ವಿಶ್ವದಾದ್ಯಂತ ಸೆ. 5ರಂದು “ಬೆನ್ನುಹುರಿ ಅಪಘಾತ ದಿನ”ವನ್ನು ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಪ್ರಸ್ತುತ ಬೆನ್ನುಹುರಿ ಅಪಘಾತಕ್ಕೊಳಗಾದವರ ಸಂಖ್ಯೆ ಸುಮಾರು 25ಸಾವಿರ ದಾಟಿದೆ. ಬೆನ್ನುಹುರಿ ಅಪಘಾತ ಕ್ಯಾನ್ಸರ್, ವೈರಸ್ ಜ್ವರ ಬಾಧೆ, ಎತ್ತರದ ಸ್ಥಳಗಳಿಂದ ಬಿದ್ದ ಪರಿಣಾಮದಿಂದಾಗಿ ಹಾಗೂ ಅಪಘಾತಗಳಿಂದಾಗಿಯೂ ಬೆನ್ನುಹುರಿ ಅಪಘಾತ ಸಂಭವಿಸಬಹುದು. ಈ ಸಂದರ್ಭದಲ್ಲಿ ಪೂರ್ಣಪ್ರಮಾಣದ ಬೆನ್ನು ಹುರಿ ಅಪಘಾತಕ್ಕೊಳಗಾದ ಕರ್ನಾಟಕ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್‌ನ ಅಧ್ಯಕ್ಷರಾದ ಮುನಿರಾಜುರವರೊಂದಿಗೆ ಈ ಸಂದರ್ಶನವನ್ನು ನಡೆಸಲಾಗಿದೆ. ಮುನಿರಾಜುರವರ ಪರಿಚಯ: ಮುನಿರಾಜುರವರು 33 ವರ್ಷಗಳ ಕಾಲ ಸಾಮಾನ್ಯ ಜನರಂತೆ ಬದುಕಿ ಬಾಳಿದವರು. ಹುಟ್ಟು, ಬಾಲ್ಯ, […]
Davanagere, Harihara, September 4, 2023: Sixth day’s Novena at Our Lady of Health, Minor Basilica, Harihara, Davanagere District, Diocese of Shimoga, began at 5:30pm with Rosary, Procession and floral homages to Harihara Matha. Then Basilica Rector & Parish Priest Rev. Fr George K. A led the Novena. At 6:30pm Rev. Fr Shanthraj SJ, Bengaluru offered […]
ಕಲಬುರಗಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಸೇಡಂ ತಾಲೂಕಿನ ಪೊಲೀಸ್ ಠಾಣೆ ಸೋಮವಾರ ಅರ್ಧಾಂಶ ಮುಳುಗಿತು. ಸೇಡಂ ಪಟ್ಟಣದ ಎಸಿ ಕಚೇರಿ ಬಳಿಯ ತಗ್ಗು ಪ್ರದೇಶದಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೇಡಂ ಪೊಲೀಸ್ ಠಾಣೆ ಭಾಗಶ ಜಲಾವೃತಗೊಂಡಿದೆ. ಪ್ರತಿಕೂಲ ಹವಾಮಾನವನ್ನು ಗಮನಿಸಿ, ಠಾಣೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಪೊಲೀಸ್ ಠಾಣೆಯಲ್ಲಿ ಕಟ್ಟೆಚ್ಚರ ವಹಿಸಿದರು, ಅವರು ಠಾಣೆಯಲ್ಲಿದ್ದ ದಾಖಲೆಗಳಿಗೆ ಹಾನಿಯಾಗದಂತೆ ನೋಡಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಸರಿಯಾದ ಮಳೆನೀರು ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪೊಲೀಸ್ […]
ಸುನಿಲ್ ಮೆಂಡೋನ್ಸಾ ಮತ್ತು ಅನಿಲ್ ಮೆಂಡೋನ್ಸಾ (ಮೆಂಡೋನ್ಸಾ ಸಹೋದರರು) ಹಿಂದೂ, ಕ್ರಿಸ್ತ, ಮುಸಲ್ಮಾನ್, ಸಿಖ್ ಮತ್ತು ಸರ್ವ ಧರ್ಮಗಳಲ್ಲಿ ಸಾರುವುದು ಒಂದೇ ಪರರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ ದೇವರ ಸ್ವರೂಪಿ ಅಥವಾ ದೇವಾದೂತ ಎಂದು ಕರೆಯಲ್ಪಡುತ್ತಾರೆ, ಪರರ ಕಷ್ಟ ಪರೋಪಕಾರಿ ಜೀವನ ಅಳವಡಿಸಿಕೊಂಡಾಗ ಮಾತ್ರ ಆ ವ್ಯಕ್ತಿಯ ಜನ್ಮ ಶ್ರೇಷ್ಠ ಜನ್ಮ ಆಗಲು ಮಾತ್ರ ಸಾಧ್ಯ. ಯಾವ ಅಪೇಕ್ಷೆಯಿಲ್ಲದೇ ಸಮಾಜದ ಎಲ್ಲಾ ಸಮುದಾಯದವರಿಗೆ ಮಾಡುವ ಸಮಾಜ ಸೇವೆಯಲ್ಲಿಯೇ ಸ್ವರ್ಗ ಸಾರ್ಥಕತೆ ಇದೆ, ಕರಾವಳಿ ಪ್ರದೇಶದ ನಾಡೇ ಹಾಗೇ […]
ಶ್ರೀನಿವಾಸಪುರ: ಒಕ್ಕಲಿಗ ಸಮುದಾಯ ಸಾಂಘಿಕ ಪ್ರಯತ್ನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ತಾಲ್ಲೂಕಿನಲ್ಲಿ 30 ಸಾವಿರ ಹೆಕ್ಟೇರ್‍ನಲ್ಲಿ ಮಾವು ಬೆಳೆಯಲಾಗುತ್ತಿದೆ. ಆದರೆ ಮಾವು ವಹಿವಾಟಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಒಂದಲ್ಲಾ ಒಂದು […]
On the occasion of Teacher’s day, the Catholic Board of Education had organized a programme of honoring retired teachers and all the institutions with gifted students and those that had obtained the highest results, on 02.09.2023. Most Rev Dr Peter Paul Saldanha, the Bishop of Mangalore presided over the function. Along with him, the Director […]
ಕೋಲಾರ ತಾಲ್ಲೂಕಿನ ಕ್ಯಾಲನೂರು ಕೆಪಿಎಸ್ ಶಾಲೆಯ ದೈಹಿಕ ಶಿಕ್ಷಕ ಡಾ.ಜಿ.ಎಂ.ಶ್ರೀನಿವಾಸ್ ಅವರು ಕ್ರೀಡಾಚಟುವಟಿಕೆಗಳಿಗೆ ನೆರವಾಗಲು ಬರೆದಿರುವ ನಾಲ್ಕು ಪುಸ್ತಕಗಳಾದ ಥ್ರೋಬಾಲ್ ನವೀನ ನಿಯಮಗಳು, ಕಬಡ್ಡಿ ನವೀನ ನಿಯಮಗಳು, ಕರಾಟೆ ಕೈಪಿಡಿ ಮತ್ತು ಸ್ಪರ್ಧಾತ್ಮಕ ಸಾಹಿತ್ಯ ಕೈಪಿಡಿಗಳನ್ನು ಮೂಡಬಿದರೆಯಲ್ಲಿ ನಡೆದ ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಭಾಧ್ಯಕ್ಷ ಅಬ್ದುಲ್ ಖಾದರ್, ಎಂಎಲ್‍ಸಿ ಅರುಣ ಷಹಾಪುರ,ಪುಟ್ಟಣ್ಣ, ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರ ಸಂಘದ […]
ಕುಂದಾಪುರ : ಹೊಸದಾದ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಶಕ್ತಿ ಮತ್ತು ಸಾಮರ್ಥ್ಯ ಸಾಹಿತ್ಯಕ್ಕೆ ಇದೆ ಎಂದು ಹೆಚ್.ಬಿ ಇಂದ್ರಕುಮಾರ್ ಹೇಳಿದರು .ಅವರು ಆಗಸ್ಟ್ 30ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.ಅವರು ಸಾಹಿತ್ಯ ನಮ್ಮನ್ನು ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ . ಸಾಹಿತ್ಯ ದ ಕಥೆ ಕಾದಂಬರಿ […]
ಕೋಲಾರ:- ಜಿಲ್ಲೆಯಲ್ಲಿ ನಡೆದ 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ನಡೆಸಿದ ಪಥಸಂಚಲನದ ಶಾಲಾ ಹಂತದ ಸಮವಸ್ತ್ರ ವಿಭಾಗದಲ್ಲಿ ಪ್ರಥಮ ಬಹುಮಾನ ಗೆದ್ದುಕೊಂಡಿರುವ ಎಇಎಸ್ ಭಾರತಸೇವಾದಳ ತಂಡವನ್ನು ಸೇವಾದಳ ಜಿಲ್ಲಾ ಮತ್ತು ತಾಲೂಕು ಸಮಿತಿಗಳಿಂದ ಅಭಿನಂದಿಸಲಾಯಿತು.ಶಾಲಾ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತಸೇವಾದಳ ತಂಡದ ಎಲ್ಲಾ ಸದಸ್ಯ ವಿದ್ಯಾರ್ಥಿಗಳಿಗೆ ಭಾರತ ಸೇವಾದಳವತಿಯಿಂದ ಪ್ರಮಾಣ ಪತ್ರಗಳನ್ನು ವಿತರಿಸಿ ಶಾಲೆಯ ಎಲ್ಲಾ ಮಕ್ಕಳಿಗೂ ಸಿಹಿ ಹಂಚಿಕೆಮಾಡಲಾಯಿತು.ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ತಂಡವನ್ನು […]