ವಕ್ಫ್ ಬೋರ್ಡ್ ಆಸ್ತಿಗಳನ್ನು ಸ್ವಾದೀನತೆ ಪಡೆಸಿಕೊಳ್ಳುವ ಹುನ್ನಾರದಲ್ಲಿರುವ ಬಿಜೆಪಿ ಪಕ್ಷದ ಅಜೆಂಡಾ ಜಾರಿ ಆಗದಿರಲು ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು,ಉಡುಪಿ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷರಾದ ಮಹಮ್ಮದ್ ಸುಹಾನ್ ಮಾದ್ಯಮ ಮುಖಾಂತರ ಮುಸ್ಲಿಂ ಸಮುದಾಯವರಿಗೆ ತಿಳಿಸಿದ್ದಾರೆಬಿಜೆಪಿ ಈಗಾಗಲೇ ವಕ್ಫ್ ಬೋರ್ಡ್ ಅದೀನ ಇರುವ ಮಸೀದಿ, ಮದ್ರಸಾ, ಉರ್ದು ಶಾಲೆ, ದರ್ಗಾ, ಖಾಬಾರಿಸ್ತಾನ, ಇನ್ನಿತರ ಆಸ್ತಿಗಳನ್ನು ತನ್ನ ಆಡಳಿತದ ಒಳಗೆ ತೆಗೆದುಕೊಂಡು ನಮ್ಮ ಹಿರಿಯರು ಸಮುದಾಯದ ಒಳಿತಿಗಾಗಿ ಮಾಡಿರುವ ವಕ್ಫ್ ದಾನಗಳನ್ನು ರದ್ದು ಪಡಿಸುವ […]
ಈಗ ಚುನಾವಣೆ ಹತ್ತಿರವಾಗಿದೆ, ಚುನಾವಣೆ ಬಂದಾಗ ಮಾತ್ರ ರಾಜಕಾರಣಿಗಳಿಗೆ ಗುಡಿಸಲು ಕಾಣಿಸುತ್ತದೆ, ಕೇರಿಯ ದಾರಿ ಕಾಣುತ್ತದೆ, ಗೆದ್ದು ಅಧಿಕಾರ ಹಿಡಿದ ಮೇಲೆ ತಿರುಗಿಯೂ ನೋಡದ ರಾಜಕಾರಣಿಗಳು ಈಗ ಊರಿನ ಕೇರಿಯ ದಾರಿ ಹಿಡಿದು ನಡೆದು ಬರುತ್ತಾರೆ, ಗುಡಿಸಿಲಿನಲ್ಲಿ ನೀರು ಕುಡಿಯುತ್ತಾರೆ, ಕಂಡ ಕಂಡವರಿಗೆಲ್ಲಾ ಕೈ ಮುಗಿಯುತ್ತಾರೆ. ಈ ನಯ ವಿನಯದ ನಾಟಕಕ್ಕೆ ಕಾರಣ ಬಡತನ, ಸಿರಿತನ, ಹೆಣ್ಣು ಗಂಡು ಮತ್ತು ಜಾತಿ ಮತ ಬೇಧವಿಲ್ಲದೆ ಭಾರತದ ನಾಗರೀಕರಿಗೆ ಸಂವಿಧಾನದ ಅಡಿಯಲ್ಲಿ ನೀಡಿರುವ ಮತದಾನದ ಹಕ್ಕು. ಪ್ರಜಾಪ್ರಭುತ್ವದಲ್ಲಿ ತಮ್ಮ […]
ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾಂಗ್ರೆಸ್ ಬೆಂಬಲಿತ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಫಯಾಜ್ನನ್ನು (23) ಬಂಧಿಸಿದ್ದು, ಇದೀಗ ನೇಹಾ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಆರೋಪಿ ಫಯಾಜ್ನನ್ನು ಗಲ್ಲೇರಿಸಬೇಕೆಂದು, ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಬೇಕೆನ್ನುವ ಆಗ್ರಹಗಳು ವ್ಯಕ್ತವಾಗುತ್ತಿವೆ. ಇನ್ನು ಇದರ ಮಧ್ಯೆ ನೇಹಾ ಹಂತಕ ಫಯಾಜ್ ತಂದೆ ಬಾಬಾ ಸಾಹೇಬ್ ಪ್ರತಿಕ್ರಿಯಿಸಿದ್ದು, ಮಗನಿಗೆ ಯಾವ ಶಿಕ್ಷೆ […]
ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ನಗರದ ದಾಸರ ಓಣಿಯಲ್ಲಿ ನಡೆದಿದೆ. ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಸೇರಿ ನಾಲ್ಕು ಜನರ ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ(27) ಉಪಾಧ್ಯಕ್ಷೆ ಸಹೋದರ ಪರಶುರಾಮ ಹಾದಿಮನಿ (55), ಪತ್ನಿ ಲಕ್ಷ್ಮೀ (45) ಇನ್ನು 16 ವರ್ಷದ ಪುತ್ರಿ ಆಕಾಂಕ್ಷಾ ಕೊಲೆಯಾದವರು.ಈ ಕೊಲೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಬರ್ಥಡೆ […]
ಮಂಡ್ಯ ಎ.18: ಐಸ್ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿತ್ತು ಎಂಬ ಸುದ್ದಿ ಹರಡಿತ್ತು, ಆದರೆ ಇದೀಗ ತನಿಖೆಯಿಂದ ಅಘಾತಕಾರಿ ವಿಷಯ ತಿಳಿದು ಬಂದಿದೆ, ಮಕ್ಕಳ ತಾಯಿಯೇ ಪತಿಯ ಮೇಲಿನ ದ್ವೇಷದಿಂದ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ. ಹೀಗೆ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ […]
ಮಂಡ್ಯ: ಐಸ್ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್ಕ್ರೀಂ ತಿಂದಿದ್ದರು. ಐಸ್ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. […]
ಗಲ್ಫ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ದುಬಾಯ್ ನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಯಾಗುತ್ತಿದ್ದು ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ಹತ್ತಾರು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡವು ಮತ್ತು ದುಬೈನಾದ್ಯಂತ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ.ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (DXB) ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಹಲವು ವಿಮಾನಗಳು ರದ್ದಾಗಿದ್ದು, ಹಲವು ವಿಮಾನಗಳು ವಿಳಂಬಗೊಂಡಿದ್ದವು.ಭಾರೀ ಮಳೆಯಿಂದಾಗಿ, ಯುಎಇ ಆಡಳಿತವು ಮಂಗಳವಾರ ಜನರನ್ನು ತಮ್ಮ […]
ಬೆಂಗಳೂರು: ಬೆಂಗಳೂರು,ಏ.೧೭-ಹೃದಯಾಘಾತದಿಂದ ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ನಟ,ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಇಂದು ಬ್ರಾಹ್ಮಣ ವಿಧಿ ವಿಧಾನದ ಮೂಲಕ ನೆರವೇರಿದ್ದು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.ಚಾಮರಾಜಪೇಟೆಯ ಟಿಆರ್ ಮಿಲ್ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಮಧ್ಯಾಹ್ನ ೧೨ ಗಂಟೆಯ ಸುಮಾರಿಗೆ ಚಿತ್ರರಂಗದ ಗಣ್ಯರು ಕುಟುಂಬದ ಸದಸ್ಯರು ಸೇರಿದಂತೆ ಅಪ್ತರು ದ್ವಾರಕೀಶ್ ಪಾರ್ಥೀವ ಶರೀರಕ್ಕೆ ಸಕಲ ಸರ್ಕಾರಿ ಗೌರವ ಮತ್ತು ಬ್ರಾಹ್ಮಣ ಸಂಪ್ರದಾಯದ ವಿಧಿ ವಿಧಾನದೊಂದಿಗೆ ಪುತ್ರ ಯೋಗೇಶ್ […]
ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಈಶಾನ್ಯ ಭಾರತ ಮತ್ತು ಟಿಬೆಟಿಯನ್ ವಿದ್ಯಾರ್ಥಿಗಳ ವೇದಿಕೆ (ಓಇಖಿSಈ) ಏಪ್ರಿಲ್ 13, 2024 ರಂದು ಭಾರತದ ಈಶಾನ್ಯ ಪ್ರದೇಶ ಮತ್ತು ಟಿಬೆಟ್ನ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಗಳನ್ನು ಆಚರಿಸಲು ತನ್ನ ವಾರ್ಷಿಕ ಕಾರ್ಯಕ್ರಮವಾದ ಫೂಟ್ಪ್ರಿಂಟ್ಸ್ 2024 ಆಯೋಜಿಸಿತ್ತು.ಕಾರ್ಯಕ್ರಮವು ಬ್ಯಾಂಡ್ ಬಾಯ್ಸ್ ಓವರ್ ಫ್ಲವರ್ಸ್ ಅವರ ಪ್ರದರ್ಶನದೊಂದಿಗೆ ಪ್ರಾರಂಭವಾಯಿತು, ನಂತರ ನಾಗಾಲ್ಯಾಂಡ್ನ ಮಿನೋಲಿ ಅವರ ಸೋಲೋ; ಕಿಕ್ಯೊ ಇರೋ ಬ್ಯಾಂಡ್ನ ಪ್ರದರ್ಶನ; ಸಿಕ್ಕಿಂ ಮತ್ತು ಡಾರ್ಜಿಲಿಂಗ್ನ ವಿದ್ಯಾರ್ಥಿಗಳ ಝ್ಯಾವ್ರೆ; ಟಿಬೆಟ್, ಲಡಾಖ್ ಮತ್ತು […]