹುದ್ದೆಗೇರಿದ ಅತಿ ಕಿರಿಯ ವ್ಯಕ್ತಿ ಎನ್ನುವ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಮಂಗಳೂರಿನ ಎಸ್‌ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್‌ಎಲ್‌ ಬಿ ಪೂರೈಸಿದ್ದ ಅನಿಲ್‌ ಜಾನ್‌ ಸಿಕ್ವೆರಾ ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಬಂಟ್ವಾಳದ ಬೊರಿಮಾರಿನ ಸಂತ ಜೋಸೆಫ್‌ ಶಾಲೆಯಲ್ಲಿ […]

Read More

ಬೆಂಗಳೂರು, ಫೆ.23 ಖಾಸಗಿ ವಾಹನ ನಿಲುಗಡೆಗೆ ಬೆಂಕಿ ತಗುಲಿ ೩೦ ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆಬೆಂಕಿಯಿಂದಾಗಿ ಆಟೋರಿಕ್ಷಾಗಳು, ಸರಕು ಸಾಗಣೆ ವಾಹನಗಳು, ತಳ್ಳುಗಾಡಿಗಳು ಸೇರಿದಂತೆ ಇತರ ವಾಹನಗಳು ಸುಟ್ಟು ಭಸ್ಮವಾಗಿವೆಬೆಂಗಳೂರಿನ ನಾಯಂಡಹಳ್ಳಿ ಸಮೀಪದ ಗಂಗೊಂಡನಹಳ್ಳಿಯ ಪ್ಲಾಸ್ಟಿಕ್ ತ್ಯಾಜ್ಯ ಛೇದಕ ಘಟಕದ ಆವರಣದಲ್ಲಿ ಫೆ.23ರಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, ಆಟೋರಿಕ್ಷಾಗಳು ಮತ್ತು ಕಾರುಗಳು ಸುಟ್ಟು ಕರಕಲಾಗಿವೆ ಎಂದು ಇಳಿದು ಬಂದಿದೆ. ಬೆಂಕಿಯಿಂದ ಯಾರಿಗೂ ಗಾಯಗಳಾಗಿಲ್ಲ.1.57ಕ್ಕೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದ್ದು, ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ […]

Read More
1 28 29 30 31 32 187