(ಜಾಹಿರಾತು) (Advertisement) ವಿಶ್ವ ವಿಖ್ಯಾತ ಪವಾಡ ಪುರುಷಡೋರ್ನಹಳ್ಳಿ ಸಂತ ಅಂತೋಣಿಯವರ ವಾರ್ಷಿಕ ಮಹೋತ್ಸವ-2023ಪ್ರಿಯ ಭಕ್ತಾಧಿಗಳೇ,ಬಸಿಲಿಕಾ ಮಹೋತ್ಸವದಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಂಡು ಪವಾಡ ಪುರುಷ ಸಂತ ಅಂತೋಣಿಯವರ ಮೂಲಕ ಪ್ರಭು ಯೇಸುವಿನ ವರದಾನಗಳನ್ನು ಪಡೆದು ಪಾವನರಾಗಲು ತಮ್ಮೆಲ್ಲರನ್ನು ಮೈಸೂರು ಧರ್ಮಕ್ಷೇತ್ರದ ಪರವಾಗಿ ಆತ್ಮೀಯವಾಗಿ ಆಮಂತ್ರಣ ನೀಡಿದ್ದಾರೆ.

Read More

ಕುಂದಾಪುರ: ಕುಂದಾಪುರದ ಪ್ರತಿಷ್ಠಿತ ಸೈಂಟ್ ಮೇರಿಸ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಿತು. ತಳಿರು-ತೋರಣ,ಬಲೂನು ಕಟ್ಟಿ ಬ್ಯಾಂಡ್ ಸದ್ದಿನೊಂದಿಗೆ ಭವ್ಯ ಮೆರವಣೆಯ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ, ಸೈಂಟ್ ಮೇರಿಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್ ವಿದ್ಯಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಹಿರಿಯ ಶಿಕ್ಷಕ ಭಾಸ್ಕರ್ ಗಾಣಿಗ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

Read More

The worldwide known Annual Feast of St Anthony Basilica Dornahalli will be celebrated on tuesday 13 June 2023 .As a preparation for the feast nine days novenas will be held from 4 june 2023.  The flag hoisting ceremony after which the novena begins, will be held at 5.30 pm on June 4. The Eucharistic celebration […]

Read More

ಎಂಐಟಿಕೆ ಮೂಡ್ಲಕಟ್ಟೆ ಕಾಲೇಜಿನಲ್ಲಿ ಹಳೆವಿದ್ಯಾರ್ಥಿಗಳ ಸಮ್ಮಿಲನ ಮಿಲಾಪ್ 2023” ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. 2008ರಿಂದ ಹಿಡಿದು 2022ರವರೆಗೆ ಪದವಿ ಪಡೆದ ನೂರಾರು ವಿದ್ಯಾರ್ಥಿಗಳ ಅತ್ಯುತ್ಸಾಹದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂರವರು ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು ಮತ್ತು ವಿದ್ಯಾರ್ಥಿಗಳ ಪದೋನ್ನತಿ ಅರಿತು ಹೆಮ್ಮೆ ವ್ಯಕ್ತಪಡಿಸಿದರು. ಉಪಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜ, ಡೀನ್ ಟಿಪಿಐಆರ್ ಪ್ರೊ. ಅಮೃತಮಾಲಾ, ಪ್ರೊ. ಬಾಲನಾಗೇಶ್ವರ, ಪ್ರೊ. ಸೂಕ್ಷ್ಮ ಅಡಿಗರವರು ಈ […]

Read More

ಶ್ರೀನಿವಾಸಪುರ: ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ, ಶ್ರೀನಿವಾಸಪುರ ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಲಾರಿ ಮತ್ತು ಈಚರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಒಬ್ಬರು ಸ್ಥಳದಲ್ಲಿಯೇ ಸತ್ತು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.ಅಪಘಾತದಲ್ಲಿ ತಮಿಳು ನಾಡಿನ ಈಚರ್ ಚಾಲಕ ಸತ್ಯ (35) ಸ್ಥಳದಲ್ಲಿಯೇ ಸತ್ತಿದ್ದಾರೆ. ಲಾರಿ ಚಾಲಕ ಹಾಗೂ ಕ್ಲೀನರ್ ತೀವ್ರವಾಗಿ ಗಾಯಗೊಂಡಿದ್ದು, ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.ಅಪಘಾತದಲ್ಲಿ ಲಾರಿ ಹಾಗೂ ಈಚರ್ ನಜ್ಜುಗುಜ್ಜಾಗಿದ್ದು, ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ರಾಮನಗರ, ವಿಜಯನಗರ, ಕೋಲಾರ, ಕೊಡಗು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸೋಮವಾರ ಗುಡುಗು ಸಹಿತ […]

Read More

ಬೆಂಗಳೂರು: ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅವರು ರಾಜ್ಯದ ಎರಡನೇ ಭಾರಿ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ‌ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಎಂಟು ಶಾಸಕರು ಸಚಿವ ಸ್ಥಾನ ಪಡೆದವರು ಕಿಕ್ಕಿರಿದ ಜನರ ಮುಂದೆ ಪ್ರಮಾಣವಚನ ಸ್ವೀಕರಿಸಿದರು ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ  […]

Read More

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಕುವು ಸಾಧಿಸಿದ್ದು, ಕಾಂಗ್ರೆಸ್ಸ್ ಸರಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದು ಹಾಗೇ ಡಿ.ಕೆ ಶಿವಕುಮಾರ್ ಡಿಸಿಎಂ ಆಗಿ ಆಯ್ಕೆ ಆಗಿದ್ದಾರೆ. ಇವರಿಬ್ಬರೂ ಇಂದು ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಪದಗ್ರಹಣ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಸುಮಾರು 28 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಂಭಾವ್ಯರ ಪಟ್ಟಿ ಮತ್ತು ಹುದ್ದೆಗಳು ಈ ರೀತಿ ಇವೆ ಶ್ರೀ ಸಿದ್ದರಾಮಯ್ಯ -ಮುಖ್ಯಮಂತ್ರಿ,ಹಣಕಾಸು ಮಂತ್ರಿ ಹಾಗೂ ಸಿಬ್ಬಂದಿ ಆಡಳಿತ […]

Read More

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಹಗ್ಗ ಜಗ್ಗಾಟಕ್ಕೆ ಕೊನೆಗೂ ತೆರೆ ಎಳೆಯಲಾಗಿದೆ.  ಕೊನೆಗೂ ಕರ್ನಾಟಕ ಮುಖ್ಯಮಂತ್ರಿಯ ಗದ್ದುಗೆಗೆ ಸಿದ್ದರಾಮಯ್ಯ ಎರಿಸಲು ಹೈಕಮಾಂಡ್ ಒಪ್ಪಿಗೆ ನೀಡಲಾಗಿದೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಇವರ, ಮತ್ತು ಮಲ್ಲಿಕಾರ್ಜುನ್ ಖಗೆಯವರ ಸಮಾಜಾಷಿಯಿಂದ ಡಿ.ಕೆ.ಶಿವಕುಮಾರ್ ಉಪ ಮುಖ್ಯ ಮಂತ್ರಿಯ ಸ್ಥಾನಕ್ಕೆ ಒಪ್ಪಿಕೊಂಡಿದ್ದಾರೆ. ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅದ್ದೂರಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನದಲ್ಲೂ ಭರ್ಜರಿ ಶಕ್ತಿ ಪ್ರದರ್ಶನಕ್ಕೆ […]

Read More
1 57 58 59 60 61 187