ದೋರ್ನಹಳ್ಳಿ : ಹಬ್ಬದ ದಿನದಂದು ಮಂಗಳವಾರ 2023 13 ಜೂನ್ 2023 ರಂದು ನಡೆಯಿತು ಬೆಳಿಗ್ಗೆ 5 ರಿಂದ ಸಂಜೆ 5.30 ರವರೆಗೆ ಸಾಮೂಹಿಕ ಪೂಜೆಗಳು ನಡೆದವುಹಬ್ಬದ ಪವಿತ್ರ ಪ್ರಸಾದದ ಆರಾಧನೆಯನ್ನು ಬೆಳಿಗ್ಗೆ 10 ಗಂಟೆಗೆ ಕನ್ನಡದಲ್ಲಿ ಆಚರಿಸಲಾಯಿತು, ಮೈಸೂರು ಧರ್ಮಪ್ರಾಂತ್ಯದ ಧರ್ಮಪ್ರಚಾರಕ ಆಡಳಿತಾಧಿಕಾರಿ ಅತಿ ವಂ. ಡಾ.ಬರ್ನಾರ್ಡ್ ಮೊರಾಸ್ ಮುಂದಾಳ್ವತದಲ್ಲಿ ದಿವ್ಯ ಬಲಿದಾನವನ್ನು ಅರ್ಪಿಸಿ ಪವಾಡ ಮೂರ್ತಿಯ ಆಶಿರ್ವಾದವನ್ನು ನೀಡಿದರು.ರೆ.ಫಾ. ಬಿಷಪ್ ಕಾರ್ಯದರ್ಶಿ ಕ್ಲಿಫರ್ಡ್ ಧರ್ಮೋಪದೇಶವನ್ನು ಬೋಧಿಸಿದರು. ರೆ.ಫಾ. ಎನ್.ಟಿ. ಜೋಸೆಫ್, ರೆಕ್ಟರ್, ಸಂತ ಅಂತೋನಿ […]

Read More

ಕೋಲಾರ:- ಜಿಲ್ಲಾದ್ಯಂತ ಜೂ.12 ರಿಂದ 7 ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಕಳೆದ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ 1215 ಹಾಗೂ ಖಾಸಗಿಯಾಗಿ 322 ಮಂದಿ ವಿದ್ಯಾರ್ಥಿಗಳು ಸೇರಿದಂತೆ 1537 ಮಂದಿ ಕುಳಿತಿದ್ದು, ಯಾವುದೇ ಗೊಂದಲಕ್ಕೆಡೆ ಇಲ್ಲದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಸೂಚನೆ ನೀಡಿದರು.ತಮ್ಮ ಕಚೇರಿಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷಾ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಮಾರ್ಚ್ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಹಾಜರಾತಿ ಕೊರತೆಯಿಂದ ಪರೀಕ್ಷೆ ಅವಕಾಶ ಕಳೆದುಕೊಂಡಿದ್ದ […]

Read More

ಕುಂದಾಪುರ್, ಜೂ. 10: ಉಡುಪಿ ದಿಯೆಸೆಜ್ ಧರ್ಮಾಧ್ಯಕ್ಷ್ ಅ| ಮಾ| ದೊ| ಜೆರಾಲ್ಡ್ ಐಸಾಕ್ ಲೋಬೊ ಹಾಂಚೆಂ, ಕುಂದಾಪುರ್ ರೊಜಾರ್ ಮಾಯೆಚ್ಯಾ ಫಿರ್ಗಜೆಕ್ ತೀನ್ ದಿಸಾಂಚಾ ಅಧಿಕೃತ್ ಗೊವ್ಳಿಕ್ ಭೇಟೆ ಖಾತಿರ್, ಸನ್ವಾರಾ ಸಾಂಜೆರ್ ತಾಂಚೆಂ ಆಗಮನ್ ಜಾಲೆಂ.    ಗೊವ್ಳಿ ಬಾಪಾಕ್ ಇಗರ್ಜೆಚ್ಯಾ ದಾರ್ವಾಟ್ಯಾರ್ ವಿಗಾರ್ ಅ|ಮಾ| ಬಾ| ಸ್ಟ್ಯಾನಿ ತಾವ್ರೊ ಝೆಲೊ ಗಾಲುನ್ ಸ್ವಾಗತ್ ಕೆಲೊ. ತಾಂಚೆಂ ಸಂಗಾತಾ ಸಹಾಯಕ್ ವಿಗಾರ್ ಮಾ|ಬಾ| ಅಶ್ವಿನ್ ಆರಾನ್ನಾ ಫಿರ್ಗಜ್ ಮಂಡಳಿ ಉಪಾಧ್ಯಕ್ಷಿಣ್ ಶಾಲೆಟ್ ರೆಬೆಲ್ಲೊ, ಕಾರ್ಯದರ್ಶಿ […]

Read More

ನೈರುತ್ಯ ಮುಂಗಾರು ಗುರುವಾರದಂದು ಕೇರಳದಲ್ಲಿ ಪ್ರವೇಶಿಸಿದೆ ಮುಂದಿನ 48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿಸುವುದೆಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.      ವಾಡಿಕೆಯಂತೆ ಒಂದು ವಾರ ತಡವಾಗಿ ಮುಂಗಾರು ಪ್ರವೇಶಿಸಿದ್ದು, ಅರಬ್ಬಿ ಸಮುದ್ರದ ಮಧ್ಯಭಾಗ, ಲಕ್ಷದೀಪ, ಕೇರಳದ ಬಹುತೇಕ ಭಾಗ, ದಕ್ಷಿಣ ತಮಿಳು ನಾಡಿನ ಭಾಗಗಳು, ಮನ್ನಾರ್ ಕೊಲ್ಲಿ, ಬಂಗಾಳ ಕೊಲ್ಲಿ ಭಾಗಗಳಲ್ಲಿಯೂ ಮುಂಗಾರು ಚುರುಕುಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. Monsoon entry into Kerala : Monsoon rains on the coast of […]

Read More

ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಹೊಗಳಗೆರೆ ಮಾವು ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ, ತಾಲ್ಲೂಕು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆಗೆ ಹೆಚ್ಚು ಗಮನ ನೀಡಬೇಕು. ಅಗತ್ಯ ಇರುವ ಕಡೆ ಹೊಸ ಘಟಕ ಸ್ಥಾಪಿಸಬೇಕು ಎಂದು […]

Read More

ಕೋಲಾರ,ಜೂ,3: ಥಲಸ್ಸೆಮಿಯಾ ರೋಗದಿಂದ ಬಳಲುತ್ತಿದ್ದ 11 ವರ್ಷದ ಹೆಣ್ಣು ಮಗು ಸಂಪೂರ್ಣ ಗುಣಮುಖವಾದ ಸಾಧನೆಯ ಸುದ್ದಿ ಡಾ. ವೈ ಸಿ ಬೀರೇಗೌಡ ರವರ ಚೌಡೇಶ್ವರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ದೊರಕಿದೆ.ಈ ಹೆಣ್ಣು ಮಗು ಜನನವಾಗಿದ್ದು ಇದೇ ಆಸ್ಪತ್ರೆಯಲ್ಲಿ. ಜನಿಸಿದಾಗಲೇ ಈ ಕಂದನಲ್ಲಿ ಥೆಲಸೆಮಿಯ ಖಾಯಿಲೆಯು ಪತ್ತೆಯಾಗಿತ್ತು. ತದನಂತರ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತ ಬದಲಾವಣೆ ಕಾರ್ಯ ಸಹ ನಡೆಯುತ್ತಿತ್ತು. ಇದರಿಂದ ಮುಕ್ತಿ ಹೊಂದಲು ಪೋಷಕರು ಪರಿತಪಿಸುತ್ತಿದ್ದರು. ಆಗ ಡಾ.ವೈ.ಸಿ ಬೀರೇಗೌಡರವರ ಸಲಹೆಯಂತೆ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ […]

Read More

ಕುಂದಾಪುರ,ಜೂನ್ 4 : ಜನನುಡಿ ಡಾಟ್ ಕಾಮ್ ಸುದ್ದಿ ಸಂಸ್ಥೆಯಿಂದ ಏರ್ಪಡಿಸಿದ ಮುದ್ದು ಯೇಸು ಫೋಟೊ ಸ್ಫರ್ಧೆಯ ವಿಜೇತರಿಗೆ ಕೋಟೆಶ್ವರ ಕಟ್ಕರೆಯ ಬಾಲ ಯೇಸುವಿನ ಆಶ್ರಮದಲ್ಲಿ ಮತ್ತು ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಗುರುವಾರದಂದು ಬಾಲ ಯೇಸುವಿನ ನೊವೆನಾದ ದಿವಸ ವಿಜೇತರಿಗೆ ಶುಕ್ರವಾರದಂದು ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಬಹುಮಾನಗಳನ್ನು ವಿತರಿಸಲಾಯಿತು. ಕಟ್ಕೆರೆ ಬಾಲಯೇಸುವಿನ ಆಶ್ರಮದಲ್ಲಿ,ಆಶ್ರಮದ ನೂತನ ಮುಖ್ಯಸ್ಥರಾದ ವಂ|ಪ್ರವೀಣ್ ಪಿಂಟೊ ಮತ್ತು ಧರ್ಮಗುರು ವಂ|ಜೋ ತಾವ್ರೊ ವಿಜೇತ ಮಕ್ಕಳಿಗೆ ಬಹುಮಾನವನ್ನು […]

Read More

ಕೋಲಾರ:- ಸದಾ ರೈತರು,ಸಾರ್ವಜನಿಕರ ಸಂಪರ್ಕ ಹೊಂದಿರುವ ಕಂದಾಯ,ಸರ್ವೇ ಇಲಾಖೆಗಳು ಜನರ ನಿರೀಕ್ಷೆಯಂತೆ ಕೆಲಸ ಮಾಡಿ ಜನಸ್ನೇಹಿಯಾಗಿಸಲು ಇಲಾಖೆ ನೌಕರರು ಹೆಚ್ಚಿನ ಹೊಣೆಗಾರಿಕೆಯಿಂದ ಸೇವೆ ಸಲ್ಲಿಸಬೇಕಿದೆ ಎಂದು ರಾಜ್ಯದ ನೂತನ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.ಕಂದಾಯ ಸಚಿವರಾದ ನಂತರ ಕೋಲಾರ ಹಾಗೂ ಬೆಂಗಳೂರು ಜಿಲ್ಲೆಗಳ ಭೂಮಾಪನ ಹಾಗೂ ಕಂದಾಯ ಇಲಾಖೆಗಳಿಂದ ನೀಡಲಾದ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ಕಚೇರಿಗಳಿಗೆ ಬರುವ ರೈತರನ್ನು ಅಲೆಸದೇ ಜನಪರವಾಗಿ ಕೆಲಸ ಮಾಡೋಣ, ನೌಕರರ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತನ್ನಿ ಪರಿಹರಿಸುವೆ ಆದರೆ ಜನರ ಕಷ್ಟಗಳಿಗೆ […]

Read More
1 56 57 58 59 60 187