ಬೆಂಗಳೂರು, ಸಾರ್ವಜನಿಕರಿಗೆ 100 ಕೋಟಿ ಕಪ್ಪು ಹಣವಿರುವ ಬಗ್ಗೆ ನಂಬಿಸಿ ನಕಲಿ ನೋಟುಗಳನ್ನು ತೋರಿಸಿ, ಮಂಕುಬೂದಿ ಎರಚುತ್ತಿದ್ದ ಐವರು ಖದೀಮರನ್ನು ಸಿಸಿಬಿ ಪೊಲೀಸರು ಬಲೆಗೆ ಕೆಡವಿದ್ದಾರೆ. ಆರೋಪಿಗಳಿಂದ 30.91 ಕೋಟಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ಧಿಗಾರರಿಗೆ ಈ ವಿಷಯ ತಿಳಿಸಿದ ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ಧಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಸಾರ್ವಜನಿಕರನ್ನು ವಂಚಿಸಿದ ಆರೋಪದ ಮೇಲೆ ಸುಧೀರ್, ಕಿಶೋರ್, ರಿಶಿ ಸೇರಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ಹೇಳಿದರು. ಈ ಸಂಬಂಧ ವಂಚನೆಗೊಳಗಾದ ದೂರುದಾರರ […]

Read More

ಶ್ರೀನಿವಾಸಪುರ : ನನಗೆ ಯಾರು ದ್ರೋಹ ಮಾಡಿದ್ದಾರೆ ನನ್ನೊಂದಿಗೆ ಇದ್ದು ನನ್ನ ಬೆನ್ನಿಗೆ ಯಾರು ಚೂರಿ ಹಾಕಿದ್ದಾರೆ ಹಾಗೂ ನನಗೆ ಕತ್ತು ಇಸುಕ್ಕಿದ್ದಾರೆ ಯಾರು ಮಡದಿ ಅಲ್ಲದೆ ಬೇರೆಯವರ ಜೊತೆ ಸಂಸಾರ ನಡೆಸಿದರು ಎಂಬ ಎಲ್ಲಾ ಸರ್ವಂಶಗಳು ನನಗೆ ತಿಳಿದಿದೆ ಎಂದು ಮಾಜಿ ಸಚಿವ ಹಾಗೂ ಮಾಜಿ ವಿಧಾನಸಭಾಧ್ಯಕ್ಷ ಕೆ ಆರ್ ರಮೇಶ್ ಕುಮಾರ್ ರವರು ಸಂಕಟದಿಂದ ನುಡಿದರು.ತಾಲೂಕಿನ ಅಡ್ಡಗಲ್‌ನ ಸ್ವಗೃಹದಲ್ಲಿ ಭಾನುವಾರ ನಡೆದ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಆದರೆ ನನಗೆ ೪೫ ವರ್ಷಗಳ […]

Read More

ತುಮಕೂರು: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿದ್ದ ಕಾರಿನಲ್ಲಿ ಮೂರು ಶವಗಳು ಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ತುಮಕೂರಿನ ಕುಚ್ಚಂಗಿ ಕೆರೆಯಲ್ಲಿ ನಿಗೂಡವಾಗಿ ಮೂವರ ಶವ ಸಿಕ್ಕಿದ್ದು,ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಒಂದೇ ದಿನದಲ್ಲಿ ಮೂವರ ಭೀಕರ ಕೊಲೆಯ ಪ್ರಕರಣವನ್ನು ಭೇದಿಸಿದ್ದಾರೆ‌. ಚಿನ್ನದ ಆಸೆಗಾಗಿ ಹಣ ತಂದ ಮೂವರು ಭೀಕರವಾಗಿ ಕೊಲೆಯಾಗಿ ಹೋಗಿದ್ದಾರೆ.ಪೊಲೀಸರು ನೀಡಿದ ಮಾಹಿತಿ‌ ಮೇರೆಗೆ ಸ್ಥಳಕ್ಕೆ ಬಂದ ಮೃತರ ಸಂಬಂಧಿಕರಿಗೆ ಅಸಲಿ ಸತ್ಯ ತಿಳಿದಿದೆ. ಸದ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಸ್ವಾಮಿ ಸೇರಿ ಒಟ್ಟು […]

Read More

ಶಿವಮೊಗ್ಗ, ಮಾರ್ಚ್ 30,2024: ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ ಮಾರ್ಚ್ 29 ರಂದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಶುಭ ಶುಕ್ರವಾರವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮಧ್ಯಾಹ್ನ 3 ಗಂಟೆಗೆ ಫಾದರ್‌ ಪಿಯೂಸ್‌ ಡಿಸೋಜ ಮತ್ತು ಫಾದರ್‌ ಲಾರೆನ್ಸ್‌ ಡಿಸೋಜ ನೇತೃತ್ವದಲ್ಲಿ ಕ್ರಾಸ್‌ ನಡೆಯಿತು. ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕೆಥೆಡ್ರಲ್‌ನಲ್ಲಿ ಸಂಜೆ 5 ಗಂಟೆಗೆ ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ.ಫ್ರಾನ್ಸಿಸ್ ಸೆರಾವೊ ಎಸ್.ಜೆ ಶುಭ ಶುಕ್ರವಾರದ ಸಮಾರಂಭದ ನೇತೃತ್ವ ವಹಿಸಿದ್ದರು. ವರ್ಡ್ […]

Read More

PHOTOS: ASHOKA SUVARNA EDITOR: BERNARD DCOSTA ಕುಂದಾಪುರ,ಮಾ.28: ಜನರನ್ನು ಸಂಪರ್ಕಿಸುವುದು ಜನಪ್ರತಿನಿಧಿಯ ಕೆಲಸ. ವಿಧಾನಸಭೆಯಲ್ಲೋ, ಲೋಕಸಭೆಯಲ್ಲೋ ಹೋಗಿ ಕೂತು ಬರುವುದಪ್ಪೇ ಅಲ್ಲ ಅಧಿಕಾರದಲ್ಲಿದ್ದಾಗಲೂ, ಅಧಿಕಾರದಲ್ಲಿ ಇಲ್ಲದೇ ಇರುವಾಗಲೂ ನಿರಂತರ ಜನ ಸಂಪರ್ಕ ಹೊಂದಬೇಕಾಗಿರುವುದು ಒಬ್ಬ ಜನಪ್ರತಿನಿಧಿ ಮಾಡಬೇಕಾಗಿರುವ ಕೆಲಸ. ಭಾರತೀಯ ಜನತಾ ಪಾರ್ಟಿಯಲ್ಲಿ ಮತ ಕೇಳುವುದಕ್ಕೆ ಯಾವ ಸಾಧನೆಯೂ ಇಲ್ಲ. ಆ ಕಾರಣಕ್ಕೆ ನಾನು ಹೇಳದೇ ಇರುವ ವಿಷಯವನ್ನು ಹೇಳಿದ್ದೇನೆ ಎಂದು ಸುಳ್ಳು ಹಬ್ಬಿಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ […]

Read More

ಕೋಲಾರ:- ಜಿಲ್ಲಾದ್ಯಂತ ಮಾ.25 ರಿಂದ ಏ.6ರವರೆಗೂ 65 ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 10589 ಮಂದಿ ಬಾಲಕರು,9890 ಮಂದಿ ಬಾಲಕಿಯರು ಸೇರಿದಂತೆ ಒಟ್ಟು 20479 ವಿದ್ಯಾರ್ಥಿಗಳು ಕುಳಿತಿದ್ದು,ಸುಗಮ ಪರೀಕ್ಷೆಗೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಮಾರ್ಗದರ್ಶನದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಶನಿವಾರವೇ ಜಿಲ್ಲೆಯ ಎಲ್ಲಾ 65 ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷರ ಅಧ್ಯಕ್ಷತೆಯಲ್ಲಿ ಆಯಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಕೊಠಡಿ […]

Read More
1 35 36 37 38 39 197