ಭಾರತ ಕಂಡ ಅಸಾಮಾನ್ಯ ಸ್ವಾತಂತ್ರ್ಯ ಹೋರಾಟಗಾರ, ‘ಆಜಾದ್ ಹಿಂದ್ ಫೌಜ’ ಎಂಬ ಸೇನೆಯನ್ನು ಕಟ್ಟಿ ‘ನನಗೆ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ’ ಎಂದು ಬ್ರಿಟಿಷ್ ಸಾಮ್ರಾಜ್ಯಶಾಹಿ ಕನಸಿನಲ್ಲೂ ಬೆಚ್ಚಿಬೀಳುವಂತೆ ಮಾಡಿದ ಸುಭಾಸ್ ಚಂದ್ರ ಬೋಸ್ ಭಾರತೀಯರೆಲ್ಲರ ಪ್ರೀತಿಯ ‘ನೇತಾಜಿ’ ದೇಶಕಂಡ ಮಹಾನ್‍ನಾಯಕ ನಮಗೆ ಎಂದೆಂದಿಗೂ ಸ್ಪೂರ್ತಿ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ […]

Read More

ಅತ್ತೂರು: “ನಮ್ಮನ್ನು ಪ್ರೀತಿಯಿಂದ ಸಲಹುವ ದೇವರು ಎಲ್ಲಾ ವೇಳೆಯಲ್ಲಿಯೂ ನಮ್ಮೊಡನೆ ಇರುತ್ತಾರೆ. ದೈನಂದಿನ ಚಟುವಟಿಕೆಗಳಲ್ಲಿ ನಮ್ಮೊಡನೆ ದೇವರ ಇರುವಿಕೆಯನ್ನು ಗುರುತಿಸಿ, ಅವರನ್ನು ಅಖಂಡವಾಗಿ ಪ್ರೀತಿಸಿ, ಪರರಿಗೆ ಒಳಿತು ಮಾಡಿದಾಗ, ನಾವು ಅವರ ಸಾಕ್ಷಿಗಳಾಗಲು ಸಾಧ್ಯ. ಪರಮ ಪ್ರಸಾದದಲ್ಲಿರುವ ಪ್ರಭು ಕ್ರಿಸ್ತರು, ನಾವು ದೇವರ ಸಾಕ್ಷಿಗಳಾಗಲು ನಮಗೆ ಕೃಪೆ ನೀಡುತ್ತಾರೆ. ಅವರನ್ನು ಅನುಸರಿಸಿ ಈ ಪ್ರಪಂಚದಲ್ಲಿ ನೈಜ ವಿಶ್ವಾಸಿಗಳಾಗಿ ಬಾಳಿದಾಗ ನಾವು ಅವರ ಸಾಕ್ಷಿಗಳಾಗುತ್ತೇವೆ” ಎಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡೊ| ಅಲೋಶಿಯಸ್ ಪಾವ್ಲ್ ಡಿ’ಸೋಜಾರವರು […]

Read More

ಶ್ರೀನಿವಾಸಪುರ ತಾಲ್ಲೂಕಿನ ಆಲಂಬಗಿರಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ.ಆರ್.ರಮೇಶ್ ಕುಮಾರ್ ಮಂಗಳವಾರ ಉದ್ಘಾಟಿಸಿದರು.ಶ್ರೀನಿವಾಸಪುರ: ಅಂತರ್ಜಲ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಮಾತ್ರ ಕೆಸಿ ವ್ಯಾಲಿ ನೀರು ಕೆರೆಗಳಿಗೆ ಹರಿಸಲಾಗುತ್ತಿದೆ. ಸಧ್ಯಕ್ಕೆ ಎರಡು ಹಂತದಲ್ಲಿ ಶುದ್ಧೀಕರಿಸಲಾಗುತ್ತಿದೆ. ಆ ಬಗ್ಗೆ ಅನಗತ್ಯ ಮಾತು ಬೇಕಾಗಿಲ್ಲ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಆಲಂಬಗಿರಿಯಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕೆಸಿ ವ್ಯಾಲಿ ಯೋಜನೆಯನ್ನು […]

Read More

ಕೋಲಾರ: ನುಡಿದಂತೆ ನಡೆಯುತ್ತೇವೆ , 200 ಯೂನಿಟ್ ವಿದ್ಯುತ್ ಉಚಿತ , 2 ಸಾವಿರ ಪ್ರತಿ ಮಹಿಳೆಗೆ ನೀಡುತ್ತೇವೆ , ಸಿದ್ದರಾಮಯ್ಯ ಘೋಷಿಸಿದಂತೆ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ನೀಡುತ್ತೇವೆ , ಜನರಿಗೆ ಸಹಾಯ ಮಾಡಲು ನಿಂತಿದ್ದೇವೆ ನಮ್ಮ ಈ ಘೋಷಣೆಗಳು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕೋಲಾರದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ , ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ , ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂದು ಪ್ರಚಾರ ಮಾಡುತ್ತಿದ್ದೇವೆ , […]

Read More

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣವು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ.18ರಿಂದ 24 ವರ್ಷದೊಳಗಿನ ಮೂವರು ಸಹೋದರಿಯರು ನೇಣಿಗೆ ಕೊರಳೊಡ್ಡಿದ್ದು, ಮೂರು ಅಮಾಯಕ ಜೀವ ಬಲಿಗೆ ಇಡೀ ಗ್ರಾಮಸ್ಥರು ಕಣ್ಣೀರಾಗಿದ್ದಾರೆ.  ತಂದೆ, ತಾಯಿ, ಅಜ್ಜಿಯನ್ನು ಕಳೆದುಕೊಂಡು ಅನಾಥರಾಗಿದ್ದ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವುದು ಸಾರ್ವಜನಿಕರ ಹೃದಯ ಕರಗಿಸಿದೆ. ರಂಜಿತಾ(24), ಬಿಂದು(21) ಚಂದನಾ(18) ಮೃತಪಟ್ಟ ಸಹೋದರಿಯರಾಗಿದ್ದಾರೆ. ಸುಮಾರು 9 ದಿನಗಳ ಹಿಂದೆಯೇ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದು, ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ, […]

Read More

ಕುಂದಾಪುರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಕೆಪಿಸಿಸಿ ಸದಸ್ಯತ್ವಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ಅಂಗೀಕರಿಸದಿರಲು ಕುಂದಾಪುರ ಬ್ಲಾಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿದ್ದಾರೆ     ಕೆ. ಪ್ರತಾಪಚಂದ್ರ ಶೆಟ್ಟಿಯವರು ಕುಂದಾಪುರ ಯುವ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರು, ಎಐಸಿಸಿ ಸದಸ್ಯರು, ಹೀಗೆ ಪಕ್ಷದ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿ ಪಕ್ಷದ […]

Read More

   Mount Carmel Central School, Mangaluru considered it as an honour and privilege to felicitate Jesnia Correa of grade VI on January 13th 2023 for her outstanding achievements on winning two gold medals in 1000mts and 500mts rink race in U-12 category at the CBSE National Roller Skating Championship 2022-23. The event was hosted by […]

Read More

ಕೊಡಗು ಜಿಲ್ಲಾ ಬಂಟರ ಅಧ್ಯಕ್ಷರಾಗಿ ವಕೀಲ ರತ್ನಾಕರ್ ಶೆಟ್ಟಿ ಅವಿರೋಧ ಆಯ್ಕೆ  ಭಾನುವಾರ ವಿರಾಜಪೇಟೆ ಸಮೀಪದ ಮಗ್ಗುಲದ ಅಗ್ನೋನಿಮಾ ರೆಸಾರ್ಟ್ ನಲ್ಲಿನ ಜಿಲ್ಲಾ ಬಂಟರ ಸಂಘದ ಮಹಾಸಭೆಯಲ್ಲಿ ವಿರಾಜಪೇಟೆಯ ಹಿರಿಯ  ವಕೀಲರು, ಹಲವಾರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಿ ಆರ್ ರತ್ನಾಕರ ಶೆಟ್ಟಿ ಅವರನ್ನು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ನಿಕಟಪೂರ್ವ ಅಧ್ಯಕ್ಷ ನಾರಾಯಣ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗೌರವಾಧ್ಯಕ್ಷರಾಗಿ ಬಾಲಕೃಷ್ಣ ರೈ, ಹಾಗೂ […]

Read More
1 63 64 65 66 67 187