50th Golden Jubilee Community Wedding Celebration Held at Rosario Cathedral, Mangaluru ಮಂಗಳೂರು ರೋಸಾರಿಯೋ ಕ್ಯಾಥಡ್ರಲ್ ಸಂತ ವಿನ್ಸೆಂಟ್ ಸೊಸೈಟಿ ಯಿಂದ  50ನೇ ಸುವರ್ಣ ಮಹೋತ್ಸವ ದ ಸಾಮೂಹಿಕ ಮದುವೆ ಸಂಭ್ರಮವು ಸೆಪ್ಟೆಂಬರ್ 20 ರಂದು ಜರುಗಿತು ರೋಸಾರಿಯೋ ದೇವಾಲಯದ ದಲ್ಲಿ 2 ದಂಪತಿಗಳಿಗೆ ಮಂಗಳೂರು ಧರ್ಮ ಪ್ರಾಂತ್ಯ ದ ಶ್ರೇಷ್ಠ ಗುರು ವಂದನೀಯ ಮ್ಯಾಕ್ಸಿಮ್ ನೊರೋನ್ಹ ಪವಿತ್ರ ಬಲಿ ಪೂಜೆ ಯೊಂದಿಗೆ ಎರಡು ದಂಪತಿಗಳಿಗೆ ಆಶೀರ್ವಾದ ನೀಡಿದರು ನಂತರ ನಡೆದ ನವ ದಂಪತಿಗಳಿಗೆ […]

Read More

ಕಾರ್ಕಳ-ಮೂಡುಬಿದಿರೆ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ, ಸವಿತಾ ಮತ್ತು ಇತರ ಹಲವರು ಗಾಯಗೊಂಡಿದ್ದಾರೆ. ಸಾನೂರು ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರ್ಕಳದಿಂದ ಮೂಡುಬಿದಿರೆಯತ್ತ ತೆರಳುತ್ತಿದ್ದ ಬಸ್ಸು, ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದ ರಮಾನಾಥ ರೈ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬಸ್ ಮತ್ತು ಕಾರಿನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ರಕ್ಷಿಸಲು […]

Read More

Aadvik Bagchi Excels at State-Level Fins Swimming Championship ಮಂಗಳೂರು: ಈಜು ಸ್ಪರ್ಧೆಯಲ್ಲಿ ಸಂತ  ಅಲೋಶಿಯಸ್ ಗೊನ್ಝಾಗ  ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾ.ಅದ್ವಿಕ್ ಬಾಗ್ಚಿ ಸಾಧನೆಗಳನ್ನು ಸಾಧಿಸಿ ಹಲವು ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ  ಪುಣೆಯಲ್ಲಿ ಜರಗಲಿರುವ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ. 200 ಮೀಟರ್ ಬಿನ್ಸ್ ಫ್ರೀಸ್ಟೈಲ್‌ನಲ್ಲಿ ಬೆಳ್ಳಿ ಪದಕ, 50 ಮೀಟರ್ ಅಫ್ನಿಯಾದಲ್ಲಿ ಬೆಳ್ಳಿ ಪದಕ ಹಾಗೂ 100 ಮೀಟರ್ ಬೈಫಿನ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಸಾಧನೆಯ ಜೊತೆಗೆ […]

Read More

HISTORIC DOUBLE VICTORY FOR MILAGRES PU COLLEGE ; Boys’ and Girls’ Teams Crowned Champions at Mangalore Taluk-Level Kabaddi Tournament ಮಂಗಳೂರು: ಕಾರ್ ಸ್ಟ್ರೀಟ್‌ನ ಬಿ.ಇ.ಎಂ. ಪದವಿ ಪೂರ್ವ ಕಾಲೇಜು ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ **ಮಂಗಳೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ–2026 **ರಲ್ಲಿ ಮಂಗಳೂರಿನ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಐತಿಹಾಸಿಕ ಸಾಧನೆ ಮಾಡಿದೆ. ಪಂದ್ಯಾವಳಿಯ ಬಾಲಕರ ಹಾಗೂ […]

Read More

ಮಂಗಳೂರು, ಸೆ.17: ಬೋಳಾರದ ಸೈಂಟ್ ಆನ್ಸ್ ಪ್ರೌಢಶಾಲೆಯ ವತಿಯಿಂದ ಸಾಮಾಜಿಕ ಕಳಕಳಿಯ ದಿನದ ಅಂಗವಾಗಿ ಸಂಗ್ರಹಿಸಲಾದ ವಿವಿಧ ಅಗತ್ಯ ವಸ್ತುಗಳನ್ನು ಸೆಪ್ಟೆಂಬರ್ 17ರಂದು ಮೇರಿಹಿಲ್‌ನ ಮದರ್ ವೆರೋನಿಕಾ ವಿಹಾರಕ್ಕೆ ಹಸ್ತಾಂತರಿಸಲಾಯಿತು.ಸಾಮಾಜಿಕ ಕಳಕಳಿಯ ದಿನದ ಅಂಗವಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ಅಕ್ಕಿ, ಧಾನ್ಯ, ಸಕ್ಕರೆ, ತೆಂಗಿನಕಾಯಿ, ಸಾಬೂನು ಸೇರಿದಂತೆ ಆಶ್ರಮದ ನಿವಾಸಿಗಳಿಗೆ ಅಗತ್ಯವಾಗುವ ವಿವಿಧ ವಸ್ತುಗಳನ್ನು ಸಂಗ್ರಹಿಸಿದರು. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಮಾನವೀಯತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡಿಸುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು […]

Read More

ಮಂಗಳೂರು: ದಶಕಗಳ ಬೇಡಿಕೆಗೆ ರಾಜ್ಯ ಸರ್ಕಾರ ಕೊನೆಗೂ ಮನ್ನಣೆ ನೀಡಿದ್ದು, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದ್ದು, ಮಂಗಳೂರಿನಲ್ಲಿ ಪ್ರಥಮ ಭಾರಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಈ ನಿರ್ಧಾರವನ್ನು ಪ್ರಕಟಿಸಿದರು. ಎರಡು ಸಾವಿರ ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ತುಳು ಭಾಷೆ ಪಂಚ ದ್ರಾವಿಡ ಭಾಷೆಗಳ ಪೈಕಿ ಪ್ರಮುಖ ಭಾಷೆಯಾಗಿದ್ದು, ಕರಾವಳಿಯ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಬದುಕಿನೊಂದಿಗೆ ಅವಿನಾಭಾವ […]

Read More

ಬೆಂಗಳೂರು: ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಆ್ಯಸಿಡ್ ಎರಚಿ ಪರಾರಿಯಾಗಿದ್ದ ಪತಿಯನ್ನು ಜೆ.ಪಿ. ನಗರ ಪೊಲೀಸರು ಬಂಧಿಸಿದ್ದಾರೆ. ಮಧುಮಿತ ಹಲ್ಲೆಗೊಳಗಾದ ಮಹಿಳೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈಕೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ತಮಿಳುನಾಡಿನ ಮಧುರೈ ಮೂಲದ ವೆಂಕಟೇಶ್ ಎಂಬುವನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೂಲದ 26 ವರ್ಷದ ಮಧುಮಿತ ವೃತ್ತಿಯಲ್ಲಿ ನರ್ಸ್ ಆಗಿದ್ದು, ಕಳೆದ ಒಂದೂವರೆ ವರ್ಷದಿಂದ ನಾರಾಯಣ ಕ್ಲಿನಿಕ್‌ವೊಂದರಲ್ಲಿ ನರ್ಸ್ ಆಗಿ ಕೆಲಸ […]

Read More

ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರುಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕೊಲೆಯಾದವರನ್ನು ಮಾಜಿ ಯೋಧ ರುದ್ರಪ್ಪ ಕು೦ದರಗ(67) ಮತ್ತು ಪುತ್ರಿ ಶಶಿಕಲಾ (26) ಎ೦ದು ಗುರುತಿಸಲಾಗಿದೆ. 2026ರ ಸೆಪ್ಟೆಂಬರ್ 16ರ ಬುಧವಾರ ಮಧ್ಯಾಹ್ನ ಸಂಭವಿಸಿದೆ.ತಂದೆ ಮತ್ತು ಮಗಳ ಕೊಲೆಯ ನಂತರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್ ಸ್ಥಳಕ್ಕೆ ಧಾವಿಸಿ ಸ್ಥಳೀಯ ಪೊಲೀಸರಿಂದ ಘಟನೆಯ ವಿವರಗಳನ್ನು ಪಡೆದರು. ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಮೃತದೇಹಗಳನ್ನು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಮರಾಜನ್, […]

Read More

ಬೆಂಗಳೂರು: ರಾಜ್ಯದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಮರು ಇ-ಕೆವೈಸಿ ಪೂರ್ಣಗೊಳಿಸಲು ನಿಗದಿಪಡಿಸಿರುವ ಸೆಪ್ಟೆಂಬರ್ 30ರ ಗಡುವಿಗೆ ಇನ್ನು 15 ದಿನ ಮಾತ್ರ ಬಾಕಿ ಉಳಿದಿದ್ದು, ಕೋಟ್ಯಂತರ ಫಲಾನುಭವಿಗಳ ಇ-ಕೆವೈಸಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಆಹಾರ ಇಲಾಖೆಗೆ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವುದು ಸವಾಲಾಗಿ ಪರಿಣಮಿಸಿದೆ.ರಾಜ್ಯದಲ್ಲಿ ಒಟ್ಟು 2,67,64,276 ಅರ್ಹ ಫಲಾನುಭವಿಗಳು ಮರು ಇ-ಕೆವೈಸಿ ಮಾಡಿಸಿಕೊಳ್ಳಬೇಕಿದ್ದು, ಇದುವರೆಗೆ 97,54,197 ಮಂದಿ ಮಾತ್ರ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಅಂದರೆ ಸುಮಾರು 36.44ರಷ್ಟು ಫಲಾನುಭವಿಗಳಷ್ಟೇ ಇ-ಕೆವೈಸಿ ಪೂರ್ಣಗೊಂಡಿದ್ದು, ಇನ್ನೂ ಸುಮಾರು 1.70 ಕೋಟಿ ಮಂದಿ […]

Read More