ಕುಂದಾಪುರ, ಫೆ.14: ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್‌ ಎಚ್‌ಎಂ) ಅಭಿಯಾನದಡಿಯಲ್ಲಿ ತಾಯಿ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಯ ಮೂಲ ಸೌಕರ್ಯ ಬಲವರ್ಧನೆ ನಿಟ್ಟಿನಲ್ಲಿ ಹಮ್ಮಿ ಕೊಳ್ಳಲಾದ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿದ್ದರಿಂದ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆ ವಿಭಾಗಕ್ಕೆ 2022-23ನೇ ಸಾಲಿನ ರಾಷ್ಟ್ರ ಮಟ್ಟದ ‘ಲಕ್ಷ್ಯ್ ಅವಾರ್ಡ್‌’ ಲಭಿಸಿದೆ. ಆಸ್ಪತ್ರೆಯ ಮೂಲಸೌಕರ್ಯ ಬಲವರ್ಧನೆ, ಶುಚಿತ್ವಕ್ಕೆ ಒತ್ತು. ಉತ್ತಮ ನಿರ್ವಹಣೆ ಮೂಲಕವಾಗಿ ತಾಯಿ ಮತ್ತು ಶಿಶುಗಳ ಮರಣ ತಪ್ಪಿಸಲು ಆಗತ್ಯ ಕ್ರಮಕೈಗೊಳ್ಳಬೇಕು ಎಂಬುದು ಈ […]

Read More

ವರದಿ: ಫಾದರ್ ಅನಿಲ್ ಫೆರ್ನಾಂಡಿಸ್, ಚಿತ್ರಗಳು: ಸ್ಟ್ಯಾನ್ಲಿ ಬಂಟ್ವಾಳ್ 2023: ಪ್ರಶಸ್ತಿ ಪುರಸ್ಕøತರಲ್ಲಿಆಂಡ್ರ್ಯೂಎಲ್‍ಡಿ’ಕುನ್ಹಾ, ಜಾಯ್ಸ್‍ಒಜಾರಿಯೊ, ಚಿನ್ನಪ್ಪಗೌಡ ಮತ್ತು ಹಲವಾರು; ಪ್ರೇರಣಾ ಸಂಪನ್ಮೂಲ ಕೇಂದ್ರಕ್ಕೆ ಸನ್ಮಾನ ಸಾಹಿತ್ಯ, ಪತ್ರಿಕೋದ್ಯಮ, ಕಲೆ, ಶಿಕ್ಷಣ, ಸಂಗೀತ, ಮಾಧ್ಯಮ ಮತ್ತು ಸಮಾಜ ಸೇವೆಯಂತಹ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು. ಮಂಗಳೂರು; ಫೆ.07: ಮಂಗಳೂರಿನ ಬಜ್ಜೋಡಿಯಲ್ಲಿರುವ ಸಂದೇಶ ಫೌಂಡೇಶನ್ ಫಾರ್‍ಕಲ್ಚರ್‍ಅಂಡ್‍ಎಜುಕೇಶನ್‍ಆವರಣದಲ್ಲಿ ನಡೆದಅದ್ಧೂರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 9 ಮಂದಿ ಸಾಧಕರು ಹಾಗೂ ಸಂಸ್ಥೆಗೆ 2023ನೇ ಸಾಲಿನ ಪ್ರತಿಷ್ಠಿತ ರಾಜ್ಯ ಮಟ್ಟದ ‘ಸಂದೇಶ ಪ್ರಶಸ್ತಿ’ಯನ್ನು ಪ್ರದಾನ […]

Read More

ಕೋಲಾರ; ಫೆ.8: ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಪಿ ನಂಬರ್ ದುರಸ್ಥಿ ಮಾಡಲು ವಿಶೇಷ ತಂಡ ರಚನೆ ಮಾಡಿ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಬೇಕೆಂದು ರೈತಸಂಘದಿಂದ ಸಂಸದ ಎಸ್.ಮುನಿಸ್ವಾಮಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಒಂದು ವಾರದೊಳಗೆ ಗಡಿ ಭಾಗದ ಭೂಮಿ ಕಳೆದುಕೊಂಡಿರುವ ರೈತರ ಜಮೀನಿನ ಮರಗಿಡಗಳು ಹಾಗೂ ಕೊಳವೆಬಾವಿಗಳಿಗೆ ಪರಿಹಾರ ನೀಡದೇ ಇದ್ದರೆ ಕಾಮಗಾರಿಯನ್ನು ಸಂಪೂರ್ಣವಾಗಿ ಗಡಿಭಾಗದಲ್ಲಿ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ನೊಂದ ರೈತರಾದ ಚೆಂಗೇಗೌಡ ಹಾಗೂ ಜನಾರ್ಧನ್ ನೀಡಿದರು.ನೂರಾರು ವರ್ಷಗಳಿಂದ ಕೃಷಿಯನ್ನೇ ನಂಬಿ ಜೀವನ […]

Read More

ಮಂಗಳೂರು: ಜಿಎನ್‌ಎಂನ 20ನೇ ಬ್ಯಾಚ್ ಮತ್ತು ಬಿಎಸ್‌ಸಿಯ 19ನೇ ಬ್ಯಾಚ್‌ನ ದೀಪ ಪ್ರಜ್ವಲನ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ. ಅಥೇನಾ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್‌ನ ನರ್ಸಿಂಗ್ ವಿದ್ಯಾರ್ಥಿಗಳು 7 ನೇ ಫೆಬ್ರವರಿ 2023 ರಂದು ಬೆಳಿಗ್ಗೆ 10.30 ಕ್ಕೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಥೆನಾ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್‌ನ ಅಧ್ಯಕ್ಷರಾದ ಶ್ರೀ ಆರ್.ಎಸ್ ಶೆಟ್ಟಿಯಾನ್ ವಹಿಸಿದ್ದರು ಮತ್ತು ಮಾಜಿ ಪ್ರಾಂಶುಪಾಲರಾದ ಅಥೆನಾ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್‌ನ ಹಿರಿಯರಾದ ಆನ್ರೋಸ್ […]

Read More

Alangar: It was celebrated in a grand scale on 05.02.2023. Fr Rakesh Mathias CSSr Rector of Nityadar Nivas Alangar presided over the solemn Eucharistic Celebration at 8 amSoon after the Mass around 200 people participated in preparing the meal for the eveningAt 5.00pm stage Programe was organized, Vice presidents, Secretaries, ward Gurkars, heads of the […]

Read More

ಶ್ರೀನಿವಾಸಪುರ: ಶಿಕ್ಷಕರು ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ರಂಗಾರಸ್ತೆ ಪ್ರೌಢ ಶಾಲೆ ಆವರಣದಲ್ಲಿ ತಾಲ್ಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕಲಿಕಾ ಹಬ್ಬ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರಿಗೆ ಒಳ್ಳೆ ಸಂಬಳ ದೊರೆಯುತ್ತಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿದೆ. ಈ ಕುರಿತು ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.ಪ್ರಾಥಮಿಕ ಶಿಕ್ಷಣ ಹಾಗೂ ಪ್ರಾಥಮಿಕ ಆರೋಗ್ಯ ಅತ್ಯಮೂಲ್ಯ. ಅವು ಸರ್ಕಾರದ ನಿಯಂತ್ರಣದಲ್ಲಿರಬೇಕು. ಅವುಗಳನ್ನು […]

Read More

ಶ್ರೀನಿವಾಸಪುರ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು  ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಮನವಿ ಮಾಡಿದರು. ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ‘ಇದು ನನ್ನ ಕೊನೆ ಚುನಾವಣೆ. ಮತದಾರರು ನನಗೆ ಮತ ನೀಡುವುದರ ಮೂಲಕ ಆಶೀರ್ವಾದ ಮಾಡಬೇಕು’ ಎಂದು ಕೋರಿದರು.   ತಾಲ್ಲೂಕಿನಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಏನಾದರೂ ಅಭಿವೃದ್ಧಿ ಆಗಿದ್ದರೆ ನಾನು ಶಾಸಕನಾಗಿದ್ದ ಅವಧಿಯಲ್ಲಿ ಮಾತ್ರ. ಇದು […]

Read More

ಭಾರತ ಕಂಡ ಅಸಾಮಾನ್ಯ ಸ್ವಾತಂತ್ರ್ಯ ಹೋರಾಟಗಾರ, ‘ಆಜಾದ್ ಹಿಂದ್ ಫೌಜ’ ಎಂಬ ಸೇನೆಯನ್ನು ಕಟ್ಟಿ ‘ನನಗೆ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ’ ಎಂದು ಬ್ರಿಟಿಷ್ ಸಾಮ್ರಾಜ್ಯಶಾಹಿ ಕನಸಿನಲ್ಲೂ ಬೆಚ್ಚಿಬೀಳುವಂತೆ ಮಾಡಿದ ಸುಭಾಸ್ ಚಂದ್ರ ಬೋಸ್ ಭಾರತೀಯರೆಲ್ಲರ ಪ್ರೀತಿಯ ‘ನೇತಾಜಿ’ ದೇಶಕಂಡ ಮಹಾನ್‍ನಾಯಕ ನಮಗೆ ಎಂದೆಂದಿಗೂ ಸ್ಪೂರ್ತಿ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ […]

Read More

ಅತ್ತೂರು: “ನಮ್ಮನ್ನು ಪ್ರೀತಿಯಿಂದ ಸಲಹುವ ದೇವರು ಎಲ್ಲಾ ವೇಳೆಯಲ್ಲಿಯೂ ನಮ್ಮೊಡನೆ ಇರುತ್ತಾರೆ. ದೈನಂದಿನ ಚಟುವಟಿಕೆಗಳಲ್ಲಿ ನಮ್ಮೊಡನೆ ದೇವರ ಇರುವಿಕೆಯನ್ನು ಗುರುತಿಸಿ, ಅವರನ್ನು ಅಖಂಡವಾಗಿ ಪ್ರೀತಿಸಿ, ಪರರಿಗೆ ಒಳಿತು ಮಾಡಿದಾಗ, ನಾವು ಅವರ ಸಾಕ್ಷಿಗಳಾಗಲು ಸಾಧ್ಯ. ಪರಮ ಪ್ರಸಾದದಲ್ಲಿರುವ ಪ್ರಭು ಕ್ರಿಸ್ತರು, ನಾವು ದೇವರ ಸಾಕ್ಷಿಗಳಾಗಲು ನಮಗೆ ಕೃಪೆ ನೀಡುತ್ತಾರೆ. ಅವರನ್ನು ಅನುಸರಿಸಿ ಈ ಪ್ರಪಂಚದಲ್ಲಿ ನೈಜ ವಿಶ್ವಾಸಿಗಳಾಗಿ ಬಾಳಿದಾಗ ನಾವು ಅವರ ಸಾಕ್ಷಿಗಳಾಗುತ್ತೇವೆ” ಎಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡೊ| ಅಲೋಶಿಯಸ್ ಪಾವ್ಲ್ ಡಿ’ಸೋಜಾರವರು […]

Read More
1 62 63 64 65 66 187