
ಶಿವಮೊಗ್ಗ, ಮಾರ್ಚ್ 30,2024: ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ ಮಾರ್ಚ್ 29 ರಂದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಶುಭ ಶುಕ್ರವಾರವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮಧ್ಯಾಹ್ನ 3 ಗಂಟೆಗೆ ಫಾದರ್ ಪಿಯೂಸ್ ಡಿಸೋಜ ಮತ್ತು ಫಾದರ್ ಲಾರೆನ್ಸ್ ಡಿಸೋಜ ನೇತೃತ್ವದಲ್ಲಿ ಕ್ರಾಸ್ ನಡೆಯಿತು. ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕೆಥೆಡ್ರಲ್‌ನಲ್ಲಿ ಸಂಜೆ 5 ಗಂಟೆಗೆ ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ.ಫ್ರಾನ್ಸಿಸ್ ಸೆರಾವೊ ಎಸ್.ಜೆ ಶುಭ ಶುಕ್ರವಾರದ ಸಮಾರಂಭದ ನೇತೃತ್ವ ವಹಿಸಿದ್ದರು. ವರ್ಡ್ […]

Shivamogga, March 29,2024: Easter Triduum began on March 28th with Maundy Thursday celebration at Sacred Heart Cathedral, Shivamogga. At 6pm Most Rev. Dr Francis Serrao SJ, Bishop of Diocese of Shimoga led the Maundy Thursday ceremony with Solemn Eucharistic celebration. Rev. Fr Pius D’Souza, Youth Director Preached a meaningful homily. He spoke on institution of […]

PHOTOS: ASHOKA SUVARNA EDITOR: BERNARD DCOSTA ಕುಂದಾಪುರ,ಮಾ.28: ಜನರನ್ನು ಸಂಪರ್ಕಿಸುವುದು ಜನಪ್ರತಿನಿಧಿಯ ಕೆಲಸ. ವಿಧಾನಸಭೆಯಲ್ಲೋ, ಲೋಕಸಭೆಯಲ್ಲೋ ಹೋಗಿ ಕೂತು ಬರುವುದಪ್ಪೇ ಅಲ್ಲ ಅಧಿಕಾರದಲ್ಲಿದ್ದಾಗಲೂ, ಅಧಿಕಾರದಲ್ಲಿ ಇಲ್ಲದೇ ಇರುವಾಗಲೂ ನಿರಂತರ ಜನ ಸಂಪರ್ಕ ಹೊಂದಬೇಕಾಗಿರುವುದು ಒಬ್ಬ ಜನಪ್ರತಿನಿಧಿ ಮಾಡಬೇಕಾಗಿರುವ ಕೆಲಸ. ಭಾರತೀಯ ಜನತಾ ಪಾರ್ಟಿಯಲ್ಲಿ ಮತ ಕೇಳುವುದಕ್ಕೆ ಯಾವ ಸಾಧನೆಯೂ ಇಲ್ಲ. ಆ ಕಾರಣಕ್ಕೆ ನಾನು ಹೇಳದೇ ಇರುವ ವಿಷಯವನ್ನು ಹೇಳಿದ್ದೇನೆ ಎಂದು ಸುಳ್ಳು ಹಬ್ಬಿಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ […]

ಕೋಲಾರ:- ಜಿಲ್ಲಾದ್ಯಂತ ಮಾ.25 ರಿಂದ ಏ.6ರವರೆಗೂ 65 ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 10589 ಮಂದಿ ಬಾಲಕರು,9890 ಮಂದಿ ಬಾಲಕಿಯರು ಸೇರಿದಂತೆ ಒಟ್ಟು 20479 ವಿದ್ಯಾರ್ಥಿಗಳು ಕುಳಿತಿದ್ದು,ಸುಗಮ ಪರೀಕ್ಷೆಗೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಮಾರ್ಗದರ್ಶನದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಶನಿವಾರವೇ ಜಿಲ್ಲೆಯ ಎಲ್ಲಾ 65 ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷರ ಅಧ್ಯಕ್ಷತೆಯಲ್ಲಿ ಆಯಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಕೊಠಡಿ […]

Shivamogga, March 22, 2024: Diocese of Shimoga celebrated Chrism Mass on March 21st, 2024 at Sacred Heart Cathedral, Shivamogga. On March 20th All the Clergy serving in the Diocese of Shimoga gathered at Pastoral Renewal Centre, Sannidhi, Shivamogga for the Recollection. Fr Jossie SJ preached the Recollection. At 6:15 he spoke on ‘Interiority’. 7:15pm he […]

ಮಂಗಳೂರು: ಎಸ್.ಸಿ.ಎಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್‌ನ ಪದವಿ ಪ್ರದಾನ ಸಮಾರಂಭವು ಮಾರ್ಚ್ 20, 2024 ರಂದು ಮಂಗಳೂರಿನ ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮವು ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು, ನಂತರ ಗಣ್ಯರು ದೀಪ ಬೆಳಗಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾದ ಮಂಗಳೂರು ನರ್ಸಿಂಗ್ ಕಾಲೇಜು (ಮಂಗಳೂರು ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್) ಪ್ರಾಂಶುಪಾಲರಾದ ಪ್ರೊ.ಮಲರ್ವಿಝಿ ಎಂ.ಎಂ.ಎಸ್ಸಿ(ಎನ್), ಎಂಬಿಎ(ಎಚ್‌ಎಂ) ಪದವೀಧರರನ್ನು ಉದ್ದೇಶಿಸಿ ಯಶಸ್ಸಿನ ಪ್ರಮುಖ ಅಂಶಗಳನ್ನು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಸಿ.ಎಸ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಡಾ.ಅಬಿನಯ್ […]

ಶ್ರೀನಿವಾಸಪುರ : ದಾಖಲೆ ಇಲ್ಲದ 1.50 ಲಕ್ಷ ರೂಗಳನ್ನು ಸಮೀಪದ ಹಕ್ಕಿ ಪಿಕ್ಕಿ ಕಾಲೋನಿಯ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ರಾತ್ರಿ ಚೆಕ್‍ಪೋಸ್ಟ್‍ನಲ್ಲಿ ಶಿಡ್ಲಘಟ್ಟ ತಾಲೂಕಿನ ಬುಡುಗವಾರಿಪಲ್ಲಿ ಗ್ರಾಮದ ಗೋಪಾಲ. ಎಸ್ (23 ವರ್ಷ) ಎಂಬುವವರು ನೆರೆಯ ಆಂದ್ರದಿಂದ ಸ್ವಂತ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ಹಿಂತುರುಗುತ್ತಿದ್ದ ವೇಳೆ ಹಕ್ಕಿ ಪಿಕ್ಕಿ ಕಾಲೋನಿ ಚೆಕ್ ಪೋಸ್ಟ್‍ನಲ್ಲಿ ದ್ವಿಚಕ್ರ ವಾಹನವನ್ನು ಪರಿಶೀಲಿಸುತ್ತಿದ್ದ ವೇಳೆ 1.50 ಲಕ್ಷ ಹಣವು ಸಿಕ್ಕಿದ್ದು , ಹಣಕ್ಕೆ ಯಾವುದೇ ದಾಖಲೆಗಳು ಇಲ್ಲದೆ ಇದುದ್ದರಿಂದ ಹಣವನ್ನು ಹಾಗು […]

ಕೋಲಾರ:- ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ತಾಡಿಗೋಳ್ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಚ್.ಚಲಪತಿ ಅವರನ್ನು ನೇಮಿಸಿ ತಾ ಪಂ ಇಒ ಅವರು ಆದೇಶ ಹೊರಡಿಸಿದ್ದಾರೆ.ಈವರೆಗೂ ಯಲ್ದೂರು ಗ್ರಾಮ ಪಂಚಾಯಿತಿ ಪಿಡಿಒ ಆಗಿದ್ದ ಮಂಗಳಾಂಭ ಆಡಳಿತ ವೈಖರಿ ವಿರುದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಸೇರಿದಂತೆ ಸದಸ್ಯರು ತಿರುಗಿಬಿದ್ದ ಹಿನ್ನಲೆಯಲ್ಲಿ ಪಿಡಿಒ ಹುದ್ದೆ ವಿವಾದಕ್ಕೀಡಾಗಿತ್ತು. ಮತ್ತು ತುರ್ತು ಸಭೆ ನಡೆಸಿ ಗ್ರಾಮ ಪಂಚಾಯಿತಿ ಸದಸ್ಯರು ಅವರನ್ನು ವರ್ಗಾವಣೆ ಮಾಡಲು ನಿರ್ಣಯ ಅಂಗೀಕರಿಸಿ ದೂರು […]